ಸಾರಿಗೆ ನಿಗಮಗಳ ಸಿಬ್ಬಂದಿ ಮೇಲೆ ಪದೇಪದೆ ಹಲ್ಲೆ: ಕಠಿಣ ಕ್ರಮಕ್ಕೆ ಗೃಹಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ
ಬೆಂಗಳೂರು: BMTC ಬಸ್ ಚಾಲಕನ ಮೇಲೆ ಟೆಕ್ಕಿಯೊಬ್ಬರು ಚಪ್ಪಲಿಯಿಂದ ಹಲ್ಲೆ ನಡೆಸಿದ್ದು, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗೃಹಸಚಿವರು ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪತ್ರ […]

