ಅಪರಾಧ ಸುದ್ದಿ

ತಿಲಾರಿ ಡ್ಯಾಂ ದುರಂತ : ಬೆಳಗಾವಿಯ ಇಬ್ಬರು ಕಮಾಂಡೋ ತರಬೇತಿ ಯೋಧರ ದುರ್ಮರಣ

ಬೆಳಗಾವಿ: ಬೆಳಗಾವಿ ಕಮಾಂಡೋ ತರಬೇತಿ ಶಾಲೆಯ ಜವಾನರಿಬ್ಬರು ಮೃತಪಟ್ಟ ಘಟನೆ ನಡೆದಿದೆ. ಒಟ್ಟು ಆರು ಜನ ಜವಾನರು ತಿಲಾರಿ ಡ್ಯಾಮ್ ಸನಿಹ ರಿವರ್ ಕ್ರಾಸಿಂಗ್ ತರಬೇತಿಗಾಗಿ ತೆರಳಿದ್ದರು. ಒಂದು ದಡದಿಂದ ಇನ್ನೊಂದು ದಡಕ್ಕೆ ಬೋಟಲ್ಲಿ […]

ಅಪರಾಧ ಸಿನಿಮಾ ಸುದ್ದಿ

ಜಾಮೀನಿಗೆ ಅರ್ಜಿ ಸಲ್ಲಿಸಿದ ಪವಿತ್ರಾಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೊತೆಗೆ ಜೈಲು ಪಾಲಾಗಿರುವ ಪವಿತ್ರಾಗೌಡ ಅವರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇತ್ತೀಚೆಗಷ್ಟೇ, ಈ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ 3,991 ಆರೋಪ […]

ಅಪರಾಧ ಸುದ್ದಿ

ಪತ್ನಿಯ ಎದುರೇ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

ಕಲಬುರಗಿ: ವ್ಯಕ್ತಿಯನ್ನು ಪತ್ನಿಯ ಎದುರೇ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ‌ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಕೆಸರಟಗಿ ಗ್ರಾಮದ ಬಳಿ ನಡೆದಿದೆ. ಕಪಿಲ್ ಗಾಯಕ್ವಾಡ್ (37) ಕೊಲೆಯಾದ ವ್ಯಕ್ತಿ. ಕಪಿಲ್ ಗಾಯಕ್ವಾಡ್ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿಗೆ […]

ಅಪರಾಧ ಸುದ್ದಿ

ಲಖನೌ : ಕಟ್ಟಡ ಕುಸಿದು 8 ಮಂದಿ ಸಾವು

ಲಖನೌ: ಉತ್ತರ ಪ್ರದೇಶದ ಲಖನೌದಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು 8ಮಂದಿ ಮೃತಪಟ್ಟು 28ಮಂದಿಗೆ ಗಾಯವಾಗಿರುವ ಘಟನೆ ನಡೆಸಿದೆ. ಪೊಲೀಸ್ ತಂಡ, ರಾಷ್ಟ್ರೀಯ ವಿಪತ್ತು ನಿರ್ವಾಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಪರಿಹಾರ […]

ಅಪರಾಧ ಸುದ್ದಿ

ಜಾತ್ರೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ವಿಜಯಪುರ: ಜಾತ್ರೆಯಲ್ಲಿ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, […]

ಅಪರಾಧ ಸುದ್ದಿ

ಶಿವಮೊಗ್ಗ: ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಶಿವಮೊಗ್ಗ: ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶಿವಮೊಗ್ಗದಲ್ಲಿ ಶನಿವಾರ ನಡೆದಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆ ಡೊಳ್ಳು ಭಾರಿಸುವ ವಿಚಾರದಲ್ಲಿ […]

ಅಪರಾಧ ಸಿನಿಮಾ ಸುದ್ದಿ

ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗೆ ಸಿಕ್ತು ಟಿವಿ ನೋಡುವ ಭಾಗ್ಯ!

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ನಟ ದರ್ಶನ್ ಅವರಿಗೆ ಕೊನೆಗೂ ಟಿವಿ ಸೌಲಭ್ಯ ಒದಗಿಸಲಾಗಿದೆ. ಕಳೆದ 5 ದಿನಗಳ ಹಿಂದೆ ತಾವಿರುವ ಸೆಲ್ ಗೆ ಟಿವಿ ಅಳವಡಿಸಿ ಎಂದು […]

ಅಪರಾಧ ಸುದ್ದಿ

ಗಣಪತಿ ಪ್ರತಿಷ್ಠಾಪನೆ ಮಾಡಲು ಹೊರಟಿದ್ದ ಇಬ್ಬರು ಯುವಕರು ಸಾವು, ನಾಲ್ವರಿಗೆ ಗಂಭೀರ ಗಾಯ

ತರೀಕೆರೆ: ಗಣೇಶನ ಪ್ರತಿಷ್ಠಾಪನೆ ಮಾಡುವ ಸಲುವಾಗಿ ಮೂರ್ತಿ ತರಲು ತೆರಳುತ್ತಿದ್ದ ಟಾಟಾ ಎಸಿಯೊಂದು ಮಗುಚಿಬಿದ್ದು ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸರ್ಕಲ್ ನಲ್ಲಿ ಘಟನೆ […]

ಅಪರಾಧ ಸುದ್ದಿ

ಮೊರಾರ್ಜಿ ವಸತಿ ಶಾಲೆ ಶಿಕ್ಷಕನ ಮೇಲಿನ ಪೋಕ್ಸೋ ಕಾಯ್ದೆ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: 5000 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಮತ್ತು ಫೋಟೋ ಇಟ್ಟುಕೊಂಡಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕನ ಮೇಲಿನ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಕೋಲಾರ‌ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್-ಪವಿತ್ರಾಗೌಡ ಮೊಬೈಲ್ ಗಳಿಂದ ವಾಟ್ಸಪ್, ಕಾಲ್, ಫೋಟೋಗಳು ಮಹತ್ವದ ಲಭ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಪವಿತ್ರಾ ಗೌಡ ಅವರ ನಂಬರ್ ಅನ್ನು ದರ್ಶನ್ ಅವರು ಪವೀ ಅಂತ ಸೇವ್​ ಮಾಡಿಕೊಂಡಿದ್ದಾರೆ. ತನಿಖೆ ವೇಳೆ ಪೊಲೀಸರು ಮೊಬೈಲ್​ನಲ್ಲಿನ ಮಾಹಿತಿ ರಿಟ್ರೀವ್ ಮಾಡಿದಾಗ ಇಂಥ ಸಂಗತಿಗಳು ಬಯಲಾಗಿವೆ. […]

ಅಪರಾಧ ಸುದ್ದಿ

ಜಾತ್ರೆಗೆ ಬಂದವರನ್ನು ಮಸಣಕ್ಕೆ ಕಳುಹಿಸಿದ ರಸ್ತೆ ಅಪಘಾತ: 4 ಯುವಕರ ಸಾವು

ವಿಜಯಪುರ: ರಸ್ತೆ ಅಪಘಾತದಲ್ಲಿ 4ಮಂದಿ ಮೃತಪಟ್ಟಿರುವ ಘಟನೆ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಜಾತ್ರೆಗೆಂದು ಬಂದ ಯುವಕರು ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದಾಗ ಯುವಕರ ಮೇಲೆ ಬೈಕ್ ಹರಿದು ನಾಲ್ವರು ಮೃತಪಟ್ಟಿದ್ದು, ಓರ್ವನ […]

ಅಪರಾಧ ಸಿನಿಮಾ ಸುದ್ದಿ

ವಾಹನಗಳ ಮೇಲೆ ಪ್ರಚೋದನಕಾರಿ ಬರಹ ಕಂಡು ಬಂದಲ್ಲಿ ಕಠಿಣ ಕ್ರಮ

ಬೆಂಗಳೂರು: ವಾಹನಗಳ ಮೇಲೆ ಆಕ್ಷೇಪಾರ್ಹ, ಪ್ರಚೋದನಾಕಾರಿ, ನಟರ ಬಗ್ಗೆ ಬರೆದಿರುವ ಬರºಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಆರ್‌ಟಿಒ ಅಧಿಕಾರಿಗಳು ತಿಳಿಸಿದ್ದಾರೆ. ನಂಬರ್ ಪ್ಲೇಟ್‌ನಲ್ಲಿ ಬರಹ, ವಾಹನಗಳ ಇತರ ಭಾಗಗಳಲ್ಲಿ ಅನಧಿಕೃತ […]

ಅಪರಾಧ ರಾಜಕೀಯ ಸುದ್ದಿ

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂಕೋರ್ಟಿಗೆ ಯತ್ನಾಳ್ ಮೇಲ್ಮನವಿ!

ಹೊಸದಿಲ್ಲಿ : ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಇದೀಗ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಯಾಗಿದೆ. ಮಾಜಿ ಕೇಂದ್ರ […]

ಅಪರಾಧ ಸಿನಿಮಾ ಸುದ್ದಿ

ಕನ್ನಡ ಚಿತ್ರೋದ್ಯಮದಲ್ಲಿ ಆಗುತ್ತಿರುವ ಶೋಷಣೆ ತಡೆಗೆ ಸಮಿತಿ ರಚಿಸುವಂತೆ ಸಿಎಂಗೆ ಮನವಿ

ಬೆಂಗಳೂರು: ಕೇರಳ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟಕದಲ್ಲೂ ಕನ್ನಡ ಚಿತ್ರೋದ್ಯಮದಲ್ಲಿ ಕಲಾವಿದೆಯರ ಮೇಲೆ ಆಗುತ್ತಿರುವ ಶೋಷಣೆಯ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ನಟ ಚೇತನ್ ನೇತ್ರತ್ವದಲ್ಲಿ ಫೈರ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ […]

ಅಪರಾಧ ರಾಜಕೀಯ ಸುದ್ದಿ

ಕೇಂದ್ರದಿಂದ ರಾಜ್ಯ ಸರಕಾರದ ಮೇಲೆ ಮತ್ತೊಂದು ಅಸ್ತ್ರ:ಪಿಎಸ್ಐ ಶಂಕಾಸ್ಪದ ಸಾವಿನ ವರದಿ ಕೇಳಿದ ಗೃಹ ಸಚಿವಾಲಯ

ಯಾದಗಿರಿ ಪಿಎಸ್​ಐ ಪರಶುರಾಮ ಅವರ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೃಹ ಸಚಿವಾಲಯಕ್ಕೆ‌ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದ ಬೆನ್ನೆಲ್ಲೇ ಇದೀಗ ಈ ಕೇಸ್ ಬಗ್ಗೆ ವರದಿ ನೀಡುವಂತೆ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ವಿಶೇಷ ಕೋರ್ಟ್

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ […]

ಅಪರಾಧ ಸಿನಿಮಾ ಸುದ್ದಿ

ಚಾರ್ಜ್ ಶೀಟ್ ಸಲ್ಲಿಕೆಯಾಗುತ್ತಿದ್ದಂತೆ ಪತ್ನಿಗೆ ಜೈಲಿನಿಂದ ದರ್ಶನ್ ಕರೆ

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಇಂದು SPP ಮೂಲಕ ಬರೋಬ್ಬರಿ 3,991 ಪುಟಗಳ ಸುದೀರ್ಘ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಚಾರ್ಜ್ ಶೀಟ್ ಸಲ್ಲಿಕೆ ನಂತರ […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ವಿರುದ್ಧ 3991 ಪುಟಗಳ ಜಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಪೊಲೀಸರು 3991 ಪುಟಗಳ ಚಾರ್ಜ್ ಶೀಟ ನ್ನು ಇಂದು (ಸೆ.4ರಂದು) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ಜಾರ್ಜ್ ಶೀಟ್‌ನಲ್ಲಿ ದರ್ಶನ್ ಎ2 ಆರೋಪಿಯಾಗಿ […]

ಅಪರಾಧ ಸುದ್ದಿ

14 ವರ್ಷದ ಅಪ್ರಾಪ್ತೆಯ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ: ಗರ್ಭ ಧರಿಸಿದ ಮಗಳು

ತುಮಕೂರು: ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಂದೆಯಿಂದಲೇ ತನ್ನ 14 ವರ್ಷದ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಿದ ಪರಿಣಾಮ ಮಗಳು ಮೂರು ತಿಂಗಳ ಗರ್ಭ ಧರಿಸಿದ್ದಾಳೆ. ಎಂಟು ತಿಂಗಳ ಹಿಂದೆ […]

ಅಪರಾಧ ಸಿನಿಮಾ ಸುದ್ದಿ

ಎರಡು ದಿನದೊಳಗೆ ದರ್ಶನ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ್ದು, ಶೀಘ್ರವೇ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ […]

You cannot copy content of this page