ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ-ಎಚ್.ಡಿ.ರೇವಣ್ಣ ವಿರುದ್ಧ ಚಾರ್ಜ್ ಶೀಟ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿಯ ವಿಶೇಷ ತನಿಖಾ ದಳ(ಎಸ್ಐಟಿ) […]

