ಅಪರಾಧ ಸುದ್ದಿ

ಇಂದು ಮಧ್ಯಾಹ್ನಕ್ಕೆ ಸಿದ್ದು ಭವಿಷ್ಯ ನಿರ್ಧಾರ: ರಾಜ್ಯಪಾಲರ ನಡೆಗೆ ಹೈಕೋರ್ಟ್ ಕೊಡುತ್ತಾ ಸಮ್ಮತಿ?

ಬೆಂಗಳೂರು: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ಹೈಕೋರ್ಟ್ ಅನುಮತಿ ನೀಡುತ್ತಾ ಅಥವಾ ರಾಜ್ಯಪಾಲರ ನಿರ್ಣಯವನ್ನು ರದ್ದು ಮಾಡುತ್ತಾ ಎಂಬ ಪ್ರಶ್ನೆಗೆ ಮಧ್ಯಾಹ್ನ ಉತ್ತರ ಸಿಗಲಿದೆ. ಇಂದು ಮಧ್ಯಾಹ್ನ 2.30 ಕ್ಕೆ ಸಿಎಂ ಪರ ಪ್ರಾಸಿಕ್ಯೂಷನ್ ವಿರೋಧಿಸಿ […]

ಅಪರಾಧ ಸುದ್ದಿ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಕತ್ತು ಸೀಳಿ ಕೊಲೆ ಮಾಡಿದ ಕ್ಯಾಬ್ ಡ್ರೈವರ್

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಎಷ್ಟೇ ಬುದ್ದಿ ಹೇಳಿದರೂ ಕೇಳದ ಹಿನ್ನೆಲೆಯಲ್ಲಿ ಆಕೆಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ. ಕಿರಣ್ ಎಂಬ ಕ್ಯಾಬ್ ಚಾಲಕನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ಅಪರಾಧ ಸಿನಿಮಾ ಸುದ್ದಿ

ಬೆಳಗ್ಗಿನ ಜಾವದಲ್ಲಿ ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರ

ಬೆಂಗಳೂರು: ನ್ಯಾಯಾಲಯದ ಆದೇಶದಂತೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಸ್ಥಳಾಂರಿಸುವ ಕಾರ್ಯವನ್ನು ಪೊಲೀಸರು ಬೆಳಗಿನ ಜಾವ ಕೈಗೊಂಡಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಟು, ರಾಷ್ಟ್ರೀಯ ಹೆದ್ದಾರಿಯಲ್ಲಿ ತುಮಕೂರು, […]

ಅಪರಾಧ ಸುದ್ದಿ

ಕೋಕಾ ಕೋಲಾದಲ್ಲಿ ಹೆಂಡತಿಗೆ ವಿಷಕಾರಿ ವಸ್ತು ಬೆರೆಸಿ ಕೊಲ್ಲುವ ಯತ್ನ: ಮಗಳೊಂದಿಗೆ ಸೇರಿ ಕೃತ್ಯ

ಇಂಡಿಯಾನ: ಕೋಕಾಕೋಲಾದಲ್ಲಿ ಮತ್ತು ಭರಿಸುವ ವಿಷಕಾರಿ ಡ್ರಗ್ಸ್ ಬೆರೆಸಿ ಮಡದಿಗೆ ನಿತ್ಯ ಕುಡಿಸುತ್ತಿದ್ದ ವ್ಯಕ್ತಿ, ಆಕೆಯನ್ನು ಕೊಂದು ನಂತರ ಆಕೆಯ ಮಗಳ ಜತೆಗೆ ಮದುವೆಯಾಗುವ ಉದ್ದೇಶ ಹೊಂದಿದ್ದ ವಿಚಿತ್ರ ಘಟನೆ ಇಂಡಿಯಾನದಲ್ಲಿ ನಡೆದಿದೆ. ಇಂಡಿಯಾನಾ […]

ಅಪರಾಧ ಸುದ್ದಿ

ಕಾರ್ ಗೆ ಸೈಡ್ ಕೊಡಲಿಲ್ಲವೆಂದು ಯುವಕನ ಹತ್ಯೆ: ಸೊಂಡೆಕೊಪ್ಪದಲ್ಲಿ ಘಟನೆ

ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತೊಂದು ರೋಡ್ ರೇಜ್ ಪ್ರಕರಣಕ್ಕೆ ಸಾಕ್ಷಿಯಾಗಿದ್ದು, ಬೆಂಗಳೂರು ಉತ್ತರ ತಾಲೂಕಿನಲ್ಲಿ ಸೊಂಡೆಕೊಪ್ಪದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ಹತ್ತು ಗಂಟೆ ಸುಮಾರಿನಲ್ಲಿ ವೇಗವಾಗಿ ಬರುತ್ತಿದ್ದ ಕಾರು, ಬೈಕ್ ಸವಾರ […]

ಅಪರಾಧ ಸುದ್ದಿ

ಟಿಟಿ ಗಾಡಿ ಮತ್ತು ಕಾರು ಡಿಕ್ಕಿ: ಕಾರಿನಲ್ಲಿದ್ದ ಮೂವರು ಸಾವು

ಚಿಕ್ಕಬಳ್ಳಾಪುರ: ಟಿಟಿ ಗಾಡಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು […]

ಅಪರಾಧ ಸುದ್ದಿ

ನಾಯಿ ಉಳಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿ: ಮಗನ ಮದುವೆ ಸಂಭ್ರಮದಲ್ಲಿದ್ದ ತಾಯಿ ಸಾವು

ಚಿಕ್ಕಬಳ್ಳಾಪುರ: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ಆಗಬೇಕಿದ್ದ ಯುವಕ ಗಂಭೀರ ಗಾಯಗೊಂಡಿದ್ದು, ತಾಯಿ ಮೃತಪಟ್ಟ ಘಟನೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ: ಆರೋಪಿಗಳ ಮನವಿ ತಿರಸ್ಕಾರ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ಯಾಯಾಂಗ ಬಂಧನ ಎದುರಿಸುತ್ತಿದೆ. ಅವರ ನ್ಯಾಯಾಂಗ ಅವಧಿ ಇಂದಿಗೆ (ಆಗಸ್ಟ್ 28) ಅಂತ್ಯಗೊಳ್ಳುವುದರಲ್ಲಿತ್ತು. ಹೀಗಾಗಿ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ […]

ಅಪರಾಧ ಸಿನಿಮಾ ಸುದ್ದಿ

ಪವಿತ್ರಾಗೌಡ ಜಾಮೀನು ಅರ್ಜಿ ತೀರ್ಪನ್ನು ಆಗಸ್ಟ್ 31 ಕ್ಕೆ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ರೇಣುಕಾಸ್ವಾಮಿ ಕೊಲೆಯ A1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಆಗಸ್ಟ್ 31 ಕ್ಕೆ ಕಾಯ್ದಿರಿಸಿದೆ. ಬೆಂಗಳೂರು ನಗರ ಸೆಷನ್ಸ್ ನ್ಯಾಯಾಲಯದಲ್ಲಿ ಪವಿತ್ರಾ ಗೌಡ ಮತ್ತು ಅನುಕುಮಾರ್ […]

ಅಪರಾಧ ಸುದ್ದಿ

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣ ಜಾಮೀನು ಭವಿಷ್ಯ ಇಂದು ತೀರ್ಮಾನ

ಬೆಂಗಳೂರು: ಎಚ್.ರೇವಣ್ಣ ಮನೆಕೆಲಸದಾಕೆ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಆಕೆಯ ಅಪಹರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ […]

ಅಪರಾಧ ಸಿನಿಮಾ ಸುದ್ದಿ

ಬಳ್ಳಾರಿ ಜೈಲಿಗೆ ದರ್ಶನ್ ಗ್ಯಾಂಗ್ ಶಿಫ್ಟ್ ಮಾಡಲು ನ್ಯಾಯಾಲಯ ಆದೇಶ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಆದೇಶ ನೀಡಿದೆ. ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗುತ್ತಿದ್ದ […]

ಅಪರಾಧ ರಾಜಕೀಯ ಸುದ್ದಿ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಸಚಿವ ಜಾರ್ಜ್ ಗೆ ಬಿಗ್ ರಿಲೀಫ್

ನವದೆಹಲಿ/ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆಗ ಸಚಿಬರಾಗಿದ್ದ ಕೆ.ಜೆ. […]

ಅಪರಾಧ ಸಿನಿಮಾ ಸುದ್ದಿ

ಕನ್ನಡ ನಟಿ ಪದ್ಮಜಾ ರಾವ್ ಗೆ 3 ತಿಂಗಳು ಜೈಲುಶಿಕ್ಷೆ, 40 ಲಕ್ಷ ರೂ. ದಂಡ!

ಮಂಗಳೂರು : ಕನ್ನಡದ ಹಿರಿಯ ನಟಿ ಪದ್ಮಜಾ ರಾವ್​ಗೆ ಸಂಕಷ್ಟ ಎದುರಾಗಿದೆ. ಚೆಕ್​ ಬೌನ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಅವರಿಗೆ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯವು 3 ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ […]

ಅಪರಾಧ ಸುದ್ದಿ

ದಾಳಿಗೂ ಮುನ್ನ ಪರಪ್ಪನ ಅಗ್ರಹಾರ ಜೈಲಿನ ಮುಂದೆ ಅರ್ಧ ಗಂಟೆ ಕಾದಿದ್ದ ಸಿಸಿಬಿ: ತನಿಖೆಗೆ ಆದೇಶ

ಬೆಂಗಳೂರು : ಕಳೆದ ಶನಿವಾರ (ಆ.​ 24) ರಂದು ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು. […]

ಅಪರಾಧ ಸುದ್ದಿ

ಶಂಕಿತ ಭಯೋತ್ಪಾದಕ ಅಕ್ಬರ್ ಪಾಷಾ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್

ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕೋಟ್ಯಂತರ ರೂ. ನೀಡುವಂತೆ ಬೆದರಿಕೆಯೊಡಿದ್ದ ಆರೋಪದ ಮೇರೆಗೆ ಇದೀಗ ಅಕ್ಬರ್ ಪಾಷಾನನ್ನು ಸೋಮವಾರ ರಾತ್ರಿ ಬೆಳಗಾವಿ ಹಿಂಡಲಗಾ ಜೈಲಿಗೆ […]

ಅಪರಾಧ ಸುದ್ದಿ

ಚಚಡಿ ಸಂಗಮೇಶ್ವರ ರಥದ ಕಳಸ ಬಿದ್ದು ಬಾಲಕ ದುರ್ಮರಣ

ಬೆಳಗಾವಿ : ಸವದತ್ತಿ ತಾಲೂಕು ಚಚಡಿ ಗ್ರಾಮದಲ್ಲಿ ಸೋಮವಾರ ನಡೆದ ಸಂಗಮೇಶ್ವರ ದೇವರ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲಿನ ಬೆಳ್ಳಿಯ ನವಿಲು ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಶಿವಾನಂದ ರಾಜಕುಮಾರ ಸಾವಳಗಿ (13 […]

ಅಪರಾಧ ಸಿನಿಮಾ ಸುದ್ದಿ

ಸೆಂಟ್ರಲ್ ಜೈಲಿನಲ್ಲಿ ಐಷಾರಾಮಿ ವ್ಯವಸ್ಥೆ: ದರ್ಶನ್ ಮತ್ತು ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್

ಬೆಂಗಳೂರು: ಕೊಲೆ‌ ಆರೋಪಿ ನಟ ದರ್ಶನ್ ಅವರ ಜೈಲಿನ ಫೋಟೋ ವೈರಲ್ ಆದ ಹಿನ್ನೆಲೆಯಲ್ಲಿ ಡಿ ಗ್ಯಾಗ್ ಅನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ತಯಾರಿ ನಡೆಸಿದೆ. ರೇಣುಕಾಸ್ವಾಮಿ ಕೊಲೆಯಾದಾಗಲೇ, ಈ ಕೊಲೆಯಲ್ಲಿ […]

ಅಪರಾಧ ಸಿನಿಮಾ ಸುದ್ದಿ

ಬಂಧಿತ ದರ್ಶನ್ ಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರದ 7 ಜೈಲಾಧಿಕಾರಿಗಳು ಸಸ್ಪೆಂಡ್

ಬೆಂಗಳೂರು : ನಟ ದರ್ಶನ್ ತೂಗುದೀಪ್ ಅವರು ಕೇಂದ್ರ ಕಾರಾಗೃಹದಲ್ಲಿ ಈವರೆಗೆ ವಿಐಪಿ ಖೈದಿಯಾಗಿ ಬಿಂದಾಸ್ ಆಗಿ ಇತರೆ ಖೈದಿಗಳೊಂದಿಗೆ ಕಾಲ ಕಳೆಯುತ್ತಿದ್ದರು. ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. […]

ಅಪರಾಧ

ನಕಲಿ ಲೆಟೆರ್ ಹೆಡ್ ಬಳಸಿ ಕೆಲಸ ಕೊಡಿಸಿದ ಆರೋಪ: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಶ್ಯಾಮನೂರು ಶಿವಶಂಕರಪ್ಪ ಹೆಸರಿನ ನಕಲಿ ಲೆಟೆರ್ ಹೆಡ್ ಬಳಸಿ ವಿಧಾನ ಸೌಧ ಸಚಿವಾಲಯದಿಂದ ವೇತನ ಪಡೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಸ್ವಾಮಿ ಮತ್ತು ಅಂಜನ್ ಕುಮಾರ್ ಎಂಬುವವರು […]

You cannot copy content of this page