ಅಪರಾಧ ಸುದ್ದಿ

ತಡರಾತ್ರಿ ಗುಂಡಿನ ದಾಳಿ : ಯುವಕನ ಹತ್ಯೆ

ಬೆಳಗಾವಿ : ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಯುವಕನೋರ್ವನನ್ನು ಹತ್ಯೆ ಮಾಡಲಾಗಿದೆ. ಖಾನಾಪುರ ತಾಲೂಕಿನ ಹಲಸಿ ಬೇಕವಾಡ ಗ್ರಾಮದ ನಡುವೆ ಘಟನೆ ನಡೆದಿದೆ. ಹಲಸಿ–ಬೇಕವಾಡ ರಸ್ತೆಯ ನರಸೇವಾಡಿ ಬೀಜ ಬಳಿ ತಡರಾತ್ರಿ 3 ಗಂಟೆ […]

ಅಪರಾಧ ಉಪಯುಕ್ತ ಸುದ್ದಿ

ಪತ್ನಿಯ ಮೇಲಿನ ಎಲ್ಲ ಕಿರುಕುಳವೂ ಕ್ರೌರ್ಯವಲ್ಲ; 20 ವರ್ಷದ ಪ್ರಕರಣ ರದ್ದುಗೊಳಿದ ಹೈಕೋರ್ಟ್

ಮುಂಬಯಿ: ಹೊಸದಾಗಿ ಮದುವೆಯಾದ ಪತ್ನಿ ಮೇಲಿನ ಎಲ್ಲ ಕಿರುಕುಳವನ್ನು ಕ್ರೌರ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಮುಂಬಯಿ ಹೈಕೋರ್ಟ್ ನ ಔರಂಗಾಬಾದ್ ಪೀಠ ಅಭಿಪ್ರಾಯಪಟ್ಟಿದೆ. 2004 ರಲ್ಲಿ ಜಲಗಾಂವ್ ನ ಸೆಷನ್ ನ್ಯಾಯಾಲಯ ಪತ್ನಿಯ […]

ಅಪರಾಧ ಸುದ್ದಿ

ಚಾಕುವಿನಿಂದ ಇರಿದು ಮಗುವನ್ನು ಕೊಂದ ತಾಯಿ

ಬೆಳಗಾವಿ : ಉಗಾರ ಖುರ್ದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಫರೀದಖಾನ ವಾಡಿಯ ತೋಟದ ಪ್ರದೇಶದಲ್ಲಿ ಶನಿವಾರ ತಾಯಿ ತನ್ನ ಮಗುವನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಎರಡು ವರ್ಷ […]

ಅಪರಾಧ ಸುದ್ದಿ

ಸರಕಳ್ಳತನ ಮಾಡಿ ಮೋಜು ಮಾಡುತ್ತಿದ್ದ ದಂಪತಿಯ ಬಂಧನ

ನೆಲಮಂಗಲ: ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಎಗರಿಸುತ್ತಿದ್ದ ದಂಪತಿಯನ್ನ ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ. ಪತಿ ಜೀವನ್ ಅಲಿಯಾಸ್ ಜೀವ (30), ಪತ್ನಿ ಆಶಾ (30) ಬಂಧಿತರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದವರಾದ […]

ಅಪರಾಧ ಸುದ್ದಿ

ಗಡ್ಡ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ : ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಹಾಸನ: ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ತಿಳಿಸಿದಕ್ಕೆ 13ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಟ್ವೀಟ್​ ಮೂಲಕ ಕಾಲೇಜಿನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಪಿಎಂಎಸ್‌ಎಸ್ ಯೋಜನೆಯಡಿ ನರ್ಸಿಂಗ್​ ಓದಲು ಜಮ್ಮು-ಕಾಶ್ಮೀರದಿಂದ 13ಕ್ಕೂ ಹೆಚ್ಚು […]

ಅಪರಾಧ ಸುದ್ದಿ

ಸ್ನಾನಕ್ಕೆ ಇಟ್ಟಿದ್ದ ಬಿಸಿನೀರಿನ ಪಾತ್ರೆ ಬೀಳಿಸಿಕೊಂಡು ಪ್ರಾಣಬಿಟ್ಟ ಒಂದೂವರೆ ವರ್ಷದ ಮಗು

ಕಡಲೂರು: ಮಗುವಿಗೆ ಸ್ನಾನ ಮಾಡಿಸಲು ಕಾಯಿಸಿದ್ದ ಬಿಸಿನೀರಿನ ಪಾತ್ರೆಯನ್ನು ಬೀಳಿಸಿಕೊಂಡು ಒಂದೂವರೆ ವರ್ಷದ ಮಗುವೊಂದು ಸುಟ್ಟ ಗಾಯಗಳಿಂದ ಸಾವನ್ನಪ್ಪಿರುವ ಘಟನೆ ಕಡಲೂರು ಜಿಲ್ಲೆಯ ವಲ್ಲಂ ಎಂಬಲ್ಲಿ ನಡೆದಿದೆ. ಮರಗೆಲಸ ಮಾಡುವ ಪ್ರಭುದೇವ ಎಂಬುವವರ ಮಗು […]

ಅಪರಾಧ ಸುದ್ದಿ

ಪಿಕಪ್ ಗೂಡ್ಸ್ ವಾಹನ ಮತ್ತು ಕಾರಿನ ನಡುವೆ ಅಪಘಾತ: ನಾಲ್ವರು ಸಾವು

ಕಲಬುರಗಿ: ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಮತ್ತು ಕಾರಿನ ನಡುವೆ ಅಪಘಾತವಾಗಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಹೈದರಾಬಾದ್ ಮೂಲದ ಭಾರ್ಗವ ಕೃಷ್ಣ (55), ಸಂಗೀತಾ […]

ಅಪರಾಧ ಸುದ್ದಿ

ರುದ್ರಣ್ಣ ಆತ್ಮಹತ್ಯೆ ಪ್ರಕರಣ ತಹಸೀಲ್ದಾರ್ ಕಚೇರಿಯ ಎಲ್ಲ ಸಿಬ್ಬಂದಿ ವಿಚಾರಣೆ

ಬೆಳಗಾವಿ : ಬೆಳಗಾವಿ ತಹಶಿಲ್ದಾರ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂದಿಸಿ ಖಡೇಬಜಾರ್ ಪೊಲೀಸರು “ತಹಸೀಲ್ದಾರ್ ಆಫೀಸ್ ವಾಟ್ಸ್ ಆಪ್ ” ಗ್ರೂಪ್ ನ ಎಲ್ಲರನ್ನೂ ವಿಚಾರಿಸಲಿದ್ದಾರೆ. ಶುಕ್ರವಾರದಿಂದ ಸಿಬ್ಬಂದಿಯ ವಿಚಾರಣೆ ಪ್ರಾರಂಭಗೊಂಡಿದ್ದು […]

ಅಪರಾಧ ಸುದ್ದಿ

ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಪೆಟ್ರೋಲ್ ಬಾಂಬ್ ಎಸೆದ ಕಿಡಿಗೇಡಿಗಳು

ಬೆಳಗಾವಿ : ಬೆಳಗಾವಿ ತಾಲೂಕು ಕಲಕಾಂಬ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದು ಬೆಂಕಿ ಹಚ್ಚಲು ಪ್ರಯತ್ನ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಕಚೇರಿಯ ಪೀಠೋಪಕರಣಕ್ಕೆ ಹಾನಿಯಾಗಿದೆ. ಸಿಸಿಟಿವಿ […]

ಅಪರಾಧ ಸುದ್ದಿ

ರೈಲ್ವೆ ಇಲಾಖೆಗೆ ವಂಚನೆ: ಮೂವರು ಅಧಿಕಾರಿಗಳಿಗೆ ಜೈಲುಶಿಕ್ಷೆ

ಬೆಂಗಳೂರು: ರೈಲ್ವೆ ಇಲಾಖೆಗೆ ವಂಚನೆ ಮಾಡಿ ನಷ್ಟ ಮಾಡಿದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯ ಮೂವರು ಅಧಿಕಾರಿಗಳಿಗೆ 2,35,000 ರೂ. ದಂಡದೊಂದಿಗೆ 4 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿ ಸಿಬಿಐ ನ್ಯಾಯಾಲಯ ಶುಕ್ರವಾರ ಆದೇಶ […]

ಅಪರಾಧ ಸುದ್ದಿ

ಮಹಿಳೆಯೊಬ್ಬರ ಬಟ್ಟೆ ಬಿಚ್ಚಿ ಜೀವಂತ ಸಮಾಧಿ: ಆಕೆ ಸಮಾಧಿಯಿಂದ ಎದ್ದು ಬಂದಿದ್ದು ಪವಾಡ

ಚಿಕ್ಕಬಳ್ಳಾಪುರ: ಶಿಕ್ಷಕಿಯೊಬ್ಬರನ್ನು ಅಪಹರಣ ಮಾಡಿ, ಬಟ್ಟೆ ಬಿಚ್ಚಿ ಆಕೆಯನ್ನು ಜೀವಂತ ಸಮಾಧಿ ಮಾಡಿದ್ದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಆರೋಪಿ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ […]

ಅಪರಾಧ ಸುದ್ದಿ

ದೂರು ನೀಡಲು ಹೋದ ದಲಿತ ಯುವತಿಗೆ ಜಾತಿನಿಂದನೆ: ಡಿವೈಎಸ್‌ಪಿ ವಿರುದ್ಧವೇ ಎಫ್‌ಐಆರ್

ಅಥಣಿ: ದೂರು ಕೊಡಲು ಪೊಲೀಸ್ ಠಾಣೆಗೆ ಬಂದ ದಲಿತ ಯುವತಿಯೊಬ್ಬಳಿಗೆ ನಿಂದಿಸಿದ ಹಿನ್ನೆೆಲೆಯಲ್ಲಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಮತ್ತು ಪೊಲೀಸ್ ಪೇದೆ ಸದಾಶಿವ ಪಾಟೀಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಏನಿದು ಪ್ರಕರಣ?: ನಗರದ ಆಸ್ಪತ್ರೆೆಯೊಂದರ […]

ಅಪರಾಧ ಸುದ್ದಿ

ತಂದೆಯಿಂದಲೇ ಹಲ್ಲೆ ನಡೆಸಿ ೫ ವರ್ಷದ ಮಗುವಿನ ಕೊಲೆ

ಚಿತ್ರದುರ್ಗ:ತಂದೆಯೇ ಐದು ವರ್ಷದ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಚಿತ್ರದುರ್ಗ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಕುಡಿದ ಅಮಲಿನಲ್ಲಿ ಮಗನ ಮೇಲೆ ತಂದೆಯೇ ಹಲ್ಲೆ ನಡೆಸಿದ್ದಾನೆ ಎಂದು ಆತನ ಪತ್ನಿಯೇ ದೂರು […]

ಅಪರಾಧ ಸುದ್ದಿ

ವಿದ್ಯಾರ್ಥಿಯ ಹಲ್ಲು ಮುರಿದ ಶಿಕ್ಷಕಿ: ಪ್ರಕರಣ ದಾಖಲು

ಬೆಂಗಳೂರು: ನೀರಿನಲ್ಲಿ ಆಟವಾಡಿದ್ದಕ್ಕೆ ಶಿಕ್ಷಕಿ ವಿದ್ಯಾರ್ಥಿಗೆ ಹೊಡೆದು ಹಲ್ಲು ಮುರಿದಿರುವ ಘಟನೆ ಜಯನಗರದ ಹೋಲಿ ಕ್ರಿಸ್ಟ್ ಶಾಲೆಯಲ್ಲಿ ನಡೆದಿದೆ. ಜಯನಗರದ ಹೋಲಿ ಕ್ರಿಸ್ಟ್ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ಅಶ್ವಿನ್ ಎಂಬ ವಿದ್ಯಾರ್ಥಿ ಗುರುವಾರ […]

ಅಪರಾಧ ಸುದ್ದಿ

ಕೋಲಾರ; ಮೂರಂತಸ್ತಿನ ಕಟ್ಟಡ ಕುಸಿತ: ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಮೂರಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಪೊಲೀಸರು ಹಾಗೂ ಕೆಇಬಿ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಬಂಗಾರಪೇಟೆ ಪಟ್ಟಣದ ಕೆಇಬಿ ರಸ್ತೆಯಲ್ಲಿರುವ ಬೂದಿಕೋಟೆ ನಾಗರಾಜ್ ಎಂಬುವವರ ಕಟ್ಟಡ […]

ಅಪರಾಧ ಸುದ್ದಿ

ಗ್ರಾಮ ರಕ್ಷಣಾ ಸಮಿತಿ ಸದಸ್ಯರನ್ನು ಅಪಹರಿಸಿ ಗಲ್ಲಿಗೇರಿಸಿದ ಭಯೋತ್ಪಾದಕರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಇಬ್ಬರು ವಿಲೇಜ್ ಡಿಫೆನ್ಸ್ ಗಾರ್ಡ್‌ಗಳನ್ನು (ವಿಡಿಜಿ) ಅಪಹರಿಸಿದ ಭಯೋತ್ಪಾದಕರು ಗಲ್ಲಿಗೇರಿಸಿದ್ದಾರೆ. ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಹತ್ಯೆಯಾದ ಸಿಬ್ಬಂದಿ. ಇವರು ಸ್ಥಳೀಯ ಸಮುದಾಯಗಳನ್ನು ಭಯೋತ್ಪಾದಕರಿಂದ […]

ಅಪರಾಧ ಸುದ್ದಿ

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕಿಸ್ತಾನದ ನಂಟು: ಎಫ್ಐಆರ್ ನಲ್ಲಿ ದಾಖಲಾಗಿವೆ ಸ್ಫೋಟಕ ಮಾಹಿತಿ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಪಾಕಿಸ್ತಾನದ ನಂಟಿದೆ ಎಂದು ಎನ್​ಐಎ ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಮಾಹಿತಿ ಉಲ್ಲೇಖವಾಗಿರುವುದು ತಿಳಿದುಬಂದಿದೆ. ತನಿಖೆ ಮಾಡಿದ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಈಗಾಗಲೇ ಕೋರ್ಟ್​ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. […]

ಅಪರಾಧ ಸುದ್ದಿ

ಅಪ್ರಾಪ್ತೆಗೆ ವಿವಾಹ ಪ್ರಯತ್ನ: ಚಳ್ಳಕೆರೆಯಲ್ಲಿ ಮದುವೆಗೆ ತಡೆ ಹಾಕಿದ ಅಧಿಕಾರಿಗಳು

ಚಳ್ಳಕೆರೆ: ಅಪ್ರಾಪ್ತೆಗೆ ವಿವಾಹ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಮದುವೆಯನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಕಲ್ಯಾಣಮಂಟಪವೊಂದರಲ್ಲಿ ಮದುವೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮದುವೆ ನಿಗದಿಯಾಗಿದ್ದ ವಧುವಿಗೆ […]

ಅಪರಾಧ ಸುದ್ದಿ

ಗುಮಾಸ್ತ ರುದ್ರಣ್ಣ ಆತ್ಮಹತ್ಯೆ: ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ತಹಸೀಲ್ದಾರ್ ಕಚೇರಿ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಡೇ ಬಜಾರ್ ಪೊಲೀಸರು ಬೆಳಗಾವಿಯ ತಹಸೀಲ್ದಾರ್ ಬಸವರಾಜ್ ನಾಗರಾಳ, ಗುಮಾಸ್ತ ಅಶೋಕ್ ಕಬ್ಬಲಿಗೇರ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ […]

ಅಪರಾಧ ಸುದ್ದಿ

ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮನೆಗಳನ್ನು ನೆಲಸಮಗೊಳಿಸುವ ಎಚ್ಚರಿಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮನೆಗಳನ್ನು ನೆಲಸಮಗೊಳಿಸಲಾಗುವುದು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸ ಸಮಾರಂಭದಲ್ಲಿ ಮಾತನಾಡಿದ ಅವರು, ಅಮಾಯಕರಿಗೆ […]

You cannot copy content of this page