ಅಪರಾಧ ಸುದ್ದಿ

ಹೊಸಕೋಟೆಯಲ್ಲಿ ನಾಡ ಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ

ಹೊಸಕೋಟೆ: ಮನೆಯಲ್ಲಿ ನಾಡ ಬಾಂಬ್ ಸುತ್ತುವ ವೇಳೆ ಸ್ಫೋಟಗೊಂಡು ಮಗ ಸಾವನಪ್ಪಿದ್ದು ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಕೋಟೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಪವನ್ ಎಂಬ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಅಭಿಮಾನಿಗಳ ಪುಂಡಾಟ: ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಪ್ರಸನ್ನ ಥಿಯೇಟರ್ ಬಳಿ ದರ್ಶನ್ ಪುಂಡಾಟ ಮಿತಿಮೀರಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರಿಯ ಸಿನಿಮಾ ಬಿಡುಗಡೆಯಾದ ಕಾರಣದಿಂದ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಪೊಲೀಸರು ಅತಿರೇಕದ ವರ್ತನೆ ತೋರದಂತೆ […]

ಅಪರಾಧ ಸುದ್ದಿ

ಅಪ್ರಾಪ್ತನಿಗೆ ಬೈಕ್ ಕೊಟ್ಟ ಅಪ್ಪನಿಗೆ 25 ಸಾವಿರ ದಂಡ

ದಾವಣಗೆರೆ: ಅಪ್ರಾಪ್ತ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟ ತಂದೆಗೆ ದಾವಣಗೆರೆ ನ್ಯಾಯಾಲಯ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ದಾವಣಗೆರೆ ಪೊಲೀಸರು ಇತ್ತೀಚೆಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದ ವೇಳೆ, ಕಾಲೇಜು ರಸ್ತೆಯಲ್ಲಿ ಬಾಲಕನೋರ್ವ […]

ಅಪರಾಧ ಸುದ್ದಿ

ವಿದೇಶದಲ್ಲಿ ಕಾರು ಅಪಘಾತ : ಗೋಕಾಕ ಮೂಲದ ನಾಲ್ವರು ಕನ್ನಡಿಗರ ಸಾವು

ಬೆಳಗಾವಿ: ಕಾರು ಹಾಗೂ ಲಾರಿ ಮಧ್ಯೆ ನಡೆದ ಭೀಕರ ವಾಹನ ಅಪಘಾತದಲ್ಲಿ ಗೋಕಾಕ ಮೂಲದ ನಾಲ್ವರು ಸಾವಿಗೀಡಾದ ಘಟನೆ ಓಮನ್ ನಲ್ಲಿ ನಡೆದಿದೆ. ಗೋಕಾಕ ಮೂಲದ ವಿಜಯ ಮಾಯಪ್ಪ ತಹಶೀಲ್ದಾ‌ರ್ (52), ಪವನಕುಮಾರ ಮಾಯಪ್ಪ […]

ಅಪರಾಧ ಸುದ್ದಿ

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿಯ ದೇಹ ಛಿದ್ರ ಛಿದ್ರ

ಗದಗ: ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಆ.30ರ ಶುಕ್ರವಾರ ಮುಂಜಾನೆ ನಡೆದಿದೆ. ನರೇಗಲ್ ಪಟ್ಟಣದ ನಿವಾಸಿ ಮಲ್ಲಯ್ಯ ವೀರಪ್ಪ ಬಕ್ಕಯ್ಯನಮಠ(68) […]

ಅಪರಾಧ ಸಿನಿಮಾ ಸುದ್ದಿ

ನಿಮ್ಮಂಥ ಅಭಿಮಾನಿಗಳಿಂದಲೇ ದರ್ಶನ್‌ಗೆ ಕೆಟ್ಟ ಹೆಸರು !

ಬೆಂಗಳೂರು: ನಟ ದರ್ಶನ್ ಜೈಲಿನಲ್ಲಿದ್ದರೂ ಅಭಿಮಾನಿಗಳ ಆರ್ಭಟ ನಿಂತಿಲ್ಲ. ಇದೀಗ ನಿಮ್ಮಂಥಹ ಅಬಿಮಾನಿಗಳಿಂದಲೇ ದರ್ಶನ್ ಹೀಗೆ ಆಗಿದ್ದು ಎಂದು ಪೊಲೀಸರು ಅಭಿಮಾನಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ದರ್ಶನ್ ಬಳ್ಳಾರಿಯ ಸೆಂಟ್ರಲ್ ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ. […]

ಅಪರಾಧ ಸಿನಿಮಾ ಸುದ್ದಿ

ಬಳ್ಳಾರಿ ಜೈಲಿನಲ್ಲಿ ಮೊದಲ ದಿನ ದರ್ಶನ್ ಅನುಭವ ‌ಹೀಗಿತ್ತು

ಬಳ್ಳಾರಿ: ದರ್ಶನ್ ಅನ್ನು ನಿನ್ನೆ ಗುರುವಾರ(ಆಗಸ್ಟ್ 29)ಕ್ಕೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ಗೆ ವಿಶೇಷ ಆತಿಥ್ಯ ದೊರೆಯುತ್ತಿದ್ದ ಕಾರಣ ಹಾಗೂ ಒಂದೇ ಪ್ರಕರಣದ ಆರೋಪಿಗಳಿಗೆ ಭೇಟಿ ಮಾಡಲು ಮಾಡಲು […]

ಅಪರಾಧ ಸುದ್ದಿ

ಕೊಲ್ಕತ್ತಾ ವೈದ್ಯೆಯ ಕೊಲೆ ಪ್ರಕರಣ: ಆತ್ಮಹತ್ಯೆ ಎಂದು ಬಿಂಬಿಸಲು ನಡೆಸಿತ್ತಾ ಸಂಚು !

ಕೊಲ್ಕತ್ತಾ: ಕೊಲ್ಕತ್ತಾ ಆರ್ ಜಿ ಕರ್ ಆಸ್ಪತ್ರೆ ಟ್ರೈನಿ ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಒಂದೊಂದೇ ಅಂಶಗಳು ಬೆಳಕಿಗೆ ಬರುತ್ತಿದ್ದು, ಆಕೆಯ ಕೊಲೆಯ ನಂತರ ಅದನ್ನು ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ನಡೆದಿತ್ತು […]

ಅಪರಾಧ ಸಿನಿಮಾ ಸುದ್ದಿ

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ನಿದ್ರೆಗೆಟ್ಟ ದರ್ಶನ್

ಬಳ್ಳಾರಿ ಸೆಂಟ್ರಲ್ ಜೈಲಿಗೆ ನಿನ್ನೆ ಗುರುವಾರ ನಸುಕಿನ‌ ಜಾವ 4.30 ಕ್ಕೆ ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆತಂದಿದ್ದರು. ಆದರೆ ನಿನ್ನೆ […]

ಅಪರಾಧ ಸುದ್ದಿ

ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆ: ಆರೋಪಿಗಳಿಗಾಗಿ ಪೊಲೀಸರ ಶೋಧ

ಬೆಂಗಳೂರು : ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ಹಿನ್ನೆಲೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿ ಇಂಚಿಂಚೂ ತಪಾಸಣೆ ನಡೆಸಿ ಹುಸಿ ಬಾಂಬ್ ಸಂದೇಶವೆಂದು […]

ಅಪರಾಧ ಸುದ್ದಿ

ಉತ್ತರ ಪ್ರದೇಶ:ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯರ ಶವ: ಕೊಲೆ ಎಂದ ತಂದೆ, ಆತ್ಮಹತ್ಯೆ ಎಂದ ಸರಕಾರ

ಫರುಖಾಬಾದ್ : 15 ಮತ್ತು 18 ವರ್ಷದ ಬಾಲಕಿಯರಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದನ್ನು ಆತ್ಮಹತ್ಯೆ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇಬ್ಬರು ದಲಿತ ಬಾಲಕಿಯರ ಮೃತದೇಹಗಳು ನೇಣು ಬಿಗಿದ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿದ ಬಳ್ಳಾರಿ ಜೈಲಾಧಿಕಾರಿಗಳು-ಜಿಲ್ಲಾ ಪೊಲೀಸ್

ಬಳ್ಳಾರಿ: ನಟ ದರ್ಶನ್ ತೂಗುದೀಪ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ವರ್ಗಾಯಿಸಿದ ಬಳಿಕ ಎಲ್ಲೆಡೆ ಈ ಜೈಲಿನ ಚರ್ಚೆ ನಡೆಯುತ್ತಿದೆ. ಆದಾಗ್ಯೂ ಈ ಬಗ್ಗೆ ಇಂದು ಸಾಯಂಕಾಲ ಬಳ್ಳಾರಿ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಗೆ ಬಳ್ಳಾರಿ ಜೈಲಿನಲ್ಲಿ ‌ಈ ಊಟದ ಮೆನು

ಬಳ್ಳಾರಿ: ಬೆಂಗಳೂರಿನ ‌ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ದರ್ಶನ್​ ಅವರು ಈಗ ಬಳ್ಳಾರಿ ಜೈಲಿನಲ್ಲಿ ಸಾಮಾನ್ಯ ಖೈದಿಯಂತೆ ದಿನ ಕಳೆಯುತ್ತಿದ್ದಾರೆ. ಇಂದು (ಆಗಸ್ಟ್​ 29) ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ದರ್ಶನ್ ರಾತ್ರಿ ಊಟ ಸೇವಿಸಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಕೇಸ್ ಸುಪ್ರೀಂಕೋರ್ಟಿಗೆ ಶಿಫ್ಟ್!

ಬೆಂಗಳೂರು : ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್‌ ವಿರುಧ್ದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯಸರ್ಕಾರದ ನಿರ್ಧಾಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಹೈಕೋಟ್‌ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ […]

ಅಪರಾಧ ರಾಜಕೀಯ ಸುದ್ದಿ

ಅಕ್ರಮ ಆಸ್ತಿ ಕೇಸ್: ಸಿಬಿಐ, ಯತ್ನಾಳ್ ಅರ್ಜಿ ವಜಾ-ಡಿ.ಕೆ.ಶಿ ಬಚಾವ್!

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ರಾಜ್ಯಸರ್ಕಾರ, ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ […]

ಅಪರಾಧ ರಾಜಕೀಯ ಸುದ್ದಿ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಗೆ ಶನಿವಾರದವರೆಗೆ ಹೈಕೋರ್ಟ್ ರಿಲೀಫ್ !

ಬೆಂಗಳೂರು : ಮೈಸೂರಿನ ಮುಡಾ ಸೈಟ್ ‌ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ […]

ಅಪರಾಧ ಸಿನಿಮಾ ಸುದ್ದಿ

ಕೂಲಿಂಗ್ ಗ್ಲಾಸ್ ಜತೆ ಬಳ್ಳಾರಿ ಜೈಲಿಗೆ ಎಂಟ್ರಿ ಕೊಟ್ಟ ದರ್ಶನ್: ಸಿಬ್ಬಂದಿಗೆ ನೊಟೀಸ್

ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್​​ನಲ್ಲಿ ಎ2 ಆರೋಪಿಯಾಗಿ ಕೋರ್ಟ್ ‌ಆದೇಶದ ಮೇರೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ತೂಗುದೀಪ್ ಅವರು ಜೈಲಿನ ಒಳಗೆ ಚೇರ್​​ನಲ್ಲಿ ಕುಳಿತಿದ್ದ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಈಗ ಖೈದಿ ನಂಬರ್ 511: ಅಂತೂ ಬಳ್ಳಾರಿ ಸೆಂಟ್ರಲ್ ಜೈಲಿಗೆ ಬಂದ ದರ್ಶನ್

ಬೆಂಗಳೂರು: ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎಂಟ್ರಿ ಆಗಿದ್ದಾರೆ. ಇಂದು ಮುಂಜಾನೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಜೈಲು ತಲುಪಿದ್ದಾರೆ. ಇಂದು ಗುರುವಾರ ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ […]

ಅಪರಾಧ ಸುದ್ದಿ

ಇಂದು ಮಧ್ಯಾಹ್ನಕ್ಕೆ ಸಿದ್ದು ಭವಿಷ್ಯ ನಿರ್ಧಾರ: ರಾಜ್ಯಪಾಲರ ನಡೆಗೆ ಹೈಕೋರ್ಟ್ ಕೊಡುತ್ತಾ ಸಮ್ಮತಿ?

ಬೆಂಗಳೂರು: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ಹೈಕೋರ್ಟ್ ಅನುಮತಿ ನೀಡುತ್ತಾ ಅಥವಾ ರಾಜ್ಯಪಾಲರ ನಿರ್ಣಯವನ್ನು ರದ್ದು ಮಾಡುತ್ತಾ ಎಂಬ ಪ್ರಶ್ನೆಗೆ ಮಧ್ಯಾಹ್ನ ಉತ್ತರ ಸಿಗಲಿದೆ. ಇಂದು ಮಧ್ಯಾಹ್ನ 2.30 ಕ್ಕೆ ಸಿಎಂ ಪರ ಪ್ರಾಸಿಕ್ಯೂಷನ್ ವಿರೋಧಿಸಿ […]

ಅಪರಾಧ ಸುದ್ದಿ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಕತ್ತು ಸೀಳಿ ಕೊಲೆ ಮಾಡಿದ ಕ್ಯಾಬ್ ಡ್ರೈವರ್

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಎಷ್ಟೇ ಬುದ್ದಿ ಹೇಳಿದರೂ ಕೇಳದ ಹಿನ್ನೆಲೆಯಲ್ಲಿ ಆಕೆಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ. ಕಿರಣ್ ಎಂಬ ಕ್ಯಾಬ್ ಚಾಲಕನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

You cannot copy content of this page