ಯಾದಗಿರಿ | ಜಾಲಿಬೆಂಚಿ ಗ್ರಾಮದಲ್ಲಿ ಭಯಾನಕ ವಿದ್ಯುತ್ ಅವಘಡ
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬಿರುಗಾಳಿಯಿಂದಾಗಿ ಮುಖ್ಯ ವಿದ್ಯುತ್ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ […]

