ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಪರಾರಿಯಾಗಿದ್ದ ಮಲತಂದೆ ಅರೆಸ್ಟ್ !
ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಮಲತಂದೆಯನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ಜೋಡಿ ಅಪ್ರಾಪ್ತ ಬಾಲಕಿಯರ ಕೊಲೆಗೆ ಸಂಬಂಧಿಸಿದಂತೆ, ಯಶವಂತಪುರ ರೈಲ್ವೆ […]

