ಅಮೃತಸರ ದೇವಾಲಯದ ಮೇಲೆ ದಾಳಿ: ಪೊಲೀಸರ ಎನ್‌ಕೌಂಟರ್‌ನಲ್ಲಿ ಹಂತಕ ಸಾವು
ಅಮೃತಸರ: ಅಮೃತಸರದ ಠಾಕೂರ್ ದ್ವಾರ ದೇವಾಲಯದ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿಯನ್ನು ಪಂಜಾಬ್ ಪೊಲೀಸರು ಎನ್ ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ. ಇಬ್ಬರು ಆರೋಪಿಗಳು ಬೈಕ್‌ನಲ್ಲಿ ಬಂದು ದೇವಸ್ಥಾನದ ಮೇಲೆ ದಾಳಿ ನಡೆಸಿ, ಇಡೀ ದೇವಾಲಯವನ್ನು […]

