ಅಪರಾಧ ಸಿನಿಮಾ ಸುದ್ದಿ

ನಟ ಸಲ್ಮಾನ್ ಖಾನ್ ಗೆ ಮತ್ತೊಂದು ಕೊಲೆ ಬೆದರಿಕೆ: 5 ಕೋಟಿಗೆ ಡಿಮ್ಯಾಂಡ್ !

ಮುಂಬಯಿ: ನಟ ಸಲ್ಮಾನ್ ಖಾನ್ ಗೆ ಮತ್ತೊಂದು ಕೊಲೆ ಬೆದರಿಕೆ ಬಂದಿದ್ದು, ಐದು ಕೋಟಿ ರು. ನೀಡುವಂತೆ ಡಿಮ್ಯಾಂಡ್ ಮಾಡಲಾಗಿದೆ. ಮುಂಬಯಿ ಟ್ರಾಫಿಕ್ ಪೊಲೀಸರಿಗೆ ಕಳಿಸಿರುವ ಸಂದೇಶದಲ್ಲಿ ಆಗಂತುಕರು ಸಲ್ಮಾನ್ ಖಾನ್ ಕೊಲೆ ಮಾಡುವುದಾಗಿ […]

ಅಪರಾಧ ಸುದ್ದಿ

ಪಾಕಿಸ್ತಾನ್ ಜಿಂದಾಬಾದ್ ಕೂಗಿದವನಿಗೆ ದಿನಕ್ಕೆ 21 ಬಾರಿ ರಾಷ್ಟ್ರಧ್ವಜಕ್ಕೆ 21 ವಂದನೆ ಸಲ್ಲಿಸುವ ಶಿಕ್ಷೆ: ಮಧ್ಯಪ್ರದೇಶ ಹೈಕೋರ್ಟ್ ನಿಂದ ವಿಶೇಷ ತೀರ್ಪು

ನವದೆಹಲಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನದಲ್ಲಿರುವ ವ್ಯಕ್ತಿಯೊಬ್ಬನಿಗೆ ಮಧ್ಯಪ್ರದೇಶ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಆದರೆ, ವಿಶೇಷ ಷರತ್ತು ವಿಧಿಸಿರುವ ಹೈಕೋರ್ಟ್, ಆತ ಪೊಲೀಸ್‌ ಠಾಣೆಯಲ್ಲಿ ರಾಷ್ಟ್ರಧ್ವಜಕ್ಕೆ 21 […]

ಅಪರಾಧ ಸುದ್ದಿ

ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ : ಕೊಲೆಗಡುಕರು ಜೈಲುಪಾಲು

ಬೆಳಗಾವಿ: ಬೆಳಗಾವಿ ಖ್ಯಾತ ಉದ್ಯಮಿ ಹಾಗೂ ಗುತ್ತಿಗೆದಾರ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪತ್ನಿ ಉಮಾ ಆಲಿಯಾಸ್ ಸರಿತಾ ಹಾಗೂ ಶೋಭಿತ್ ಗೌಡ ಮತ್ತು ಪವನ್ ಅವರನ್ನು ಬಂಧಿಸಿರುವ ಪೊಲೀಸರು 14 ದನಗಳ […]

ಅಪರಾಧ ಸುದ್ದಿ

ಲೋಕಮಾನ್ಯ ಎಕ್ಸ್‌ಪ್ರೆಸ್‌ ರೈಲು ಅಪಘಾತ : ಹಳಿ ತಪ್ಪಿದ ಎಂಟು ಬೋಗಿಗಳು

ಅಗರ್ತಲಾ: ಅಸ್ಸಾಂನಲ್ಲಿ ಅಗರ್ತಲಾದಲ್ಲಿ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ ರೈಲಿನ 8 ಬೋಗಿಗಳು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಯಾಮ ಆಗಿಲ್ಲ ಎಂದು ವರದಿಯಾಗಿದೆ. ಗಾಯಾಳುಗಳ ಪತ್ತೆಗೆ ಭಾರತೀಯ ರೈಲ್ವೆಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಗುರುವಾರ […]

ಅಪರಾಧ ಸುದ್ದಿ

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ: 1.12 ಕೋಟಿ ರೂ ವಂಚನೆ

ಮಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳು 1.12 ಕೋಟಿ ರೂ.ವಂಚಿಸಿರುವ ಕುರಿತು ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಹ್ಯಾಪನ್ ಎನ್ನುವ ಡೇಟಿಂಗ್ ಆ್ಯಪ್‌ನಲ್ಲಿ ಮೊದಲು ದೂರುದಾರರಿಗೆ ಲೀನಾ ಜೋಸ್ ಎಂಬುವರ ಜೊತೆ […]

ಅಪರಾಧ ಸುದ್ದಿ

ಸಂತೋಷ ಪದ್ಮಣ್ಣವರ ಸಾವು ಪ್ರಕರಣ : ಇಬ್ಬರ ಬಂಧನ

ಬೆಳಗಾವಿ : ಮಹತ್ವದ ಕಾರ್ಯಾಚರಣೆ ನಡೆಸಿರುವ ಬೆಳಗಾವಿ ಪೊಲೀಸರು ಇದೊಂದು ಸಹಜ ಸಾವಲ್ಲ. ಕೊಲೆ ಎಂದು ಸಾಬೀತುಪಡಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ (47) ಅವರ ಸಾವಿನ […]

ಅಪರಾಧ ಸುದ್ದಿ

ತೀರ್ಥಹಳ್ಳಿ ತಹಶೀಲ್ದಾರ್ ಚಿಕ್ಕನಗೌಡರ್ ಶವವಾಗಿ ಪತ್ತೆ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ಜಿ. ಬಿ. ಚಿಕ್ಕನಗೌಡರ್ ಅವರ ಮೃತದೇಹ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ ರಾತ್ರಿ ಪತ್ತೆಯಾಗಿದೆ. ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಇವರನ್ನು […]

ಅಪರಾಧ ರಾಜಕೀಯ ಸುದ್ದಿ

ಮೂಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

ಮೈಸೂರು: ಮೂಡಾ ಹಗರಣದ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮೂಡಾ ಹಗರಣ ಆರೋಪ ಸರಕಾರಕ್ಕೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಮುಜುಗರ ತರುವಂತಾಗಿದೆ. ಈ ಹಿನ್ನೆಲೆಯಲ್ಲಿ ಮೂಡಾ ಅಧ್ಯಕ್ಷರಾಗಿ ದ್ದ […]

ಅಪರಾಧ ಸಿನಿಮಾ ಸುದ್ದಿ

ಕೊಲೆಯಾದ ರೇಣುಕಾಸ್ವಾಮಿಗೆ ಗಂಡು ಮಗು ಜನನ: ನಮ್ಮ ಮಗನೇ ಹುಟ್ಟಿಬಂದ ಎಂದ ಪೋಷಕರು

ಚಿತ್ರದುರ್ಗ: ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮನೀಡಿದ್ದಾರೆ. ಮಗನನ್ನು ಕಳೆದುಕೊಂಡು ಮೂರು ತಿಂಗಳಿಂದ ನೋವಿನಲ್ಲಿರುವ ಕುಟುಂಬ ಇದೀಗ ತಮ್ಮ […]

ಅಪರಾಧ ಸುದ್ದಿ

ಜೈ ಶ್ರೀರಾಮ್ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್

ಬೆಂಗಳೂರು: ಜೈ ಶ್ರೀರಾಮ್ ಘೋಷಣೆ ಕೂಗುವುದರಿಂದ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ […]

ಅಪರಾಧ ಸಿನಿಮಾ ಸುದ್ದಿ

ಕೊಲೆ ಕೇಸ್ ನಲ್ಲಿ ದರ್ಶನ್ ಗೆ ಸಿಗದ ಜಾಮೀನು: ಕೋಡಿ ಮಠದ ಶ್ರೀ ಹೇಳಿದ್ದೇನು?

ಚಿಕ್ಕಬಳ್ಳಾಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ A-2 ದರ್ಶನ್​ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. […]

ಅಪರಾಧ ರಾಜಕೀಯ ಸುದ್ದಿ

ಮುನಿರತ್ನಗೆ ಬಿಡುಗಡೆಯ ಭಾಗ್ಯ: ಜಾಮೀನು ನೀಡಿದ ಜನಪ್ರತಿನಿಧಿಗಳ ನ್ಯಾಯಾಲಯ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಡಿ ಸೆ.೨೧ರಂದು ಕಗ್ಗಲಿಪುರ […]

ಅಪರಾಧ ಸುದ್ದಿ

ಆಯೋಧ್ಯೆಯ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ:

ಬೆಂಗಳೂರು: ಉತ್ತರ ಪ್ರದೇಶದ ಆಯೋಧ್ಯೆಯಿಂದ ಬೆಂಗಳೂರಿಗೆ ಬರಲಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ. ಆಯೋಧ್ಯೆಯಿಂದ ಬೆಂಗಳೂರಿಗೆ 130 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನ ಹಾರಾಟವನ್ನು […]

ಅಪರಾಧ ಸುದ್ದಿ

ಹೊಲದ ಬದುವಿನ ಬಂಡೆ ಉರುಳಿಬಿದ್ದು ಇಬ್ಬರು ಮಕ್ಕಳ ಧಾರುಣ ಸಾವು

ರಾಯಚೂರು: ಹೊಲದ ಬದುವಿಗೆ ಹಾಕಿದ್ದ ಬಂಡೆಯೊಂದು ಉರುಳಿ ಆಟವಾಡುತ್ತಿದ್ದ ಮಕ್ಕಳಿಬ್ಬರು ಮರಣವೊಂದಿರುವ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಗೌಡೂರು ತಾಂಡಾದ 9 ವರ್ಷದ ಮಂಜುನಾಥ್, 8 ವರ್ಷದ ವೈಶಾಲಿ […]

ಅಪರಾಧ ಸುದ್ದಿ

ಮೂಕ, ಶ್ರಾವಣ ದೋಷವುಳ್ಳ 9 ವರ್ಷದ ಬಾಲಕಿ ಮೇಲೆ ನೆರೆ ಹೊರೆಯವನಿಂದಲೇ ಅತ್ಯಾಚಾರ!

ಡೆಹ್ರಾಡೂನ್: ಮೂಕ ಮತ್ತು ಶ್ರಾವಣ ದೋಷವುಳ್ಳ 9 ವರ್ಷದ ಬಾಲಕಿಯ ಮೇಲೆ ನೆರೆ ಹೊರೆಯ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿರುವ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ. ಆರೋಪಿಯು 20 ವರ್ಷದ ಯುವಕನಾಗಿದ್ದು, ಬೀದಿ ಬದಿ ವ್ಯಾಪಾರವನ್ನು […]

ಅಪರಾಧ ಸುದ್ದಿ

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಕಿಂಗ್ ಪಿನ್ ತಿಪ್ಪೇಸ್ವಾಮಿಯ ಬಂಧನ

ಗದಗ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹಲವರಿಂದ ಕೋಟ್ಯಾಂತರ ರೂಪಾಯಿ ಪಡೆದು ವಂಚನೆ ಮಾಡಿದ್ದ ಗ್ಯಾಂಗ್ ನ ಕಿಂಗ್ ಪಿನ್ ತಿಪ್ಪೇಸ್ವಾಮಿಯನ್ನು ಬಂಧಿಸಲಾಗಿದೆ. ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಸುಮಾರು 39 ವಿದ್ಯಾವಂತ ಯುವಕರಿಗೆ ಕೋರ್ಟ್ […]

ಅಪರಾಧ ಸುದ್ದಿ

ದೆಹಲಿ: ಗುಂಡಿನ ದಾಳಿಯಿಂದ ವ್ಯಕ್ತಿಯ ಜೀವ ಉಳಿಸಿದ ಮೊಬೈಲ್

ಹೊಸದಿಲ್ಲಿ: ವ್ಯಕ್ತಿಯೊಬ್ಬನ ಮೇಲೆ ಹಾರಿಸಿದ ಗುಂಡನ್ನು ಮೊಬೈಲ್ ಪೋನ್ ತಡೆದು ವ್ಯಕ್ತಿಯ ಜೀವ ಉಳಿಸಿರುವ ಘಟನೆ ಸೋಮವಾರ ಪಂಜಾಬಿನ ಬಾಗ್‌ನ ಸಿಮೆಂಟ್ ಸೈಡಿಂಗ್ ಸ್ಥಳದಲ್ಲಿ ನಡೆದಿದೆ. ಅಕ್ಟೋಬರ್ 13 ರಂದು ಎರಡು ಕುಟುಂಬಗಳ ನಡುವೆ […]

ಅಪರಾಧ ಸುದ್ದಿ

ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ಕರಾಳ ದಿನಾಚರಣೆ ನಡೆಸಲು ಎಂಇಎಸ್ ಸಿದ್ಧತೆ

ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ ‌ನಿರ್ಧಾರ ಮಾಡಿದ ಎಂಇಎಸ್ ಬೆಳಗಾವಿ: ಬೆಳಗಾವಿಯ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕೆಲವು ಮುಖಂಡರು ಸಭೆ ನಡೆಸಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ […]

ಅಪರಾಧ ಸುದ್ದಿ

ಡಬಲ್ ಹಣ ಮಾಡುವ ಆಸೆಗೆ ಬಿದ್ದು 91 ಲಕ್ಷ ಕಳೆದುಕೊಂಡ ಮಹಿಳೆ

ಚಿಕ್ಕಮಗಳೂರು: ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ 91 ಲಕ್ಷ ಹಣ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ […]

ಅಪರಾಧ ಫ್ಯಾಷನ್ ಸುದ್ದಿ

ಖ್ಯಾತ ಹಾಸ್ಯ ಕಲಾವಿದ ಮುನಾವರ್ ಫರುಕಿಗೆ ಪೋಲಿಸರ ಕಣ್ಗಾವಲು!

ಮುಂಬೈ: ಖ್ಯಾತ ಸ್ಟ್ಯಾಂಡ್ ಅಫ್ ಕಾಮಿಡಿಯನ್ ಮುನಾವರ್ ಫರುಕಿಯನ್ನು ಕೊಲ್ಲಲು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಸಂಚು ರೂಪಿಸಿದೆ ಎಂದು ತಿಳಿದು ನಗರದ ಪೊಲೀಸರು ಮುನಾವರ್ ಗೆ ಭದ್ರತೆ ಒದಗಿಸಿದ್ದಾರೆ. ಮುಂಬೈ ಮೂಲದ ಹಾಸ್ಯ ನಟ […]

You cannot copy content of this page