ಟಾಟಾ ಸುಮೋ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು
ಚಿಕ್ಕಬಳ್ಳಾಪುರ: ಟಾಟಾ ಸುಮೋ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ದಿಣ್ಣೆಯ ಬಳಿ ಟಾಟಾ ಸುಮೋ ಮತ್ತು ಟ್ಯಾಂಕರ್ […]

