ಅಪರಾಧ ಸುದ್ದಿ

ಬೆಂಗಳೂರು ಏರ್‌ಪೋರ್ಟ್ನಲ್ಲಿ ಸ್ಟೈಲ್ ನಲ್ಲಿ ಬೆಲೆಬಾಳುವ ವಾಚ್ ಕದ್ದ ಭೂಪ

ಬೆಂಗಳೂರು: ಏರ್‌ಪೋರ್ಟ್ ಅಂದ್ರೆ ಬಿಗಿಭದ್ರತೆಯ ತಾಣ. ಆದರೆ, ಕಿಲಾಡಿಯೊಬ್ಬ ಏರ್‌ಪೋರ್ಟ್ನ ಮಳಿಗೆಯೊಂದರಲ್ಲಿ ಬೆಲೆಬಾಳುವ ವಾಚ್ ಕದ್ದು, ಸಿನಿಮಾ ಸ್ಟೈಲ್ ನಲ್ಲಿ ನೀವು ನನ್ನನ್ನೆಂದು ಮರೆಯುವುದಿಲ್ಲ’ ಎಂದು ಬರೆದಿಟ್ಟು ಪರಾರಿಯಾಗಿದ್ದಾನೆ. 34 ವರ್ಷದ ಬ್ರೆಜಿಲ್ ಪ್ರಜೆ […]

ಅಪರಾಧ ರಾಜಕೀಯ ಸುದ್ದಿ

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಿಐಡಿ ನೊಟೀಸ್

ಬೆಂಗಳೂರು: ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ನೊಟೀಸ್ ನೀಡಿರುವ ಸಿಐಡಿ ಪೊಲೀಸರು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ […]

ಅಪರಾಧ ಸುದ್ದಿ

ಬೀದರ್ ಶೂಟೌಟ್ ಆರೋಪಿಗಳಿಂದ ಹೈದರಾಬಾದ್‌ನಲ್ಲೂ ಶೂಟೌಟ್

ಹೈದರಾಬಾದ್: ಬೀದರ್‌ನಲ್ಲಿ ಹಾಡುಹಗಲೇ ಶೂಟೌಟ್ ನಡೆಸಿ, ಬ್ಯಾಂಕ್ ಎಟಿಎಂಗೆ ತುಂಬುವ ಹಣ ದೋಚಿದ್ದ ಆರೋಪಿಗಳು ಹೈದರಾಬಾದ್‌ನಲ್ಲೂ ಇದೇ ತರಹದ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ. ಬೀದರ್‌ನಲ್ಲಿ ಇಬ್ಬರು ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿ, ಓರ್ವ […]

ಅಪರಾಧ ಸುದ್ದಿ

ಎರಡನೇ ಪತ್ನಿಯ ಮಾತು ಕೇಳಿ ಮೊದಲ ಪತ್ನಿ ಕೊಂದು ಓಡಿದ ಪತಿ

ಬೈಲಹೊಂಗಲ: ಎರಡನೇ ಪತ್ನಿಯ ಮಾತು ಕೇಳಿ ಪತಿ ತನ್ನ ಮೊದಲನೇ ಪತ್ನಿಯನ್ನುಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾದ ಘಟನೆ ಸಮೀಪದ ಇಂಚಲ ಗ್ರಾಮದಲ್ಲಿ ಬುಧವಾರ ನಡೆದಿದೆ. ಧಾರವಾಡ ಲಕ್ಷ್ಮಿ ಸಿಂಗ್ ಕೇರಿಯ ಹಾಲಿ ಇಂಚಲ […]

ಅಪರಾಧ ಸುದ್ದಿ

5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಅಂತಕನಿಗೆ ಬಲೆ ಬೀಸಿರುವ ಪೊಲೀಸರು

ಬಳ್ಳಾರಿ: ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಮಾಡುವ ಮುನ್ನವೇ ಬಳ್ಳಾರಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ತೋರಣಗಲ್ […]

ಅಪರಾಧ ಸುದ್ದಿ

ಮಂಡ್ಯ ದಂಪತಿಗೆ ಚಿನ್ನಾಭರಣ ವಂಚನೆ: ಚಿನ್ನದ ಹಕ್ಕಿ ಐಶ್ವರ್ಯಾ ವಿಚಾರಣೆ ಇಂದು

ಬೆಂಗಳೂರು: ಮಂಡ್ಯ ಮೂಲದ ದಂಪತಿಗೆ ಚಿನ್ನಾಭರಣ ಸಏರಿ ಕೋಟ್ಯಾಂತರ ರುಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಮತ್ತು ಆಕೆಯ ಪತಿಯ ವಿಚಾರಣೆ ಇಂದು ನಡೆಯಲಿದೆ. ಮಂಡ್ಯದ ರವಿಕುಮಾರ್ ಮತ್ತು ಪೂರ್ಣಿಮಾ ಎಂಬುವವರು […]

ಅಪರಾಧ ಸುದ್ದಿ

ತೆಂಗಿನ ಕಾಯಿ ಫ್ಯಾಕ್ಟರಿ ಗುಂಡಿಗೆ ಬಿದ್ದು ಮಗು ಸಾವು

ತಿಪಟೂರು: ತೆಂಗಿನ ಕಾಯಿ ಫ್ಯಾಕ್ಟರಿಯ ನೀರಿನ ಗುಂಡಿಗೆ ಬಿದ್ದು ಎರಡು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ತಿಪಟೂರು ಸಮೀಪ ನಡೆದಿದೆ. ತಿಪಟೂರು ತಾಲೂಕಿನ ಮೀಸೆತಿಮ್ಮನಹಳ್ಳಿಯಲ್ಲಿರುವ ಮಾನ್ಯಶ್ರೀ ತೆಂಗಿನಕಾಯಿ ಫ್ಯಾಕ್ಟರಿಯಲ್ಲಿ ಎರಡು ವರ್ಷದ ಕುಸುಮಾಕುಮಾರಿ ಎಂಬ […]

ಅಪರಾಧ ಸುದ್ದಿ

ಯುವತಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ಬೆಳಗಾವಿ: ರಾಯಬಾಗ ತಾಲೂಕು ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಯುವತಿಯರಿಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. […]

ಅಪರಾಧ ಸುದ್ದಿ

ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ : ಬೈಕ್ ಎಳೆದೊಯ್ದ ಕಾರಿಗೆ ಬೆಂಕಿ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಕುರುವಂಗಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಅನ್ನು ೬೦ ಮೀಟರ್ ಎಳೆದೊಯ್ದ ಕಾರು ಮತ್ತು ಬೈಕ್‌ಗೆ ಬೆಂಕಿ ಹೊತ್ತಿಸಿಕೊಂಡಿದೆ. ಅಪಘಾತದಲ್ಲಿ ಬೈಕ್ ಸವಾರ ರಾಜಶೇಖರ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು […]

ಅಪರಾಧ ಸುದ್ದಿ

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ಸಕಲಿ ಸಹಿ ಬಳಸಿ ಹಣ ಡರಾ : ಪಿಎ ಸೇರಿ ಐವರ ಬಂಧನ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ಸಹಿಯನ್ನು ನಕಲು ಮಾಡಿ, ಕೋಟ್ಯಂತರ ರು. ಹಣ ವಿತ್ ಡ್ರಾ ಮಾಡಿದ್ದ ಐವರು ಆರೋಪಿಗಳನ್ನು ಬ್ರಹ್ಮಗಿರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಸಂಬAಧ ಪೊಲೀಸರು 30 ಲಕ್ಷ ಹಣ […]

ಅಪರಾಧ ಸುದ್ದಿ

ಕುಂಭಮೇಳದಲ್ಲಿ ಅನುಮಾನಾಸ್ಪದ ಮುಸ್ಲಿಂ ವ್ಯಕ್ತಿ ಬಂಧನ: ಆವರಣದಲ್ಲಿ ಬಿಗಿ ಭದ್ರತೆ

ಪ್ರಯಾಗ್ ರಾಜ್ : ಮಹಾ ಕುಂಭ ಮೇಳ ಆರಂಭವಾಗಿದ್ದು, ಮೇಳದ ಆವರಣದಲ್ಲಿ ಯತಿ ನರಸಿಂಹಾನಂದ ಗಿರಿಯ ಮುಂದೆ ಮುಸ್ಲಿಂ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುತ್ತಿದ್ದದ್ದು ಗಮನಿಸಿದ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯ ಹೆಸರು ಆಯುಬ್ ಎಂದು […]

ಅಪರಾಧ ಸುದ್ದಿ

ಸಂಕ್ರಾಂತಿ ಪೂಜೆಯಲ್ಲಿ ತೊಡಗಿದ್ದ ಜನರ ಮೇಲೆ ಕಾರು ಹತ್ತಿಸಿದ ಕಿಡಿಗೇಡಿ: ಮಹಿಳೆ ಸಾವು

ಸಿದ್ಧಾಪುರ: ಸಂಕ್ರಾಂತಿಯ ಪೂಜೆಯಲ್ಲಿ ತೊಡಗಿದ್ದ ಜನಸಂದಣಿಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅಯ್ಯಪ್ಪ ದೇವಸ್ಥಾನದಲ್ಲಿ ಜನ ಸಂಕ್ರಾಂತಿಯ ಪೂಜೆಯ ಭಕ್ತಿಪರವಶತೆಯಲ್ಲಿ ತೊಡಗಿದ್ದರು. ಈ […]

ಅಪರಾಧ ಸುದ್ದಿ

ಹೆಣ್ಣು ಕೊಟ್ಟ ಅತ್ತೆಯನ್ನೇ ಕೊಂದ ಅಳಿಯ

ಬೆಳಗಾವಿ : ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಭೀಕರ ಕೊಲೆ ಪ್ರಕರಣ ವರದಿಯಾಗಿದೆ. ಬೆಳಗ್ಗೆ 11:30 ರ ಸುಮಾರಿಗೆ ಘಟನೆ ನಡೆದಿದೆ. ರೈತ ಗಲ್ಲಿಯಲ್ಲಿರುವ ಮನೆಯಲ್ಲಿ ಈ ಕೊಲೆ ನಡೆದಿದೆ. ಮೃತರು 43 […]

ಅಪರಾಧ ಸುದ್ದಿ

ಮಗು ಜನಿಸಿದ ಖುಷಿಯಲ್ಲಿ ಆಸ್ಪತ್ರೆ ಆವರಣದಲ್ಲಿ ನಿದ್ರೆ: ಬೆಳಗಾಗುವುದರೊಳಗೆ ಮೃತಪಟ್ಟ ತಂದೆ

ಮೈಸೂರು: ಮಕ್ಕಳು ಹುಟ್ಟಿದ ಖುಷಿ ತಂದೆ-ತಾಯಿಗೆ ಎಂತಹ ನೋವನ್ನು ಮರೆಸುತ್ತದೆ ಎಂಬುದೇನೋ ಸತ್ಯ, ಅದೇ ಖುಷಿಯಲ್ಲಿ ಆಸ್ಪತ್ರೆ ಆವರಣದಲ್ಲಿಯೇ ಕಾಲಕಳೆದ ವ್ಯಕ್ತಿಯೊಬ್ಬ ಬೆಳಗಾಗುವುದರೊಳಗೆ ಹೆಣವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಚೆಲುವಾಂಬ ಆಸ್ಪತ್ರೆ ಆವರಣದಲ್ಲಿ […]

ಅಪರಾಧ ಸುದ್ದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭೀಕರ ಅಪಘಾತ: ೫ ಸಾವು

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಪ್ರಯಾಣಿಕರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ನಾಸಿಕ್‌ನ ದ್ವಾರಕಾ ಸೇತುವೆ ಬಳಿ ಟ್ರಕ್ ಮತ್ತು ಟೆಂಪೋ ನಡುವೆ ಅಪಘಾತ ಸಂಭವಿಸಿದೆ. ಕಬ್ಬಿಣದ […]

ಅಪರಾಧ ಸುದ್ದಿ

ಅಕ್ರಮ ಒತ್ತುವರಿ ತೆರವು: 3000 ಅಡಿಕೆ ಗಿಡಗಳ ಮಾರಣ ಹೋಮ

ದಾವಣಗೆರೆ : ಸರ್ಕಾರದ ಭೂಮಿಯನ್ನು ಒತ್ತುವರಿ ಮಾಡಿಕೊಂಡವರಿಗೆ ಅರಣ್ಯ ಇಲಾಖೆ ಪಾಠ ಕಲಿಸಿದೆ. ಚನ್ನಗಿರಿಯ ಶಾಂತಿನಗರದಲ್ಲಿ ರೈತರು ಅರಣ್ಯ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದನ್ನು ಅರಣ್ಯ ಇಲಾಖೆ ಒತ್ತುವರಿ ಮಾಡಿಕೊಂಡಿದೆ. ಗುಡುಂಘಟ್ಟದ ಸರ್ವೇ ನಂಬರ್ […]

ಅಪರಾಧ ಸುದ್ದಿ

ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ: ಎಫ್‌ಐಆರ್ ದಾಖಲು

ಬೆಂಗಳೂರು: ಮಹಾತ್ಮಾಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದಡಿಯಲ್ಲಿ ಅಮರಾವತಿ ವಿರುದ್ಧ ಉಡುಪಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಬಾಂಗ್ಲಾ ಪಾಠ ಎಂಬ ವಿಷಯದ ಕುರಿತು ಮಾತನಾಡುವಾಗ ಅಮರಾವತಿ ಅವರು, ಮಹಾತ್ಮ ಗಾಂಧೀಜಿ […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್‌ಗೆ ಮತ್ತೊಂದು ಶಾಕ್: ಪೊಲೀಸರಿಂದ ನೊಟೀಸ್

ಬೆಂಗಳೂರು: ನಟ ದರ್ಶನ್‌ಗೆ ಬೆಂಗಳೂರು ಪೊಲೀಸರು ಮತ್ತೊಂದು ಶಾಕ್ ನೀಡಿದ್ದು, ಕೊಲೆ ಆರೋಪದಲ್ಲಿ ಜಾಮೀನು ಪಡೆದು ಹೊರಗಿರುವ ದರ್ಶನ್‌ಗೆ ಮತ್ತೊಂದು ನೊಟೀಸ್ ನೀಡಿದ್ದಾರೆ. ನಟ ದರ್ಶನ್ ತನ್ನ ಸೇಫ್ಟಿಗಾಗಿ ಪಡೆದಿರುವ ಗನ್ ವಾಪಸ್ ಪಡೆಯಲು […]

ಅಪರಾಧ ಸುದ್ದಿ

ಸರಕಾರಿ ಬಸ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಮರಣ

ವಿಜಯಪುರ: ಸರಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನಲ್ಲಿ ಸರಕಾರಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ […]

ಅಪರಾಧ ಸುದ್ದಿ

ಕೊಪ್ಪಳ : ಚಾಕುವಿನಿಂದ ಇರಿದು ಪತಿಯಿಂದಲೇ ಪತ್ನಿಯ ಕೊಲೆ

ಕೊಪ್ಪಳ: ಚಾಕುವಿನಿಂದ ಇರಿದು ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಪ್ರಕರಣ ಕೊಪ್ಪಳ ನಗರದಲ್ಲಿ ನಡೆದಿದೆ. ಕೊಲೆಯಾದವರನ್ನು ಗೀತಾ(೨೫) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ರಾಜೇಶ್ ಎಂಬುವವನೇ ಕೊಲೆ ಮಾಡಿರುವ ಆರೋಪಿ ಎನ್ನಲಾಗಿದೆ. ಈ […]

You cannot copy content of this page