ಹಿರಿಯ ಮಗನ ಜೊತೆ ಸೇರಿ ಕಿರಿಯ ಮಗನ ಕೊಲೆ ಮಾಡಿದ ತಂದೆ
ಬೆಳಗಾವಿ : ಬೆಳಗಾವಿ ಜಿಲ್ಲೆ ಮತ್ತೊಂದು ಭೀಕರ ಕೊಲೆಗೆ ಸಾಕ್ಷಿಯಾಗಿದೆ. ಕುಡಿದು ಗಲಾಟೆ ಮಾಡುವ ವೇಳೆ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. […]