ಹೆಣ್ಣು ಕೊಟ್ಟ ಅತ್ತೆಯನ್ನೇ ಕೊಂದ ಅಳಿಯ
ಬೆಳಗಾವಿ : ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಭೀಕರ ಕೊಲೆ ಪ್ರಕರಣ ವರದಿಯಾಗಿದೆ. ಬೆಳಗ್ಗೆ 11:30 ರ ಸುಮಾರಿಗೆ ಘಟನೆ ನಡೆದಿದೆ. ರೈತ ಗಲ್ಲಿಯಲ್ಲಿರುವ ಮನೆಯಲ್ಲಿ ಈ ಕೊಲೆ ನಡೆದಿದೆ. ಮೃತರು 43 […]
ಬೆಳಗಾವಿ : ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಭೀಕರ ಕೊಲೆ ಪ್ರಕರಣ ವರದಿಯಾಗಿದೆ. ಬೆಳಗ್ಗೆ 11:30 ರ ಸುಮಾರಿಗೆ ಘಟನೆ ನಡೆದಿದೆ. ರೈತ ಗಲ್ಲಿಯಲ್ಲಿರುವ ಮನೆಯಲ್ಲಿ ಈ ಕೊಲೆ ನಡೆದಿದೆ. ಮೃತರು 43 […]
ಮೈಸೂರು: ಮಕ್ಕಳು ಹುಟ್ಟಿದ ಖುಷಿ ತಂದೆ-ತಾಯಿಗೆ ಎಂತಹ ನೋವನ್ನು ಮರೆಸುತ್ತದೆ ಎಂಬುದೇನೋ ಸತ್ಯ, ಅದೇ ಖುಷಿಯಲ್ಲಿ ಆಸ್ಪತ್ರೆ ಆವರಣದಲ್ಲಿಯೇ ಕಾಲಕಳೆದ ವ್ಯಕ್ತಿಯೊಬ್ಬ ಬೆಳಗಾಗುವುದರೊಳಗೆ ಹೆಣವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಚೆಲುವಾಂಬ ಆಸ್ಪತ್ರೆ ಆವರಣದಲ್ಲಿ […]
ನಾಸಿಕ್: ಮಹಾರಾಷ್ಟ್ರದ ನಾಸಿಕ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಪ್ರಯಾಣಿಕರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ನಾಸಿಕ್‌ನ ದ್ವಾರಕಾ ಸೇತುವೆ ಬಳಿ ಟ್ರಕ್ ಮತ್ತು ಟೆಂಪೋ ನಡುವೆ ಅಪಘಾತ ಸಂಭವಿಸಿದೆ. ಕಬ್ಬಿಣದ […]
ದಾವಣಗೆರೆ : ಸರ್ಕಾರದ ಭೂಮಿಯನ್ನು ಒತ್ತುವರಿ ಮಾಡಿಕೊಂಡವರಿಗೆ ಅರಣ್ಯ ಇಲಾಖೆ ಪಾಠ ಕಲಿಸಿದೆ. ಚನ್ನಗಿರಿಯ ಶಾಂತಿನಗರದಲ್ಲಿ ರೈತರು ಅರಣ್ಯ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದನ್ನು ಅರಣ್ಯ ಇಲಾಖೆ ಒತ್ತುವರಿ ಮಾಡಿಕೊಂಡಿದೆ. ಗುಡುಂಘಟ್ಟದ ಸರ್ವೇ ನಂಬರ್ […]
ಬೆಂಗಳೂರು: ಮಹಾತ್ಮಾಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದಡಿಯಲ್ಲಿ ಅಮರಾವತಿ ವಿರುದ್ಧ ಉಡುಪಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಬಾಂಗ್ಲಾ ಪಾಠ ಎಂಬ ವಿಷಯದ ಕುರಿತು ಮಾತನಾಡುವಾಗ ಅಮರಾವತಿ ಅವರು, ಮಹಾತ್ಮ ಗಾಂಧೀಜಿ […]
ಬೆಂಗಳೂರು: ನಟ ದರ್ಶನ್‌ಗೆ ಬೆಂಗಳೂರು ಪೊಲೀಸರು ಮತ್ತೊಂದು ಶಾಕ್ ನೀಡಿದ್ದು, ಕೊಲೆ ಆರೋಪದಲ್ಲಿ ಜಾಮೀನು ಪಡೆದು ಹೊರಗಿರುವ ದರ್ಶನ್‌ಗೆ ಮತ್ತೊಂದು ನೊಟೀಸ್ ನೀಡಿದ್ದಾರೆ. ನಟ ದರ್ಶನ್ ತನ್ನ ಸೇಫ್ಟಿಗಾಗಿ ಪಡೆದಿರುವ ಗನ್ ವಾಪಸ್ ಪಡೆಯಲು […]
ವಿಜಯಪುರ: ಸರಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನಲ್ಲಿ ಸರಕಾರಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ […]
ಕೊಪ್ಪಳ: ಚಾಕುವಿನಿಂದ ಇರಿದು ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಪ್ರಕರಣ ಕೊಪ್ಪಳ ನಗರದಲ್ಲಿ ನಡೆದಿದೆ. ಕೊಲೆಯಾದವರನ್ನು ಗೀತಾ(೨೫) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ರಾಜೇಶ್ ಎಂಬುವವನೇ ಕೊಲೆ ಮಾಡಿರುವ ಆರೋಪಿ ಎನ್ನಲಾಗಿದೆ. ಈ […]
ಬೆಂಗಳೂರು: ಹಸುವಿನ ಕೆಚ್ಚಲುಗಳನ್ನು ಕೊಯ್ದು ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿ ನಡೆದಿದೆ. ನಗರದ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಇಂತಹ ಹೇಯಕೃತ್ಯ ನಡೆದಿದ್ದು, ಮರ‍್ನಾಲ್ಕು ಹಸುಗಳ ಕೆಚ್ಚಲುಗಳನ್ನು ಕೊಯ್ದು ಹಾಕಲಾಗಿದೆ. ಹಸುಗಳ ಕೆಚ್ಚಲಿನಲ್ಲಿ […]
ಬೆಂಗಳೂರು: ಬರ್ತಡೇ ಆಚರಣೆಗೆಂದು ಅಕ್ಕನ ಮನೆಗೆ ಹೋಗಿದ್ದ ಬಾಲಕನೊಬ್ಬ ವಾಪಸ್ ಬರುವಾಗ ಅಪಘಾತದಲ್ಲಿ ಮರಣವೊಂದಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಏರ್‌ಪೋರ್ಟ್ ರಸ್ತೆಯ ಹೆರ್ಣಣೂರು ಬಳಿ ಶನಿವಾರ ರಾತ್ರಿ ೧೧.೨೦ರಲ್ಲಿ ನಡೆದ ಟ್ರೂಷರ್ ವಾಹನವೊಂದು […]
ಚಿಕ್ಕಮಗಳೂರು: ಸಿ.ಟಿ. ರವಿ ಅವರಿಗೆ ಬಂದಿದೆ ಎಂಬ ಬೆದರಿಕೆ ಪತ್ರದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ರವಿ ಆಪ್ತಸಹಾಯಕ ಚೇತನ್ ನನ್ನು ವಿಚಾರಣೆ ನಡೆಸಿದ್ದಾರೆ. ಪತ್ರ ಬಂದಿರುವ ಕುರಿತು ಚೇತನ್ ಕಡೆಯಿಂದ ಮಾಹಿತಿ […]
ತಿಪಟೂರು: ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಚಿರತೆಯನ್ನು ಕೈಯ್ಯಿಂದಲೇ ಹಿಡಿದು ಸುದ್ದಿ ಮಾಡಿದ್ದ ವ್ಯಕ್ತಿಯೊಬ್ಬರ ಪುತ್ರಿ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ತಿಪಟೂರು ತಾಲೂಕಿನ ರಂಗಾಪುರದ ಚಿಕ್ಕಕೊಟ್ಟಿಗೇನಹಳ್ಳಿ ಒಂದು ವಾರದ ಹಿಂದೆ […]
ಕೆ.ಆರ್.ಪೇಟೆ: ಮಗುವಿನ ಜತೆಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಮತ್ತೊಂದು ಮಗು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಗೆ ಅನೈತಿಕ ಸಂಬAಧದ […]
ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ ಆರೋಪಕ್ಕೆ ಸಂಬAಧಿಸಿದAತೆ ಬಿಜೆಪಿಯ ಮಾಜಿ ಶಾಸಕ ವೀರಣ್ಣ ಚರಂತಿಮಠ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷ ಆನಂದ ಮತ್ತರಗಿ ಮೇಲೆ ಹಲ್ಲೆ […]
ರಾಣಿಪೇಟ: ತಮಿಳುನಾಡಿನ ರಾಣಿಪೇಟ ಬಳಿ ಕ್ಯಾಂಟರ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಓಂಶಕ್ತಿ ದೇವಸ್ಥಾನಕ್ಕೆ ಕರ್ನಾಟಕದಿಂದ ತೆರಳುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ಟ್ಯಾಂಕರ್ […]
ಬೆಂಗಳೂರು: ನೆನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ಪೊಲೀಸರು, ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಇಂದು ಪೊಲೀಸರು ಆರು ಜನ ನಕ್ಸಲರನ್ನು ನ್ಯಾಯಾಲಯದ […]
ತುಮಕೂರು: ಟಾಟಾ ಏಸ್ ವಾಹನದಲ್ಲಿ ಜೈ ಭೀಮ್ ಹಾಡು ಹಾಕಿಕೊಂಡು ಹೋಗುತ್ತಿದ್ದರು ಎಂಬ ಕಾರಣಕ್ಕೆ ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗಿಡದಮುದ್ದೇನಹಳ್ಳಿ ನಡೆದಿದೆ. ಸಿರಿಗೇರಿ ದೀಪು ಮತ್ತು […]
ಚಿಕ್ಕಮಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ನಂತರ ಇದೀಗ ಆರು ಮೋಸ್ಟ್ ವಾಂಟೆಡ್ ಉಗ್ರರು ಶರಣಾಗಲು ತೀರ್ಮಾನಿಸಿದ್ದು, ಸಿಎಂ ಸಿದ್ದರಾಮಯ್ಯ ಅವರ ಮುಂದೆ ಮೂರು ದಿನಗಳಲ್ಲಿ ಶರಣಾಗಲಿದ್ದಾರೆ. ವಿಕ್ರಂ ಗೌಡ ಎನ್‌ಕೌಂಟರ್ ನಂತರ […]
ಪೋರ ಬಂದರ್: ದಿನನಿತ್ಯದ ತರಬೇತಿ ಸಂದರ್ಭದಲ್ಲಿ ಧ್ರುವ ಹೆಲಿಕಾಪ್ಟರ್ ಪತನವಾಗಿ ಮೂವರು ಕೋಸ್ಟರ್ ಗಾರ್ಡ್ಸ್ ಯೋಧರು ಮೃತಪಟ್ಟಿರುವ ಘಟನೆ ನಡೆದಿದೆ. ಗುಜರಾತಿನ ಪೋರಬಂದರ್ ನೌಕಾನೆಲೆಯಲ್ಲಿ ಧ್ರುವ ಹೆಲಿಕಾಪ್ಟರ್ ಮೂಲಕ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ […]
ಬೆಂಗಳೂರು: ಭೋಮಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ ತಮ್ಮ ಮೊಬೈಲ್ ಕಳ್ಳತನ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ತಮ್ಮ […]
You cannot copy content of this page