ಅಪರಾಧ ಸುದ್ದಿ

ಬೆಳಗಾವಿಯಲ್ಲಿ ಲೋಕಾಯುಕ್ತ ದಾಳಿ

ಬೆಳಗಾವಿ: ಕೆಲ ಕಾಲದ ನಂತರ ಬೆಳಗಾವಿಯಲ್ಲಿ ಮತ್ತೆ ಭ್ರಷ್ಟಾಚಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ದೂರಿನ ಮೇಲೆಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ […]

ಅಪರಾಧ ಸುದ್ದಿ

ರಾಜ್ಯದಲ್ಲಿ ಲೋಕಾಯುಕ್ತ ದಾಳಿ:ಬಲೆಗೆ ಬಿದ್ದ ತಿಮಿಂಗಿಲಗಳು

ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಮೇಳೆ ದಾಳಿ ನಡೆಸಿದ್ದು, ಕೋಟ್ಯಂತರ ರು. ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ಳಂಬೆಳಗ್ಗೆಯೇ ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೂಲಗೇರಿ ಪಿಡಿಒ ಎಸ್‌ಪಿ ಹಿರೇಮಠ ಅವರ ಮೇಲೆ ಲೋಕಾಯುಕ್ತ ದಾಳಿ […]

ಅಪರಾಧ ಸಿನಿಮಾ ಸುದ್ದಿ

“ರಾಮಾಚಾರಿ” ನಿರ್ದೇಶಕನ ಮೇಲೆ ಲೈಂಗಿಕ ಕಿರುಕುಳ ಆರೋಪ: ದೂರು ದಾಖಲು

ಬೆಂಗಳೂರು: ರಾಮಾಚಾರಿ ಧಾರವಾಹಿ ನಿರ್ದೇಶಕರ ವಿರುದ್ಧ ಇನ್ಟಾಗ್ರಾಂನಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಇದರ ವಿರುದ್ಧ ನಿರ್ದೇಶಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕರ‍್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ರಾಮಾಚಾರಿ ಸೇರಿ 16 ಧಾರಾವಾಹಿಗಳನ್ನು […]

ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ಹಾವಳಿ: ಕಿರುಕುಳ ಕೊಟ್ಟವರಿಗೆ 3 ವರ್ಷ ಜೈಲು !

ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸರಕಾರ ಸಾಲ ವಸೂಲಾತಿ ದೌರ್ಜನ್ಯ ಮತ್ತು ಕಿರುಕುಳ ನಡೆಸಿದರೆ ೩ ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಲು ಮುಂದಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ […]

ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ: ಇನ್ನೆರೆಡು ದಿನದಲ್ಲಿ ಸುಗ್ರೀವಾಜ್ಞೆ ಫೈನಲ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳತಕ್ಕೆ ಕಡಿವಾಣ ಹಾಕಲು ಸುಗ್ರಿವಾಜ್ಞೆ ಜಾರಿಗೆ ತರಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಇದರ ರೂಪುರೇಷೆಗಳ ತಯಾರಿ ಇನ್ನೆರೆಡು ದಿನಗಳಲ್ಲಿ ಅಂತಿಮಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ […]

ಅಪರಾಧ ಸುದ್ದಿ

ಮಹಾ ಕುಂಭಮೇಳಕ್ಕೆ ತೆರಳಿದ್ದ ಬೆಳಗಾವಿಯ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಸಾವು

ಬೆಳಗಾವಿ: ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಬೆಳಗಾವಿಯ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದಾರೆ. ಬೆಳಗಾವಿ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಠಾರ (61) ಮೃತಪಟ್ಟಿದ್ದಾರೆ. ಪ್ರಯಾಗರಾಜ್ ದಿಂದ ಮರಳಿ ರೈಲಿನಲ್ಲಿ ಬರುವಾಗ […]

ಅಪರಾಧ ಸುದ್ದಿ

ಮಹಾ ಕುಂಭಮೇಳ ಕಾಲ್ತುಳಿತ:ಕೊನೆಗೂ ಇಬ್ಬರ ಶವ ಬೆಳಗಾವಿಗೆ

ಬೆಳಗಾವಿ: ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಪೈಕಿ ಇಬ್ಬರ ದೇಹಗಳನ್ನು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಗುರುವಾರ ಸಂಜೆ 6 ಕ್ಕೆ ತರಲಾಗಿದೆ. ಶಿವಾಜಿ ನಗರದ ಮಹಾದೇವಿ ಬಾವನೂರ(48) ಹಾಗೂ ಶೆಟ್ಟಿ […]

ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ: ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ !

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳದ ಹಾವಳಿಯ ತಡೆಗೆ ಸುಗ್ರೀವಾಜ್ಞೆ ತರುವ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಳಗ್ಗೆ […]

ಅಪರಾಧ ಸುದ್ದಿ

ಬೈಕ್ ನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ: 10 ಕೆ.ಜಿ. ಗಾಂಜಾ ವಶ

ಚಿಕ್ಕಮಗಳೂರು: ಬೈಕ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಇಬ್ಬರು ಆರೋಪಗಳು ಗಾಂಜಾ ಸಾಗಿಸುತ್ತಿದ್ದರು. ಮಾಹಿತಿ ಮೇರೆಗೆ ಅಡ್ಡಗಟ್ಟಿದ ಪೊಲೀಸರು ಆರೋಪಿಗಳಿಂದ 10 […]

ಅಪರಾಧ ರಾಜಕೀಯ ಸುದ್ದಿ

ಕುಂಭಮೇಳದಲ್ಲಿ ಪ್ರಕಾಶ್ ರಾಜ್ : ಫೋಟೋ ವೈರಲ್ ವಿರುದ್ಧ ದೂರು

ಬೆಂಗಳೂರು: ಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ಸ್ನಾನ ಮಾಡುತ್ತಿರುವ ಫೋಟೋ ವೈರಲ್ ಆಗಿದ್ದು, ನಕಲಿ ಫೋಟೋ ತಯಾರಿಸಿ ಹಂಚಿದ ಆರೋಪದಲ್ಲಿ ದೂರು ದಾಖಲಿಸಿದ್ದಾರೆ. ನಟ ಪ್ರಕಾಶ್ ರೈ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತಗಳನ್ನು ಟೀಕೆ […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ : ಮಸೂದೆ ಜಾರಿಗೆ ಕಾನೂನು ಮತ್ತು ಗೃಹ ಸಚಿವರ ಸಭೆ

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಸರಕಾರ ಸುಗ್ರೀವಾಜ್ಞೆ ಜಾರಿಗೆ ತರಲು ಮುಂದಾಗಿದ್ದು, ಮಸೂದೆ ಜಾರಿಗೆ ತರುವ ಸಂಬAಧ ಕಾನೂನು ಸಚಿವರು ಹಾಗೂ ಗೃಹ ಸಚಿವರ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕಾನೂನು […]

ಅಪರಾಧ ರಾಜಕೀಯ ಸುದ್ದಿ

ಕುಂಭಮೇಳ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಪ್ರಯಾಗ್ ರಾಜ್: ಕಾಲ್ತುಳಿತ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರು. ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ. ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಆಯೋಜನೆಯಾಗಿದ್ದ ಕುಂಭಸ್ನಾನದಲ್ಲಿ ಮುಂಜಾವಿನಲ್ಲಿ […]

ಅಪರಾಧ ಸುದ್ದಿ

ಕುಂಭಮೇಳ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ

ಲಕ್ನೋ: ಪ್ರಯಾಗ್ ರಾಜ್‌ನ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ಉತ್ತರ ಪ್ರದೇಶದ ಸಿಎಂ ಯೋಗಿ ಅದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಮೌನಿ ಅಮವಾಸ್ಯೆಯ ಅಂಗವಾಗಿ ಆಯೋಜನೆಯಾಗಿದ್ದ ಪವಿತ್ರ ಕುಂಭಸ್ನಾನದ ವೇಳೆ ಬುಧವಾರ […]

ಅಪರಾಧ ಸುದ್ದಿ

ಭೀಕರ ಅಪಘಾತಕ್ಕೆ ಇಬ್ಬರು ಬಲಿ

ಬೆಳಗಾವಿ : ಭೀಕರ ಅಪಘಾತಕ್ಕೆ ಇಬ್ಬರು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಯೋಗೇಶ್ ಸಂಭಾಜೀ ನಾವಿ ಹಾಗೂ 27 ವರ್ಷದ ನಿತೇಶ ವೈಜು ತರಳೆ ಅವರು ಬುಧವಾರ ಅಗಸಗಿ ಬಳಿಯ […]

ಅಪರಾಧ ರಾಜಕೀಯ ಸುದ್ದಿ

ಕುಂಭಮೇಳ ಕಾಲ್ತುಳಿತದಲ್ಲಿ ಸತ್ತವರೆಷ್ಟು: ಸರಕಾರ ಮಾಹಿತಿ ಮುಚ್ಚಿಟ್ಟಿದ್ದೇಕೆ?

ಬೆಂಗಳೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿದ್ದು, ಅನೇಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಮೃತಪಟ್ಟವರ ಸಂಖ್ಯೆಯನ್ನು ಸರಕಾರ ಈವರೆಗೆ ಧೃಡಪಡಿಸಿಲ್ಲ. ಬೆಳಗಾವಿಯ ನಾಲ್ವರು ಮಹಿಳೆಯರು ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮತ್ತಷ್ಟು […]

ಅಪರಾಧ ಸುದ್ದಿ

ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಾಲಕಿಯರು, ಇಬ್ಬರು ಮಹಿಳೆಯರಿಗೆ ಗಾಯ

ಬೆಳಗಾವಿ: ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಹಾಗೂ ಇಬ್ಬರು ಬಾಲಕಿಯರು ಗಾಯಗೊಂಡಿದ್ದಾರೆ. ಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್ ಕೋಪಾರ್ಡೆಗೆ ಗಾಯಗೊಂಡ ಬಿಜೆಪಿ ಕಾರ್ಯಕರ್ತೆಯರು. ಅವರೊಂದಿಗೇ […]

ಅಪರಾಧ ಸುದ್ದಿ

ಪ್ರಯಾಗ್ ರಾಜ್ ಯಾತ್ರೆ ಮುಗಿಸಿ ಬರುವಾಗ ಅಪಘಾತ: ಇಬ್ಬರು ಯುವಕರು ಸಾವು

ಮಿರ್ಜಾಪುರ: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ಕಾರೊಂದು ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ರಾಜ್ಯದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದ ಮಿರ್ಜಾಪುರ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ರಾಜ್ಯದ ರಾಮಕೃಷ್ಣ […]

ಅಪರಾಧ ಸುದ್ದಿ

ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಘಟನೆ

ರಾಯಚೂರು: ಅಕ್ರಮ ಸಂಬAಧದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ರಾಮದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಘಟನೆ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಳತಾಣದಲ್ಲಿ ವೈರಲ್ […]

ಅಪರಾಧ ಸುದ್ದಿ

ರಾಜಧಾನಿಯಲ್ಲಿ ಸರ ಅಪಹರಣ, ಮನೆಗಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್ ಬಂಧನ

ಬೆಂಗಳೂರು : ಬೆಂಗಳೂರು ನಾಗರಿಕರ ಪಾಲಿಗೆ ದುಸ್ವಪ್ನವಾಗಿದ್ದ ಆರು ಜನ ಖರರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರು ಜನರನ್ನು ಬಂಧಿಸಿದ್ದು, ೨೮.೫ ಲಕ್ಷ ಮೌಲ್ಯದ 450 […]

ಅಪರಾಧ ಸುದ್ದಿ

ಗುಂಡ್ಲುಪೇಟೆ ಬಳಿ ಬೈಕ್‌ಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲಿಯೇ ಸಾವು

ಗುಂಡ್ಲುಪೇಟೆ: ಕಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್‌ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ. ಗುಂಡ್ಲುಪೇಟೆಯ ಹಿರಿಕಾಟಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೈಸೂರು […]

You cannot copy content of this page