ಲೋಕಾಯುಕ್ತ ಕಚೇರಿ ಬಳಿ ಪ್ರತಿಭಟನೆ: ಕೆಆರ್‌ಎಸ್ ಕಾರ್ಯಕರ್ತರ ಮೇಲೆ ಎಫ್‌ಐಆರ್
ಬೆಂಗಳೂರು: ಲೋಕಾಯಯುಕ್ತ ಕಚೇರಿ ಬಳಿ ಅನುಮತಿ ಪಡೆಯದೆ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಲೋಕಾಯುಕ್ತರು ತಮ್ಮ ಆಸ್ತಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕೆಆರ್‌ಎಸ್ ಕಾರ್ಯಕರ್ತರು ಲೋಕಾಯುಕ್ತ […]

