ಆರ್‌ಸಿಬಿ ಕಾಲ್ತುಳಿತ ಪ್ರಕರಣ: ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಐಟಿ
ನವದೆಹಲಿ: ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸರಕಾರದ ತಲೆದಂಡಕ್ಕೆ ತುತ್ತಾಗಿದ್ದ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್‌ಗೆ ಕೇಂದ್ರ ಆಡಳಿತಾತ್ಮಕ ನ್ಯಾಯಾಲಯ ರಿಲೀಫ್ ನೀಡಿದೆ. ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ತೀರ್ಪು ಸರಕಾರಕ್ಕೆ ಮುಜುಗರ ತಂದೊಡ್ಡಿದ್ದು, […]

