ಅಪರಾಧ ಸುದ್ದಿ

ಹೆಣ್ಣು ನೋಡಲು ಬೈಕ್‌ನಲ್ಲಿ ಹೊರಟವನಿಗೆ ಕಾದಿತ್ತು ಆಘಾತ: ನಡು ರಸ್ತೆಯಲ್ಲಿ ಬಲಿ ಪಡೆಯಿತು ಅಪಘಾತ

ಶಿವಮೊಗ್ಗ :ಶಿವಮೊಗ್ಗದ ಚಿನ್ನಮನೆ ಬಳಿ ನಿನ್ನೆ( ಭಾನುವಾರ) ಆಕ್ಸಿಡೆಂಟ್‌ ಅಗಿದ್ದು, ಆ ಘಟನೆಯಲ್ಲಿ ಬೈಕ್‌ ಸವಾರ ಸ್ಪಾಟ್‌ ಡೆತ್‌ ಆಗಿದ್ದಾನೆ. ಬಸ್ ಹಾಗೂ ಬೈಕ್ ನಡುವೆ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ […]

ಅಪರಾಧ ಸುದ್ದಿ

ಇಟ್ಟಿಗೆ ಫ್ಯಾಕ್ಟರಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ: ವಿಜಯಪುರದಲ್ಲೊಂದು ಅಮಾನವೀಯ ಘಟನೆ

ವಿಜಯಪುರ: ಇಟ್ಟಿಗೆ ಫ್ಯಾಕ್ಟರಿಯ ಕಾರ್ಮಿಕರ ಮೇಲೆ ಮಾಲೀಕನೇ ಪೈಪ್‌ಗಳಿಂದ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇಟ್ಟಿಗೆ ಫಾಕ್ಟರಿ ಮಾಲೀಕ ಖೇಮು ರಾಥೋಡ್ ಎಂಬಾತ ತನ್ನ ಸಹಚರರ ಜತೆಗೆ ಸೇರಿಕೊಂಡು ಹಲ್ಲೆ […]

ಅಪರಾಧ ಸುದ್ದಿ

ಮೈಸೂರಿನಲ್ಲಿ ಹಾಡುಹಗಲೇ ದರೋಡೆ: ಕಾರು ಅಡ್ಡಗಟ್ಟಿ ಸುಲಿಗೆ

ಮೈಸೂರು: ಹಾಡುಹಗಲೇ ನಾಲ್ವರು ಮುಸುಕುಧಾರಿಗಳು ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ಮೈಸೂರು ಹೊರವಲಯದಲ್ಲಿ ನಡೆದಿದೆ. ಮೈಸೂರಿನ ಜಯಪುರ ಹೋಬಳಿಯ ಹಾರೋಹಳ್ಳಿ ಬಳಿ ದೆಹಲಿ ನೋಂದಣಿ ಸಂಖ್ಯೆಯನ್ನು ಹೊಂದಿರುವ ಇನ್ನೋವಾ ಕಾರನ್ನು ಅಡ್ಡಗಟ್ಟಿ ಸುಲಿಗೆ […]

ಅಪರಾಧ ಸುದ್ದಿ

ಮೆಟ್ರೋ ಹಳಿ ಮೇಲೆ ಆತ್ಮಹತ್ಯೆಗೆ ಯುವಕನ ಯತ್ನ: ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ಮೆಟ್ರೋ ಹಳೆಯ ಮೇಲೆ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೊಂದು ಅಂತಹದ್ದೇ ಪ್ರಕರಣ ಇಂದು ವರದಿಯಾಗಿದೆ. ನಮ್ಮ ಮೆಟ್ರೋದ ಗ್ರೀನ್ ಲೈನ್‌ನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ಮೆಟ್ರೋ ರೈಲು ಆಗಮಿಸುವ […]

ಅಪರಾಧ ಸುದ್ದಿ

ಮದ್ದೂರು: ಬಸ್ ಪಲ್ಟಿಯಾಗಿ ಮೂವತ್ತು ಜನರಿಗೆ ಗಾಯ

ಮಂಡ್ಯ: ಕೊಳ್ಳೇಗಾಲದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಪರಿಣಾಮ 30 ಕ್ಕೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಮದ್ದೂರು ಪಟ್ಟಣದ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ 30 […]

ಅಪರಾಧ ಸುದ್ದಿ

ನೆಲಮಂಗಲ: 19 ಗುಂಟೆ ಜಮೀನಿಗಾಗಿ ಅಣ್ಣನ ಮಗನನ್ನೇ ಕೊಂದ ಚಿಕ್ಕಪ್ಪ

ನೆಲಮಂಗಲ: 19 ಗುಂಟೆ ಜಮೀನಿಗಾಗಿ ತನ್ನ ಸ್ವಂತ ಅಣ್ಣನ ಮಗನನ್ನೇ ಕಾರಿನಿಂದ ಗುದ್ದಿಸಿ ಕೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಮಾಕನಕುಪ್ಪೆ ಗ್ರಾಮದ ಚಿಕ್ಕಣ್ಣ ಮತ್ತು ಆತನ ಸಹೋದರ […]

ಅಪರಾಧ ಸುದ್ದಿ

ಮನೆಯ ನೀರಿನ ತೊಟ್ಟಿಗೆ ಬಿದ್ದ ಮೂರು ವರ್ಷದ ಮಗು ಸಾವು

ತುಮಕೂರು: ಮನೆಯ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಅಂಗಡಿ ಮಂಜಣ್ಣ ಎಂಬುವವರ ಮೂರು ವರ್ಷದ ಪುತ್ರ ನೀರಿನ […]

ಅಪರಾಧ ಸುದ್ದಿ

ಶಿಕ್ಷಕಿಯೊಂದಿಗೆ ಶಾಲಾ ಮಾಸ್ಟರ್ ರೊಮ್ಯಾನ್ಸ್: ಕೊಠಡಿಯಲ್ಲಿ ಲವ್ವಿಡವ್ವಿ

ರಾಜಸ್ತಾನ : ಕರ್ತವ್ಯ ಪ್ರಜ್ಞೆ ಮರೆತ ಹೆಡ್ ಮಾಸ್ಟರ್ ತನ್ನ ಸಹೋದ್ಯೋಗಿ ಶಿಕ್ಷಕಿಯೊಂದಿಗೆ ಶಾಲೆಯಲ್ಲಿ ರೊಮ್ಯಾನ್ಸ್ ಮಾಡುತ್ತಿದ್ದ ಘಟನೆ ರಾಜಸ್ಥಾನದ ಚಿತ್ತೂರ್ ಘಡ ಜಿಲ್ಲೆಯಲ್ಲಿ ನಡೆದಿದೆ. ಶಾಲೆಯು ಜ್ಞಾನದ ದೇಗುಲ. ಅಲ್ಲಿ ಇಂತಹ ನೀಚ […]

ಅಪರಾಧ ಸುದ್ದಿ

ಗರ್ಭ ಧರಿಸಿದ್ದ ಹಸುವನ್ನು ತಲೆ ಕಡಿದು ಕ್ರೌರ್ಯ: ಉತ್ತರಕನ್ನಡದಲ್ಲೊಂದು ಅಮಾನವೀಯ ಘಟನೆ

ಶಿರಸಿ: ರಾಜ್ಯದಲ್ಲಿ ಇತ್ತೀಚೆಗೆ ಹಸುಗಳ ಮೇಲಿನ ಕ್ರೌರ್ಯ ಮುಂದುವರಿದಿದ್ದು, ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದಿರುವ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲ್ಕೋಡು ಗ್ರಾಮದಲ್ಲಿ ಕೃಷ್ಣ ಆಚಾರಿ ಎಂಬುವವರಿಗೆ ಸೇರಿದ […]

ಅಪರಾಧ ರಾಜಕೀಯ ಸುದ್ದಿ

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಹೊಸದಿಲ್ಲಿ: ಆರ್‌ಎಸ್‌ಎಸ್ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬAಧ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಕಾಂಗ್ರೆಸ್ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಮಾತನಾಡಿದ್ದಕ್ಕ ಸಂಬAಧಿಸಿದAತೆ […]

ಅಪರಾಧ ಸುದ್ದಿ

ದಲಿತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯನ್ನು ಬಂಧಿಸಿದ ಪೊಲೀಸರು

ಮೀರತ್: ಮೊರಾದಾಬಾದ್‌ನಲ್ಲಿ ಮಂಗಳವಾರ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ 16 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ರಶೀದ್ (30) ಎಂದು ಗುರುತಿಸಲಾಗಿದೆ. ಕಾರಿನ ಡ್ಯಾಶ್‌ಬೋರ್ಡ್ನಲ್ಲಿ […]

ಅಪರಾಧ ಸಿನಿಮಾ ಸುದ್ದಿ

ಸೈಫ್ ಆಲೀಖಾನ್ ಕೊಲೆ ಯತ್ನದ ಆರೋಪಿ ಬಾಂಗ್ಲಾ ಮೂಲದವನು !

ಮುಂಬೈ: ಬಾಲಿವುಡ್ ನಟ ಸೈಫ್ ಆಲೀಖಾನ್ ಮೇಲೆ ಕೊಲೆ ಯತ್ನ ನಡೆಸಿದ ಆರೋಪಿ, ಸಿಕ್ಕಿಬಿದ್ದಿದ್ದು ಆತ ಬಾಂಗ್ಲಾ ಮೂಲದವನು ಎಂಬ ವಿಷಯವನ್ನು ಮುಂಬೈ ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದು, ಆತನನ್ನು ವಿಜಯ್ ದಾಸ್ […]

ಅಪರಾಧ ಸುದ್ದಿ

ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯ 6 ನೇ ವರ್ಷದ ಹುಟ್ಟುಹಬ್ಬದ ದಿನವೇ ಮರಣದಂಡನೆ ಶಿಕ್ಷೆ

ಕೊಲ್ಕತ್ತಾ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ ಆಕೆಯ 6 ನೇ ವರ್ಷದ ಹುಟ್ಟುಹಬ್ಬದ ದಿನವೇ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಕಳೆದ ನವೆಂಬರ್ 24 ರಲ್ಲಿ 42 ವರ್ಷದ ದಿನಗೂಲಿ […]

ಅಪರಾಧ ಸಿನಿಮಾ ಸುದ್ದಿ

ಸೈಫ್ ಆಲೀಖಾನ್‌ಗೆ ಚಾಕು ಇರಿತ: ಆರೋಪಿಗಳ ಬಂಧನ

ಮುಂಬೈ: ನಟ ಸೈಫ್ ಆಲೀಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಂದ್ರಾದ ಸೈಫ್ ಆಲೀಖಾನ್ ನಿವಾಸಕ್ಕೆ ನುಗ್ಗಿ ಅವರ ಮೇಲೆ ದಾಳಿ ನಡೆಸಿದ್ದ ಆರೋಪಿ, […]

ಅಪರಾಧ ರಾಜಕೀಯ ಸುದ್ದಿ

ಲೋಕಾಯುಕ್ತ ಪ್ರಕರಣದ ‘ಬಿ’ ರಿಪೋರ್ಟ್  : ಸಿಎಂ ಸಿದ್ದರಾಮಯ್ಯಗೆ ರಿಲೀಫ್

ಬೆಂಗಳೂರು: ಸ್ವೀವರ್ಡ್ ಹುದ್ದೆಗೆ ನೇಮಕ ಮಾಡಲು ಲಂಚ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಎತ್ತಿಹಿಡಿದಿದೆ. ಕಿಂಗ್ಸ್ ಪೋರ್ಟ್ ಟರ್ಫ್ ಕ್ಲಬ್ ನಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಮುಚ್ಚಿದ ಕೊಠಡಿ ವಿಚಾರಣೆಗೆ ನ್ಯಾಯಾಲಯದ ಒಪ್ಪಿಗೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ಜನಪ್ರತಿನಿಧಿಗಳ ನ್ಯಾಯಾಲಯ ಒಪ್ಪಿಗೆ ನೀಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದ ಮನವಿಯ ಮೇಲೆ ವಿಚಾರಣೆ ನಡೆಸಿದ 42 ನೇ […]

ಅಪರಾಧ ಸುದ್ದಿ

ಹನಿಟ್ರ್ಯಾಪ್ ಕಿಂಗ್ ಪಿನ್ ನಯಾನಾ ಅರೆಸ್ಟ್ : ಬ್ಯಾಡರಹಳ್ಳಿ ಪೊಲೀಸರಿಂದ ಕಾರ್ಯಾಚರಣೆ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಶ್ರೀಮಂತರಿಗೆ ಹನಿ ಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಗ್ಯಾಂಗ್ ನ ಕಿಂಗ್ ಪಿನ್ ನಯಾನ ಎಂಬಾಕೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಯನಾ ಕೆಲ ದಿನಗಳಿಂದ ತಲೆಮರೆಸಿಕೊಂಡಿದ್ದು, ಆಕೆಯ ಹುಡುಕಾಟಕ್ಕಾಗಿ […]

ಅಪರಾಧ ಸುದ್ದಿ

ಸಾಲ ಮರುಪಾವತಿ ಮಾಡದೇ ಇರುವುದಕ್ಕೆ ಅಪ್ರಾಪ್ತೆಯನ್ನೇ ಕರೆದೊಯ್ದು ವಿವಾಹವಾದ ಯುವಕ

ಬೆಳಗಾವಿ: ಬೆಳಗಾವಿಯ ಅನಗೋಳದಲ್ಲಿ ಯುವಕನೊಬ್ಬ ಸಾಲ ಮರುಪಾವತಿ ಮಾಡದೇ ಇರುವುದಕ್ಕೆ ಬಲತ್ಕಾರವಾಗಿ ಅಪ್ರಾಪ್ತೆಯನ್ನೇ ಕರೆದುಕೊಂಡು ಹೋಗಿ ಮದುವೆಯಾದ ಘಟನೆ ಬೆಳಕಿಗೆ ಬಂದಿದೆ. ವಿಶಾಲ ಢವಳಿ ಎಂಬಾತ ಈ ಕೃತ್ಯ ಎಸಗಿದ್ದಾನೆ. ಬಾಲಕಿಯ ಚಿಕ್ಕಪ್ಪ ಮತ್ತು […]

ಅಪರಾಧ ಸುದ್ದಿ

ಕುಡಿದ ಮತ್ತಿನಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ಸುಳ್ಯ: ಕುಡಿದ ಮತ್ತಿನಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕೋಡಿಮಜುಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರಾಮಚಂದ್ರ ಎಂಬಾತ ಕುಡಿದು ಬಂದು ಪತ್ನಿಯೊಂದಿಗೆ […]

ಅಪರಾಧ ಸುದ್ದಿ

ಕಿಡಿಗೇಡಿಗಳಿಂದ ಶಾಲೆಯ ಆವರಣದಲ್ಲಿದ್ದ ಮರಗಳ ಮಾರಣಹೋಮ

ಚಿಕ್ಕಮಗಳೂರು: ಶಾಲೆ ಆವರಣದಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಮರಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಕಡಿದು ಸಾಗಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ನಾಗಲಾಪುರ ಗ್ರಾಮದ ಸರಕಾರಿ ಶಾಲೆಯ ಆವರಣದಲ್ಲಿ ಹತ್ತಾರು ಮರಗಳನ್ನು ಬೆಳೆಸಲಾಗಿತ್ತು. […]

You cannot copy content of this page