ಅಪರಾಧ ಸುದ್ದಿ

ಅಪ್ರಾಪ್ತೆಯ ಅತ್ಯಾಚಾರ ಮಾಡಿ, ಕೊಲೆ ಮಾಡಿದವರಿಗೆ ಶಿಕ್ಷೆ ಕಡಿಮೆ ಮಾಡಿದರೆ ಕೃತ್ಯವನ್ನು ಪ್ರೋತ್ಸಾಹಿಸಿದಂತೆ ಎಂದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತೆಯನ್ನು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೆ, ಕತ್ತು ಹಿಸುಕಿ ಕೊಲೆ ಮಾಡಿದ ಅಪರಾಧಿಗಳ ಶಿಕ್ಷೆ ಪ್ರಮಾಣ ಕಡಿಮೆ ಮಾಡಿದರೆ ಅಂತಹ ಕೃತ್ಯಗಳನ್ನು ಪ್ರೋತ್ಸಾಹಿಸಿದಂತಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಂತಹ ಆದೇಶಗಳು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗಬಹುದು ಎಂದು […]

ಅಪರಾಧ ಸುದ್ದಿ

ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಚಿಕ್ಕಬಳ್ಳಾಪುರ: ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆಗೆ ಸೇರಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮೊಹಮ್ಮದ್ ಪುರ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ […]

ಅಪರಾಧ ಸುದ್ದಿ

ಬಿಹಾರದ ಜೈನಮಂದಿರದಲ್ಲಿ ಕರ್ನಾಟಕದ ನಾಲ್ವರ ಅನುಮಾನಾಸ್ಪದ ಸಾವು

ನಳಂದ (ಬಿಹಾರ): ಅಂತಾರಾಷ್ಟ್ರೀಯ ಪ್ರವಾಸಿ ತಾಣವಾದ ರಾಜಗೀರ್‌ನ ದಿಗಂಬರ ಜೈನ ಧರ್ಮಶಾಲೆಯ ಕೊಠಡಿಯೊಂದರಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ನಾಲ್ವರು ಪ್ರವಾಸಿಗರು ಶವವಾಗಿ ಪತ್ತೆಯಾಗಿದ್ದಾರೆ. ಮೃತ ಪ್ರವಾಸಿಗರು ಬೆಂಗಳೂರು ಮೂಲದವರು ಎಂದು ವರದಿಯಾಗಿದೆ. ಘಟನೆ ಬಗ್ಗೆ ಮಾಹಿತಿ […]

ಅಪರಾಧ ಸುದ್ದಿ

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 15 ಜನರ ಸಾವು, 80ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್ : ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಮಸೀದಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 80 ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಇಸ್ಲಾಮಾಬಾದ್‌ನ ಇಮಾಮ್ ಬರ್ಗಾ ಖದೀಪತ್ ಮಸೀದಿ […]

ಅಪರಾಧ ಸುದ್ದಿ

ಪತಿಯನ್ನು ಕೊಂದು ಅಪಘಾತ ಎಂದು ಬಿಂಬಿಸಲು ಯತ್ನ: ಪತ್ನಿ, ಪ್ರಿಯಕರ ಸೇರಿ ನಾಲ್ವರ ಬಂಧನ !

ಹೊಸಕೋಟೆ: ಪತಿಯನ್ನು ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಪ್ರಕರಣ ಭೇದಿಸಿರುವ ಸೂಲಿಬೆಲೆ ಪೊಲೀಸರು ಮೃತ ವ್ಯಕ್ತಿಯ ಪತ್ನಿ, ಆಕೆಯ ಪ್ರಿಯಕರ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮೃತನ ಪತ್ನಿ ಪುಷ್ಪ, ಪ್ರಿಯಕರ ದೇವರಾಜ್, […]

ಅಪರಾಧ ಸುದ್ದಿ

ಹೊಸಕೋಟೆ ಫ್ಲೈಓವರ್ ಮೇಲೆ ಬೈಕ್ ವ್ಹೀಲಿಂಗ್ : ಜಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಬೆಂಗಳೂರು: ಹೊಸಕೋಟೆ ಫ್ಲೈಓವರ್ ಮೇಲೆ ಪುಂಡರು ವ್ಹೀಲಿಂಗ್ ಮಾಡುತ್ತಾ ನಡುರಸ್ತೆಯಲ್ಲಿಯೇ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ನಲವತ್ತು ತಂಡ ಸೇರಿ ಬೈಕ್ ರೇಸ್ ಮಾದರಿಯ ವ್ಹೀಲಿಂಗ್ ಕಾಂಪಿಟೇಷನ್ ನಡೆಸಿದ್ದವು ಎನ್ನಲಾಗಿದೆ. ಇಲ್ಲಿ ಅನೇಕ ಯುವಕರು […]

ಅಪರಾಧ ಸುದ್ದಿ

ಮದುವೆಯಾಗುವುದಾಗಿ ಅಪಹರಿಸಿ ಬಾಲಕಿ ಅತ್ಯಾಚಾರ: ಆರೋಪಿಗೆ 30 ವರ್ಷ ಜೈಲು

ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯ 30 ವರ್ಷಗಳ ಕಠಿಣ ಶಿಕ್ಷೆ ಹಾಗೂ 1.50 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ. ಅಂಕಲಗಿ […]

ಅಪರಾಧ ರಾಜಕೀಯ ಸುದ್ದಿ

ಸಿಜೆ ರಾಯ್ ಸಾವಿನ ಪ್ರಕರಣ: ತನಿಖೆಗಾಗಿ ಕೇರಳಕ್ಕೆ ತೆರಳಿದ ಎಸ್‌ಐಟಿ, ಹೊಸ ಅಂಶಗಳು ಬೆಳಕಿಗೆ…!

ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ರಾಜ್ಯ ಮಟ್ಟವನ್ನು ಮೀರಿ ರಾಷ್ಟ್ರಮಟ್ಟದಲ್ಲಿಯೂ ಗಂಭೀರ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಹಿನ್ನಲೆ ಮತ್ತು ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ […]

ಅಪರಾಧ ಸಿನಿಮಾ ಸುದ್ದಿ

ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಹಿಡಿದು ಪೋಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ದೂರು

ಬೆಂಗಳೂರು: ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಹಿಡಿದು ಪೋಸ್ ನೀಡುತ್ತಾ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ ಎಂಬ ಆರೋಪದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಪಾರಂಪರಿಕ ಕಟ್ಟಡದ […]

ಅಪರಾಧ ಸುದ್ದಿ

ಖಂಡಾಲಾ ಘಾಟ್‌ನಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತ: 32 ಗಂಟೆಗಳ ಬಳಿಕ ಮುಕ್ತವಾಯ್ತು ಪುಣೆ–ಮುಂಬೈ ಎಕ್ಸ್‌ಪ್ರೆಸ್‌ವೇ

ಪುಣೆ–ಮುಂಬೈ ಎಕ್ಸ್‌ಪ್ರೆಸ್‌ವೇಯ ಖಂಡಾಲಾ ಘಾಟ್ ಭಾಗದಲ್ಲಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ, ಪ್ರಮುಖ ಹೆದ್ದಾರಿಯಲ್ಲಿ ಸುಮಾರು 32 ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಅನಿಲ ಸೋರಿಕೆಯ ಭೀತಿಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು […]

ಅಪರಾಧ ಸುದ್ದಿ

Belagavi: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 12 ಆರೋಪಿಗಳಿಗೆ ತಲಾ 5 ವರ್ಷ ಜೈಲು ಶಿಕ್ಷೆ !

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 12 ಆರೋಪಿಗಳಿಗೆ ತಲಾ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಹೆಚ್ಚುವರಿ 10 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ […]

ಅಪರಾಧ ಸುದ್ದಿ

ಯಲ್ಲಮ್ಮ ಜಾತ್ರೆ ಮುಗಿಸಿ ವಾಪಸ್ ಬರುತ್ತಿದ್ದ ಯುವಕನ ಪ್ರಾಣ ಕಿತ್ತುಕೊಂಡ ಭೀಕರ ರಸ್ತೆ ದುರಂತ

ರಾಯಚೂರು: ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಭಾಗವಹಿಸಿ ಊಟ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದ ಬೈಕ್ ಸವಾರನಿಗೆ ಟಿಪ್ಪರ್ ಡಿಕ್ಕಿ ಹೊಡೆದು, ಆತ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಯಕ್ಲಾಸಪುರ ಸಮೀಪ ಸಂಭವಿಸಿದೆ. […]

ಅಪರಾಧ ಸುದ್ದಿ

ಟಿವಿ ಜ್ಯೋತಿಷಿ ಕಮಲಾಕರ್ ಭಟ್ ಅರೆಸ್ಟ್ : ಅಕ್ರಮ ಸಂಬಂಧ ಗಲಾಟೆ

ಬೆಂಗಳೂರು: ಅನೈತಿಕ ಸಂಬಂಧದ ಆರೋಪದಲ್ಲಿ ನಡೆದ ಗಲಾಟೆಯಲ್ಲಿ ಭಾಗಿಯಾಗಿದ್ದರೆಂಬ ಆರೋಪದ ಮೇಲೆ ಟಿವಿ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ಟಿವಿ ಜ್ಯೋತಿಷಿ ಕರುಣಾಕರ್ ಭಟ್ ಕೊಲೆ ಆರೋಪಿ ಸುಚಿತ್ರಾ […]

ಅಪರಾಧ ಸುದ್ದಿ

ಲೋಕಸಭೆಯಲ್ಲಿ ಗದ್ದಲ: ಎಂಟು ಕಾಂಗ್ರೆಸ್ ಸಂಸದರು ಸಸ್ಪೆಂಡ್ !

ನವದೆಹಲಿ: ಲೋಕಸಭೆಯಲ್ಲಿ ಉಂಟಾದ ಗದ್ದಲದ ಹಿನ್ನೆಲೆಯಲ್ಲಿ ಎಂಟು ಜನ ಕಾಂಗ್ರೆಸ್ ಸಂಸದರನ್ನು ಸ್ಫೀಕರ್ ಓಂಪ್ರಕಾಶ್ ಬಿರ್ಲಾ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. Updating…

ಅಪರಾಧ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ವಕೀಲನಿಗೆ ಚಾಕುವಿನಿಂದ ಇರಿತ; ವಕೀಲನ ಸ್ಥಿತಿ ಗಂಭೀರ

ಬೀದರ್: ಕ್ಷುಲ್ಲಕ ಕಾರಣಕ್ಕೆ ವಕೀಲರೊಬ್ಬರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದು, ವಕೀಲರ ಪರಿಸ್ಥಿತಿ ಗಂಭೀರವಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ನಡೆದಿದೆ. ಹುಮ್ನಾಬಾದ್ ತಾಲೂಕಿನಲ್ಲಿ ವಕೀಲರಾಗಿರುವ ಅನಿಲ್ ಕುಮಾರ್ ಮೇಲೆ ದುಷ್ಕರ್ಮಿಗಳು ದಾಳಿ […]

ಅಪರಾಧ ಸುದ್ದಿ

ಹಣಕಾಸು ವಿಚಾರಕ್ಕೆ ಮಡದಿಯನ್ನು ಕೊಂದು ಪೊಲೀಸ್ ಸ್ಟೇಷನ್‌ಗೆ ಬಂದು ಶರಣಾದ ಪತಿ

ಹುಬ್ಬಳ್ಳಿ: ಹಣಕಾಸು ವಿಚಾರಕ್ಕೆ ಪತಿಯು ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಬಳಿಕ ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಘಟನೆ ಗೋಕುಲ್ ರಸ್ತೆಯ ರಾಮಲಿಂಗೇಶ್ವರ ನಗರದಲ್ಲಿ ಸೋಮವಾರ ನಡೆದಿದೆ. ಮಾಸಬ್ಬಿ (೨೮) ಕೊಲೆಯಾದ […]

ಅಪರಾಧ ಸುದ್ದಿ

ಕರಗ ಹಗರಣ: 2 ಲಕ್ಷ ಕಮೀಷನ್‌ಗೆ ಬೇಡಿಕೆಯಿಟ್ಟಿದ್ದ ಅಧಿಕಾರಿ ಅಮಾನತು

ಬೆಂಗಳೂರು: ಕರಗ ಉತ್ಸವದ ಬಿಲ್‌ಗಳನ್ನು ಬಾಕಿಯಿಟ್ಟುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಜರಾಯಿ ಇಲಾಖೆ ಇಒ ನಾಗರಾಜ್ ಅವರನ್ನು ಅಮಾನತು ಮಾಡಲಾಗಿದೆ. ಬಾಕಿ ಬಿಲ್ ಗಳನ್ನು ಪಾವತಿ ಮಾಡಲು 2 ಲಕ್ಷ ರು.ಗಳನ್ನು ನೀಡುವಂತೆ ಬೇಡಿಕೆಯಿಟ್ಟಿದ್ದರು. ಹೀಗಾಗಿ, […]

ಅಪರಾಧ ಸುದ್ದಿ

ಗ್ಯಾಸ್ ಸೋರಿಕೆ ಅವಘಡದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವು

ರಾಮನಗರ (ಬೆಂಗಳೂರು ದಕ್ಷಿಣ): ಅಡುಗೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಕನಕಪುರದ ಅಮರನಾರಾಯಣ ಬ್ಲಾಕ್​ನ ಸಿದ್ದರಾಜು (50), […]

ಅಪರಾಧ ಸುದ್ದಿ

ಚಾರ್ಮಡಿ ಘಾಟ್ ನಲ್ಲಿ ಭಾರಿ ಬೆಂಕಿ : ಅರಣ್ಯ ಪ್ರದೇಶದ ಜೀವವೈವಿಧ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರಿ ಬೆಂಕಿ ಅನಾಹುತವಾಗಿದ್ದು, ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ಅರಣ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ಕಾಡ್ಗಿಚ್ಚು […]

ಅಪರಾಧ ಸುದ್ದಿ

ದಾವಣಗೆರೆ ಪೊಲೀಸರ ಮೇಲೆ ಹಲ್ಲೆ: ಮತ್ತಿಬ್ಬರ ಬಂಧನ

ದಾವಣಗೆರೆ: ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜ.೩೧ರಂದು ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರಾದ ಅಯೂಬ್ ಪುತ್ರರಾದ ಹುಸೇನ್(26) ಮತ್ತು ಹಮ್ಜಾ (24) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. […]

You cannot copy content of this page