ಅಪರಾಧ ಸುದ್ದಿ

ಕಾರ್ಬನ್ ಮೋನಾಕ್ಸೈಡ್ ನಿಂದ ಕಾರ್ಮಿಕ ಸಾವು

ಹೊಸಪೇಟೆ: ಕಾರ್ಖಾನೆಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಿಂದಾಗಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಅಲ್ಲಾನಗರದಲ್ಲಿರುವ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಾಗಿದ್ದು, ಹತ್ತು ಕಾರ್ಮಿಕರು ಅಸ್ವಸ್ಥರಾಗಿದ್ದರು. ಅದರಲ್ಲಿ ಮಾರುತಿ ಎಂಬ […]

ಅಪರಾಧ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಬೆಳಕಿಗೆ ಬಂತು ಮಗು ಮಾರಾಟ ಪ್ರಕರಣ: ಮಹಾರಾಷ್ಟ್ರದ ಮೂವರ ಬಂಧನ

ಬೆಳಗಾವಿ: ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಐದು ವರ್ಷದ ಗಂಡು ಮಗುವನ್ನು ಮಾರಿದ್ದ ಪ್ರಕರಣ ಭೇದಿಸಿದ ಹುಕ್ಕೇರಿ ಠಾಣೆ ಪೊಲೀಸರು, ಮಹಾರಾಷ್ಟ್ರದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದೂರು ಆಧರಿಸಿ ತನಿಖೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ’ […]

ಅಪರಾಧ ಸುದ್ದಿ

ರಾತ್ರೋರಾತ್ರಿ ಮೈನಿಂಗ್ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಬೆಳಗಾವಿ: ನಡುರಾತ್ರಿಯಲ್ಲಿ ಮೈನಿಂಗ್ ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿರುವ ಮೈನಿಂಗ್ ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ್ ಹಾಗೂ ಪುರುಷೋತ್ತಮ್ ದೊಡ್ಡಣ್ಣವರ್ ಅವರ ಮನೆ ಹಾಗೂ ಅವರ […]

ಅಪರಾಧ ಸುದ್ದಿ

ಪಾವಗಡ: ಬಂಡೆ ಸ್ಫೋಟದ ವೇಳೆ ಕಾರ್ಮಿಕ ಸಾವು

ಪಾವಗಡ : ಬಂಡೆ ಸ್ಫೋಟದ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿರುವ ಘಟನೆ ಪಾವಗಡದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ವ್ಯಾಪ್ತಿಯಲ್ಲಿ ಸೋಲಾರ್ ಪಾರ್ಕ್ ನಿರ್ಮಿಸಲು ಗುರುತಿಸಿದ್ದ ಜಾಗದಲ್ಲಿ ಬಂಡೆ […]

ಅಪರಾಧ ಸುದ್ದಿ

ಡ್ರಗ್ಸ್ ನಿಯಂತ್ರಣಕ್ಕೆ ಕಲಬುರಗಿಯಲ್ಲಿ ಫೈಲೆಟ್ ಪ್ರಾಜೆಕ್ಟ್ ಆರಂಭ

ಕಲಬುರಗಿ: ರಾಜ್ಯದಲ್ಲಿ ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ, ಕಲಬುರಗಿಯಲ್ಲಿ ಪೈಲೆಟ್ ಯೋಜನೆ ಆರಂಭಿಸಲಾಗಿದೆ. ಇಂದು ಗೃಹಸಚಿವ ಡಾ. ಜಿ ಪರಮೇಶ್ವರ್ ಯೋಜನೆಯನ್ನು ಉದ್ಘಾಟನೆ ಮಾಡಿದ್ದು, ಅನಂತರ ಮಾತನಾಡಿ, ಡ್ರಗ್ಸ್ ಮುಕ್ತ ರಾಜ್ಯ […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಖಾಕಿ ಖಡಕ್ ಕ್ರಮ: ಏಳು ಪ್ರಕರಣ ದಾಖಲು, ದೂರು ನೀಡಲು ಮನವಿ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಿ, ಸರಕಾರ ಸುಗ್ರೀವಾಜ್ಞೆ ಜಾರಿಗೆ ಮುಂದಾಗಿದ್ದರೂ ಕಿರುಕುಳ ತಪ್ಪಿಲ್ಲ. ಈ ಹಿನ್ನೆಲೆಯಲ್ಲಿ ಖಾಕಿ ಕಾರ್ಯಾಚರಣೆಗೆ ಇಳಿದಿದ್ದು, ಏಳು ಪ್ರಕರಣ ದಾಖಲು ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಸಭೆ […]

ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ: ಸುಗ್ರೀವಾಜ್ಞೆಗೆ ಸರಕಾರ ತೀರ್ಮಾನ

ಸಿಎಂ ನೇತೃತ್ವದ ಸಭೆಯಲ್ಲಿ ಸರಕಾರದ ತೀರ್ಮಾನ : ಫೈನಾನ್ಸ್ ಕಂಪನಿಗಳ ಮೇಲೆ ಕಿಡವಾಣ ಹಾಕಲು ಸ್ಕೆಚ್ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಸರಕಾರ ತೀರ್ಮಾನಿಸಿದ್ದು, ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು […]

ಅಪರಾಧ ಸುದ್ದಿ

ಬೆಂಗಳೂರಿನಲ್ಲಿ ಅಗ್ನಿದುರಂತ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

ಬೆಂಗಳೂರು : ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಇಡೀ ಮನೆ ಹೊತ್ತಿ ಉರಿದಿರುವ ಘಟನೆ ರಾಜಧಾನಿಯ ವಿನಾಯಕ ನಗರ ವ್ಯಾಪ್ತಿಯಲ್ಲಿ ನಡೆದಿದೆ. ವಿನಾಯಕ ನಗರದ ಶಂಕರ್ ಮಾಲೀಕತ್ವದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಮನೆಯೇ ಹೊತ್ತಿ […]

ಅಪರಾಧ ಉಪಯುಕ್ತ ಸುದ್ದಿ

ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ವಾರದಲ್ಲಿ 4 ಬಲಿ: ಎಚ್ಚೆತ್ತ ಸರಕಾರದಿಂದ ಮಹತ್ವದ ಮೀಟಿಂಗ್

ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಒಂದು ವಾರದಲ್ಲಿ ನಾಲ್ಕು ಹೆಣಗಳು ಬಿದ್ದಿದ್ದು, ಎಚ್ಚೆತ್ತುಕೊಂಡಿರುವ ಸರಕಾರ ಇಂದು ಮಹತ್ವದ ಮೀಟಿಂಗ್ ಆಯೋಜನೆ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ […]

ಅಪರಾಧ ಸುದ್ದಿ

instagram ಪ್ರೀತಿಗೆ ಪತಿಯನ್ನು ತೊರೆದ 24 ರ ವಿವಾಹಿತೆ ಬಲಿ: ಪ್ರಿಯಕರನೂ ಇಲ್ಲ ಗಂಡನು ಇಲ್ಲದೆ ಆತ್ಮಹತ್ಯೆಗೆ ಶರಣು

ಬೆಳಗಾವಿ: instagram ಪ್ರೀತಿಗೆ ಕಟ್ಟುಬಿದ್ದು 24 ವರ್ಷ ವಯಸ್ಸಿನ ವಿವಾಹಿತೆ ಇತ್ತ ಪ್ರಿಯಕರನೂ ಇಲ್ಲ ಅತ್ತ ಗಂಡನು ಸಹ ಇಲ್ಲದೆ ಕೊನೆಗೂ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಶ್ವೇತಾ ಗುಡದಾಪುರ (24) […]

ಅಪರಾಧ ಸುದ್ದಿ

ತರಗತಿಯಲ್ಲಿ ಪಾಠ ಮಾಡಬೇಕಾದ ಉಪನ್ಯಾಸಕನಿಂದ ಲೈಂಗಿಕ ಕಿರುಕುಳ; ಕಪಾಳಮೋಕ್ಷ ಮಾಡಿ ಗೂಸ ಕೊಟ್ಟ ಪೋಷಕರು

ಬೆಳಗಾವಿ: ಚಿಕ್ಕೋಡಿಯ ಖಾಸಗಿ ಕಾಲೇಜು ಅತಿಥಿ ಉಪನ್ಯಾಸಕ ರಾಹುಲ್ ಓತಾರಿ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಪೋಷಕರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ. ಉಪನ್ಯಾಸಕನ ಕಾಟಕ್ಕೆ […]

ಅಪರಾಧ ಸುದ್ದಿ

ರಾಯಚೂರಿನಲ್ಲಿ ಮೈಕ್ರೋ ಫೈನಾನ್ಸ್ ವಿರುದ್ಧ ಭಾರಿ ಪ್ರತಿಭಟನೆ : ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ರಾಯಚೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಹೆಚ್ಚಾಗುತ್ತಿರುವ ಆತ್ಮಹತ್ಯೆ ಪ್ರಕರಣಗಳ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ರಾಯಚೂರಿನಲ್ಲಿ ಪ್ರತಿಭಟನೆ ನಡೆಯಿತು. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳದಿಂದ ಹಲವಾರು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅನೇಕರು ಗ್ರಾಮಗಳನ್ನು […]

ಅಪರಾಧ ಸುದ್ದಿ

ಅಥಣಿ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯಕ್ಕೆ ಸಂಬಂಧಿಕರ ಆಕ್ರೋಶ

ಬೆಳಗಾವಿ : ಅಥಣಿ ಆಸ್ಪತ್ರೆಯಲ್ಲಿ ಬಾಣಂತಿ ಒಬ್ಬರು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.ಮುತ್ತವ್ವ ಸಂತೋಷ ಗೊಳಸಂಗಿ (21) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಮುತ್ತವ್ವ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಜನವರಿ 31ರಂದು ಮುತ್ತವ್ವಗೆ […]

ಅಪರಾಧ ಸುದ್ದಿ

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಸೆಂಟರ್ ಮೇಲೆ ದಾಳಿ 6 ಮಹಿಳೆಯರ ರಕ್ಷಣೆ : ಓರ್ವ ವಶಕ್ಕೆ

ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಸೆಂಟರ್ ಒಂದರ ಮೇಲೆ ದಾಳಿ ಮಾಡಿರುವ ಬೆಳಗಾವಿಯ ಸಿಇಎನ್ ಪೊಲೀಸರು 6 ಮಹಿಳೆಯರನ್ನು ರಕ್ಷಣೆ ಮಾಡುವ ಮೂಲಕ ಮಾಲಿಕಳನ್ನು ವಶಕ್ಕೆ ಪಡೆದಿರುವ ಘಟನೆ […]

ಅಪರಾಧ ಸುದ್ದಿ

ಮಂತ್ರಿ ಮಾಲ್ ಮಹಡಿ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ವ್ಯಕ್ತಿಯೊಬ್ಬರು ಮಂತ್ರಿ ಮಾಲ್ ನ ಎರಡನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ರಾತ್ರಿ ನಡೆದಿದೆ. ಮಂಜುನಾಥ್ ಎಂಬ 55 ವರ್ಷದ ವ್ಯಲ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಈ […]

ಅಪರಾಧ ಸುದ್ದಿ

ಭೀಕರ ಅಪಘಾತ: 25 ಕ್ಕೂ ಹೆಚ್ಚು ನರೇಗಾ ಕೆಲಸಗಾರರು ಆಸ್ಪತ್ರೆಗೆ ದಾಖಲು

ಬೆಳಗಾವಿ: ನರೇಗಾ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರಕ್ ಪಲ್ಟಿಯಾಗಿ 25 ಕ್ಕೂ ಅಧಿಕ ಕೆಲಸಗಾರರು ಗಾಯಗೊಂಡಿರುವ ಘಟನೆಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ. ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಮ್‌ಗೆ […]

ಅಪರಾಧ ಸುದ್ದಿ

ಘಟಪ್ರಭಾ ನದಿ ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ಬೆಳಗಾವಿ : ಘಟಪ್ರಭಾ ನದಿಯ ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲಪ್ಪ ಲಾಳಿ (55) ಹಾಗೂ ಪತ್ನಿ ಮಾದೇವಿ ಲಾಳಿ (50) ಮೃತರು. ಡೆತ್ […]

ಅಪರಾಧ ಸುದ್ದಿ

ಸ್ಮಶಾನಕ್ಕೆ ದಾರಿಯಿಲ್ಲದ ಕಾರಣಕ್ಕೆ ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ

ಬೆಳಗಾವಿ: ಸ್ಮಶಾನಕ್ಕೆ ದಾರಿ ಕೊಡಿಸದ ತಾಲೂಕು ಆಡಳಿತದ ನೀತಿಯನ್ನು ಖಂಡಿಸಿ, ಗ್ರಾಮಸ್ಥರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಖಾನಾಪುರ ತಾಲೂಕಿನ ಲಿಂಗನAಠ ಗ್ರಾಮದಲ್ಲಿ ಸ್ಮಶಾನಕ್ಕೆ ದಾರಿಯಿಲ್ಲದಿರುವ ಬಗ್ಗೆ ಅನೇಕ […]

ಅಪರಾಧ ಸುದ್ದಿ

ಕೌಟುಂಬಿಕ ಕಿರುಕುಳ ಹಿನ್ನೆಲೆ : ಗೃಹಿಣಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ದೌರ್ಜನ್ಯದ ಹಿನ್ನೆಲೆಯಲ್ಲಿ ಮನನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಧಾನಿಯ ಕೊಡಿಗೇಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಿಗೇಹಳ್ಳಿಯ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ವಿಜಯ ಕುಮಾರಿ(32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಎಂ.ಎಸ್. […]

ಅಪರಾಧ ಸುದ್ದಿ

ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ದುರಂತ: 20 ಪ್ರಯಾಣಿಕರು ದುರ್ಮರಣ

ಮುಂಬೈ: ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 20 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದಿದೆ. ಪುಷ್ಪಕ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣಕ್ಕೆ ಪ್ರಯಾಣಿಕರು ರೈಲಿನಿಂದ ಇಳಿದು ನಿಂತಿದ್ದರು. ಈ ವೇಳೆ […]

You cannot copy content of this page