ಬೈಕ್‌ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್
ಬೆಂಗಳೂರು: ಬೈಕ್‌ನಿಂದ ಕೆಳಗೆ ಬಿದ್ದ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದಿದ್ದು, ಆಕೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ನಾಯಂಡನಹಳ್ಳಿ ಬಳಿ ನಡೆದಿದೆ. ನಾಯಂಡನಹಳ್ಳಿಯ ಮೈಸೂರು ರಸ್ತೆಯಲ್ಲಿ ಮದುವೆ ಮುಗಿಸಿ, ಸಹೋದರ ಜತೆಯಲ್ಲಿ ಬರುತ್ತಿದ್ದ […]

