ಅಪರಾಧ ಸುದ್ದಿ

ಹಾಸನಾಂಬೆಯ ದರ್ಶನ ಮುಗಿಸಿ ಹೋಗುತ್ತಿದ್ದವರಿಗೆ ಅಪಘಾತ: ತಂದೆ ಮಗಳು ಸಾವು

ಹಾಸನ: ಹಾಸನಾಂಬೆಯ ದರ್ಶನ ಮುಗಿಸಿ ನಡೆದುಕೊಂಡು ತೆರಳುತ್ತಿದ್ದ ಭಕ್ತರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಹಾಸನದ ತಣ್ಣೀರಹಳ್ಳದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.ತಂದೆ ಕುಮಾರ (38), ಮಗಳು ಕಾವ್ಯ (12) ಮೃತ ದುರ್ದೈವಿಗಳು. ಕುಮಾರ […]

ಅಪರಾಧ ಸುದ್ದಿ

ಪಟಾಕಿ ಕೊಂಡೊಯ್ಯುವಾಗ ಸ್ಫೋಟಗೊಂಡು ಓರ್ವ ಸಾವು: ಐವರ ಸ್ಥಿತಿ ಗಂಭೀರ

ಆಂಧ್ರಪ್ರದೇಶ: ಹಬ್ಬದ ಸಂಭ್ರಮ ಹೆಚ್ಚಿಸಲು ಕೊಂಡೊಯ್ಯುತ್ತಿದ್ದ ಪಟಾಕಿಗಳು ಸಿಡಿದು ಓರ್ವ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಈಲೂರಿನಲ್ಲಿ ನಡೆದಿದೆ. ದೀಪಾವಳಿ ಹಬ್ಬದ ದಿನವಾದ ಇಂದು ಹಬ್ಬದ ಆಚರಣೆಗೆ ಪಟಾಕಿ ಕೊಂಡುಕೊಂಡಿದ್ದ ದುರ್ಗಾಸಿ ಸುಧಾಕರ್ […]

ಅಪರಾಧ ಸುದ್ದಿ

ವಕ್ಪ್ ಬೋರ್ಡ್ ಆಸ್ತಿ​​ ವಿವಾದ: ಸವಣೂರಿನಲ್ಲಿ ಮುಸ್ಲಿಂ ಮುಖಂಡನ ಮನೆಗೆ ಕಲ್ಲು ತೂರಾಟ

ಶಿಗ್ಗಾವಿ: ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್​ ಬೋರ್ಡ್​​ ಹೆಸರಿನಲ್ಲಿ ಖಾತೆ ಇಂದೀಕರಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿರುವ ಘಟನೆ ಬುಧವಾರ […]

ಅಪರಾಧ ಸುದ್ದಿ

ಪ್ರೆಂಚ್ ರಾಯಭಾರಿಯ ಮೊಬೈಲ್ ಕದ್ದ ಚಾಂದನಿ ಚೌಕ್ ಕಳ್ಳರು!

ಬೆಂಗಳೂರು: ಪ್ರೆಂಚ್ ರಾಯಭಾರಿಯ ಮೊಬೈಲ್ ಅನ್ನೇ ಎಗರಿಸಿದ ಆರೋಪದ ಮೇಲೆ ನಾಲ್ವರು ಕಳ್ಳರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಪ್ರೆಂಚ್ ರಾಯಭಾರಿ ಥಿಯರಿ ಮೌತಾ ಅವರು, ಚಾಂದಿನಿ ಚೌಕ್ ಪ್ರದೇಶಕ್ಕೆ ಅಕ್ಟೋಬರ್ 20 ರಂದು […]

ಅಪರಾಧ ಸಿನಿಮಾ ಸುದ್ದಿ

ನೂರಾರು ಮರಗಳ ನಾಶಕ್ಕೆ ಕಾರಣವಾಯ್ತಾ ಯಶ್ ನಟನೆಯ ಟಾಕ್ಸಿಕ್ ಚಿತ್ರತಂಡ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರತಂಡದಿಂದ ನೂರಾರು ಮರಗಳಿಗೆ ಕತ್ತರಿಬಿದ್ದಿದ್ದು, ಚಿತ್ರತಂಡದ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಪೀಣ್ಯದ ಎಚ್ ಎಂಟಿ ಲೇಔಟ್ ನಲ್ಲಿರುವ ಅರಣ್ಯ ಪ್ರದೇಶದಲ್ಲಿ ನೂರಾರು ಮರಗಳನ್ನು […]

ಅಪರಾಧ ಆರೋಗ್ಯ ಸುದ್ದಿ

ಹೆರಿಗೆ ನೋವಿನಲ್ಲೂ ರಜೆ ಕೊಡದ ಮೇಲಾಧಿಕಾರಿ: ಹೊಟ್ಟೆಯಲ್ಲೇ ನಲುಗಿ ಪ್ರಾಣಬಿಟ್ಟ ಕಂದಮ್ಮ !

ಒಡಿಸ್ಸಾ: ಹೆರಿಗೆ ನೋವಿನ ಸಂದರ್ಭದಲ್ಲಿ ಮನವಿ ಮಾಡಿದರೂ, ರಜೆ ಪರಿಗಣಿಸದ ಮೇಲಾಧಿಕಾರಿಯ ನಡೆಯಿಂದ ಸರಕಾರಿ ನೌಕರರೊಬ್ಬರು ತಮ್ಮ ಮಗುವನ್ನೇ ಕಳೆದುಕೊಂಡ ಕರುಣಾಜನಕ ಘಟನರ ಒಡಿಸ್ಸಾದ ಕೇಂದ್ರಪರ ಜಿಲ್ಲೆಯಲ್ಲಿ ನಡೆದಿದೆ. ಅದರಲ್ಲೂ ಈ ಘಟನೆ ಮಹಿಳಾ […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ […]

ಅಪರಾಧ ಸುದ್ದಿ

ಹಂಪಿ ಸ್ಮಾರಕ ಬಳಿ ಕಸ ಬೆಂಕಿ: ಪುರಾತತ್ವ ಇಲಾಖೆ ಸಿಬ್ಬಂದಿಯಿಂದಲೇ ಕಿಡಿಗೇಡಿತನ

ಹಂಪಿ: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಕಸ ಸುಡುತ್ತಿದ್ದ ಪುರಾತತ್ವ ಇಲಾಖೆ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. UNESCO ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯಲ್ಲಿರುವ ASI ರಕ್ಷಿತ […]

ಅಪರಾಧ ಸುದ್ದಿ

ದೇವಸ್ಥಾನ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧಿಸಿದ ಪೊಲೀಸರು

ಬೆಳಗಾವಿ: ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಹಾರೂಗೇರಿ ಪೊಲೀಸರು ಒಟ್ಟು 11.52 ಲಕ್ಷ ರೂ. ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 09/10/2024 ರಂದು ಅನೀಲ ಶಂಕರ ದತ್ತವಾಡೆ, ಸಾ.ಅಳಗವಾಡಿ, ತಾ.ರಾಯಬಾಗ, ಇವರು ಹಾರೂಗೇರಿ ಪೊಲೀಸ್ […]

ಅಪರಾಧ ಸಿನಿಮಾ ಸುದ್ದಿ

ಮಾಲಿವುಡ್ ನಿರ್ದೇಶಕ ವಿರುದ್ಧ ಲೈಂಗಿಕ ದೌರ್ಜನ್ಯ ಕುರಿತು ಪ್ರಕರಣ ದಾಖಲು

ಬೆಂಗಳೂರು: ಕೇರಳ ಸಿನಿಮಾ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ವ್ಯಕ್ತಿಯೋರ್ವನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಪ್ರಕರಣ ದಾಖಲಾಗಿದೆ. ಪಂಚತಾರಾ ಹೊಟೆಲ್ ಒಂದರಲ್ಲಿ ತಮ್ಮ ವಿರುದ್ಧ ರಂಜಿತ್ ಬಾಲಕೃಷ್ಣನ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ […]

ಅಪರಾಧ ಸುದ್ದಿ

ರಾಜಧಾನಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ತನ್ನ ಎರಡನೇ ಪತ್ನಿಯೊಂದಿಗೆ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ರಹಮಾನ್​ ಶೈಕ್​​ (38) ಬಂಧಿತ ಬಾಂಗ್ಲಾದೇಶ ಪ್ರಜೆ. ಇತ ಎಂಟು ವರ್ಷಗಳಿಂದ ಬೆಂಗಳೂರಿನ ಚನ್ನಸಂದ್ರದಲ್ಲಿ ನೆಲಸಿದ್ದು, ಕಸ ವಿಂಗಡಣೆ […]

ಅಪರಾಧ ಸುದ್ದಿ

ನ್ಯಾಮತಿ SBI ಬ್ಯಾಂಕ್ ನಲ್ಲಿ ಕಳ್ಳರ ಕರಾಮತ್ತು: 13 ಕೋಟಿ ಮೌಲ್ಯದ ಚಿನ್ನಾಭರಣಕ್ಕೆ ಬಂದಿದೆ ಕುತ್ತು !

ನ್ಯಾಮತಿ: ನ್ಯಾಮತಿ ಎಸ್ ಬಿಐ ಬ್ಯಾಂಕ್ ಗೆ ಕನ್ನ ಹಾಕಿರುವ ಕಳ್ಳರು ಸುಮಾರು 13 ಕೋಟಿಗೂ ಹೆಚ್ಚು ಬೆಲೆಬಾಳುವ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ಹೇಳಲಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿರುವ ಎಸ್ ಬಿ ಐ […]

ಅಪರಾಧ ಸುದ್ದಿ

ಮಹಿಳೆ ಮತ್ತು ಇಬ್ಬರು ಮಕ್ಕಳ ಕೊಲೆಗೆ ಯತ್ನಿಸಿದ ಭಾರತೀಯ ಮೂಲದ ವ್ಯಕ್ತಿ

ಲಂಡನ್ : ಭಾರತೀಯ ಮೂಲದ ವ್ಯಕ್ತಿಯೊಬ್ಬ 2 ವರ್ಷದ‌ ಮಗು ಸೇರಿ ಇಬ್ಬರು ಮಕ್ಕಳು ಹಾಗೂ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲ್ಲುವ ಪ್ರಯತ್ನ ನಡೆಸಿದ್ದಾನೆ ಎಂದು ವರದಿಯಾಗಿದೆ. ಇಂಗ್ಲೇಂಡಿನಲ್ಲಿ ನೆಲೆಸಿರುವ 48 ವರ್ಷದ ಕುಲ್ವೀಂದರ್ […]

ಅಪರಾಧ ಸುದ್ದಿ

BMTC ಸಿಬ್ಬಂದಿ ಹಲ್ಲೆಗೆ ಮುಂದಾದ್ರೆ ಕಾದಿದೆ ಗ್ರಹಚಾರ: ಸಾರಿಗೆ ಸಚಿವರ ಖಡಕ್ ನಿರ್ಧಾರ

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿ ಮೇಲೆ ಇತ್ತೀಚೆಗೆ ಪದೇಪದೆ ಹಲ್ಲೆಗಳಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ […]

ಅಪರಾಧ ಸುದ್ದಿ

ಮುಡಾ ಹಗರಣ: ಬಿಲ್ಡರ್​​ ಎನ್​. ಮಂಜುನಾಥ್​ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ

ಬೆಂಗಳೂರು: ಮುಡಾದಲ್ಲಿ ಹಗರಣ ಹಿನ್ನೆಲೆ ಇಡಿ ಅಧಿಕಾರಿಗಳು ಬೆಂಗಳೂರಿನ ಜೆಪಿ ನಗರದಲ್ಲಿರುವ ಬಿಲ್ಡರ್​​ ಎನ್​. ಮಂಜುನಾಥ್​ ಎಂಬುವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮುಡಾಗು ಮತ್ತು ಬೆಂಗಳೂರಿನ ಬಿಲ್ಡರ್​ ಎನ್​.ಮಂಜುನಾಥ್​ಗೂ ಏನು […]

ಅಪರಾಧ ಸುದ್ದಿ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ಕಾರ್ಯಚಣೆ: ಸ್ಮಾರ್ಟ್‌ಫೋನ್ ವಶಕ್ಕೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆ ನಡೆಸಿ ಸ್ಮಾರ್ಟ್‌ಫೋನ್ ಮತ್ತಿತರ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡು ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ತಿಳಿಸಿದ್ದಾರೆ. ಕಲಬುರ್ಗಿಯ ಕೇಂದ್ರ […]

ಅಪರಾಧ ಸುದ್ದಿ

ಪಾರ್ಕಿಂಗ್ ಮಾಡಲಾಗಿದ್ದ 12 ಬೈಕ್ ಗಳು ಬೆಂಕಿಗೆ ಆಹುತಿ

ಬೆಂಗಳೂರು: ಪಾರ್ಕಿಂಗ್ ಮಾಡಲಾಗಿದ್ದ ಎರಡು ವಿದ್ಯುತ್ ಚಾಲಿತ ವಾಹನಗಳು ಸೇರಿದಂತೆ 12 ಬೈಕ್ ಗಳು ಬೆಂಕಿಯಿಂದ ಸುಟ್ಟು ಭಸ್ಮವಾಗಿರುವ ಘಟನೆ ಭಾನುವಾರ ನಗರದ ಉಲ್ಲಾಳ ಬಳಿ ನಡೆದಿದೆ. ಭಾನುವಾರ ಮುಂಜಾನೆ ಈ ಅವಘಡ ನಡೆದಿದ್ದು, […]

ಅಪರಾಧ ಸುದ್ದಿ

ಬಿಎಂಟಿಸಿ ನಿರ್ವಾಹಕ, ಚಾಲಕನ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಬೆಂಗಳೂರು:ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಬಿಎಂಟಿಸಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಟ್ಯಾನರಿ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ. ನಿರ್ವಾಹಕ ಶಿವಕುಮಾರ್ ಮತ್ತು ಚಾಲಕ ಗಗನ್​ ಹಲ್ಲೆಗೊಳಗಾದವರು. ಕೆ.ಜಿ.ಹಳ್ಳಿ […]

ಅಪರಾಧ ಸುದ್ದಿ

ಪದೇಪದೇ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: ಸಾಮಾಜಿಕ ಜಾಲತಾಣಗಳಿಗೆ ಕೇಂದ್ರದ ಎಚ್ಚರಿಕೆ

ಹೊಸದಿಲ್ಲಿ: ಕಳೆದು ಒಂದು ತಿಂಗಳಲ್ಲಿ ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಹುಸಿ ಕರೆಗಳು ಹೆಚ್ಚಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು ಎಂದು ಕೇಂದ್ರ ಸರಕಾರ ಸೂಚನೆ ನೀಡಿದೆ. ಕಳೆದ ಎರಡು […]

ಅಪರಾಧ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ಅಶ್ಲೀಲ ಫೋಟೋ ಅಪ್ಲೋಡ್ ; ಹಣಕ್ಕಾಗಿ ಡಿಮ್ಯಾಂಡ್

ಬೆಂಗಳೂರು: ಕಾಲೇಜು ಮಹಿಳೆಯೊಬ್ಬರ ಮಾರ್ಪ್ ಮಾಡಿದ ಅಶ್ಲೀಲ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಗಿರಿ ಮೂಲದ ಬಾಲಮುರುಳಿ ಹಾಗೂ ಮತ್ತೊಬ್ಬ ಅಪ್ರಾಪ್ತ ಯುವಕನೇ ಬಂಧಿತರು. […]

You cannot copy content of this page