ಅಪರಾಧ ಸುದ್ದಿ

1993 ರಲ್ಲಿ ಅಪಹರಣಕ್ಕೊಳಗಾಗಿದ್ದ ವ್ಯಕ್ತಿ 30 ವರ್ಷದ ನಂತರ ಮರಳಿ ಮನೆಗೆ ಬಂದದ್ದೇ ರೋಚಕ ಕಥಾನಕ

ಹೊಸದಿಲ್ಲಿ: ಮೂವತ್ತು ವರ್ಷದ ಹಿಂದೆ ಅಪಹರಣಕ್ಕೆ ಒಳಗಾಹಿದ್ದ ವ್ಯಕ್ತಿಯೊಬ್ಬ ಮರಳಿ ತನ್ನ ಮನೆಗೆ ಸೇರಿರುವ ಅಪರೂಪದ ಘಟನೆ ಉತ್ತರ ಪ್ರದೇಶದ ಸಾಹಿಬಾಬಾದ್ ನಲ್ಲಿ ನಡೆದಿದೆ. ರಾಜು ಎಂಬ ವ್ಯಕ್ತಿ ಸೆ. 8, 1993 ರಲ್ಲಿ […]

ಅಪರಾಧ ಸುದ್ದಿ

ಗರ್ಭಿಣಿ ಪತ್ನಿ, ತಾಯಿ ಮಕ್ಕಳನ್ನು ಕೊಂದವನಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು : ಗರ್ಭಿಣಿ ಪತ್ನಿ ಸೇರಿ ತಾಯಿ ಮತ್ತು ಮಕ್ಕಳನ್ನು ಕೊಲೆ ಮಾಡಿದ್ದ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಮೈಸೂರು ನ್ಯಾಯಾಲಯ ಆದೇಶ ನೀಡಿದೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಚಾಮೇಗೌಡನ ಹುಂಡಿ ಗ್ರಾಮದಲ್ಲಿ […]

ಅಪರಾಧ ಸುದ್ದಿ

ಪ್ರೀತಿ ನಿರಾಕರಿಸಿದ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ : ಘಟನೆಯಿಂದ ತೀವ್ರ ನೊಂದು ತಂದೆ ಸಾವು

ಬೆಳಗಾವಿ: ಪ್ರೀತಿ ನಿರಾಕರಿಸಿದ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.ಅಕ್ಟೋಬರ್ 30 ರಂದೇ ಘಟನೆ ನಡೆದಿದೆ. ಆದರೆ, ಇದೀಗ ಖಡೇ ಬಜಾರ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲು […]

ಅಪರಾಧ ಸುದ್ದಿ

ನ್ಯೂಸ್ ಚಾನೆಲ್ ಕ್ಯಾಮೆರಾಮೆನ್ ಆತ್ಮಹತ್ಯೆ : ಸಾಲಗಾರರ ಕಿರುಕುಳದ ಬೆನ್ನತ್ತಿದ್ದ ಪೊಲೀಸರು

ಬೆಂಗಳೂರು: ಖಾಸಗಿ ಸುದ್ದಿವಾಹಿನಿಯೊಂದರ ಕ್ಯಾಮೆರಾ ಮೆನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಲೋನ್ ಆ್ಯಪ್ ಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರು ಉತ್ತರ ತಾಲೂಕಿನ ಗೊಲ್ಲರಹಟ್ಟಿಯ ನಿವಾಸದಲ್ಲಿ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದು, ಬ್ಯಾಡರಹಳ್ಳಿ ಪೊಲೀಸ್ […]

ಅಪರಾಧ ಸುದ್ದಿ

FIR ದಾಖಲಿಸದ ಪೊಲೀಸರು: ದೂರುದಾರರಿಗೆ 20 ಸಾವಿರ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮುಂಬೈ: ಪೊಲೀಸ್ ಠಾಣೆಗೆ ಹಲವು ಬಾರಿ ಅಲೆದಾಡಿದರೂ ದೂರು ದಾಖಲಿಸದ ಮುಂಬೈ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ದೂರುದಾರರಿಗೆ 20 ಸಾವಿರ ಪರಿಹಾರ ನೀಡುವಂತೆ ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಬೆಂಗಳೂರು […]

ಅಪರಾಧ ಸುದ್ದಿ

ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮದಲ್ಲಿ ಅವ್ಯವಹಾರ: ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮದಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಬಿಎಂಪಿ ಅಧಿಕಾರಿಗಳ ನಿವಾಸಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ ಹಾಗೂ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ಅವರ […]

ಅಪರಾಧ ಸುದ್ದಿ

ನಿರಂತರ ಅತ್ಯಾಚಾರ ಎಸೆಗಿದ್ದ ವ್ಯಕ್ತಿಗೆ ಕಠಿಣ ಶಿಕ್ಷೆ

ಬೆಳಗಾವಿ : ನಾವಿಬ್ಬರು ಮದುವೆಯಾಗೋಣ. ನೀನು ಬಾರದಿದ್ದರೆ ನಾನು ಸಾಯುವೆ ಎಂದು ಹೇಳಿ ಬಾಲಕಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಹೋಗಿ ರಸ್ತೆ ಬದಿಯೇ ತಾಳಿ ಕಟ್ಟಿ ಮದುವೆಯಾಗಿ ನಂತರ ನಿರಂತರ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ […]

ಅಪರಾಧ ರಾಜಕೀಯ ಸುದ್ದಿ

ವಕ್ಫ್ ನೋಟಿಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು: ವಕ್ಫ್ ನೋಟಿಸ್ ವಿರುದ್ಧ ಬಿಜೆಪಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದರ.ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. […]

ಅಪರಾಧ ಉಪಯುಕ್ತ ಸುದ್ದಿ

ದಲಿತ ಮಹಿಳೆ ಕೊಲೆ ಪ್ರಕರಣ: 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು: 2010ರಲ್ಲಿ ತುಮಕೂರು ಜಿಲ್ಲೆಯ ಗೋಪಾಲಪುರ ಗ್ರಾಮದಲ್ಲಿ ನಡೆದಿದ್ದ ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರ ಜೂನ್ 28ರಂದು ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ […]

ಅಪರಾಧ ಸುದ್ದಿ

ಕಾವೇರಿ ನೀರಾವರಿ ನಿಗಮದ ಎಂ.ಡಿ. ಹಾಗೂ ನಾಲ್ವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಮಹೇಶ್, ಬೆಂಗಳೂರಿನ ಅಬಕಾರಿ ಸೂಪರಿಂಟೆಂಡ್ ಮೋಹನ್ ಕೆ. ಸೇರಿದಂತೆ ನಾಲ್ವರು ಅಧಿಕಾರಿಗಳ ಮನೆಗಳು, ಅವರ ಅಪ್ತರ ಮನೆಗಳು ಸೇರಿದಂತೆ 25 ಸ್ಥಳಗಳ ಮೇಲೆ ಗುರುವಾರ […]

ಅಪರಾಧ ಸುದ್ದಿ

ಪತ್ನಿಯ ಅನೈತಿಕ ಸಂಬಂಧ : ಸುಪಾರಿ ನೀಡಿ ಪತಿಯ ಹತ್ಯೆ ಮಾಡಿಸಿದ್ದ ಪತ್ನಿ ಸೇರಿ ಮೂವರ ಬಂಧನ

ಬೆಳಗಾವಿ : ಕಟ್ಟೆಯ ಮೇಲೆ ಮಲಗಿದ್ದ ಪತಿಯ ಹತ್ಯೆಗೆ ಸುಪಾರಿ ನೀಡಿ ಕೊಲೆ ಮಾಡಿಸಿದ್ದ ಪತ್ನಿ ಸೇರಿದಂತೆ ಮೂವರನ್ನು ನೇಸರಗಿ ಪೊಲೀಸರು ಬಂಧಿಸುಲ್ಲಿ ಯಶಸ್ವಿಯಾಗಿದ್ದಾರೆ. ಪತ್ನಿಯ ಅನೈತಿಕ‌ ಸಂಬಂಧವೇ ಪತಿಯ ಕೊಲೆಗೆ ನೇರವಾದ ಕಾರಣ […]

ಅಪರಾಧ ರಾಜಕೀಯ ಸುದ್ದಿ

ಅದಾನಿ ವಿರುದ್ಧ ಅಮೇರಿಕಾದಲ್ಲಿ ಕೇಸ್ : 250 ಮಿಲಿಯನ್ ಡಾಲರ್ ಲಂಚದ ಆರೋಪ

ನ್ಯೂಯಾರ್ಕ್: ಅಮೇರಿಕ ಮೂಲದ ಕಂಪನಿಗಳ ಜತೆಗಿನ ಸೋಲಾರ್ ಯೋಜನೆಗೆ ಸಂಬಂಧಿಸಿ ಗೌತಮ್ ಅದಾನಿ ಕಂಪನಿ 250 ಮಿಲಿಯನ್ ಡಾಲರ್ ಮೊತ್ತದ ಬೃಹತ್ ಲಂಚದ ವ್ಯವಹಾರ ನಡೆಸಿದೆ ಎಂಬ  ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ನ್ಯೂಯಾರ್ಕ್ ನಲ್ಲಿ […]

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ : ನ್ಯಾಯಾಲಯದ ಮಹತ್ವದ ತೀರ್ಪು

ಬೆಳಗಾವಿ : ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ […]

ಅಪರಾಧ ಸುದ್ದಿ

‘ವಾರಗಿತ್ತಿಯರ ನಡುವಿನ ವಾರ್ : ಕೌಟುಂಬಿಕ ದೌರ್ಜನ್ಯ ಎಂದ ಹೈಕೋರ್ಟ್

ಪತಿಯ ಸಂಬಂಧಿಕರಿಂದ ದೇಹ ಸೌಂದರ್ಯ ಕುರಿತ ಅವಹೇಳನವೂ ಕೌಟುಂಬಿಕ ದೌರ್ಜನ್ಯಕ್ಕೆ ಸಮ ಬೆಂಗಳೂರು : ಮದುವೆಯಾಗಿ ಬಂದ ಮನೆಯಲ್ಲಿ ಮಹಿಳೆಯ ದೇಹಸೌಂದರ್ಯದ ಕುರಿತು ಮಾಡುವ ಅವಮಾನವೂ ವರದಕ್ಷಿಣೆ ಕಿರುಕುಳದ ವ್ಯಾಪ್ತಿಗೆ ಬರುತ್ತದೆ ಎಂದು ಕೇರಳ […]

ಅಪರಾಧ ಸುದ್ದಿ

ಎನ್ ಸಿಎಫ್ ಎನ್ ಕೌಂಟರ್ ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ

ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ […]

ಅಪರಾಧ ಸುದ್ದಿ

ಶಬರಿಮಲೆಯಿಂದ ವಾಪಸಾಗುತ್ತಿರುವಾಗ ಬಸ್ ಪಲ್ಟಿಯಾಗಿ ಹಲವು ಮಂದಿಗೆ ಗಾಯ

ಬೆಂಗಳೂರು: ಶಬರಿಮಲೆಯಿಂದ ವಾಪಸಾಗುತ್ತಿರುವಾಗ ಬಸ್ ಪಲ್ಟಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗಿನ ಜಾವ ವಯನಾಡಿನಲ್ಲಿ ನಡೆದಿದೆ. ಬಸ್ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು […]

ಅಪರಾಧ ಸುದ್ದಿ

ಪಾಕಿಸ್ತಾನದ ವಶದಲ್ಲಿದ್ದ 7 ಮೀನುಗಾರರ ರಕ್ಷಣೆ ಮಾಡಿದ ಭಾರತೀಯ ಸೇನೆ

ಹೊಸದಿಲ್ಲಿ: ಪಾಕಿಸ್ತಾನ ಮತ್ತು ಭಾರತದ ಸಮುದ್ರ ಗಡಿ ದಾಟಿದ್ದಾರೆ ಎಂಬ ಕಾರಣಕ್ಕೆ ಪಾಕಿಸ್ತಾನ ರಕ್ಷಣಾ ಪಡೆಗಳಿಂದ ಬಂಧಿತರಾಗಿದ್ದ ಏಳು ಮೀನುಗಾರರನ್ನು ರಕ್ಷಣೆ ಮಾಡುವಲ್ಲಿ ಭಾರತೀಯ ಕೋಸ್ಟಲ್ ಗಾರ್ಡ್ ಯಶಸ್ವಿ ಯಾಗಿದೆ. ಎರಡು ಗಂಟೆಗಳ ಸತತ […]

ಅಪರಾಧ ಸುದ್ದಿ

ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ

ಭಟ್ಕಳ : ಉತ್ತರ ಕನ್ನಡದ ಪ್ರಮುಖ ತಾಲೂಕಿನಲ್ಲಿ ಒಂದಾಗಿರುವ ಭಟ್ಕಳದ ಪುರಸಭೆ ವ್ಯಾಪ್ತಿಯಲ್ಲಿ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ನಡುವೆ, ಪುರಸಭೆಯ ಮುಖ್ಯಾಧಿಕಾರಿ ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಪುರಸಭೆ ವ್ಯಾಪ್ತಿಯಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಅವಧಿಯ ಕೋವಿಡ್‌ ಹಗರಣ: ತನಿಖೆಗೆ SIT ರಚಿಸಲು ತೀರ್ಮಾನ

ಬೆಂಗಳೂರು:ಬಿಜೆಪಿ ಕಾಲದಲ್ಲಿ ನಡೆದಿದ್ದ ಕೋವಿಡ್ ಹಗರಣದ ಸಂಬಂಧ SIT ರಚನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕರೋನಾ ಸಮಯದಲ್ಲಿ ಅಂದಿನ ಸರಕಾರದ ಅಮಾನವೀಯ ನಡೆ, ಭ್ರಷ್ಟಾಚಾರ, ಜನರಿಗೆ ಮೋಸ, ಮಾಹಿತಿ ಕೊಡದಿರುವುದು, […]

ಅಪರಾಧ ಸುದ್ದಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಭರ್ಜರಿ ಭೇಟಿ: ಬೆಳ್ಳಂಬೆಳಗ್ಗೆ ಭ್ರಷ್ಟರ ಬೆವರಿಳಿಸಿದ ಅಧಿಕಾರಿಗಳು

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ.ಸರ್ಕಾರಿ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಧಾರವಾಡದ ಮೂರು ಕಡೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎರಡು, […]

You cannot copy content of this page