ನನ್ನ ಕೊಲೆಗೆ ಯತ್ನ: ಪ್ರತಿದೂರು ದಾಖಲು ಮಾಡಿದ ಸಿಟಿ ರವಿ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ದೂರಿರುವ ವಿಧಾನಪರಿಷತ್ ಸದಸ್ಯ ಸಿ.ಟಿ. […]
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ದೂರಿರುವ ವಿಧಾನಪರಿಷತ್ ಸದಸ್ಯ ಸಿ.ಟಿ. […]
ಡಿಸೆಂಬರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು […]
ಬೆಳಗಾವಿ: ವಿಧಾನ ಪರಿಷತ್‌ನಲ್ಲಿ ಗುರುವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ‘ಅವ್ಯಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಮೇಲೆ, ಬಂಧಿಸಲಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಖಾನಾಪುರ ಠಾಣೆಗೆ ಕರೆದೊಯ್ಯಲಾಯಿತು. ಎಫ್‌ಐಆರ್ […]
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರನ್ನು ಬಂಧಿಸಲಾಗಿದೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲಿಸ್ ಠಾಣೆಯಲ್ಲಿ ಸಿ.ಟಿ.ರವಿ ವಿರುದ್ಧ ಎಫ್ ಐ […]
ಅಥಣಿ: ದೂರು ಕೊಡಲು ಹೋದ ದಲಿತ ಮಹಿಳೆಗೆ ಅವಾಚ್ಛವಾಗಿ ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿದ ಅಥಣಿ ಡಿಎಸ್‌ಪಿ ಪ್ರಶಾಂತ್ ಮುನ್ನೋಳ್ಳಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ […]
ಮೀರತ್ : ದಲಿತ ಕಾನ್ಸ್ ಟೇಬಲ್ ಮದುವೆ ದಿಬ್ಬಣ ತಮ್ಮ ಬೀದಿಯಲ್ಲಿ ಸಾಗಬಾರದು ಎಂದು ಕಲ್ಲುತೂರಾಟ ನಡರಸಿದ ಘಟನೆ ಬುಲಂದರ್ ಪುರ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮದುವೆಯಲ್ಲಿ ಭಾಗವಹಿಸಿದ್ದ ಅನೇಕ ಅತಿಥಿಗಳು ಗಾಯಗೊಂಡಿದ್ದು, ಕಿಡಿಗೇಡಿಗಳ […]
ಬೆಂಗಳೂರು: ಬೆಂಗಳೂರಿನ ಮೆಟ್ರೋ ರೈಲಿನಲ್ಲಿ ಅಂಗವಿಕಲ ವ್ಯಕ್ತಿಯೊಬ್ಬರು ಭಿಕ್ಷೆ ಬೇಡುತ್ತಿರುವ ವಿಡಿಯೋ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿದೆ. ಮೆಟ್ರೋ ನಿಲ್ದಾಣದಲ್ಲಿ ಬಿಕ್ಷುಕರಿಗೆ ಅವಕಾಶ ನೀಡದಂತಹ ವ್ಯವಸ್ಥೆ ಸೃಷ್ಟಿಸಿದ್ದರೂ ಸಹ ಭದ್ರತಾ […]
ತಿರುಪತಿ: ತನ್ನ 12 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಕುವೈತ್ ನಿಂದ ಬಂದು ಕೊಲೆ ಮಾಡಿ ಮತ್ತೇ ಕುವೈತ್ ಗೆ ಪರಾರಿಯಾದ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಓಬುಲಾವಾರಿಪಲ್ಲಿ […]
ಮಧುಗಿರಿ: ಸೋಡಿಯಂ ಸ್ಪೋಟಿಸಿದ ಆರೋಪದಲ್ಲಿ ಬಂಧನವಾಗಿದ್ದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ನನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಮಧುಗಿರಿ ನ್ಯಾಯಾಲಯ ಆದೇಶ ನೀಡಿದೆ. ಡ್ರೋನ್ ಪ್ರತಾಪ್ ಎರಡು ದಿನಗಳ […]
ಹೊಸದಿಲ್ಲಿ: ಶಾಲೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಹುಸಿ ಬೆದರಿಕೆ ಕರೆ ಮತ್ತೊಮ್ಮೆ ಮುಂದುವರಿದಿದ್ದು, ದೆಹಲಿಯ ಅನೇಕ ಶಾಲೆಗಳಿಗೆ ಇಂತಹದ್ದೇ ಬೆದರಿಕೆ ಬಂದಿದ್ದು ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಲ್ಲಿ ಇದು […]
ಬೆಂಗಳೂರು: ಪ್ರಸಿದ್ಧ ಮೂಳೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಢಿದ್ದು ಏಳ ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ತಮಿಳುನಾಡಿನ ದಿಂಡಿಗಲ್ ನಲ್ಲಿ ನಡೆದಿದೆ. ಪಟ್ಟಣದ ಪ್ರಮುಖ ಮೂಳೆ ಆಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ […]
ಬೆಂಗಳೂರು: ಕೃಷಿಹೊಂಡದಲ್ಲಿ ಸ್ಫೋಟಕ ಸಿಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ತಾಲೂಕಿನ ಮಡಕಶಿರ ಪೊಲೀಸರು ಬಂಧಿಸಿದ್ದಾರೆ. ಮಧುಗಿರಿಯ ಮಡಕಶಿರ ಪೊಲೀಸ್ ಠಾಣೆ ವ್ಯಾಪ್ತಿಯ ತೋಟವೊಂದರಲ್ಲಿ ಡ್ರೋನ್ ಹಾರಿಸುವ ಸಲುವಾಗಿ ಪ್ರಯೋಗ ನಡೆಸುತ್ತಿದ್ದ […]
ಬೆಂಗಳೂರು : ಕಂಠೀರವ ಸ್ಟುಡಿಯೋದ ಮುಖ್ಯ ರಸ್ತೆಯಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿಗಾಗಿ ತೋಡಿದ್ದ ಕಂದಕ್ಕೆ ಅಡ್ಡವಾಗಿ ಬ್ಯಾರಿಕೇಡ್ ಹಾಕಿದ್ದರೂ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಅದಕ್ಕೆ ಡಿಕ್ಕಿ ಹೊಡೆದು ಬಿದ್ದಿದ್ದಾನೆ ಹೊರತು ಇಲಾಖೆಯ ನಿರ್ಲಕ್ಷ್ಯದಿಂದ […]
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಡಿಸೆಂಬರ್ 11ರಂದು ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಹೈಕೋರ್ಟ್ಗೆ ವರದಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ದರ್ಶನ್ಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿವರಗಳನ್ನು ಕೂಡ ಕೋರ್ಟ್ಗೆ ನೀಡಲಾಗಿದೆ. […]
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಮತ್ತು 322 ನವಜಾತ ಶಿಶುಗಳು, ಮೃತಪಟ್ಟಿದ್ದು,ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ 111 ಹೆಚ್ಚು ಶಿಶುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ […]
ಹುಬ್ಬಳ್ಳಿ: ಬಾರ್ ಗೆ ಹೋಗಿ ಬಂದ ನಂತರ ಅಡ್ಡಾದಿಡ್ಡಿ ಚಾಲನೆ ಮಾಡೋದು ಮಾಮೂಲಿ. ಆದರೆ, ಹುಬ್ಬಳ್ಳಿಯಲ್ಲಿ ಅಡ್ಡಾದಿಡ್ಡಿ ಚಾಲನೆ ಮೂಲಕ ಬಾರ್ ಗೆ ಬಸ್ ನುಗ್ಗಿಸಿದ ಪ್ರಕರಣ ನಡೆದಿದೆ. ಹುಬ್ಬಳ್ಳಿ-ಧಾರವಾಡ ನಡುವೆ ಸಂಚಾರ ನಡೆಸುವ […]
ಕಲಬುರಗಿ : ದರ್ಶನ್ ಸಿಗರೇಟ್ ಸೇದಿದ ಫೋಟೋ ವೈರಲ್ ಆದ ಬೆನ್ನಲ್ಲೇ ಜೈಲಿನ ಮೇಲೆ ಅಧಿಕಾರಿಗಳು ನಿಗಾವಹಿಸಿದ್ದರು. ಆದರೂ, ಕಲಬುರಗಿ ಜೈಲಿನಲ್ಲಿ ನಾಲ್ವರು ಖೈದಿಗಳು ಎಣ್ಣೆ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದೆ. ಖೈದಿಗಳು ಎಣ್ಣೆ […]
ಸಕಲೇಶಪುರ: ಬೆಂಗಳೂರಿನಿAದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸಕಲೇಶಪುರ ಬಳಿಯ ಮಳಲಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿರುವ ಘಟನೆ ಮುಂಜಾನೆ ನಡೆದಿದೆ. ಬಸ್‌ನಲ್ಲಿ ೩೦ಕ್ಕೂ ಜನರಿದ್ದು, ೨೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳಿಗೆ […]
ಬೆಂಗಳೂರು: ಆಂಧ್ರ ಪ್ರದೇಶದಿಂದ ಬಂದು ಸರಣಿ ಸರಗಳ್ಳತನ ನಡೆಸಿ, ಪರಾರಿಯಾಗುತ್ತಿದ್ದ ಖತರ್ ನಾಕ್ ಕಳ್ಳರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರ ಪ್ರದೇಶ ಮೂಲದ ಆರೋಪಿಗಳು, ಬೆಂಗಳೂರಿಗೆ ಆಗಮಿಸಿ, ಮೈಸೂರು, ದೊಡ್ಡಬಳ್ಳಾಪುರ ಮತ್ತು ವಾಪಸ್ […]
ಬೆಂಗಳೂರು: ಹೊಸ ಬಟ್ಟೆ ಅಂಗಡಿ ಉದ್ಘಾಟನೆ ವೇಳೆ ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ ಮಂಗಳಮುಖಿಯರು ಮಾಲೀಕರ ಜತೆಗೆ ಕಿರಿಕ್ ಮಾಡಿಕೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಬಟ್ಟೆ ಅಂಗಡಿಯ ಪೂಜೆ ಸಮಯಕ್ಕೆ ಆಗಮಿಸಿ ೧೦ ಸಾವಿರ […]
You cannot copy content of this page