ಅಪರಾಧ ಸುದ್ದಿ

ಗ್ಯಾಸ್ ಸಿಲಿಂಡರ್ ಸ್ಫೋಟ : ಓರ್ವ ಕಾರ್ಮಿಕ ಗಂಭೀರ

ಆನೇಕಲ್: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಬಿಹಾರ ಮೂಲದ ದಿನೇಶ್ ದಾಸ್ ಎಂಬ 38 ವರ್ಷದ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, […]

ಅಪರಾಧ ಸುದ್ದಿ

ಮೈಸೂರು-ಬೆಂಗಳೂರು ರಸ್ತೆಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಟೈರ್ ಬ್ಲಾಸ್ಟ್ ಆಗಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಮಂಡ್ಯ ಹೊರವಲಯದಲ್ಲಿ ನಡೆದಿದೆ. ಬೆಂಗಳೂರಿನಿAದ ಕಣ್ಣೂರಿಗೆ ಹೋಗುತ್ತಿದ್ದ ಬಸ್ ಏಕಾಏಕಿ ಟೈರ್ ಬ್ಲಾಸ್ಟ್ ಆಗಿದೆ. ಈ ವೇಳೆ ಬಸ್‌ನಲ್ಲಿ […]

ಅಪರಾಧ ಸುದ್ದಿ

ಅನಾರೋಗ್ಯ: ರೈಲಿಗೆ ಸಿಲುಕಿ ಸಂಕೇಶ್ವರದ ಕೆಕೆಆರ್‌ಟಿಸಿ ಚಾಲಕ ಆತ್ಮಹತ್ಯೆ

ಬೆಳಗಾವಿ : ಅನಾರೋಗ್ಯದಿಂದ ಬೇಸತ್ತು ಕೆಕೆಆರ್‌ಟಿಸಿ ಚಾಲಕರೊಬ್ಬರು ಶುಕ್ರವಾರ ಮುಂಜಾನೆ ಬಳ್ಳಾರಿಯಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ಸಂಕೇಶ್ವರ ಮೂಲದ ರಾಜು ದುಂಡಪ್ಪ ಪಾಟೀಲ (50) ಮೃತರು. ಬಳ್ಳಾರಿ ರೈಲ್ವೆ ಠಾಣೆಯಲ್ಲಿ ಎಫ್‌ಐಆ‌ರ್ […]

ಅಪರಾಧ ಸುದ್ದಿ

ಲಾರಿ ಚಲಾಯಿಸುವಾಗಲೇ ಚಾಲಕನಿಗೆ ಹೃದಯಾಘಾತ: ತಪ್ಪಿದ ಅನಾಹುತ

ಆನೇಕಲ್: ರಸ್ತೆಯಲ್ಲಿ ಲಾರಿ ಚಲಾಯಿಸುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಹೊಸೂರು ಬಳಿ ನಡೆದಿದೆ. ತಮಿಳುನಾಡು ರಾಜ್ಯದ ಹೊಸೂರು ಬಳಿಯ ಬಾಗಲೂರಿನಲ್ಲಿ ಲಾರಿ ಚಲಾಯಿಸುವಾಗ ಏಕಾಏಕಿ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಲಾತಿ […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ: ಅಂಗನವಾಡಿ ಕಾರ್ಯಕರ್ತೆ ಆತ್ಮಹತ್ಯೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಾಲದ ಕಿರುಕುಳಕ್ಕೆ ಬೆದರಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಗಡಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಎಂಬುವವರು ಆತ್ಮಹತ್ಯೆಗೆ ಯತ್ನಿಸಿರುವವರು. […]

ಅಪರಾಧ ಸುದ್ದಿ

ತುಮಕೂರು ರಸ್ತೆಯಲ್ಲಿ ಕಾರಿಗೆ ಬೆಂಕಿ: ಹೊತ್ತಿ ಉರಿದ ಕಾರು

ಬೆಂಗಳೂರು: ತುಮಕೂರು ರಸ್ತೆಯಲ್ಲಿ ಕಾರೊಂದು ಇದ್ದಕ್ಕಿದ್ದಂತೆ ಹೊತ್ತಿಉರಿದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಕೂರು ರಸ್ತೆಯ ಮಾದಾವರ ಬಳಿ ಘಟನೆ ನಡೆದಿದ್ದು, ರಸ್ತೆಯಲ್ಲಿ ಹೊತ್ತಿ ಉರಿದ ಪರಿಣಾಮ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಾರಿನಲ್ಲಿದ್ದವರು […]

ಅಪರಾಧ ಸುದ್ದಿ

ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಯಲ್ಲಿ ಬಿದ್ದು ಇಬ್ಬರು ಸ್ನೇಹಿತರ ಸಾವು

ಬೆಂಗಳೂರು: ಬನ್ನೇರುಘಟ್ಟಕ್ಕೆ ತೆರಳಿದ್ದ ಇಬ್ಬರು ಯುವಕರು ಸುವರ್ಣಮುಖಿ ಕಲ್ಯಾಣಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬೊಮ್ಮನಹಳ್ಳಿಯ ದೀಪು ಮತ್ತು ಯೋಗೇಶ್ವರನ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಹೆಬ್ಬಗೋಡಿ ಬಳಿಯ ಸೇಂಟ್ ಜೋಸೆಪ್ ಕಾಲೇಜಿನಲ್ಲಿ […]

ಅಪರಾಧ ಸುದ್ದಿ

ತಣಿಗೆ ಬೈಲು ಆನೆ ತುಳಿತ: ಮೃತ ಮಹಿಳೆ ಕುಟುಂಬಕೆ 15 ಲಕ್ಷ ಪರಿಹಾರ

ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಆನೆ ದಾಳಿಯಿಂದ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ 15 ಲಕ್ಷ ರು. ಚೆಕ್ ವಿತರಣೆ ಮಾಡಲಾಗಿದೆ. ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮೃತರ […]

ಅಪರಾಧ ಸುದ್ದಿ

ಅಂತರಘಟ್ಟ ಜಾತ್ರೆಯಲ್ಲಿ ಎತ್ತಿನ ಗಾಡಿ ಹರಿದು ವ್ಯಕ್ತಿ ಸಾವು

ಚಿಕ್ಕಮಗಳೂರು: ಜಾತ್ರೆಯ ವೇಳೆಯಲ್ಲಿ ಗಾಡಿ ಓಡಿಸುವಾಗ ವ್ಯಕ್ತಿಯೊಬ್ಬರ ಮೇಲೆ ಎತ್ತಿನ ಗಾಡಿ ಹರಿದು ಸಾವನ್ನಪ್ಪಿರುವ ಘಟನೆ ಚಿಕ್ಕಂಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪದ ಗಡೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಊರಿನ ಜಾತ್ರೆಯ […]

ಅಪರಾಧ ಸುದ್ದಿ

ಮೈಸೂರು-ಬೆಂಗಳೂರು ಹೈವೆಯಲ್ಲಿ ಕಾರಿಗೆ ಬೆಂಕಿ: ಮಗುವಿವೊಂದಿಗೆ ದಂಪತಿ ಬಚಾವ್

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯಲ್ಲಿ ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದು ಹೊತ್ತಿ ಉರಿದಿದೆ. ಮೈಸೂರಿನ ಮನೋಹರ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ದಂಪತಿ ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದರು. ಮದ್ದೂರು ಸಮೀಪದ ಹೈವೆಯಲ್ಲಿ ಕಾರಿಗೆ ಏಕಾಏಕಿ […]

ಅಪರಾಧ ಸುದ್ದಿ

ಮಹಾ ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ‌ನಾಲ್ವರು ಸೇರಿ ಆರು ಜನ ಭೀಕರ ರಸ್ತೆ ಅಪಘಾತಕ್ಕೆ ಬಲಿ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಜನ ಶುಕ್ರವಾರ ಬೆಳಗಿನ ಜಾವ ಮಧ್ಯಪ್ರದೇಶದ ಇಂದೋರ್ ಸಮೀಪದ ಮಾಣಪುರ‌ ಬಳಿ ಸಂಭವಿಸಿದ ರಸ್ತೆ ಅಪಘಾತಕ್ಕೆ […]

ಅಪರಾಧ ಆರೋಗ್ಯ ಸುದ್ದಿ

ಬಾಲಕನ ಗಾಯಕ್ಕೆ ಫೆವಿಕ್ವಕ್ ಹಾಕಿದ್ದ ನರ್ಸ್ ಕಿಕ್ ಔಟ್ !

ಹಾವೇರಿ: ಬಾಲಕನ ಕೆನ್ನೆಯಲ್ಲಾಗಿದ್ದ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಒಬ್ಬರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿ ಆದೇಶಿಸಿದೆ. ಆರಂಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನರ್ಸ್ಗೆ ನೊಟೀಸ್ ನೀಡಿ, ಬೇರೆಡೆಗೆ ವರ್ಗಾವಣೆ ಮಾಡಿದ್ದರು. […]

ಅಪರಾಧ ಸುದ್ದಿ

ಕನಕದಾಸರ ನಾಡಿನಲ್ಲಿ ಜಾತಿ ದೌರ್ಜನ್ಯದ ಕರಿನೆರಳು: ಮಹಿಳೆಗೆ ಪೊರಕೆ ಕಟ್ಟಿ ತಿರುಗಾಡುವಂತೆ ತಾಕೀತು

ಹಾವೇರಿ: ಆದುನಿಕ ಭಾರತದಲ್ಲಿ ಅಸ್ಪೃಶ್ಯತೆ ಮನೆಮಾಡಿದೆ ಎಂಬುದಕ್ಕೆ ಉದಾಹರಣೆಯಂತೆ ಕನಕಸದಾಸರ ನಾಡು ಹಾವೇರಿಯಲ್ಲಿಯೇ ಅಮಾನವೀಯ ಘಟನೆಯೊಂದು ನಡೆದಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ರಾಹುತನಹಟ್ಟಿ ಗ್ರಾಮದಲ್ಲಿ ಈ. ಘಟನೆ ನಡೆದಿದ್ದು, ಗ್ರಾಮದ ಮೇಲ್ಜಾತಿಯ ಜನರು […]

ಅಪರಾಧ ಸುದ್ದಿ

ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ

ಚೆನ್ನೈ:ಹೈಸ್ಕೂಲ್ ವಿದ್ಯಾರ್ಥಿಯ ಮೇಲೆ ಶಾಲೆಯ ಶಿಕ್ಷಕರೇ‌ ಅತ್ಯಾಚಾರ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 13 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಳೆದ ಒಂದು ತಿಂಗಳಿಂದ ಶಾಲೆಗೆ ಗೈರಾಗಿದ್ದಳು. ಈ ಬಗ್ಗೆ ವಿಚಾರಣೆ ನಡೆಸಿದ ಪ್ರಿನ್ಸಿಪಾಲ್ ಆಕೆಯ ಮನೆಗೆ […]

ಅಪರಾಧ ಸುದ್ದಿ

ಬಾಗಿಲುಗಳೇ ಇಲ್ಲದ ಬಾಲಕಿಯರ ಹಾಸ್ಟೆಲ್ ಶೌಚಾಲಯಗಳು : ಮುಖ್ಯಶಿಕ್ಷಕಿಯ ಅಮಾನತು

ಕೊಪ್ಪಳ: ಮಹಿಳೆಯ ರಕ್ಷಣೆ ಸುರಕ್ಷತೆಗೆ ಸರಕಾರ ಎಷ್ಟೆಲ್ಲ ಯೋಜನೆಗಳನ್ನು ನೀಡಿದರೂ ಅದು ಸದ್ಬಳಕೆಯಾಗದಿದ್ದರೆ ಹೇಗಿರುತ್ತದೆ ಎಂಬುದಕ್ಕೆ ಕೊಪ್ಪಳ ಜಿಲ್ಲೆಯ ಈ ಘಟನೆ ಒಂದು ಉದಾಹರಣೆ. ಸರಕಾರ ಶಾಲೆ ಮತ್ತು ವಸತ ನಿಯಯಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ […]

ಅಪರಾಧ ಸುದ್ದಿ

ಲೋಕಾಯುಕ್ತ ಕಚೇರಿ ಬಳಿ ಪ್ರತಿಭಟನೆ: ಕೆಆರ್‌ಎಸ್ ಕಾರ್ಯಕರ್ತರ ಮೇಲೆ ಎಫ್‌ಐಆರ್

ಬೆಂಗಳೂರು: ಲೋಕಾಯಯುಕ್ತ ಕಚೇರಿ ಬಳಿ ಅನುಮತಿ ಪಡೆಯದೆ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಲೋಕಾಯುಕ್ತರು ತಮ್ಮ ಆಸ್ತಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕೆಆರ್‌ಎಸ್ ಕಾರ್ಯಕರ್ತರು ಲೋಕಾಯುಕ್ತ […]

ಅಪರಾಧ ಸುದ್ದಿ

ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಯಾದಗಿರಿ : ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ […]

ಅಪರಾಧ ಸುದ್ದಿ

ಫೈನಾನ್ಸ್ ಕಿರುಕುಳದಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

ಬೆಳಗಾವಿ : ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾದ ಘಟನೆ ರಾಯಬಾಗ ತಾಲೂನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಆತ್ಮಹತ್ಯೆಗೆ ಶರಣಾದವರು. ಪತ್ನಿಯ […]

ಅಪರಾಧ ಸುದ್ದಿ

ಕಬಾಲಿ ಚಿತ್ರದ ನಿರ್ಮಾಪಕ ಕೆ.ಪಿ ಚೌಧರಿ ಆತ್ಮಹತ್ಯೆ

ಗೋವಾ: ಕಬಾಲಿ ಚಿತ್ರದ ನಿರ್ಮಾಪಕ ಹಾಗೂ ಡ್ರಗ್ಸ್ ಪೆಡ್ಲರ್ ಕೆ.ಪಿ.ಚೌಧರಿ ಗೋವಾದ ಹೋಟೆಲ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಜನೀಕಾAತ್ ಅಭಿನಯದ ಕಬಾಲಿ ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ಕೆ.ಪಿ.ಚೌಧರಿ ಹೈದರಾಬಾದ್‌ನಲ್ಲಿ ವಾಸವಿದ್ದರು. ಆದರೆ, […]

ಅಪರಾಧ ಸುದ್ದಿ

ಸಂಘದ ಸಾಲ ಕಿರುಕುಳ: ಮಕ್ಕಳಿಬ್ಬರ ಜತೆ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಹಾವೇರಿ: ಸಂಘದಲ್ಲಿ ಮಾಡಿಕೊಂಡಿದ್ದ 3 ಲಕ್ಷ ಸಾಲಕ್ಕೆ ಬೆದರಿ ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯ ಹಳೇರಿತ್ತಿ […]

You cannot copy content of this page