ಅಪರಾಧ

ಪೊಲೀಸರ ಮೇಲೆ ಆಫ್ರಿಕನ್ ಪ್ರಜೆಗಳ ಪುಂಡಾಟ

ಬೆಂಗಳೂರು: ಆಫ್ರಿಕನ್ ಪ್ರಜೆಗಳ ಪುಂಡಾಟ ನಗರದಲ್ಲಿ ಮತ್ತಷ್ಟು ಹೆಚ್ಚಾಗುತ್ತಿದ್ದು, ಈ ಬಾರಿ ಮಾದಕ ವಸ್ತುಗಳ ಬಳಕೆ ಸಂಬಂಧ ವಿಚಾರಣೆ ಆಗಮಿಸಿದ ಪೊಲೀಸರ ಮೇಲೆಯೇ ದಾಳಿ ನಡೆಸಿ ಹಲ್ಲೆ...

ಲವ್ ಜಿಹಾದ್ ಹರಡುತ್ತಿದೆ, ನಿಮ್ಮ ಹೆಣ್ಣುಮಕ್ಕಳನ್ನು ನೋಡಿಕೊಳ್ಳಿ: ನೇಹಾ ತಂದೆ ಮನವಿ

ಹುಬ್ಬಳ್ಳಿ: ಲವ್ ಜಿಹಾದ್ ವೇಗವಾಗಿ ಹರಡುತ್ತಿದೆ ಎಂದು ಕಾಂಗ್ರೆಸ್ ಕಾರ್ಪೊರೇಟರ್ ಹಾಗೂ ಗುರುವಾರ ಹತ್ಯೆಗೀಡಾದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ನಿರಂಜನ್ ಹಿರೇಮಠ ಅವರು...

ಲೋಕಸಭಾ ಚುನಾವಣೆ ಹಿನ್ನೆಲೆ: ಬೆಂಗಳೂರಿನಲ್ಲಿ 10 ಕ್ಕೂ ಹೆಚ್ಚಿನ ಕಡೆ ಐಟಿ ದಾಳಿ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರುವಾಗ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದೆ. ನಗರದ 10 ಕ್ಕೂ ಹೆಚ್ಚು ಕಡೆ ಶುಕ್ರವಾರ ಬೆಳಗ್ಗೆ...

ಹುಬ್ಬಳ್ಳಿ ಯುವತಿ ಕೊಲೆಗೆ ಪ್ರೇಮ ಪ್ರಕರಣವೇ ಕಾರಣ

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್ನಲ್ಲಿ ನಡೆದ ಕೊಲೆಯನ್ನು ಮುಂದಿಟ್ಟುಕೊಂಡು, ಕೋಮು ಸಂಘರ್ಷ ಹರಡಲು ಮುಂದಾದ ಕೆಲವು ಧಾಮರ್ಿಕ ಸಂಘಟನೆಗಳಿಗೆ ಇದೊಂದು ಪ್ರೇಮ ಕಪ್ರಕರಣ ಎಂಬುದನ್ನು ಕೇಳಿ ನಿರಾಸೆಯಾಗಿದೆ. ಹುಬ್ಬಳ್ಳಿ...

ಸಾಲಗಾರರ ಕಾಟಕ್ಕೆ ಬೇಸತ್ತು ಇಡೀ ಕುಟುಂಬ ಆತ್ಮಹತ್ಯೆ

ಮಂಡ್ಯ: ಸಾಲಗಾರರ ಕಾಟ ತಾಳಲಾರದೆ ಒಂದೂವರೆ ವರ್ಷದ ಕಂದಮ್ಮ ಸೇರಿದಂತೆ ಮೂವರು ಮಕ್ಕಳು ಮತ್ತು ಪತ್ನಿಗೆ ವಿಷ ನೀಡಿ ಕೊಂದು, ತಾನು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ನಡೆಸಿದ...

ವಿದ್ಯಾರ್ಥಿನಿಯನ್ನು ಇರಿದು ಕೊಂದ ದುಷ್ಕರ್ಮಿ

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಸದಸ್ಯರ ಪುತ್ರಿಯನ್ನೇ ಕಾಲೇಜಿನಲ್ಲಿ, ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಇರಿದು ಕೊಂದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ಇಂದು ಸಂಜೆ...

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳಿಗೆ 20 ವರ್ಷ ಜೈಲು

ಚಾಮರಾಜನಗರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಇಬ್ಬರು ವ್ಯಕ್ತಿಗಳ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ ವಿಶೇಷ ಪೊಕ್ಸೋ ನ್ಯಾಯಾಲಯ...

ಮೆಜೆಸ್ಟಿಕ್ನಲ್ಲಿ ಬಸ್ಸಿಗೆ ಬೆಂಕಿ

ಬೆಂಗಳೂರು: ಮೆಜೆಸ್ಟಿಕ್ನ ಅಮರ್ ಹೋಟೆಲ್ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಎಸ್.ಜೆ.ಕಂಪಾಟರ್್ ಹೆಸರಿನ ಖಾಸಗಿ ಬಸ್ ಅನ್ನು...

ಅನಧಿಕೃತ ಗ್ಯಾಸ್ ಫಿಲ್ಲಿಂಗ್: ಭಾರಿ ಸ್ಫೋಟ

ದಾವಣಗೆರೆ: ವಾಹನಗಳಿಗೆ ಅನಧಿಕೃತವಾಗಿ ಎಲ್ಪಿಜಿ ತುಂಬಿಸುತ್ತಿದ್ದ ಘಟಕದಲ್ಲಿ ಭಾರಿ ಅವಘಡ ಸಂಭವಿಸಿದ್ದು, ವಾಹನ ಸಮೇತ ಸಿಲಿಂಡರ್ ಸ್ಫೋಟ ಸಂಭವಿಸಿರುವ ಘಟನೆ ಜಿಲ್ಲೆಯ ದೊಡ್ಡಬೂದಿಹಾಳ್ ಬಳಿ ನಡೆದಿದೆ. ಭಾರಿ...

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ಮಂಗಳವಾರ 50ಕ್ಕೂ ಹೆಚ್ಚು ಸಿಸಿಬಿ...

ರಾಮೇಶ್ವರ ಕೆಫೆಗೆ ಉಗ್ರರು ಬಾಂಬ್ ಇಟ್ಟು ಸ್ಫೋಟಿಸಿದ್ದು ಇದಕ್ಕಾಗಿ

ಬೆಂಗಳೂರು : ವೈಟ್​​ಫಿಲ್ಡ್​​ನಲ್ಲಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳನ್ನು ಎನ್.ಐ.ಎ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಉಗ್ರರು ಹಲವು ವಿಚಾರಗಳನ್ನು ಬಾಯಿಬಿಟ್ಟಿದ್ದು,...

ಭಯ ಸೃಷ್ಟಿಯೇ ಸಲ್ಮಾನ್ ಮನೆ ದಾಳಿಯ ಉದ್ದೇಶ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದು, ಏಕೆ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದ್ದು, ಭಯದ ವಾತಾವರಣ ಸೃಷ್ಟಿಯೇ...

ಜೀವವನ್ನೇ ತೆಗೆದ ಗಾಳಿಪಟ

ಬರೇಲಿ(ಉತ್ತರ ಪ್ರದೇಶ): ಮಕ್ಕಳು ಆಟವಾಡಿ ನಲಿಯುವ ಗಾಳಿಪಟ, ಅದೇ ಮಕ್ಕಳ ಪಾಲಿಗೆ ಮೃತ್ಯುವಾಗಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿರುವ ಘಟನೆಯಲ್ಲಿ ಗಾಳಿಪಟ ಹಿಡಿಯಲು ಹೋಗಿ ರೈಲು ಡಿಕ್ಕಿಯಾಗಿ...

ದಾಖಲೆಯಿಲ್ಲದ 2.93 ಕೋಟಿ ರೂ. ಪತ್ತೆ: ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ

ಆನೇಕಲ್ : ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿದ್ದ ಸಾಗಿಸುತ್ತಿದ್ದ 2.93 ಕೋಟಿ ರೂ. ಅನ್ನು ಹೆಬ್ಬಗೋಡಿ ಪೊಲೀಸರು ಸೀಜ್ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ...

ಸಲ್ಮಾನ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ದುಷ್ಕರ್ಮಿಗಳನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನ ಸದಸ್ಯರೆಂದು ಗುರುತಿಸಲಾಗಿದೆ....

ಹಾಸ್ಟೆಲ್ಗೆ ಬೆಂಕಿ-ಎಂಟು ವಿದ್ಯಾರ್ಥಿಗಳಿಗೆ ಗಾಯ:

ನವದೆಹಲಿ: ಹಾಸ್ಟೆಲ್ನಲ್ಲಿ ಕಾಣಿಸಿಕೊಂಡ ಬೆಂಕಿಯ ಪರಿಣಾಮ ಎಂಟು ವಿದ್ಯಾಥರ್ಿಗಳು ಗಾಯಗೊಂಡಿರುವ ಘಟನೆ ಕೋಟಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಬಾಲಕರ ಹಾಸ್ಟೆಲ್ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ...

ರಸ್ತೆ ಅಪಘಾತದಲ್ಲಿ ಬೆಂದು ಹೋದ ಏಳು ಜೀವಗಳು

ಜೈಪುರ (ರಾಜಸ್ಥಾನ): ವೇಗವಾಗಿ ಬಂದ ಟ್ರಕ್ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಹೊತ್ತಿಕೊಂಡ ಬೆಂಕಿಯಲ್ಲಿ ಏಳು ಜೀವಗಳು ಬೆಂದು ಕರಕಲಾಗಿವೆ. ಇದರಲ್ಲಿ ಎರಡು ಮುದ್ದು ಕಂದಮ್ಮಗಳಿವೆ ಎಂಬುದು...

ಜಲಮಂಡಳಿ ಗುಂಡಿಗೆ ಯುವಕ ಬಲಿ

ಬೆಂಗಳೂರು : ಬೆಂಗಳೂರಿನ ಗುಂಡಿ ಕಾಟಕ್ಕೆ ಮತ್ತೊಂದು ಬಲಿಯಾಗಿದೆ. ಆದರೆ, ಈ ಬಾರಿಯ ರಸ್ತೆಯಲ್ಲಿ ತೋಡಿದ್ದ ಜಲಮಂಡಳಿಯ ಪೈಪ್ಲೈನ್ ಗುಂಡಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಕೆಂಗೇರಿ...

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಮಾಸ್ಟರ್ ಮೈಂಡ್ ನಿವೃತ್ತ ಯೋಧನ ಪುತ್ರ!

ಶಿವಮೊಗ್ಗ : ಮಂಗಳೂರು ಗೋಡೆ ಬರಹ, ಬೆಂಗಳೂರಿನ ವೈಟ್​​ಫಿಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ತುಂಗಾ ನದಿ ಟ್ರಯಲ್ ಬಾಂಬ್ ಸ್ಫೋಟದ...

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್: ಬಂಧಿತ ಇಬ್ಬರು ಉಗ್ರರು 10 ದಿನ NIA ವಶಕ್ಕೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್...

You cannot copy content of this page