ನಟ ದರ್ಶನ್‌ಗೆ ಬೆನ್ನಿನಲ್ಲಿ ಊತ: ಶಸ್ತ್ರಚಿಕಿತ್ಸೆಗೆ ಸೂಚಿಸಿದ ವೈದ್ಯರು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಡುತ್ತಿದ್ದು, ಸರ್ಜರಿ ಮಾಡಿಸಬೇಕಾಗಿದೆ. ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ […]

