ಅಪರಾಧ ಕ್ರೀಡೆ ಸುದ್ದಿ

ಕ್ರಿಕೆಟರ್ ಅಭಿಷೇಕ್ ಪೊರೆಲ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಬಂಧನಕ್ಕೆ ಕೋರ್ಟ್ ಆದೇಶ

ಕೋಲ್ಕತ್ತಾ: ವೈದ್ಯಕೀಯ ವಿದ್ಯಾರ್ಥಿನಿ ದಾಖಲಿಸಿರುವ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಆರೋಪ ಪ್ರಕರಣದಲ್ಲಿ ಭಾರತ ಹಾಗೂ ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್‌ ಕೀಪರ್-ಬ್ಯಾಟರ್ ಅಭಿಷೇಕ್ ಪೊರೆಲ್ ಮತ್ತು ಮತ್ತೊಬ್ಬ ಆರೋಪಿ ಬಂಧನಕ್ಕೆ […]

ಅಪರಾಧ ಸುದ್ದಿ

ಹೋಂಸ್ಟೇ ನೋಂದಣಿ ಕಡ್ಡಾಯ – ಇದುವರೆಗೂ  500ಕ್ಕೂ ಅಧಿಕ ಹೋಂಸ್ಟೇಗಳ ನೋಂದಣಿಗೆ ಅರ್ಜಿ

ಬೆಂಗಳೂರು : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಹೋಂ ಸ್ಟೇಗಳೂ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದುವರೆಗೂ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿಸಲ್ಲಿಸಿದ್ದು, ನೋಂದಣಿ ಮಾಡಿಸದಿರುವ ಎಲ್ಲಾ ಅರ್ಹ ಹೋಂಸ್ಟೇ ಮಾಲೀಕರು […]

ಅಪರಾಧ ಸುದ್ದಿ

ಪ್ಲಂಬರ್‌ ಮರ್ಮಾಂಗಕ್ಕೆ ಒದ್ದು ಕೊಲೆ : ಮನೆ ಮಾಲೀಕ ಸೇರಿ ನಾಲ್ವರ ಬಂಧನ

ಬೆಂಗಳೂರು: ಕಳಪೆ ಗುಣಮಟ್ಟದ ನೀರಿನ ಸಂಪ್‌ ನಿರ್ಮಾಣದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮನೆ ಮಾಲೀಕ ಪ್ಲಂಬರ್‌ನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗುರುವಾರ(ಜು.17) ನಡೆದಿದೆ. ಆಂಧ್ರಪ್ರದೇಶ ಮೂಲದ […]

ಅಪರಾಧ ಸುದ್ದಿ

ಅಣ್ಣಿಗೇರಿಯಲ್ಲಿ “ಗ್ಯಾಸ್ ಗೀಸರ್ ಸಿಲೆಂಡರ್” ಸ್ಪೋಟ- ತಾಯಿ, ಮಕ್ಕಳಿಬ್ಬರ ಸ್ಥಿತಿ ಗಂಭೀರ 

ಧಾರವಾಡ: ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಉದಯ ನಗರದಲ್ಲಿ ಗ್ಯಾಸ್ ಗೀಸರ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಮೊಹಮ್ಮದ್ ಅಲಿ ಧಾರವಾಡ ಎಂಬುವವರ ಮನೆಯಲ್ಲಿ ಈ […]

ಅಪರಾಧ ಸುದ್ದಿ

ಡಾರ್ಕ್ ಪ್ಯಾಟರ್ನ್ ವಿರುದ್ಧ ಸ್ಪೈಸ್ ಜೆಟ್ ಏರ್ ಲೈನ್ಸ್ ಗೆ CCPA ₹ 1 ಲಕ್ಷ ದಂಡ

ನವದೆಹಲಿ: ವಿಮಾನಯಾನ ಟಿಕೆಟ್ ಬುಕಿಂಗ್ ವೇಳೆ ಗ್ರಾಹಕರನ್ನು ವಂಚಿಸುವ ರೀತಿಯಲ್ಲಿ ‘ಡಾರ್ಕ್ ಪ್ಯಾಟರ್ನ್ ‘ ಪ್ರದರ್ಶಿಸಿದ್ದ ವಿಮಾನಯಾನ ಸಂಸ್ಥೆಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ₹ 1 ಲಕ್ಷ ದಂಡ ವಿಧಿಸುವ ಮೂಲಕ […]

ಅಪರಾಧ ಸುದ್ದಿ

ಟೇಕಾಫ್ ಆಗುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ; ಕೆಲಕಾಲ ಆತಂಕ

ಬೆಂಗಳೂರು: ಟೇಕಾಫ್​​ಗೆ‌‌ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ ಕಂಡು ಬಂದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಗುರುವಾರ ನಡೆಯಿತು. ಗುರುವಾರ ರಾತ್ರಿ 8 ಗಂಟೆಗೆ […]

ಅಪರಾಧ ಸುದ್ದಿ

ಮಂಗಳೂರಿನಲ್ಲಿ 5ನೇ ಮಹಡಿಯಿಂದ ಹಾರಿ ಹುಬ್ಬಳ್ಳಿ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ತಾನು ವಾಸವಿದ್ದ ಮನೆಯ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್‌ನಲ್ಲಿ ಮಂಗಳವಾರ ನಡೆದಿದೆ. ಮಂಗಳೂರು ಹೊರವಲಯದ ಮುಕ್ಕದ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ […]

ಅಪರಾಧ ಕ್ರೀಡೆ ಸುದ್ದಿ

ಬೆಂಗಳೂರು RCB ಕಾಲ್ತುಳಿತ ಪ್ರಕರಣ: ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳು ಆರೋಪ ಮುಕ್ತ

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರದ ಅಂದಿನ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖೆ ತನಿಖೆಯನ್ನು ರಾಜ್ಯ […]

ಅಪರಾಧ ಸುದ್ದಿ

ವರದಕ್ಷಿಣೆ ಕಿರುಕುಳ ಆರೋಪ: ಪಿಎಸ್​ಐ ಅರೆಸ್ಟ್

ಬೆಂಗಳೂರು: ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡಿದ್ದಲ್ಲದೇ, ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ ಆರೋಪದಡಿ ಓರ್ವ ಪೊಲೀಸ್ ಸಬ್ ಇನ್ಸ್​ಪೆಕ್ಟರ್​​ನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ಧಾರೆ. ಹಲ್ಲೆಗೊಳಗಾದ ಪತ್ನಿ ರೇವತಿ ನೀಡಿದ ದೂರು ಆಧರಿಸಿ ಪಿಎಸ್ಐ ಕೆ.ಎಸ್.ಬೈರಪ್ಪ […]

ಅಪರಾಧ ಸುದ್ದಿ

ಗೆಳೆಯರೊಂದಿಗಿನ ಜಗಳದಲ್ಲಿ ಗುಪ್ತಾಂಗಕ್ಕೆ ಗಂಭೀರ ಗಾಯ: ಖಿನ್ನತೆಗೊಳಗಾಗಿ ಯುವಕ ಆತ್ಮಹತ್ಯೆ

ಬೆಂಗಳೂರು : ಸ್ನೇಹಿತರೊಂದಿಗಿನ ಗಲಾಟೆಯಲ್ಲಿ ಖಾಸಗಿ ಅಂಗಕ್ಕೆ ಗಂಭೀರ ಗಾಯಗೊಂಡಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತನನ್ನ ತ್ರಿಪುರಾ ಮೂಲದ ತಪನ್ ನಾಥ್ (27) ಎಂದು ಗುರುತಿಸಲಾಗಿದೆ. ಭವಿಷ್ಯದಲ್ಲಿ ತಂದೆಯಾಗುವ ಸಾಮರ್ಥ್ಯ […]

ಅಪರಾಧ ಸುದ್ದಿ

ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ: 17 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ವಲಸೆ ಕಾರ್ಮಿಕರು ಚಲಿಸುತ್ತಿದ್ದ ಬೊಲೋರೋ ವಾಹನ ಪಲ್ಟಿಯಾಗಿ‌ 17 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಂಡಗದ್ದೆ ಬಳಿ ನಡೆದಿದೆ. ಕಳಸ ಭಾಗದ ಕಾಫಿ‌ ತೋಟಕ್ಕೆ ಹೋಗುವಾಗ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಂಡಗದ್ದೆ ತಿರುವಿನಲ್ಲಿ […]

ಅಪರಾಧ ಸುದ್ದಿ

2014ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: 8 ವಾರಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಹೈಕೋರ್ಟ್​ ನಿರ್ದೇಶನ

ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಸಂಚಲನ ಮೂಡಿಸಿದ್ದ ನಗರದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2014ರಲ್ಲಿ ನಡೆದಿದ್ದ ಆರು ವರ್ಷದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣ ಸಂಬಂಧ ಈವರೆಗೂ ವಿಚಾರಣೆ ಪೂರ್ಣಗೊಳ್ಳದ ಕ್ರಮಕ್ಕೆ ಕಳವಳ ವ್ಯಕ್ತಪಡಿಸಿರುವ […]

ಅಪರಾಧ ಸುದ್ದಿ

ಆಂತರ್ ಜಿಲ್ಲಾ ವರ್ಗಾವಣೆ ಕೋರಿ ಪೊಲೀಸ್ ಕುಟುಂಬಸ್ಥರಿಂದ ಮನವಿ

ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಅಂತರ್ ಜಿಲ್ಲಾ ವರ್ಗಾವಣೆ ನೀಡುವ ಕುರಿತು ಸರಕಾರ ತೀರ್ಮಾನ ಕೈಗೊಳ್ಳಬೇಕು ಎಂದು ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿದರು. […]

ಅಪರಾಧ ಸುದ್ದಿ

ಮಂಗಳೂರು: ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಗುಪ್ತಾಂಗ ಪ್ರದರ್ಶನ; ಕಂಡಕ್ಟರ್ ಬಂಧನ

ಮಂಗಳೂರು: ಚಲಿಸುವ ಬಸ್​ನಲ್ಲೇ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಅಸಭ್ಯ ಸನ್ನೆ ಹಾಗೂ ಗುಪ್ತಾಂಗ ಪ್ರದರ್ಶನ ಮಾಡಿ ವಿಕೃತಿ ಮೆರೆದಿದ್ದ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ಅಪರಾಧ

ಬೆಂಗಳೂರಲ್ಲಿ ಮತ್ತೊಂದು ತ್ರಿವಳಿ ಹತ್ಯೆ: ತಾಯಿ, ಅಜ್ಜಿ, ಬಾವನನ್ನು ಕೊಲೆಗೈದು ಯುವಕ ಆತ್ಮಹತ್ಯೆ

ಬೆಂಗಳೂರು: ತಾಯಿ, ಅಜ್ಜಿ ಹಾಗೂ ಬಾವನನ್ನು ಬರ್ಬರವಾಗಿ ಹತ್ಯೆಗೈದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಪ್ರಶಾಂತ್ (34) ಹತ್ಯೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ […]

ಅಪರಾಧ ಸುದ್ದಿ

ಅರಬೈಲ್ ಘಾಟ್ ರಸ್ತೆ ಅಪಘಾತ: ಧಾರವಾಡ ಮೂಲದ ಆರು ಸ್ವಿಗ್ಗಿ ಡೆಲಿವರಿ ಬಾಯ್ಸ್ ಸಾವು

ಕಾರವಾರ(ಉತ್ತರ ಕನ್ನಡ): ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ […]

ಅಪರಾಧ ರಾಜಕೀಯ ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆ ಅತ್ಯಂತ ಪ್ರಮುಖ ಕಾರ್ಯ : ಈರಣ್ಣ ಕಡಾಡಿ

ಮೂಡಲಗಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಸ್ತುತ ನಡೆಯುತ್ತಿದ್ದು, ಇದರ ವಿವರ ಪಡೆಯಲು ಮೂಡಲಗಿ ತಹಶಿಲ್ದಾರರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ಮಾಜಿ ರಾಜ್ಯಸಭಾ ಸಂಸದ ಈರಣ್ಣ […]

ಅಪರಾಧ ಸುದ್ದಿ

ಆಯೋದ್ಯೆ ಕಳ್ಳತನ ಪ್ರಕರಣ: ಟ್ರಸ್ಟ್‌ ದೇಣಿಗೆ ಲೆಕ್ಕ ಬಿಡುಗಡೆ

ನವದೆಹಲಿ: ಆಯೋಧ್ಯೆ ಹುಂಡಿಯಲ್ಲಿ ಕಳ್ಳತನ ಆರೋಪದ ಹಿನ್ನೆಲೆಯಲ್ಲಿ ಆರೋಧ್ಯೆ ಶ್ರೀರಾಮ ತ್ರಿರ್ಥಕ್ಷೇತ್ರ ಟ್ರಸ್ಟ್‌ ತನ್ನ ಲೆಕ್ಕದ ವರದಿಯನ್ನು ಬಿಡುಗಡೆ ಮಾಡಿದೆ. 2020ರಿಂದ ನಿಧಿ ಸಮರ್ಪಣಾ ವರದಿಯನ್ನು ನೀಡಲಾಗಿದ್ದು, ಕಾಣಿಕೆ ರೂಪದಲ್ಲಿ 3,264 ಕೋಟಿ ರು. […]

ಅಪರಾಧ ಸುದ್ದಿ

ಭದ್ರಾವತಿ: ಹೃದಯಾಘಾತದಿಂದ BLO ಸಾವು

ಭದ್ರಾವತಿ: ಎಸ್‌ಐಆರ್ ನಡೆಸುವ ವೇಳೆ ಬಿಎಲ್‌ಒ ವೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುವ ವೇಳೆ ಮಂಜುಳಾ ಎಂಬ ಬಿಎಲ್‌ಒ ಅವರಿಗೆ […]

ಅಪರಾಧ ಸುದ್ದಿ

ಸ್ಯಾಂಕಿ ಕೆರೆಯಲ್ಲಿ ಯುವತಿ ಆತ್ಮಹತ್ಯೆ: ಶವ ಪತ್ತೆ

ಬೆಂಗಳೂರು: ಯುವತಿಯೊಬ್ಬಳು ಸ್ಯಾಂಕಿ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರ ನಿರಂತರ ಹುಡುಕಾಟದ ನಂತರ ಶವ ಇಂದು ಮುಂಜಾನೆ ಪತ್ತೆಯಾಗಿದೆ. ಚಿಕ್ಕಬಾಣಾವರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ತೇಜು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು […]

You cannot copy content of this page