ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಅಂಡ್ ಗ್ಯಾಂಗ್ ಕೋರ್ಟ್ ಕಸ್ಟಡಿ ವಿಸ್ತರಣೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನ ಎಲ್ಲ ಆರೋಪಿಗಳಿಗೆ ನಿರೀಕ್ಷೆಯಂತೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಈ ಹಿಂದೆ ಆಗಸ್ಟ್ 14 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ನೀಡಲಾಗಿತ್ತು. ಇಂದು ಆಗಸ್ಟ್ 14 […]

