ಭೋವಿ ನಿಗಮದಲ್ಲಿ ಕೋಟ್ಯಾಂತ ರೂ. ಅಕ್ರಮ: ತನಿಖಾಧಿಕಾರಿ ಎ.ಡಿ.ನಾಗರಾಜ್ ಅಮಾನತು
ಬೆಂಗಳೂರು: ಭೋವಿ ನಿಗಮದಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ ಕೇಸ್ಗೆ ಸಂಬಂಧಿಸಿ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ಭೋವಿ […]

