ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ : ವ್ಯಕ್ತಿಯೊಬ್ಬನ ಸ್ಥಿತಿ ಗಂಭೀರ
ಬೆಂಗಳೂರು: ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸ್ಫೋಟಗೊಂಡು ಬಾಣಸಿಗನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಿಟಿಎಂ ಲೇಔಟ್ 1ನೇ ಹಂತದ ಮಂಜುನಾಥ ಲೇಔಟ್‌ನಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ.ಪವನ್ (36) ಗಾಯಾಳು. ಸ್ಫೋಟದಲ್ಲಿ ಪವನ್‌ಗೆ ಶೇ.60ಕ್ಕೂ ಅಧಿಕ ಸುಟ್ಟ […]

