ಅಪರಾಧ ಸುದ್ದಿ

ಲೈಂಗಿಕ ಹಪಹಪಿ: ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ

ಬೆಂಗಳೂರು: ಸದಾ ಲೈಂಗಿಕ ಹಪಹಪಿಗೆ ಒಳಗಾಗಿದ್ದ ಗಂಡನೊಬ್ಬ ತನ್ನ ಮಡದಿಯನ್ನು ಮಗನ ಎದುರಿಗೆ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿಕಾ […]

ಅಪರಾಧ ಸುದ್ದಿ

ಸೇನಾ ವಾಹನದ ಮೇಲೆ ಭಯೋತ್ಪಾದಕ ದಾಳಿ: ಉಗ್ರರಿಗಾಗಿ ಹುಡುಕಾಟ

ಬೆಂಗಳೂರು: ಸೇನಾ ವಾಹನಗಳ ಮೇಲೆ ಏಕಾಏಕಿ ಗುಂಡಿನ ಮಳೆಗರೆದಿರುವ ಉಗ್ರರು, ಪರಾರಿಯಾಗಿದ್ದು ಉಗ್ರರಿಗಾಗಿ ಭದ್ರತಾ ಪಡೆಗಳು ಹುಡುಕಾಟ ನಡೆಸುತ್ತಿವೆ. Updating…

ಅಪರಾಧ ಸುದ್ದಿ

ಗಂಗಾವತಿ: ಬಸ್ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಯಾಣಿಕ

ಗಂಗಾವತಿ: ಬೆಳಗಾವಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಎರಡು ರಾಜ್ಯಗಳ ನಡುವಿನ ಸಂಪರ್ಕವನ್ನೇ ಬಂದ್ ಮಾಡಿರುವ ಹೊತ್ತಿನಲ್ಲಿ ಮತ್ತೊಂದು ಅಂತಹದ್ದೇ ಪ್ರಕರಣ ಗಂಗಾವತಿ ಪಟ್ಟಣದಲ್ಲಿ ನಡೆದಿದೆ. KKSRTC ಬಸ್ ಕಂಡಕ್ಟರ್ ಹನುಮಂತ ಎಂಬುವವರ ಮೇಲೆ […]

ಅಪರಾಧ ಸಿನಿಮಾ ಸುದ್ದಿ

ದೆಹಲಿ, ಮುಂಬಯಿಗೆ ತೆರಳಲು ಪವಿತ್ರಾಗೌಡಗೆ ಕೋರ್ಟ್ ಅನುಮತಿ

ಬೆಂಗಳೂರು: ನಟ ದರ್ಶನ್ ತೂಗುದೀಪ್ ಸ್ನೇಹಿತೆ ನಟಿ ಪವಿತ್ರಾಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಕಳೆದ ವರ್ಷ ಜೈಲಿನ‌ ಕಂಬಿ ಎಣಿಸಬೇಕಾಗಿತ್ತು. ಪರಪ್ಪನ ಅಗ್ರಹಾರದಲ್ಲಿ ಪವಿತ್ರಾಗೌಡ ಎ-1 ಮಹಿಳಾ ಖೈದಿಯಾಗಿ […]

ಅಪರಾಧ ಸುದ್ದಿ

ಕಂಡಕ್ಟರ್ ಮಗಳ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದು ನಿಜ: ಸಂತ್ರಸ್ತೆ ತಾಯಿ

ಬೆಳಗಾವಿ: ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಮೂಲಕಾರಣವಾದ ಮತ್ತು ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸು ದಾಖಲಿಸಿ ವಾಪಸ್ ಪಡೆದಿರುವ ಕುಟುಂಬ ವಿವಾದದ ಬಗ್ಗೆ ಪ್ರತಿಕ್ರಿಯಿಸಿದೆ. “ಪ್ರಕರಣ ವಿನಾಃಕಾರಣ ಎಳೆಯಲ್ಪಡುತ್ತಿದೆ, ಇದು ಕರ್ನಾಟಕ […]

ಅಪರಾಧ ಸುದ್ದಿ

ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್: ಅಪ್ರಾಪ್ತೆಯ ಪೋಷಕರ ವಿಡಿಯೋ ಹೇಳಿಕೆ ಬಿಡುಗಡೆ

ಬೆಳಗಾವಿ: ಕನ್ನಡ ಮಾತನಾಡು ಎಂದಿದ್ದಕ್ಕೆ ಹಲ್ಲೆಗೊಳಗಾದ ಕಂಡಕ್ಟರ್ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ತಿರುವು ಸಿಕ್ಕಿದೆ. ಅಪ್ರಾಪ್ತೆಯ ಪೋಷಕರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ,‌ ಪೋಕ್ಸೋ ಕೇಸು ವಾಪಸ್ ಪಡೆದಿರುವುದಾಗಿ ಸ್ಪಷ್ಟಪಡಿಸಿದರು. ವಿಡಿಯೋ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಸೇರಿ 17 ಆರೋಪಿಗಳು ನ್ಯಾಯಾಲಯಕ್ಕೆ ಹಾಜರ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಕೊಲೆ ಪ್ರಕರಣದ ಎಲ ಆರೋಪಿಗಳಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅದರನ್ವಯ […]

ಅಪರಾಧ ಸುದ್ದಿ

ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಅತ್ಯಾಚಾರ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಮೇಲೆಯೇ ಪೊಲೀಸ್ ಪೇದೆಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಗರದ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಅರುಣ್ ಟೊಣೆಪಾ ನನ್ನು […]

ಅಪರಾಧ ಸುದ್ದಿ

ಸಿಲಿಂಡರ್ ಸೋರಿಕೆಯಿಂದ ಸ್ಫೋಟ: ಮೂವರ ಸ್ಥಿತಿ ಗಂಭೀರ

ಹುಬ್ಬಳ್ಳಿ: ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ರಾಜಸ್ಥಾನದ ಮೂವರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ವಾಸವಿದ್ದ ರಾಜಸ್ಥಾನದ ಜೋಧ್‌ಪುರ ಮೂಲದ ಅಶೋಕ್, ಮಂಗೀಲಾಲ್ ಮತ್ತು ಇನ್ನೊಬ್ಬ […]

ಅಪರಾಧ ಸುದ್ದಿ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ: ವ್ಯಕ್ತಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಅಪರಿಚಿತ ವಾಹನವೊಂದು ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ಆತ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ನಡೆದಿದೆ. ನಗರದ ವಿನ್ಸರ್ ಮ್ಯಾನರ್ ಬಳಿಯ ಬಳ್ಳಾರಿ ರಸ್ತೆಯಲ್ಲಿ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ […]

ಅಪರಾಧ ಸುದ್ದಿ

ಬೆಳಗಾವಿಯಲ್ಲಿ ಮತ್ತೆ ಮರಾಠಿ ಪುಂಡಾಟಿಕೆ: ಕರವೇ ತಾಲ್ಲೂಕು ಉಪಾಧ್ಯಕ್ಷನಿಗೆ ಥಳಿತ!

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ ಮುಂದುವರೆದಿದ್ದು, ಕನ್ನಡ ಮಾತಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ ನಾರಾಯಣಗೌಡ ಬಣದ ತಾಲೂಕು ಉಪಾಧ್ಯಕ್ಷನಿಗೆ ಥಳಿಸಿರುವ ಘಟನೆ ನಡೆದಿದೆ. ಖಾನಾಪುರ ತಾಲೂಕು ಕರವೇ ನಾರಾಯಣ […]

ಅಪರಾಧ ರಾಜಕೀಯ ಸುದ್ದಿ

ಪೋಕ್ಸೋ ಕೇಸ್ ಹಾಕುವ ಮೊದಲು ಪೊಲೀಸರು ಕಾಮನ್ ಸೆನ್ಸ್ ಉಪಯೋಗಿಸಬೇಕಿತ್ತು: ಸಚಿವ ರಾಮಲಿಂಗ ರೆಡ್ಡಿ

ಮರಾಠಿ ಪುಂಡರಿಂದ ಹಲ್ಲೆಗೊಳಾಗಿರುವ ಕಂಡಕ್ಟರ್ ಆರೋಗ್ಯ ವಿಚಾರಿಸಿದ ಸಾರಿಗೆ ಸಚಿವರು ಬೆಳಗಾವಿ : ಪೋಕ್ಸೋ ಕೇಸ್ ನಿಂದ ಕಂಡಕ್ಟರ್ ಮಹಾದೇವ ಹುಕ್ಕೇರಿ ಸ್ವಲ್ಪ ಚಿಂತೆಗೀಡಾಗಿದ್ದಾರೆ. ಈಗಾಗಲೇ ನಮ್ಮ ಎಂಡಿ ಪೊಲೀಸ್ ಕಮಿಷನರ್ ಜೊತೆಗೆ ಮಾತನಾಡಿದ್ದಾರೆ. […]

ಅಪರಾಧ ಸುದ್ದಿ

ಭೀಕರ ಅಪಘಾತ : ಬೆಳಗಾವಿಯಿಂದ ಕುಂಭಮೇಳಕ್ಕೆ ತೆರಳಿದ್ದ ಆರು ಮಂದಿ ಬಲಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಿಂದ ಪ್ರಯಾಗರಾಜಗೆಕುಂಭಮೇಳದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಗೋಕಾಕನ 6 ಪ್ರಯಾಣಿಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. KA 49M 5054 ಸಂಖ್ಯೆಯ […]

ಅಪರಾಧ ಸುದ್ದಿ

ಬೆಳಗಾವಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಫೈನಾನ್ಸ್‌ ಕಂಪನಿ ಸಿಬ್ಬಂದಿ ಕಿರುಕುಳದಿಂದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಬುಧವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಯಮನಾಪುರ ಗ್ರಾಮದ ಹೊಳೆಪ್ಪ ದಡ್ಡಿ ಹಾಗೂ […]

ಅಪರಾಧ ರಾಜಕೀಯ ಸುದ್ದಿ

ಉದಯಗಿರಿ ಗಲಭೆ: ಮೈಸೂರು ಚಲೋಗೆ ಅನುಮತಿ ನಿರಾಕರಣೆ, ಕೋರ್ಟ್ ಮೊರೆ ಹೋದ ಬಿಜೆಪಿ

ಮೈಸೂರು: ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಭೆಯನ್ನು ಖಂಡಿಸಿ ಬಿಜೆಪಿ ಮೈಸೂರು ಚಲೋ ಬೃಹತ್ ಜನಜಾಗೃತಿ ಸಭೆಗೆ ಅನುಮತಿ ನಿರಾಕರಿಸಲಾಗಿದೆ. ಹೀಗಾಗಿ ಬಿಜೆಪಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಇನ್ನು ಸಭೆಗೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಜಾರಿ […]

ಅಪರಾಧ ಸುದ್ದಿ

ಬಸ್‌ನಲ್ಲಿ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ: ಶಿರಸಿ ಪಟ್ಟಣದಲ್ಲಿ ದುರ್ಘಟನೆ

ಶಿರಸಿ: ಬಸ್‌ನಲ್ಲಿ ಶುರುವಾದ ಕ್ಷುಲ್ಲಕ ಜಗಳ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿರಸಿ ಪಟ್ಟಣದ ಸರಕಾರಿ ಆಸ್ಪತ್ರೆ ಮುಂಭಾಗ ನಡೆದಿದೆ. ಶಿರಸಿಯಿಂದ ಬೆಂಗಳೂರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ನಡುವೆ ಸಣ್ಣ ವಿಷಯಕ್ಕೆ ಜಗಳ ಶುರುವಾಗಿತ್ತು. […]

ಅಪರಾಧ ಸುದ್ದಿ

ಪೊಲೀಸರ ಸೋಗಿನಲ್ಲಿ ಲಕ್ಷಾಂತರ ರುಪಾಯಿ ಚಿನ್ನ ದರೋಡೆ

ಚಿತ್ರದುರ್ಗ: ಪೊಲೀಸರ ವೇಷದಲ್ಲಿ ಬಂದ ಕಳ್ಳರು ಉದ್ಯಮಿಯನ್ನು ವಂಚಿಸಿ ಲಕ್ಷಾಂತರ ರುಪಾಯಿ ಬೆಲೆಬಾಳುವ ಚಿನ್ನಾಭರಣ ದೋಚಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ವಾಸವಿ ಕಾಲನಿಯಲ್ಲಿ ಘಟನೆ ನಡೆದಿದ್ದು, ಉದ್ಯಮಿ ಲತಾ […]

ಅಪರಾಧ ಸುದ್ದಿ

ತೆಲಂಗಾಣದಲ್ಲಿ ಸುರಂಗ ಕುಸಿತ: ಎಂಟು ಕಾರ್ಮಿಕರು ಸಾವು

ಹೈದರಾಬಾದ್ : ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗ ಮಾರ್ಗ ಕುಸಿದು ಎಂಟು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಾಗರ್ ಕರ್ನೂಲ್‌ನಲ್ಲಿ ನಡೆದಿದೆ. ನಾಗರ್ ಕರ್ನೂಲ್ ಜಿಲ್ಲೆಯ ದೋಮಲಪೆಂಟಾದಲ್ಲಿ ಘಟನೆ ನಡೆದಿದ್ದು, ಸುರಂಗದ ಒಳಗೆ ಇನ್ನೂ ಸುಮಾರು […]

ಅಪರಾಧ ಸುದ್ದಿ

ಕಂಡಕ್ಟರ್ ಮೇಲೆ ಹಲ್ಲೆ ಹಿನ್ನೆಲೆ: ಮಹಾರಾಷ್ಟ್ರದ ಬಸ್ಸುಗಳಿಗೆ ಬೆಳಗಾವಿ ಗಡಿಯಲ್ಲಿ ತಡೆ!

ಬೆಳಗಾವಿ: ಸಾರಿಗೆ ಬಸ್ ನಲ್ಲಿ ಕನ್ನಡ ಮಾತಾಡಿ ಅಂದಿದ್ದಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ಖಂಡಿಸಿ ಜನರು ಪ್ರತಿಭಟನೆ ಮಾಡುತ್ತಿದ್ದಾರೆ. […]

ಅಪರಾಧ ಸುದ್ದಿ

ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಬೆಂಗಳೂರಿನ ಇಬ್ಬರು ಭಕ್ತರು ಅಪಘಾತದಲ್ಲಿ ಸಾವು

ಕೊಂಡಗಾಂವ್: ಛತ್ತೀಸ್ ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಕಲ್ವರ್ಟ್‌ಗೆ ಉರುಳಿ ಬಿದ್ದು ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ -30 ರ ಫರಾಸ್ಸಾಂವ್ ಪೊಲೀಸ್ […]

You cannot copy content of this page