ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ಹಾವಳಿಗೆ ಸೂಕ್ತ ಕ್ರಮ: ಗೃಹಸಚಿವ ಡಾ.ಜಿ. ಪರಮೇಶ್ವರ್

ತುಮಕೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗುತ್ತಿರುವ ಕುರಿತು ದೂರುಗಳು ಬಂದಿದ್ದು, ಅದಕ್ಕೆ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ರಾಮನಗರ, […]

ಅಪರಾಧ ಸುದ್ದಿ

ಬೆಳಗಾವಿ ಬಳಿ ಭೀಕರ ಅಪಘಾತಕ್ಕೆ ಇಬ್ಬರು ಬಲಿ

ಬೆಳಗಾವಿ: ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭೀಕರ ಅಪಘಾತಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕು ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿಗಲ್ಲಿಯ ಸಕ್ಷಮ್ ಪಾಟೀಲ( 20)ಮತ್ತು […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಇಂದು ಇಬ್ಬರು ಬಲಿ: ಮಾನ್ವಿಯಲ್ಲಿ ಯುವಕ, ರಾಮನಗರದಲ್ಲಿ ವೃದ್ದೆ ಆತ್ಮಹತ್ಯೆ

ಬೆಂಗಳೂರು: ಸಿಎಂ ಎಚ್ಚರಿಕೆಯ ನಡುವೆಯೂ ಮೈಕ್ರೋ ಫೈನಾನ್ಸ್ ನವರ ಕಿರುಕುಳ ಹೆಚ್ಚಾಗಿದ್ದು, ಒಂದೇ ದಿನ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಶರಣಬಸವ ಎಂಬ ಯುವಕ […]

ಅಪರಾಧ ಸುದ್ದಿ

ಉತ್ತರ ಕನ್ನಡ: ತರಕಾರಿ ತುಂಬಿ ಹೋಗುತ್ತಿದ್ದ ಲಾರಿ ಪಲ್ಟಿ: 10 ಜನ ದುರ್ಮರಣ

ಶಿರಸಿ: ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ ಹತ್ತು ಜನ ದುರ್ಮರಣ ಹೊಂದಿರುವ ಘಟನೆ ಉತ್ತರ ಕನ್ಮಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಗುಳ್ಳಾಪುರ ಘಾಟ್ ನಲ್ಲಿ ನಡೆದಿದೆ. ಮೃತರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರು ಮೂಲದವರು ಎಂದು […]

ಅಪರಾಧ ಸುದ್ದಿ

ಕಲಬುರಗಿಯಲ್ಲಿ ದರೋಡೆಕೋರರ ಮೇಲೆ ಫೈರಿಂಗ್

ಕಲಬುರಗಿ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ದರೋಡೆಕೋರನೊಬ್ಬನ ಮೇಲೆ ಗುಂಡು ಹಾರಿಸಿ ಆತನನ್ನು ಬಂದಿಸಲಾಗಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ತಿಳಿಸಿದ್ದಾರೆ. ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದ ಇಮ್ತಿಯಾಜ್ ಗಿಣಿ ಎಂಬ ವ್ಯಕ್ತಿ, ನಗರದ ಬೀದಿಯಲ್ಲಿ […]

ಅಪರಾಧ ಸುದ್ದಿ

ನಾಲ್ಕೂವರೆ ವರ್ಷದ ನಂತರ ಚಿಕ್ಕಮಗಳೂರು ದರೋಡೆ ಪ್ರಕರಣದ ಆರೋಪಿಗಳು

ಬೆಂಗಳೂರು: ನಾಲ್ಕೂವರೆ ವರ್ಷದ ಹಿಂದೆ ಚಿಕ್ಕಮಗಳೂರು ಕೇಸರಿ ಜುವೆಲ್ಲರಿಯಲ್ಲಿ ದರೋಡೆ ಮಾಡಿ ಪರಾರಿಯಾಗಿದ್ದ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ಚಿಕ್ಕಮಗಳೂರಿನಲ್ಲಿ 2020 ರಲ್ಲಿ ಜುಲೈ 11 ರಂದು ಕೇಸರಿ ಜುವೆಲ್ಲರಿಯಲ್ಲಿ ಮಾಲೀಕರ […]

ಅಪರಾಧ ಸುದ್ದಿ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮಹಜರು ವೇಳೆ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ

ಮಂಗಳೂರು: ಮಂಗಳೂರು ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ಸ್ಥಳ ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿರುವ ಘಟನೆ ನಡೆದಿದೆ. ಕೋಟೆಗಾರು ಬ್ಯಾಂಕ್‌ನಿAದ ಸ್ವಲ್ವವೇ ದೂರದ ಕರ್ನಾಟಕ ಕೇರಳ […]

ಅಪರಾಧ ಸುದ್ದಿ

ದಿನಗೂಲಿ ನೌಕರರ ಶೆಟ್ ನೆಲಸಮ: ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ದಿನಗೂಲಿ ನೌಕರರ ಶಡ್‌ಗಳನ್ನು ಏಕಾಏಕಿ ನೆಲಸಮಗೊಳಿಸಿದ್ದು ಹಾಗೂ ಕಾರ್ಮಿಕರ ವಿರುದ್ಧ ಜಾತಿನಿಂದನೆ ಹಾಗೂ ಜೀವಬೆದರಿಕೆ ಹಾಕಿದ ಆರೋಪದಲ್ಲಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಾಸಕ ಮುನಿರತ್ನ ಸಏರಿ ಏಳು […]

ಅಪರಾಧ ರಾಜಕೀಯ ಸುದ್ದಿ

ಪ್ರಚೋದಕಾರಿ ಭಾಷಣ : ನಾಜಿಯಾ ಖಾನ್ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ: ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಆರೋಪದ ಮೇರೆಗೆ ಬಿಜೆಪಿ ರಾಷ್ಟ್ರೀಯ ವಕ್ತಾರೆ ನಾಜಿಯಾ ಖಾನ್ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳೇಬಾವಿ ಗ್ರಾಮದ ಯದ್ದಲಬಾವಿ ಹಟ್ಟಿ ರಸ್ತೆಯ ಹುಲಿಯಮ್ಮನ ತೋಟದಲ್ಲಿ ನಡೆದ […]

ಅಪರಾಧ ಸುದ್ದಿ

ಬಾಯ್‌ಫ್ರೆಂಡ್‌ ಕೂಲ್ ಡ್ರಿಂಕ್ಸ್ ಬಾಟಲ್ ನಲ್ಲಿ ವಿಷ ಹಾಕಿ ಕೊಲೆ: ಮಹಿಳೆಗೆ ಮರಣದಂಡನೆ ನೀಡಿದ ಕೇರಳ ಕೋರ್ಟ್

ತಿರುವನಂತಪುರಂ: ಪಾನೀಯದಲ್ಲಿ ವಿಷ ಬೆರೆಸಿ ಬಾಯ್‌ಫ್ರೆಂಡ್‌ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳದ ಮಹಿಳೆಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಘಟನೆ ನಡೆದು ಸುಮಾರು ಎರಡು ವರ್ಷಗಳ ನಂತರ, ಗ್ರೀಷ್ಮಾ ಎಂಬ ಮಹಿಳೆಗೆ ಕೋರ್ಟ್‌ […]

ಅಪರಾಧ ಸುದ್ದಿ

ಆನ್‌ಲೈನ್ ಗೇಮ್ ಗೀಳಿಗೆ ಹಾಸನದಲ್ಲಿ ಮತ್ತು ಮತ್ತೊಂದು ಹೆಣ

ಹಾಸನ: ಆನ್‌ಲೈನ್ ಗೇಮಿಂಗ್ ಗೀಳು ಅನೇಕರನ್ನು ಬಲಿ ಪಡೆಯುತ್ತಿದೆ. ಇದೀಗ ಹಾಸನದಲ್ಲಿ ೨೬ ವರ್ಷದ ಯುವಕನೊಬ್ಬ ಆನ್‌ಲೈನ್ ಗೇಮಿಂಗ್ ಗೀಳಿಗೆ ಬಲಿಯಾಗಿದ್ದಾನೆ. ಜಿಲ್ಲೆಯ ಚೀಕನಹಳ್ಳಿಯ ನಿವಾಸಿಯಾದ ರಾಕೇಶ್ ಗೌಡ ಹಾಸನದ ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. […]

ಅಪರಾಧ ಸಿನಿಮಾ ಸುದ್ದಿ

ಕಾಂತಾರ ಸಿನಿಮಾ ತಂಡದಿAದ ನಿಯಮ ಉಲ್ಲಂಘಟನೆ

ಬೆಂಗಳೂರು : ಕಾಂತಾರ-2 ಸಿನಿಮಾ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ವಿವಾದಕ್ಕೆ ತುತ್ತಾಗುತ್ತಲೇ ಇದ್ದು, ಇದೀಗ ಅರಣ್ಯ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ಸಮೀಪ ಚಿತ್ರೀಕರಣ ನಡೆಸುವಾಗ ಚಿತ್ರತಂಡ ಅರಣ್ಯ ಇಲಾಖೆಯ ಅನುಮತಿ ಪಡೆದಿದ್ದರೂ, […]

ಅಪರಾಧ ಸುದ್ದಿ

ಮಂಗಳೂರು ದರೋಡೆ ಪ್ರಕರಣದ ಆರೋಪಿಗಳ ಬಂಧನ

ಮಂಗಳೂರು : ನಗರದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಎಂ ಕಾರ್ಯಕ್ರಮ ಮಂಗಳೂರಿನಲ್ಲಿದ್ದ ದಿನವೇ ದರೋಡೆಕೋರರು ಹಾಡುಹಗಲೇ ಬ್ಯಾಂಕ್‌ಗೆ ನುಗ್ಗಿ ಕೋಟ್ಯಂತರ ರುಪಾಯಿ ಹಣ ಹಾಗೂ […]

ಅಪರಾಧ ಸುದ್ದಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ಯತ್ನ

ಬೆಂಗಳೂರು: ರಾಜ್ಯಾದ್ಯಂತ ಬ್ಯಾಂಕ್ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಕೆನೆರಾ ಬ್ಯಾಂಕ್ ದರೋಡೆ ಪ್ರಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಎಪಿಎಂಸಿ ಆವರಣದಲ್ಲಿರುವ ಕೆನೆರಾ ಬ್ಯಾಂಕ್ ನಲ್ಲಿ ಕಳ್ಳತನದ ಪ್ರಯತ್ನ ನಡೆದಿದೆ. ಬ್ಯಾಂಕ್‌ನ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸೀಜ್ ಆಗಿದ್ದ ಹಣ ವಾಪಸ್‌ಗೆ ಮನವಿ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಂದರ್ಭದಲ್ಲಿ ದರ್ಶನ್ ಮನೆಯಲ್ಲಿ ಸಿಕ್ಕಿದ್ದ 37 ಲಕ್ಷ ಹಣ ವಾಪಸ್ ಕೋರಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಫೆ.೧ಕ್ಕೆ ಮುಂದೂಡಿದೆ. ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ […]

ಅಪರಾಧ ಸುದ್ದಿ

ಮಗಳ ಮದುವೆ ಖುಷಿಯಲ್ಲಿದ್ದ ತಂದೆ ಸಾವು

ಚಿಕ್ಕಮಗಳೂರು: ಮಗಳ ಮದುವೆಯ ಖುಷಿಯಲ್ಲಿದ್ದ ವ್ಯಕ್ತಿಯೊಬ್ಬ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದ ಅಪಘಾತದಲ್ಲಿ 45 ವರ್ಷ ಚಂದ್ರಪ್ಪ ಎಂಬ ವ್ಯಕ್ತಿ ಮೃತಪಟ್ಟಿದ್ದರು. ಆದರೆ, ಈ […]

ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ದಂಧೆ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಾಗಿದ್ದು, ಇವರಿಂದ ನಿತ್ಯ ಸಾರ್ವಜನಿಕರಿಗೆ ಕಿರುಕುಳವಾಗುತ್ತಿದೆ. ಇದಕ್ಕೆ ಕಾನೂನು ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರು, ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ […]

ಅಪರಾಧ ಸುದ್ದಿ

ಮೈಕ್ರೋ ಪೈನಾನ್ಸ್ ಕಿರುಕುಳ : ಬ್ರಾಂಚ್ ಮ್ಯಾನೇಜರ್ ಬಂಧನ.

ರಾಮನಗರ: ಮೆಕ್ರೋ ಪೈನಾನ್ಸ್ ಸಆಲ ವಸೂಲಾತಿ ನೆಪದಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಹಣಕಾಸು ಸಂಸ್ಥೆಯ ಮ್ಯಾನೇಜರ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, […]

ಅಪರಾಧ ಸುದ್ದಿ

ಕೊಲ್ಕತ್ತಾ ವೈದ್ಯೆ ಅತ್ಯಾಚಾರ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಕೊಲ್ಕತ್ತಾ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಕೊಲ್ಕತ್ತಾದ ಆರ್‌ಜಿ.ಕರ್ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಸೀಲ್ದಾಹ್‌ನ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಅರ್ನಿಬನ್ ದಾಸ್, ತೀರ್ಪು ಪ್ರಕಟ […]

ಅಪರಾಧ ಸುದ್ದಿ

ಲಾರಿ ಮತ್ತು ಕಾರ್ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

ಚಿಂಚೋಳಿ: ಲಾರಿ ಮತ್ತು ಕಾರ್ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮರಣವೊಂದಿರುವ ಘಟನೆ ತಾಲೂಕಿನ ಮಗದಂಪುರ ಬಳಿ ನಡೆದಿದೆ. ಚಿಂಚೋಳಿಯಿAದ ತೆಲಂಗಾಣದ ಕಡೆಗೆ ತೆರಳುತ್ತಿದ್ದ ಕಾರು ಮತ್ತು ತೆಲಂಗಾಣದಿAದ ಬೀದರ್‌ನ ಧಾದೂರ್ […]

You cannot copy content of this page