ಬೀದರ್ | ಶಿಕ್ಷಕರಿಗೆ ಕಿರುಕುಳ: ಬಿಇಒ ಅಮಾನತು
ಬೀದರ್: ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಶುಕ್ರವಾರ ಅಮಾನತುಗೊಳಿಸಿದ್ದಾರೆ. […]

