ಅಪರಾಧ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್: ಬಂಧಿತ ಇಬ್ಬರು ಉಗ್ರರು 10 ದಿನ NIA ವಶಕ್ಕೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್...

ವಿಜಯಪುರ: ಬಬಲೇಶ್ವರ ಬಳಿ ಭೀಕರ ರಸ್ತೆ ಅಪಘಾತ-4 ಸಾವು

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಜಯಪುರ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅರ್ಜುನ ಕುಶಾಲಸಿಂಗ್ ರಜಪೂತ (32),...

ಸ್ಮಾರ್ಟ್ ಫೋನ್ ರಿಪೇರಿಗೆ ಪೋಷಕರ ನಿರಾಕರಣೆ: ಯುವತಿ ಆತ್ಮಹತ್ಯೆ

ಬೆಂಗಳೂರು: ಯುವ ಜನತೆ ಅದೆಷ್ಟರ ಮಟ್ಟಿಗೆ ಮೊಬೈಲ್ ಗೆ ಅಡಿಕ್ಟ್ ಆಗಿರ್ತಾರೆ ಎಂದರೆ, ಫೋನ್ ಬಿಟ್ಟು ಒಂದರಗಳಿಗೆ ಇರಲಾರದ ಪರಿಸ್ಥಿತಿ ಇರುತ್ತದೆ. ಆದರೆ, ಅದಕ್ಕಿಂತಲೂ ಅಪಾಯಕಾರಿ ಘಟನೆಯೊಂದು...

ಯೋಗಿಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿ...

ಚುನಾವಣೆ ಅಕ್ರಮ: ಭರ್ಜರಿ ಭೇಟೆ

ಬೆಂಗಳೂರು: ಅಕ್ರಮ ಚುನಾವಣೆ ನಡೆಯದಂತೆ ಕಣ್ಣಿಟ್ಟಿರುವ ಚುನಾವಣೆ ಆಯೋಗ ರಾಜ್ಯಾದ್ಯಂತ ಭರ್ಜರಿ ಭೇಟೆಯನ್ನೇ ಆಡಿದೆ. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಕೋಟ್ಯಂತರ ಬೆಲೆಬಾಳುವ ವಸ್ತುಗಳು, ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ ನಡೆದ...

ಅಂತ್ಯಸಂಸ್ಕಾರದ ವೇಳೆ ಪುನರ್ಜನ್ಮ: ಆಸ್ಪತ್ರೆಗೆ ಸಾಗಿಸುವಾಗ ಮರಣ

ರಾಮನಗರ: ಇದೊಂದು ಅಪರೂಪದ ಘಟನೆ. ಸಾವನ್ನಪ್ಪಿದ್ದಾನೆ ಎಂದು ತಿಳಿದು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾಗ ಆ ವ್ಯಕ್ತಿ ಮತ್ತೇ ಜೀವ ಪಡೆದಿದ್ದಾನೆ. ಆದರೆ, ಆ ಖುಷಿ ಕುಟುಂಬಸ್ಥರಿಗೆ ಹೆಚ್ಚು...

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್: ಬಂಧಿತ ಉಗ್ರ ಮಾಜ್ ಮುನೀರ್ ಕೈವಾಡ ದೃಢ

ಬೆಂಗಳೂರು : ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತ ಶಂಕಿತ ಉಗ್ರ ಮಾಜ್​ ಮುನೀರ್ ಕೈವಾಡವಿರುವುದು ಧೃಡವಾಗಿದೆ. ಶಂಕಿತ ಉಗ್ರ ಮಾಜ್​...

ಮನೆಯೊಂದರಲ್ಲಿ ದಾಖಲೆಯಿಲ್ಲದ ಭಾರೀ ನಗದು, ಒಡವೆ ವಶ

ಬಳ್ಳಾರಿ: ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಇಟ್ಟುಕೊಂಡಿದ್ದಂತ ದಾಖಲೆಯಿಲ್ಲದ 5.60 ಕೋಟಿ ಹಣ, 3 ಕೆಜಿ ಬಂಗಾರ, 103 ಕೆಜಿ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಳ್ಳಾರಿಯ ಬ್ರೂಸ್ ಪೇಟೆ...

ಮಗನ ತಪ್ಪಿಗೆ ತಾಯಿಗೆ ಶಿಕ್ಷೆ: ಅಮಾನವೀಯ ಘಟನೆಗೆ ಆಕ್ರೋಶ

ಬೆಂಗಳೂರು: ಮಗ ಮಾಡಿದ ತಪ್ಪಿಗೆ ಹೆತ್ತ ತಾಯಿಗೆ ಅಮಾನವೀಯ ಶಿಕ್ಷೆ ನೀಡಿದ ಘಟನೆ ಪಂಜಾಬ್ನ ತನರ್್ ತರನ್ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಂದಿಗೆ ಪ್ರೀತಿ ಬೆಳೆಸಿದ್ದ ಯುವಕನೊಬ್ಬ ಓಡಿ...

13 ವರ್ಷಗಳ ದಾಖಲೆ ಉಷ್ಣಾಂಶ: ರಾಜಧಾನಿಯಲ್ಲಿ ಹೆಚ್ಚುತ್ತಿವೆ ಸಾಂಕ್ರಾಮಿಕ ರೋಗ

ಬೆಂಗಳೂರು:ಬಿರುಬೇಸಿಗೆಯ ಧಗೆ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಸನ್ ಸ್ಟ್ರೋಕ್ ಮತ್ತು ಕಾಲರಾ ಹರಡುವ ಭೀತಿ ಎದುರಾಗುತ್ತಿದ್ದು, ಈ ಬಾರಿಯ ಬೇಸಿಗೆಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದೆ....

ರಾಜಧಾನಿಯಲ್ಲಿ ಹೆಚ್ಚುತ್ತಿವೆ ಅತ್ಯಾಚಾರ ಪ್ರಕರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಶನಿವಾರ ಕಗ್ಗಲೀಪುರದ ಫಾಮರ್್ಹೌಸ್ ನಲ್ಲಿ 53 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಶುಕ್ರವಾರ...

RCB ಸೋಲಿಗೆ ಅಶ್ವಿನಿ ಕಾರಣ:ದೂರು ದಾಖಲು

ಬೆಂಗಳೂರು: ಆರ್ಸಿಬಿ ಸತತವಾಗಿ ಸೋಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೇ ಕಾರಣ ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕೈಗೊಳ್ಳುವಂತೆ ಆಗ್ರಹಿಸಿ ದೂರು ದಾಖಲಿಸಲಾಗಿದೆ. ಗಜಪಡೆ...

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್: ತೀರ್ಥಹಳ್ಳಿ ಬಿಜೆಪಿ ಮುಖಂಡ ಅರೆಸ್ಟ್!

ಶಿವಮೊಗ್ಗ/ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್​ಐಎ ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎನ್ನುವಾತನನ್ನು...

ನಡುಸ್ತೆಯಲ್ಲಿ ಹಲ್ಲೆ ಪ್ರಕರಣ: ಐವರ ಬಂಧನ

ಬೆಂಗಳೂರು: ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 31 ರಂದು ಐವರು ಆರೋಪಿಗಳು ವ್ಯಕ್ತಿ ಒಬ್ಬರನ್ನು...

ಪೂಜೆ ಹೆಸರಲ್ಲಿ ಲಕ್ಷಾಂತರ ವಂಚನೆ ಮಾಡಿದ ತಾಯಿ-ಮಗ

ಬೆಂಗಳೂರು: ತಾಯಿ ಮಗ ಸೇರಿ ಮಹಿಳೆಯೊಬ್ಬರಿಗೆ ದೋಷಮುಕ್ತ ಪೂಜೆ ಹೆಸರಿನಲ್ಲಿ ಲಕ್ಷಾಂತರ ರುಪಾಯಿಗಳನ್ನು ವಂಚನೆ ಮಾಡಿರುವ ಪ್ರಕರಣ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬನಶಂಕರಿ 2...

ಸತತ 20 ತಾಸು ಆಹಾರ, ನೀರು, ಗಾಳಿ, ಬೆಳಕು ಇಲ್ಲದೇ ಬದುಕಿ ಬಂದ ಅದೃಷ್ಟವಂತ ಮಗು!

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಿನ್ನೆ ಸಂಜೆ 6 ಗಂಟೆ ವೇಳೆಗೆ ತೆರೆದ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಶಿಶು ಸಾತ್ವಿಕ್ ಬದುಕಿಬಂದಿದೆ. ಎನ್​ಡಿಆರ್​ಎಫ್​,...

ಉತ್ತರ ಭಾರತದ ಯುವಕನಿಂದ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ

ಬೆಂಗಳೂರು : ಉತ್ತರ ಭಾರತ ಮೂಲದ 19 ವರ್ಷದ ಯುವಕನೊಬ್ಬ ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದವರಿಂದ ರಾಜಧಾನಿಯಲ್ಲಿ...

ನೀರಿನಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದ ವೃದ್ಧ ಸಾವು

ಚಿಕ್ಕಮಗಳೂರು:ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋದ ವೃದ್ಧನೂ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಚಿಕ್ಕಂಗಳ ಗ್ರಾಮದಲ್ಲಿ ದುರಂತ ಸಂಭವಿಸಿದ್ದು,...

ಕೊಳವೆ ಬಾವಿಗೆ ಬಿದ್ದ ಬಾಲಕ: ರಕ್ಷಣೆಗೆ ಸತತ ಕಾರ್ಯಾಚರಣೆ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಜಮೀನಿನ ಕೊಳವೆ ಬಾವಿಗೆ ಬಿದ್ದಿರುವ ಎರಡು ವರ್ಷದ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಸಂಜೆ 6 ಗಂಟೆ...

ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಅಥಣಿ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ರಾತ್ರಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ...

You cannot copy content of this page