ಅಪರಾಧ ರಾಜಕೀಯ ಸುದ್ದಿ

ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಅವರ ಮೃತದೇಹ ಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. […]

ಅಪರಾಧ ಸುದ್ದಿ

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ ಪ್ರಕರಣ: ಮೂವರ ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನಾಪತ್ತೆಯಾದ ಮುಮ್ತಾಜ್ ಆಲಿ […]

ಅಪರಾಧ ಸುದ್ದಿ

Hubli:ಡಕಾಯಿತಿ ಗ್ಯಾಂಗ್​ ಸದಸ್ಯನ ಮೇಲೆ ಗುಂಡು ಹಾರಿಸಿದ ಪೊಲೀಸರು

ಹುಬ್ಬಳ್ಳಿ: ಡಕಾಯಿತಿ ಗ್ಯಾಂಗ್​ ಸದಸ್ಯನ ಮೇಲೆ ಗೋಕುಲ ರೋಡ್ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ. ಸೋಮವಾರ ನಸುಕಿನ ಜಾವ ಮಹೇಶ್ ಮತ್ತು […]

ಅಪರಾಧ ಸುದ್ದಿ

ದೇವರ ಮೂರ್ತಿಯನ್ನು ಭಗ್ನಗೊಳಿಸಿದ ಕಿಡಿಗೇಡಿಗಳು

ಹುಬ್ಬಳ್ಳಿ : ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಅಪರ್ಣಾ ಅಪಾರ್ಟ್ಮೆಂಟ್​ನಲ್ಲಿರುವ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದಿದೆ. 15 ವರ್ಷಗಳ ಹಿಂದೆ ಅಪರ್ಣಾ ಅಪಾರ್ಟ್ಮೆಂಟ್​ನಲ್ಲಿನ ಎಲ್ಲರೂ ಸೇರಿ ದತ್ತಾತ್ರೇಯ ದೇವಸ್ಥಾನವನ್ನು ನಿರ್ಮಾಣ […]

ಅಪರಾಧ ಸುದ್ದಿ

ಪ್ರವಾಸಕ್ಕೆ ತೆರಳಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿ ಸಮುದ್ರದಲ್ಲಿ ಮುಳುಗಿ ಸಾವು

ಉತ್ತರ ಕನ್ನಡ : ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿಯೊಬ್ಬ ಮುರುಡೇಶ್ವರ ಕಡಲ ತೀರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಮತ್ತೊಬ್ಬ ವಿದ್ಯಾರ್ಥಿಯನ್ನು ರಕ್ಷಣೆ ಮಾಡಲಾಗಿದ್ದು, ಮೃತ ವಿದ್ಯಾರ್ಥಿ ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನಲ್ಲಿ […]

ಅಪರಾಧ ಸುದ್ದಿ

ಗಾಂಜಾ ಬೆಳೆದಿದ್ದ ರೈತನ ಜಮೀನಿನ ಮೇಲೆ ಪೊಲೀಸರ ದಾಳಿ: ಮೂರು ಕೋಟಿ ಮೌಲ್ಯದ ಗಾಂಜಾ ಬೆಳೆ ನಾಶ

ಬೆಂಗಳೂರು: ಮೂರು ಕೋಟಿ ರು. ಗೂ ಅಧಿಕ ಮೌಲ್ಯದ ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿ ಗಾಂಜಾ ಬೆಳೆ ನಾಶಗೊಳಿಸಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಎಸ್.ಪಿ. ಪ್ರದೀಪ್ ಗುಂಟೆ […]

ಅಪರಾಧ ಸುದ್ದಿ

ವಸತಿ ಸಮುಚ್ಚಯದಲ್ಲಿ ಬೆಂಕಿ ಅವಘಡ: ಏಳು ಮಂದಿ ಸಜೀವ ದಹನ

ಮುಂಬೈ: ಅಂಗಡಿ ಮತ್ತು ವಸತಿ ಸಮುಚ್ಚಯ ಇದ್ದ ಎರಡು ಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಮಕ್ಕಳು ಸೇರಿ ಏಳು ಜನರು ಸಾವನ್ನಪ್ಪಿದ್ದಾರೆ. ಚೆಂಬೂರ್ ಪ್ರದೇಶದ ಸಿದ್ಧಾರ್ಥ ಕಾಲೋನಿಯಲ್ಲಿ ಭಾನುವಾರ ಮುಂಜಾನೆ ಅವಘಡ ಸಂಭವಿಸಿದ್ದು, […]

ಅಪರಾಧ ಸುದ್ದಿ

ಅತ್ಯಾಚಾರಕ್ಕೊಳಗಾದ ಬಾಲಕಿ ತೀವ್ರ ರಕ್ತಸ್ರಾವದಿಂದ ಧಾರುಣ ಸಾವು!

ಬರೇಲಿ: ಲಖಿಂಪುರದ ಖೇರಿಯಲ್ಲಿ ಸೆಪ್ಟೆಂಬರ್ 20 ರಂದು ಅಮಾನುಷವಾಗಿ ಅತ್ಯಾಚಾರಕ್ಕೊಳಗಾದ 14 ವರ್ಷದ ಬಾಲಕಿ ಶನಿವಾರ ಮುಂಜಾನೆ ಲಕ್ನೋದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ತೀವ್ರ ರಕ್ತಸ್ರಾವ ವಾಗುತ್ತಿದ್ದರೂ ಸಾಮಾಜಿಕ ಕಳಂಕಕ್ಕೆ ಹೆದರಿ […]

ಅಪರಾಧ ಸುದ್ದಿ

16 ವರ್ಷದ ಅಪ್ರಾಪ್ತ ಯುವತಿ ಮೇಲೆ ಗೆಳೆಯನ ಮುಂದೆಯೇ ಸಾಮೂಹಿಕ ಅತ್ಯಾಚಾರ

ವಡೋದರಾ : 16 ವರ್ಷದ ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಸ್ನೇಹಿತನ ಸಮ್ಮುಖದಲ್ಲಿ ಅತ್ಯಾಚಾರ ನಡೆದಿರುವ ಘಟನೆ ಬಾಯಿಲ್ ನಗರದಲ್ಲಿ ಶುಕ್ರವಾರ ತಡ ರಾತ್ರಿ ನಡೆದಿದೆ. ಬಾಲಕಿ ಮತ್ತು ಅವಳ ಸ್ನೇಹಿತ ರಸ್ತೆಯ ಬದಿಯಲ್ಲಿ […]

ಅಪರಾಧ ಸುದ್ದಿ

ಮಾಜಿ ಶಾಸಕ ಮೋಹಿನುದ್ದೀನ್ ಬಾವಾ ಸಹೋದರ ನಾಪತ್ತೆ: ನದಿಯಲ್ಲಿ ಶೋಧ ಕಾರ್ಯ

ಬೆಂಗಳೂರು: ಮಂಗಳೂರಿನ ಮಾಜಿ ಶಾಸಕ ಮೋಹಿನುದ್ದೀನ್ ಬಾವಾ ಸಹೋದರ ಮಮ್ತಾಜ್ ಆಲಿ(52) ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಕೂಳೂರು ಸೇತುವೆ ಮೇಲೆ ಅವರು ಬಳಸುತ್ತಿದ್ದ KA 19- 0004 ಸಂಖ್ಯೆಯBMW X5 ಕಾರು ಡ್ಯಾಮೇಜ್ […]

ಅಪರಾಧ ಸುದ್ದಿ

ಕುಡಿಯುವ ನೀರಿಗೆ ವಿಷ ಬೆರೆಸಿದ ಕಿಡಿಗೇಡಿಗಳು: ಒಂದಿಡೀ ಗ್ರಾಮಕ್ಕೆ ಸರಬರಾಜಾಗಿದ್ದ ನೀರು

ರಾಯಚೂರು: ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ್ದು, ಇಡೀ ಗ್ರಾಮಕ್ಕೆ ವಿಷ ಪೂರಿತ ನೀರಿನ ಸರಬರಾಜಾಗಿದೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರು […]

ಅಪರಾಧ ಸುದ್ದಿ

ಕೊಪ್ಪಳ ಜಿಲ್ಲೆಯ ಅಂಗನವಾಡಿ ಅವ್ಯವಹಾರ:ಉಪ ನಿರ್ದೇಶಕನ ಅಮಾನತು

ಬೆಂಗಳೂರು: ಕೊಪ್ಪಳ ಜಿಲ್ಲೆಯ ಅಂಗನವಾಡಿ ಗಳಲ್ಲಿ ನಡೆಯುತ್ತಿರುವ ಅವ್ಯವಸ್ಥೆಗಳ ಬಗ್ಗೆ ಸರಿಯಾದ ಕ್ರಮ ತೆಗೆದುಕೊಳ್ಳದಿರುವ ಕಾರಣಕ್ಕೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರನ್ನು ಅಮಾನತು ಮಾಡಲಾಗಿದೆ ಈ ಕುರಿತು ಸರಕಾರದ ಅಧೀನ ಕಾರ್ಯದರ್ಶಿ ರಶ್ಮೀ ಅವರು […]

ಅಪರಾಧ ಸುದ್ದಿ

ಫ್ಯಾಕ್ಟ್ ಚೆಕ್ : ಗೋವಾ ಬೋಟ್ ದುರಂತ ಸುಳ್ಳು ಸುದ್ದಿ, ಕಾಂಗೋ ಘಟನೆಯ ವಿಡಿಯೊ ವೈರಲ್

ಬೆಂಗಳೂರು: ಗೋವಾದಲ್ಲಿ ಬೋಟ್ ದುರಂತ ಸಂಭವಿಸಿ, 23 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 74 ಜನರು ಕಾಣೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿತ್ತು. ಆದರೆ, ಈ ಸುದ್ದಿ ಸುಳ್ಳು ಎಂದು ಹೇಳಲಾಗಿದ್ದು, ಗೋವಾದಲ್ಲಿ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.8 ಕ್ಕೆ ಮುಂದೂಡಿಕೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ 57ನೇ ಸಿಸಿಎಚ್ ಕೋರ್ಟ್ ಅಕ್ಟೋಬರ್ 8 ಕ್ಕೆ ಮುಂದೂಡಿದೆ. ದರ್ಶನ್ ಪರ […]

ಅಪರಾಧ ಸುದ್ದಿ

ಬಯಲಾಯ್ತು ವೈಯಾಲಿಕಾವಲ್ ಮಹಿಳೆಯ ಕೋಲ್ಡ್ ಕೇಸ್ ಕೊಲೆ ರಹಸ್ಯ!

ಬೆಂಗಳೂರು : ನಗರದ ವೈಯಾಲಿಕಾವಲ್ ನಿವಾಸಿ, ಉತ್ತರ ಭಾರತ ಮೂಲದ ಮಹಿಳೆ ಮಹಾಲಕ್ಷ್ಮೀ ಕೊಲೆ ಪ್ರಕರಣದ ತನಿಖೆ ನಡೆಸಿದ ಬೆಂಗಳೂರು ಪೊಲೀಸರು ಕೊಲೆ ಹಿಂದಿನ ಕಾರಣವನ್ನು ಪತ್ತೆಹಚ್ಚಿದ್ದಾರೆ. ಈ ಕೊಲೆ ಪ್ರಕರಣದ ಆರೋಪಿ ಮುಕ್ತಿರಂಜನ್​ […]

ಅಪರಾಧ ಸುದ್ದಿ

ಕುಡಿದು ಬಂದ ಯುವಕನನ್ನು ಕೊಲೆ ಮಾಡಿದ ಸ್ನೇಹಿತರು

ಬೆಂಗಳೂರು: ಕುಡಿದು ಬಂದು ಜಗಳ ಮಾಡಿದಾತನನ್ನು ಆತನ ಸ್ನೇಹಿತರೇ ಕೊಲೆ ಮಾಡಿರುವ ಘಟನರ ನಗರದ ಮೈಕೋಲೇಔಟ್‌ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರಿ ಮೂಲದ ಸುಜಿತ್‌ (22) ಹತ್ಯೆಯಾದ ಯುವಕ. ಈ ಹಿಂದೆ ಬಿಳೇಕಲ್ಲಹಳ್ಳಿಯಲ್ಲಿರುವ […]

ಅಪರಾಧ ಸುದ್ದಿ

ಚಿಕ್ಕಮಗಳೂರು ವ್ಯಾಪ್ತಿಯ ಅನಧಿಕೃತ ಹೋಂಸ್ಟೇ, ರೆಸಾರ್ಟ್‌ ತೆರವಿಗೆ ಸಿದ್ಧತೆ

ಚಿಕ್ಕಮಗಳೂರು: ಕೇರಳದ ವಯನಾಡು, ಅಂಕೋಲಾದ ಶಿರೂರು, ಶಿರಾಡಿ ಘಾಟ್ ಭೂಕುಸಿತ ದುರ್ಘಟನೆ ಬಳಿಕ ರಾಜ್ಯ ಸರ್ಕಾರ ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಅನಧಿಕೃತ ಹೋಂಸ್ಟೇ, ರೆಸಾರ್ಟ್ ತೆರವಿಗೆ ಸಿದ್ಧತೆ ನಡೆಸಿದೆ. ಚಿಕ್ಕಮಗಳೂರು ಅರಣ್ಯ […]

ಅಪರಾಧ ಸಿನಿಮಾ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ಮಧ್ಯಂತರ ವರದಿ ಆಯುಕ್ತರಿಗೆ ಸಲ್ಲಿಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟ ದರ್ಶನ್‌ ಮತ್ತು ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇನ್ನಿತರರಿಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಬಗ್ಗೆ ತನಿಖೆ ಕೈಗೊಂಡಿರುವ ಆಗ್ನೇಯ ವಿಭಾಗದ ಡಿಸಿಪಿಯವರು ಮಧ್ಯಂತರ ವರದಿಯನ್ನು ನಗರ ಪೊಲೀಸ್‌‍ […]

ಅಪರಾಧ ಸುದ್ದಿ

ಬಿಎಂಟಿಸಿ ನಿರ್ವಾಹಕ, ಚಾಲಕನಿಗೆ ಬೆದರಿಕೆ ಹಾಕಿದ ಪ್ರಯಾಣಿಕ

ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ ಬಸ್ ಚಾಲಕನಿಗೆ ಚಾಕು ಇರಿದಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಹಲ್ಲೆ ಮತ್ತು ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪ್ರಯಾಣಿಕ ಬಿಎಂಟಿಸಿ ಬಸ್​ ನಿರ್ವಾಹಕ ಮತ್ತು ಚಾಲಕನಿಗೆ ಸ್ಕ್ರೂಡ್ರೈವರ್ ತೋರಿಸಿ […]

ಅಪರಾಧ ಸುದ್ದಿ

ಪತ್ನಿಯನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತಿ

ಕಲಬುರಗಿ: ನಗರ ಹೊರವಲಯದ ಶಹಬಾದ್ ರಸ್ತೆಯ ಇಟ್ಟಿಗೆ ಭಟ್ಟಿಯಲ್ಲಿ ಪತಿಯೇ ಪತ್ನಿಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದ ಪ್ರಿಯಾಂಕಾಳನ್ನ (35) ಅದೇ ತಾಲೂಕಿನ ನಿಂಬರ್ಗಾ ಗ್ರಾಮದ […]

You cannot copy content of this page