ಅಪರಾಧ ಸುದ್ದಿ

2 ಲಕ್ಷ ರು. ಲಂಚಕ್ಕೆ ಬೇಡಿಕೆ : ಯಲಹಂಕ ತಹಸೀಲ್ದಾರ್ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಪಹಣಿಯಲ್ಲಿ ಹೆಸರು ಸೇರಿಸಲು 10 ಲಕ್ಷ ರು. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪದಲ್ಲಿ ಯಲಹಂಕ ವಿಶೇಷ ತಹಸೀಲ್ದಾರ್ ಮುನಿಸ್ವಾಮಿ ರೆಡ್ಡಿ ಸೇರಿ ಮೂವರ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಜಮೀನೊಂದರ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಪಹಣಿಯಲ್ಲಿ […]

ಅಪರಾಧ ಸುದ್ದಿ

ಸಾಲಗಾರರ ಕಾಟಕ್ಕೆ ಹೆದರಿ ಅಡಕೆ ವ್ಯಾಪಾರಿ ಆತ್ಮಹತ್ಯೆ

ಬೆಂಗಳೂರು: ಸಾಲಗಾರರ ಕಾಟಕ್ಕೆ ಬೆದರಿ ಅಡಕೆ ವ್ಯಾಪಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮದ ಅಡಿಕೆ ವ್ಯಾಪಾರಿ ದಾದಾಪೀರ್ ತಿಳುವಳ್ಳಿ (೩೨) ವಿಷಸೇವಿಸಿ ಆತ್ಮಹತ್ಯೆ […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ: ಹಾರೋಗೇರಿಯಲ್ಲಿ ರೈತ ಆತ್ಮಹತ್ಯೆ

ಅಥಣಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೆಳಗಾವಿ ಜಿಲ್ಲೆಯ ಅಥಣಿಯ ಹಾರೋಗೇರಿ ವ್ಯಾಪ್ತಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರೈತ ಶಿವನಪ್ಪ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವನಪ್ಪ ಅವರ ಮಡದಿ ಹೆಸರಿನಲ್ಲಿ ವಿವಿಧ ಮೈಕ್ರೋ […]

ಅಪರಾಧ ಸುದ್ದಿ

ಬೆಂಗಳೂರು ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ: “ನಂಬಿದ ಗೆಳೆಯನಿಂದ ಮೋಸ ಹೋದೆ…”: ಡೆತ್ ನೋಟ್‌

ಬೆಂಗಳೂರು: ‘ನಂಬಿದ ಗೆಳೆಯನಿಂದ ಮೋಸ ಹೋಗಿದ್ದೇನೆ,, ನನ್ನ ಕ್ಷಮಿಸಿ ಅಪ್ಪ, ಅಮ್ಮ’ ಇದು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಡೆತ್ ನೋಟ್‌ನಲ್ಲಿರುವ ಸಾಲು. ಹೌದು, ಬಾಳಿ ಬದುಕಬೇಕಾದ ವಯಸ್ಸಿನಲ್ಲಿ ಪ್ರಾಣ ಕಳೆದುಕೊಂಡ ಸ್ನಾತಕೋತ್ತರ ವಿದ್ಯಾರ್ಥಿನಿ […]

ಅಪರಾಧ ಆರೋಗ್ಯ ಸುದ್ದಿ

ಸರಕಾರಿ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ: FRI ದಾಖಲು

ಶಿರಸಿ: ಹಳಿಯಾಳ ಸರಕಾರಿ ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಿವ್ಯಾ ಮಹಾಜನ್ ಮತ್ತು ಗಣೇಶ್ ರಾಥೋಡ್ ಎಂಬುವವರ ವಿರುದ್ಧ […]

ಅಪರಾಧ ರಾಜಕೀಯ ಸುದ್ದಿ

ಚುನಾವಣಾ ಬಾಂಡ್ ಅಕ್ರಮ: ನಳೀಲ್ ಕುಮಾರ್ ಕಟೀಲ್‌ಗೆ ಸುಪ್ರೀಂ ರಿಲೀಫ್

ಹೊಸದಿಲ್ಲಿ: ಚುನಾವಣಾ ಬಾಂಡ್ ಅಕ್ರಮ ಆರೋಪದಲ್ಲಿ ನಳೀನ್ ಕುಮಾರ್ ಕಟೀಲ್‌ಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಚುನಾವಣೆ ಅಕ್ರಮ ನಡೆಸಿದ್ದು, ಬಾಂಡ್ ಮೂಲಕ ಅಕ್ರಮ ಹಣವನ್ನು ಪಡೆಯಲಾಗಿದೆ ಎಂದು ಆರೋಪ ಮಾಡಲಾಗಿತ್ತು. ಇದಕ್ಕೆ ಸಂಬಂಧ […]

ಅಪರಾಧ ಸುದ್ದಿ

RTO ಕಾರ್ಯಾಚರಣೆ: ಅನಧಿಕೃತವಾಗಿ ಸಂಚಾರ ಮಾಡುತ್ತಿದ್ದ ಐಷರಾಮಿ ಕಾರುಗಳು ಜಪ್ತಿ

ಬೆಂಗಳೂರು: ತೆರಿಗೆ ವಂಚಿಸಿ ಅನಧಿಕೃತವಾಗಿ ಚಲಿಸುತ್ತಿದ್ದ ಐಷರಾಮಿ ಕಾರುಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳ ದಾಳಿಯ ವೇಳೆ 30 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಬಿಎಂಡಬ್ಲೂ, ಬೆಂಜ್, […]

ಅಪರಾಧ ಸುದ್ದಿ

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಏಕಾಏಕಿ ಬೆಂಕಿ: ಕಾರು, ಬೈಕ್ ಬೆಂಕಿಗಾಹುತಿ

ಬೆಂಗಳೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಏಕಾಏಕಿ ಬೆಂಕಿ ತಗುಲಿದ್ದು, ಅಕ್ಕಪಕ್ಕದ ಬೈಕ್‌ಗಳಿಗೆ ಬೆಂಕಿ ಆವರಸಿ ಆತಂಕ ಸೃಷ್ಟಿಸಿದ ಘಟನೆ ರಾಜಧಾನಿಯಲ್ಲಿ ನಡೆದಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದ ಸಮೀಪದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ […]

ಅಪರಾಧ ಸುದ್ದಿ

ವಿ.ಸಿ.ನಾಲೆ ದುರ್ಘಟನೆ: ಕಾರಿನಲ್ಲಿಯೇ ಸಿಲುಕಿತ್ತು ಮತ್ತೊಬ್ಬ ವ್ಯಕ್ತಿಯ ಶವ

ಮಂಡ್ಯ: ವಿ.ಸಿ.ನಾಲೆಯ ದುರ್ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಮರಣವೊಂದಿದ್ದು, ಶವ ಕಾರಿನಲ್ಲಿಯೇ ಸಿಲುಕಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ಇಂಡಿಕಾ ಕಾರೊಂದು ನಾಲೆಗೆ ಹಾರಿಬಿದ್ದಿತ್ತು. ಅದರಲ್ಲಿ ನಾಲ್ವರು ಇದ್ದರು ಎಂಬ ಮಾಹಿತಿ […]

ಅಪರಾಧ ಸುದ್ದಿ

ತುಮಕೂರು: ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರೈತ?

ತುಮಕೂರು: ಸಾಲದ ಭಾದೆಯಿಂದ ಬಳಲುತ್ತಿದ್ದ ರೈತನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾವಿಗೆ ಸಾಲದ ಭಾದೆಯೇ ಕಾರಣ ಎನ್ನಲಾಗುತ್ತಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಹಳ್ಳಿ ಗ್ರಾಮದಲ್ಲಿ ರೈತನೊಬ್ಬ ಕೆರೆಗೆ ಹಾರಿ […]

ಅಪರಾಧ ಸುದ್ದಿ

ಹಾಸನದಲ್ಲಿ ಮೈಕ್ರೋ ಫೈನಾನ್ಸ್ ಕಾಟಕ್ಕೆ ರೈತ ಬಲಿ

ಹಾಸನ: ಮೈಕ್ರೋ ಫೈನಾನ್ಸ್ ಹಾವಳಿ ರಾಜ್ಯವನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಹಾಸನ ಜಿಲ್ಲೆಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡ ತಾಲೂಕಿನ ಕೊಣನೂರು ಗ್ರಾಮದ ರೈತ ರವಿ ಆತ್ಮಹತ್ಯೆ ಮಾಡಿಕೊಂಡವರು. ಧರ್ಮಸ್ಥಳ […]

ಅಪರಾಧ ಸುದ್ದಿ

ಬೀದರ್: ತಾಯಿ ಮಾಡಿದ್ದ ಸಾಲಕ್ಕೆ ಹೆದರಿ ಮಗ ಆತ್ಮಹತ್ಯೆ

ಬೀದರ್: ತಾಯಿ ಮಾಡಿದ್ದ ಸಾಲ ತೀರಿಸಲು ಹೆದರಿದ ಮಗನೊಬ್ಬ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಜಿಟಗುಪ್ಪ ತಾಲೂಕಿನಲ್ಲಿ ನಡೆದಿದೆ. ಚಿಟಗುಪ್ಪ ತಾಲೂಕಿನ ರಾಯಪುರ ಗ್ರಾಮದ ಗಣೇಶ್ ಎಂಬ ೨೫ ವರ್ಷದ ಯುವಕ […]

ಅಪರಾಧ ಸುದ್ದಿ

ಶರಣಾದ ನಕ್ಸಲ್ ಕಾರ್ಯಕರ್ತೆಗೆ ನ್ಯಾಯಾಂಗ ಬಂಧನ

ಉಡುಪಿ: ನೆನ್ನೆ ಉಡುಪಿ ಜಿಲ್ಲಾಡಳಿತ ಮುಂದೆ ಶರಣಾದ ನಕ್ಸಲ್ ಕಾರ್ಯಕರ್ತ ಲಕ್ಷ್ಮಿ ತೊಂಬಟ್ಟು ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ಲಕ್ಷ್ಮಿ ತೊಂಬಟ್ಟು ವಿರುದ್ಧ ಉಡುಪಿಯ ಅಮಾವಾಸ್ಯೆ ಬೈಲು ಪೊಲೀಸ್ ಠಾಣೆಯಲ್ಲಿ […]

ಅಪರಾಧ ಸುದ್ದಿ

ಚಿಕ್ಕಬಳ್ಳಾಪುರ: ಮೈಕ್ರೋ ಫೈನಾನ್ಸ್ ಶೂಲಕ್ಕೆ ಯುವಕ ಬಲಿ

ಚಿಕ್ಕಬಳ್ಳಾಪುರ: ಮೈಕ್ರೋ ಫೈನಾನ್ಸ್ ಸಾಲದ ಸೂಲಕ್ಕೆ ಮತ್ತೊಂದು ಬಲಿಯಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಗಿರೀಶ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾಎ. ಈತ ಬಜಾಜ್ ಫೈನಾನ್ಸ್, ಧರ್ಮಸ್ಥಳ ಸಂಘ ಸೇರಿದಂತೆ ಅನೇಕ ಮೈಕ್ರೋ ಫಯನಾನ್ಸ್ ಸಂಸ್ಥೆಗಳಲ್ಲಿ ಸಆಲ ಮಾಡಕೊಂಡಿದ್ದರು ಎನ್ನಲಾಗಿದೆ. […]

ಅಪರಾಧ ಸುದ್ದಿ

ಬೆಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಎಚ್. ಎನ್. ಪಾವನಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಕನ್ನಡ ಅಧ್ಯಯನ […]

ಅಪರಾಧ ಸುದ್ದಿ

ವಿ.ಸಿ.ನಾಲೆಗೆ ಕಾರು ಉರುಳಿ ಒಬ್ಬ ವ್ಯಕ್ತಿ ಸಾವು, ಇಬ್ಬರು ನಾಪತ್ತೆ

ಮಂಡ್ಯ: ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿ ವಿ.ಸಿ. ನಾಲೆಗೆ ಕಾರು ಉರುಳಿಬಿದ್ದಿದ್ದು ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆಡಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಿಂದ ಮಂಡ್ಯ ಕಡೆಗೆ ಕಾರು ಬರುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಕಾರು […]

ಅಪರಾಧ ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅನಾರೋಗ್ಯ: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಳಂಬ

ಬೆಂಗಳೂರು: ಸರಕಾರ ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಸುಗ್ರೀವಾಜ್ಞೆ ತರಲು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಜಾರಿ ತಡೆಯಾಗಲಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ […]

ಅಪರಾಧ ಸುದ್ದಿ

‘ಆಯೋಧ್ಯೆ’ಯಲ್ಲಿ ದಲಿತ ಯುವತಿಯ ಬರ್ಬರ ಹತ್ಯೆ: ಭಜನೆಗೆ ಹೋಗಿದ್ದಾಕೆಯ ಕಾಯಲಿಲ್ಲ ಶ್ರೀರಾಮ !

ಅಯೋಧ್ಯೆ: ದೇಶದ ಹೆಮ್ಮೆಯ ಶ್ರೀರಾಮಮಂದಿರದ ಸಮೀಪದಲ್ಲೇ ಇರುವ ಕಾಲುವೆಯಲ್ಲಿ ದಲಿತ ಯುವತಿಯೊಬ್ಬಳ ಶವ ಕೊಳೆತ ರೀತಿಯಲ್ಲಿ ಪತ್ತೆಯಾಗಿರುವುದು ದೇಶದ ದುಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಉತ್ತರ ಪ್ರದೇಶದ ಅಯೋಧ್ಯೆಯ ಕಾಲುವೆಯೊಂದರಲ್ಲಿ 22 ವರ್ಷದ ದಲಿತ ಯುವಿಯ ನಗ್ನದೇಹ, […]

ಅಪರಾಧ ಸುದ್ದಿ

40 ಲಕ್ಷ ರುಪಾಯಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾರಾಟ

ಹೊಸದಿಲ್ಲಿ: ಮಹಾರಾಷ್ಟ್ರ ಲೋಕಸೇವಾ ಆಯೋಗದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷೆಗೆ ಮೊದಲೇ ನೀಡಲು 40 ಲಕ್ಷ ರು. ಆಫರ್ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು […]

ಅಪರಾಧ ಸುದ್ದಿ

ಅತ್ತಿಗೆ ಮೇಲಿನ ಅತ್ಯಾಚಾರಕ್ಕೆ ಸಾಲ ಮಾಡಿ ಫಂಡ್ ಮಾಡಿದ್ದ ಮೈದುನ

ಆಗ್ರಾ: ಅತ್ತಿಗೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲು ಆಕೆಯ ಬಾಮೈದುನನೇ ಬ್ಯಾಂಕ್‌ನಿAದ ಸಾಲ ಪಡೆದು ಸುಫಾರಿ ಕೊಟ್ಟಿದ್ದ ಪ್ರಕರಣ ಮುಜಾಫರ್ ನಗರದ ವ್ಯಾಪ್ತಿಯಲ್ಲಿ ನಡೆದಿದೆ. 21 ವರ್ಷದ ಮಹಿಳೆಯೊಬ್ಬರು ಜನವರಿ 21 ರಂದು […]

You cannot copy content of this page