ಅಪರಾಧ ಸುದ್ದಿ

ನಾಗಮಂಗಲ ಗಣೇಶ ಮೆರವಣಿಗೆ ಗಲಭೆ ಕೇಸ್: 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಾಗಮಂಗಲ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣದ 52 ಆರೋಪಿಗಳನ್ನು ಮಂಡ್ಯ ಜಿಲ್ಲಾ […]

ಅಪರಾಧ ಸುದ್ದಿ

ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ : ಮನೆಯಲ್ಲೇ ಕಾಡುಕೋಣದ ಮಾಂಸ, ಜಿಂಕೆ ಕೊಂಬು ಇಟ್ಟುಕೊಂಡಿದ್ದ ಇಬ್ಬರ ಬಂಧನ

ಬೆಳಗಾವಿ: ಖಾನಾಪುರ ತಾಲೂಕಿನ ಗೋಟಗಾಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿ ಇಟ್ಟುಕೊಂಡಿದ್ದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ಗುರುವಾರದಂದು ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಈ […]

ಅಪರಾಧ ಸುದ್ದಿ

ಹಳೆ ಮನೆ ಕೆಡವುತ್ತಿದ್ದಾಗ ಅವಘಡ : ಇಬ್ಬರು ಸಾವು

ಮಂಗಳೂರು: ಜೆಸಿಬಿಯಿಂದ ಮನೆ ಕೆಡವುತ್ತಿದ್ದಾಗ ಅಲ್ಲಿಯೇ ಕೆಳಗೆ ನಿಂತು ನೋಡುತ್ತಿದ್ದ ಸಂದರ್ಭದಲ್ಲಿ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಇಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ.ಮನೆ ಮಾಲೀಕ ಅಡ್ವಿನ್ ಹೆರಾಲ್ಡ್ ಮಾಬೇನ್ (54) ಮತ್ತು […]

ಅಪರಾಧ ಸುದ್ದಿ

ಬೆಳಗಾವಿ:ಕಾಲುವೆಗೆ ಜಾರಿಬಿದ್ದು 21 ವರ್ಷದ ಯುವಕ ಸಾವು

ಬೆಳಗಾವಿ : ಶೌಚಕ್ಕೆ ಹೋದ ವೇಳೆ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದೆ. ಶಿವರಾಯ ಮಲ್ಲಪ್ಪ ಕಾಂಬಳೆ (21) ಮೃತ ದುರ್ದೈವಿ. […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಪಾದಯಾತ್ರೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಪಾದಯಾತ್ರೆ ಕುರಿತು ಹೈಕಮಾಂಡ್ ನಮಗೆ ಸಲಹೆ ನೀಡಿದ್ದು, ವಾಲ್ಮೀಕಿ […]

ಅಪರಾಧ ಸುದ್ದಿ

ಮುಡಾ ಸಿಎಂ ಪ್ರಾಸಿಕ್ಯೂಶನ್ ವಿರುದ್ಧದ ಅರ್ಜಿ: ಹೈಕೋರ್ಟ್ ನಲ್ಲಿ ಇಂದು ನಿರ್ಣಾಯಕ ವಿಚಾರಣೆ

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಅಂತಿಮ ಹಂತದ ವಿಚಾರಣೆ ಇಂದು ಹೈಕೋರ್ಟ್​ನಲ್ಲಿ ನಡೆಯಲಿದೆ. ಸೆ.9 ರ ವಿಚಾರಣೆಯಲ್ಲಿ ವಾದ […]

ಅಪರಾಧ ಸುದ್ದಿ

ಅಣ್ಣನ ಆಗಮನಕ್ಕೆ ಕಾದು ನಿಂತಿದ್ದ ಪುಟ್ಟ ಬಾಲಕಿ ಮೇಲೆ ಬಸ್ ಹರಿದು ಬಾಲಕಿ ಸಾವು

ಕಲಬುರಗಿ: ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ 3ವರ್ಷದ ಬಾಲಕಿ ಮೇಲೆ ಶಾಲಾ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (3) ಮೃತ ಬಾಲಕಿ. ಶಾಲಾ ವಾಹನದಲ್ಲಿ […]

ಅಪರಾಧ ರಾಜಕೀಯ ಸುದ್ದಿ

PSI ಪರೀಕ್ಷೆ ಮುಂದೂಡಿಕೆ: ಸೆ.28ಕ್ಕೆ ಪರೀಕ್ಷೆ ನಡೆಸಲು ತೀರ್ಮಾನ

ಬೆಂಗಳೂರು: ಸೆ.22ರಂದು ನಡೆಸಲಾಗುವುದು ಎಂದು ಘೋಷಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KIA) 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದುಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ […]

ಅಪರಾಧ ರಾಜಕೀಯ ಸುದ್ದಿ

ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ಹಿಂಸಾಚಾರ: ಕಲ್ಲು ತೂರಾಟ, ಅಂಗಡಿಗಳಿಗೆ ಬೆಂಕಿ

ಮಂಡ್ಯ: ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮು ಗಲಭೆ ಉಂಟಾಗಿದ್ದು, ಬುಧವಾರ ರಾತ್ರಿ ನಾಗಮಂಗಲ ತಾಲೂಕು ಹೊತ್ತಿ ಉರಿದಿದೆ. ಬದರಿಕೊಪ್ಪಲಿನಲ್ಲಿ 5 ದಿನಗಳ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ಸಂಜೆ […]

ಅಪರಾಧ ರಾಜಕೀಯ ಸುದ್ದಿ

60 ವರ್ಷದ ಮಹಿಳೆಗೆ ಪ್ರಜ್ವಲ್ ನಿಂದ ಲೈಂಗಿಕ ದೌರ್ಜನ್ಯ: ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!

ಬೆಂಗಳೂರು : ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆಸಿದ ಆರೋಪ ಪ್ರಕರಣಗಳಲ್ಲಿ ಬಂಧಿತನಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರು 60 ವರ್ಷ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ‌ಎಸ್ಐಟಿ […]

ಅಪರಾಧ ಸುದ್ದಿ

ಎಲೆಕ್ಟ್ರಿಕ್ ಬೈಕನ್ನು ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಂಗೆ ಬೆಂಕಿ ಹಚ್ಚಿದ ಭೂಪ

ಕಲಬುರಗಿ: ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋ ರೂಂಗೆ ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ನಡೆದಿದೆ. ಮಹಮ್ಮದ್ ನದೀಮ್ ಬೆಂಕಿ ಹಚ್ಚಿದಾತ. ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಸಿಬ್ಬಂದಿ ಜೊತೆ […]

ಅಪರಾಧ ರಾಜಕೀಯ ಸುದ್ದಿ

ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಭಾಗಿ: ಇಡಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ದ ಬಹುಕೋಟಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) 82 ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಮಾಜಿ ಸಚಿವ ಬಿ. […]

ಅಪರಾಧ ರಾಜಕೀಯ ಸುದ್ದಿ

ಜಾಜ್೯ ಸೀಟ್ ಗೌಪ್ಯ ದಾಖಲಾತಿ ಅಲ್ಲ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ. ಸಹಜವಾಗಿ ಮಾಹಿತಿ ಹೊರಗೆ ಬರುತ್ತದೆ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಚಾರ್ಜ್ ಶೀಟ್ ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತಂತೆ ಪೊಲೀಸರು ಸುದೀರ್ಘವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪ ಪಟ್ಟಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪಿಗಳ ಪರ ವಕೀಲರ ಅವಗಾಹನೆಗೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ […]

ಅಪರಾಧ ಸುದ್ದಿ

ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಚನ್ನಪಟ್ಟಣ: ಚನ್ನಪಟ್ಟಣ ಗ್ರಾಮಾಂತರ ಬಿಜೆಪಿ ಮಂಡಲದ ಅಧ್ಯಕ್ಷ ಟಿ.ಎಸ್.ರಾಜು ಅವರ ವಿರುದ್ಧ ರಾಮನಗರ ಜಿಲ್ಲೆಯ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ದೂರು ದಾಖಲಾದ ಹಿನ್ನೆಲೆ ರಾಜು ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಗಣೇಶ ಹಬ್ಬದ […]

ಅಪರಾಧ ಸುದ್ದಿ

ಬಸ್ ಡಿಕ್ಕಿಯಾಗಿ ತಾಯಿ, ಮಗು ಸಾವು

ತಿಪಟೂರು: ಖಾಸಗಿ ಬಸ್ ಡಿಕ್ಕಿಯಾಗಿ ತಾಯಿ ಮತ್ತು ಮಗಳು ಮೃತಪಟ್ಟು ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ತಿಪಟೂರು ತಾಲ್ಲೂಕಿನ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಸೋಮವಾರ ನಡೆದಿದೆ.ರಾಮಶೆಟ್ಟಿಹಳ್ಳಿಯ ಕಮಲಮ್ಮ (45), […]

ಅಪರಾಧ ರಾಜಕೀಯ ಸುದ್ದಿ

ಬಿಎಸ್ ವೈ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ಸೆ.19ಕ್ಕೆ ಮುಂದೂಡಿಕೆ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೊಟ್೯ ಸೆ.19ಕ್ಕೆ ಮುಂದುಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) […]

ಅಪರಾಧ ಸುದ್ದಿ

ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಪ್ರತಿಭಟನಕಾರರಿಂದ CRPF ಯೋಧರ ಮೇಲೆ ಕಲ್ಲು ತುರಾಟ

ಗುವಾಹಟಿ: ಮಣಿಪುರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ, ಹಿಂಸಾಚಾರ ಹೆಚ್ಚಾಗಿದ್ದು, ಮಣಿಪುರದ ರಾಜಭವನದ ಹೊರಗೆ ಮಾಜಿ ಸೈನಿಕನ ಮೃತದೇಹವನ್ನು ವಶಪಡಿಸಿಕೊಳ್ಳಲು ಮುಂದಾದಾಗ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.ಪ್ರತಿಭಟನಾಕಾರರು ಮತ್ತು ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ […]

ಅಪರಾಧ ಸುದ್ದಿ

ಮಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದ ತಮ್ಮನನ್ನೇ ಹತ್ಯೆಗೈದ ಅಣ್ಣ

ಬೆಳಗಾವಿ: ಮೂಡಲಗಿ ತಾಲೂಕು ಕಲ್ಲೋಳಿ ಗ್ರಾಮದಲ್ಲಿ ತಮ್ಮನನ್ನು ಸ್ವತಃ ಅಣ್ಣನೆ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವಿಠಲ್ ಚವಾಣ ಕೊಲೆಯಾದವ. ಭೀಮಪ್ಪ ಚವಾಣ ಕೊಲೆ ಮಾಡಿರುವ ಆರೋಪಿ. ಅಣ್ಣ ಭೀಮಪ್ಪನ ಮಗಳು ಪಕ್ಕದ […]

ಅಪರಾಧ ಸುದ್ದಿ

ತುಮಕೂರು: ಹಬ್ಬ ಮುಗಿಸಿಕೊಂಡು ಬರುತ್ತಿದ್ದವರು ಮಸಣ ಸೇರಿದರು

ಎರಡು ಕಾರುಗಳ ಮಧ್ಯೆ ಅಪಘಾತ: 6 ಮಂದಿ ಸಾವು ತುಮಕೂರು: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಗ್ರಾಮದ ಬಳಿ […]

You cannot copy content of this page