ಅರಣ್ಯ ಒತ್ತುವರಿ ತೆರವು ವಿರೋಧಿಸಿ ವಿಷದ ಬಾಟಲಿ ಹಿಡಿದು ಪ್ರತಿಭಟನೆ: ಮಹಿಳಯರ ನಡೆಗೆ ಅಧಿಕಾರಿಗಳು ಕಂಗಾಲು
ಬೆಳಗಾವಿ: ಕಿತ್ತೂರು ತಾಲೂಕು ದೇವಗಾಂವ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು. ಕೆಲ ಮಹಿಳೆಯರು ವಿಷದ ಬಾಟಲಿಯೊಂದಿಗೆ ಆಗಮಿಸಿ ಪ್ರತಿಭಟಿಸಿದರು. ಈ ಮೂಲಕ ಒಕ್ಕಲು ಎಬ್ಬಿಸಲು ಬಂದ ಅರಣ್ಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. 12ಕ್ಕೂ ಹೆಚ್ಚು […]

