ಅಪರಾಧ ಸುದ್ದಿ

ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ: ಏಳು ಸಾವು 15 ಮಂದಿಗೆ ಗಂಭೀರ ಗಾಯ

ಸಿರೋಹಿ: ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ನಡೆದ ಭಾರಿ ರಸ್ತೆ ಅಪಘಾತದಲ್ಲಿ ಟ್ರಕ್ ಮತ್ತು ಟ್ಯಾಕ್ಸಿ ಮುಖಾಮುಖಿ ಡಿಕ್ಕಿಯಾಗಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಘಟನೆಯ ನಂತರ ಟ್ಯಾಕ್ಸಿ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ […]

ಅಪರಾಧ ಸುದ್ದಿ

ನಿಪ್ಪಾಣಿ ಬಳಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ : ನಿಪ್ಪಾಣಿ ಬಳಿಯ ಸ್ಥವನಿಧಿ ಘಾಟ್ ಬಳಿ ರವಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟ್ರಕ್ ಬ್ರೇಕ್ ಫೈಲ್ ಆದ ಪರಿಣಾಮ ಏಳು ಕಾರು ಮತ್ತು […]

ಅಪರಾಧ ರಾಜಕೀಯ ಸುದ್ದಿ

ನಾಗಮಂಗಲ ಗಲಭೆ ಪ್ರಕರಣ: ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ

ಬೆಂಗಳೂರು: ನಾಗಮಂಗಲದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ತನ್ನ ಆಂತರಿಕ ಸತ್ಯಶೋಧನಾ ಸಮಿತಿಯನ್ನು ರಚನೆ ಮಾಡಿದ್ದು, ನಾಳೆ ಸಮಿತಿ ನಾಗಮಂಗಲಕ್ಕೆ ಭೇಟಿ ನೀಡಲಿದೆ. ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ಸಮಿತಿ ರಚನೆ […]

ಅಪರಾಧ ಸುದ್ದಿ

ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡುತ್ತಿದ್ದ ಶಿಕ್ಷಕನ ಬಂಧನ

ಬೆಳಗಾವಿ: ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗಿದ ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಮೊಹಮ್ಮದ್​ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ. ಇತ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ […]

ಅಪರಾಧ ಸುದ್ದಿ

ಒಂಟಿ ಮನೆಗಳಲ್ಲಿ ಕಳ್ಳತನ‌ ಮಾಡುತ್ತಿದ್ದವನ ಬಂಧನ

ಬೆಂಗಳೂರು: ಟಿವಿ-ಡಿಶ್‌ ಕೇಬಲ್‌ ರಿಪೇರಿ ನೆಪದಲ್ಲಿ ಮನೆಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಕ್ಯಾತಸಂದ್ರ ನಿವಾಸಿ ನಾಗರಾಜ್‌ ಅಲಿಯಾಸ್‌ ರಿಹಾನ್‌(32) ಬಂಧಿತ. ಆರೋಪಿಯಿಂದ 20 ಲಕ್ಷ ರು. […]

ಅಪರಾಧ ಸುದ್ದಿ

ಸಿಸಿಬಿ ಪೊಲೀಸರಿಂದ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ: ಮೊಬೈಲ್​ ವಶಕ್ಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿ ಸಿಸಿಬಿ ಪೊಲೀಸರು ದಾಳಿ ಮಾಡಿ, ತಪಾಸಣೆ ವೇಳೆ ವಿಲ್ಸನ್‌ ಗಾರ್ಡನ್‌ ನಾಗ ಮತ್ತು ಆತನ ಸಹಚರರಿಂದ ಶನಿವಾರ ಸುಮಾರು 18 ಮೊಬೈಲ್‌ಫೋನ್‌ ವಶಕ್ಕೆ ಪಡೆದಿದ್ದಾರೆ.ರೌಡಿಶೀಟರ್ ವಿಲ್ಸನ್‌ಗಾರ್ಡನ್ ನಾಗ ಜೈಲಿನಿಂದಲೇ […]

ಅಪರಾಧ ಸುದ್ದಿ

ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ವೈಜ್ಞಾನಿಕ ಕಾಮಗಾರಿಗೆ ASI ಬಲಿ

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯಿಂದ ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದ ಎಎಸ್ಐ ಸಾವನ್ನಪ್ಪಿದ್ದಾರೆ. ಎಐಸ್ಐ ನಾಭಿರಾಜ್ ಮೃತಪಟ್ಟವರು. ಇವರು ತಲೆಯ ಮೇಲೆ ರಾಡ್ ಬಿದ್ದು ಕಳೆದು ಮೂರು ದಿನಗಳಿಂದ ಸಾವು ಬದುಕಿನ […]

ಅಪರಾಧ ಸುದ್ದಿ

ದೇವನಹಳ್ಳಿ: ಸರಣಿ ಅಪಘಾತ; ಹಲವರಿಗೆ ಗಾಯ

ಬೆಂಗಳೂರು: 3 ಲಾರಿ, 1ಬಸ್, ಹಾಗೂ ಕಾರುಗಳ ನಡುವೆ ಸರಣಿ ಅಪಘಾತ ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ಮುಂಭಾಗ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಶಾಸಕ ಮುನಿರತ್ನನನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಪರಿಶಿಷ್ಟ ಸಮುದಾಯವನ್ನು ಅವಾಚ್ಯವಾಗಿ ನಿಂದಿಸಿದ ಕಾರಣಕ್ಕೆ ಬಂಧನವಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ವೈಯ್ಯಾಲಿ […]

ಅಪರಾಧ ಸುದ್ದಿ

ಜಾಲಹಳ್ಳಿ ಕ್ರಾಸ್ ನಲ್ಲಿ ರೋಡ್ ರೇಜ್ ಪ್ರಕರಣ: ಬೈಕ್ ಸವಾರ ಸುಲೇಮಾನ್ ಗೆ ಥಳಿತ

ಬೆಂಗಳೂರು: ಬೆಂಗಳೂರು ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಾಲಹಳ್ಳಿ ಕ್ರಾಸ್ ನಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ನಡೆದಿದೆ. ಬೈಕ್ ಸವಾರ ಸುಲೇಮಾನ್ ನನ್ನು ಆಟೋದಲ್ಲಿ ಓವರ್ ಟೇಕ್ ಮಾಡಿದ […]

ಅಪರಾಧ ರಾಜಕೀಯ ಸುದ್ದಿ

ಜಾತಿನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಕಿದ್ದು ಹಾಗೂ ಆತನೊಂದಿಗೆ ಮತ್ತೊಬ್ಬ ವ್ಯಕ್ತಿಯ […]

ಅಪರಾಧ ರಾಜಕೀಯ ಸುದ್ದಿ

ಗ್ರಾ.ಪಂ. ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿದ ದುಷ್ಕರ್ಮಿಗಳು

ಕಲಬುರಗಿ: ಅಪರಿಚಿತ ದುಷ್ಕರ್ಮಿಗಳು ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ನಡೆದಿದೆ. ಪಡಸಾವಳಗಿ ಗ್ರಾಮದ ವಿಶ್ವನಾಥ್​ ಜಮಾದಾರ್ ಕೊಲೆಯಾದವರು. ವಿಶ್ವನಾಥ್​​​ ಜಮಾದಾರ್ ಶುಕ್ರವಾರ […]

ಅಪರಾಧ ಸುದ್ದಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಾಯಿಯನ್ನೇ ಹತ್ಯೆ ಮಾಡಿದ ಪುತ್ರಿ

ಬೆಂಗಳೂರು: ಅಕ್ರಮ ಸಂಬಂಧ ಕುರಿತು ಪ್ರಶ್ನೆ ಮಾಡಿದ್ದಕ್ಕೆ ತಾಯಿಯನ್ನೇ ಮಗಳು ಹತ್ಯೆ ಮಾಡಿರುವ ಘಟನೆ ಹೊಂಗಸಂದ್ರದಲ್ಲಿ ನಡೆದಿದೆ. ಜಯಲಕ್ಷ್ಮಿ( 46) ಮೃತಪಟ್ಟ ಮಹಿಳೆ. ಆರಂಭದಲ್ಲಿ ಆರೋಪಿ ಪವಿತ್ರಾ (29) ಮತ್ತು ಆಪ್ತ ಲವಣೇಶ್ ಕೊಲೆಯನ್ನು […]

ಅಪರಾಧ ಸುದ್ದಿ

ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಿಗೆ ಸೆಕ್ಸ್ ವಿಡಿಯೋ ತೋರಿಸುತ್ತಿದ್ದ ಶಿಕ್ಷಕನ ಬಂಧನ

ಬೆಳಗಾವಿ : ಚಿಕ್ಕೋಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿರುವುದಲ್ಲದೇ ಅಶ್ಲೀಲ ಚಿತ್ರ ತೋರಿಸಿರುವ ಆರೋಪದ ಮೇರೆಗೆ ಇದೀಗ ಚಿಕ್ಕೋಡಿ ಪೊಲೀಸರು ಆ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ಐಆರ್

ಬೆಂಗಳೂರು: ಬಿಬಿಎಂಪಿ ಕಸದ ಗುತ್ತಿಗೆದಾರನೊಬ್ಬನಿಗೆ ಜೀವ ಬೆದರಿಕೆ ಹಾಕಿದ್ದು ಮತ್ತು ಆತನ ಸಹಚರನ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ವೈಯ್ಯಾಲಿ ಕಾವಲ್ ಪೊಲೀಸ್ […]

ಅಪರಾಧ ರಾಜಕೀಯ ಸುದ್ದಿ

ಮುಡಾ ಮಾಜಿ ಆಯುಕ್ತ ಸಸ್ಪೆಂಡ್ ಹಿಂದೆಯೇ ವಿಶೇಷ ಭೂಸ್ವಾಧೀನಾಧಿಕಾರಿ ವರ್ಗ!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್​​ ಅಮಾನತು ಬೆನ್ನಲ್ಲೇ ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ಆರ್​. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ ಪ್ರಸಾದ್ […]

ಅಪರಾಧ ಸುದ್ದಿ

ನಾಗಮಂಗಲ ಘಟನೆ ಖಂಡಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯಿಂದ ಪ್ರತಿಭಟನೆ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಘರ್ಷಣೆ ಖಂಡಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು. ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಿದ […]

ಅಪರಾಧ ಸುದ್ದಿ

ಪೈಪ್ ಲೈನ್ ಕೆಲಸ ಮಾಡುತ್ತಿದ್ದ ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಸಾವು

ಬೆಳಗಾವಿ : ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ಚಿಕ್ಕೋಡಿ ತಾಲೂಕಿನ ಕಬ್ಬೂರಿನ ಹನುಮಾನ್ ನಗರ ತೋಟದ ಬಳಿ ಗುರುವಾರ ನಡೆದಿದೆ. ಜೆಸಿಬಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. […]

ಅಪರಾಧ ಸುದ್ದಿ

ನಾಗಮಂಗಲ ಗಣೇಶ ಮೆರವಣಿಗೆ ಗಲಭೆ ಕೇಸ್: 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಾಗಮಂಗಲ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣದ 52 ಆರೋಪಿಗಳನ್ನು ಮಂಡ್ಯ ಜಿಲ್ಲಾ […]

ಅಪರಾಧ ಸುದ್ದಿ

ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ : ಮನೆಯಲ್ಲೇ ಕಾಡುಕೋಣದ ಮಾಂಸ, ಜಿಂಕೆ ಕೊಂಬು ಇಟ್ಟುಕೊಂಡಿದ್ದ ಇಬ್ಬರ ಬಂಧನ

ಬೆಳಗಾವಿ: ಖಾನಾಪುರ ತಾಲೂಕಿನ ಗೋಟಗಾಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿ ಇಟ್ಟುಕೊಂಡಿದ್ದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ಗುರುವಾರದಂದು ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಈ […]

You cannot copy content of this page