ಅಪರಾಧ ಸಿನಿಮಾ ಸುದ್ದಿ

ಒಂದು ತಿಂಗಳಲ್ಲಿ ದರ್ಶನ್ ಭೇಟಿ ಮಾಡಿದ್ದು 30 ಜನ

ಬೆಂಗಳೂರು: ನಟ ದರ್ಶನ್ ಜೈಲು ಸೇರಿ ಈಗಾಗಲೇ ಒಂದೂವರೆ ತಿಂಗಳಾಗಿದ್ದು, ಕಳೆದೊಂದು ತಿಂಗಳಲ್ಲಿ ಅವರನ್ನು 30 ಮಂದಿ ಭೇಟಿಯಾಗಿರುವುದು ತಿಳಿದುಬಂದಿದೆ. ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ, ಸಹೋದರ ಸೇರಿದಂತೆ ಕೆಲ ಚಿತ್ರರಂಗದ ಗಣ್ಯರು […]

ಅಪರಾಧ ಸುದ್ದಿ

ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಕೇಸ್: ಎನ್ಐಎಯಿಂದ ಸ್ಥಳ ಮಹಜರು

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮೇಶ್ವರಂ ಕೆಫೆಯಲ್ಲಿ ಎನ್​ಐಎ ಅಧಿಕಾರಿಗಳಿಂದ ಸ್ಥಳ ಮಹಜರು ನಡೆಯುತ್ತಿದೆ. ಆರೋಪಿ ಮುಸಾವಿರ್​ನನ್ನು ಕರೆತಂದು ಎನ್​ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ […]

ಅಪರಾಧ ಸುದ್ದಿ

ನಗರದ ಹೊರವಲಯದ ಬಿಡದಿಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಆತ್ಮಹತ್ಯೆ

ಬೆಂಗಳೂರು: ನಗರದ ಹೊರವಲಯದ ಬಿಡದಿಯಲ್ಲಿ ನಗರದ ಸಿಸಿಬಿ ಇನ್ಸ್ ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಅಪರಾಧ ವಿಭಾಗದ ಆರ್ಥಿಕ ವ್ಯವಹಾರಗಳ ಶಾಖೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯ […]

ಅಪರಾಧ ರಾಜಕೀಯ ಸುದ್ದಿ

ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ: ಬೆಂಗಳೂರಿನ ಕ್ರಿಶ್ ಆರ್ಟ್ ವರ್ಲ್ಡ್ ಮೇಲೆ ಪೋಲೀಸರ ದಾಳಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಿಂದ ಅನಾವರಣಗೊಂಡಿದ್ದ 33 ಅಡಿಯ ಪರಶುರಾಮನ ‘ಕಂಚಿನ’ ಪ್ರತಿಮೆಯ ಪ್ರಕರಣ ಹೀಗ ಮತ್ತಷ್ಟು ಚುರುಕುಗೊಂಡಿದೆ. 2023 ರ ಜನವರಿಯಲ್ಲಿ ಕಾರ್ಕಳದಲ್ಲಿ ಥೀಮ್ ಪಾರ್ಕ್ನ ಭಾಗವಾಗಿ 2,4 ಕೋಟಿ ರೂಪಾಯಿ ವೆಚ್ಚದ […]

ಅಪರಾಧ ಸುದ್ದಿ

ಹೆತ್ತ ತಾಯಿಯನ್ನೇ ತಲೆ ಹೊಡೆದು ಕೊಂದ ಪಾಪಿ ಮಗ

ಬೆಳಗಾವಿ: ಬೈಲಹೊಂಗಲ ತಾಲೂಕು ಉಡಿಕೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಸಾರಾಯಿ ಕುಡಿದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಮಗ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಹಾದೇವಿ ಗುರಪ್ಪ ತೋಲಗಿ (70) ಕೊಲೆಯಾದವರು. ಈರಣ್ಣ ಗುರಪ್ಪ […]

ಅಪರಾಧ ಸುದ್ದಿ

ಎಲೆಕ್ಟ್ರಾನಿಕ್ ಸಿಟಿ ಟೋಲ್ ಸಿಬ್ಬಂದಿ ಸಾವು: ಬಿಇಟಿಪಿಎಲ್ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ ಮಂಜುನಾಥ್ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಶವವನ್ನು ಬಿಇಟಿಪಿಎಲ್ ಮುಂದಿಟ್ಟು ಪ್ರತಿಭಟನೆ ನಡೆಸಲಾಗುತ್ತಿದೆ. ಮೃತ ಮಂಜುನಾಥ್ ಬಿಇಟಿಪಿಎಲ್ ನಲ್ಲಿ ವ್ಯವಸ್ಥಾಪಕರಾಗಿ […]

ಅಪರಾಧ ರಾಜಕೀಯ ಸುದ್ದಿ

ಶಾಸಕರಿಗೆ ಲಂಚ ಕೊಡೋಕೆ ಪರ್ಸನಲ್ ಲೋನ್ ಪಡೆದಿದ್ದ ಪಿಎಸ್‌ಐ ಪರುಶುರಾಮ್?

ಯಾದಗಿರಿ: ಪೊಲೀಸ್ ಇಲಾಖೆಯಲ್ಲಿನ ಲಂಚಾವತಾರ ಎಷ್ಟಿದೆಯೆಂಬುದಕ್ಕೆ ಪಿಎಸ್‌ಐ ಪರುಶುರಾಮ್ ಸಾವಿನ ಪ್ರಕರಣ ಬಹುಮುಖ್ಯ ಉದಾಹರಣೆಯಾಗಿದ್ದು, ಶಾಸಕರ ಡಿಮ್ಯಾಂಡ್ ಪೂರೈಸಲು ಆತ ಬ್ಯಾಂಕ್‌ನಿAದ ಸಾಲ ಪಡೆದಿದ್ದ ಎನ್ನಲಾಗಿದೆ. ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವಿನ ಹಿನ್ನೆಲೆಯಲ್ಲಿ ಶಾಸಕ […]

ಅಪರಾಧ ರಾಜಕೀಯ ಸುದ್ದಿ

ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವು: ಯಾದಗಿರಿಗೆ ಎಂಟ್ರಿ ಕೊಟ್ಟ ಸಿಐಡಿ ಟೀಂ

ಯಾದಗಿರಿ: ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವು ಪ್ರಕರಣದ ತನಿಖೆಯನ್ನು ಸರಕಾರ ಸಿಐಡಿಗೆ ವಹಿಸಿದ್ದು, ಸಂಜೆ ಸಿಐಡಿ ಅಧಿಕಾರಿಗಳು ಯಾದಗಿರಿಗೆ ಎಂಟ್ರಿ ಕೊಟ್ಟಿದ್ದಾರೆ. ಯಾದಗಿರಿಯಲ್ಲಿ ಪಿಎಸ್‌ಐ ಆಗಿ ಕೆಲಸ ಮಾಡುತ್ತಿದ್ದ ಪರುಶುರಾಮ್, ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಶಾಸಕರು […]

ಅಪರಾಧ ಸುದ್ದಿ

ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳ ದುರ್ಮರಣ

ಮಧ್ಯಪ್ರದೇಶ: ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿರು ಘಟನೆ ರೆಹ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಹಪುರ್ ಗ್ರಾಮದಲ್ಲಿ ಬೆಳಗ್ಗೆ 8:30 ರ ಸುಮಾರಿಗೆ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ […]

ಅಪರಾಧ ಸುದ್ದಿ

ಪೊಲೀಸರ ಮೇಲೆ ದಾಳಿಗೆ ಯತ್ನ: ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧನ

ಆನೇಕಲ್: ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದು, ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಆನೇಕಲ್‌ನಲ್ಲಿ ನಡೆದಿದೆ. ಆನೇಕಲ್ ಹೊರವಲಯದ ರಾಗಿಹಳ್ಳಿ ಅರಣ್ಯ ಪ್ರದೇಶದಲ್ಲಿ ಆರೋಪಿ […]

ಅಪರಾಧ ಸುದ್ದಿ

ಬೆಳಗಾವಿ ಬಳಿ ನದಿಗೆ ಬಿದ್ದ ಬೈಕ್: ಕೊನೆಗೂ ಪತ್ತೆಯಾಯ್ತು ಇನ್ನೊಬ್ಬ ಯುವಕನ ಶವ

ಬೆಳಗಾವಿ: ಬಿ.ಕೆ. ಕಂಗ್ರಾಳಿಯಲ್ಲಿ ಶನಿವಾರ ರಾತ್ರಿ ಬೈಕ್ ಮಾರ್ಕಂಡೇಯ ನದಿಗೆ ಬಿದ್ದು, ಒಬ್ಬ ಸವಾರ ನೀರುಪಾಲಾಗಿದ್ದ. ಕೊನೆಗೂ ಎನ್ ಡಿಆರ್ ಎಫ್ ಆ ಯುವಕನ ಶವ ಪತ್ತೆ ಮಾಡಿದೆ. ಬೈಕ್ ನಲ್ಲಿದ್ದ ಇನ್ನೊಬ್ಬ ಶನಿವಾರ […]

ಅಪರಾಧ ಸುದ್ದಿ

ಬೆಳಗಾವಿ ಬಳಿ ನದಿಗೆ ಬಿದ್ದ ಬೈಕ್: ಯುವಕ ನಾಪತ್ತೆ, ಇನ್ನೊಬ್ಬ ಪಾರು

ಬೆಳಗಾವಿ: ಬಿ.ಕೆ. ಕಂಗ್ರಾಳಿಯಲ್ಲಿ ಶನಿವಾರ ರಾತ್ರಿ ಬೈಕ್ ಮಾರ್ಕಂಡೇಯ ನದಿಗೆ ಬಿದ್ದು, ಒಬ್ಬ ಸವಾರ ನೀರುಪಾಲಾಗಿದ್ದು, ಇನ್ನೊಬ್ಬ ಈಜಿ ದಡ ಸೇರಿದ್ದಾರೆ. ಅಲತಗಾ ಗ್ರಾಮದ ಓಂಕಾರ ಅರುಣ ಪಾಟೀಲ (23) ನೀರಿನಲ್ಲಿ ಕೊಚ್ಚಿಕೊಂಡು ಹೋದವ. […]

ಅಪರಾಧ ಸುದ್ದಿ

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದ್ದು, ಎಲಿವೇಟೆಡ್ ಅಧಿಕಾರಿ ಮಂಜುನಾಥ್ ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ಲೈ ಓವರ್ ಮೇಲೆ ತಡರಾತ್ರಿ ಕಾರೊಂದು ಕೆಟ್ಟು ನಿಂತಿತ್ತು. ಈ ಬಗ್ಗೆ ಕಾರಿನ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ದರ್ಶನ್ ಅಭಿಮಾನಿಗಳಿಂದ ಡಾ. ರಾಜ್ ಅಭಿಮಾನಿಗೆ ಜೀವ ಬೆದರಿಕೆ

ಬೆಂಗಳೂರು: ಡಾ, ರಾಜ್‌ಕುಮಾರ್ ಅಭಿಮಾನಿಯಾದ ಯೋಗಿ ತಮಗೆ ನಿರಂತರವಾಗಿ ಜೀವ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ.ರಂಗಾರೆಡ್ಡಿ, ವೀರೇಶ ದಚ್ಚು, ದರ್ಶನ್ ಫ್ಯಾನ್ ಪೇಜ್, ಎಂಬ ಹೆಸರು ಹೊಂದಿರುವ ಫೇಸ್ಬುಕ್ […]

ಅಪರಾಧ ರಾಜಕೀಯ ಸುದ್ದಿ

ಪೊಲೀಸರ ಕೈ ಸೇರಿದೆ ಎಫ್ ಎಸ್ಎಲ್ ವರದಿ: ಪ್ರಜ್ವಲ್ ರೇವಣ್ಣ ಪ್ರಕರಣದ ವಿಡಿಯೋಗಳೆಲ್ಲ ಅಸಲಿ

ಬೆಂಗಳೂರು: ಈಗಾಗಲೇ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಹರಿದಾಡಿದ ವಿಡಿಯೋಗಳು ನಕಲಿಯಲ್ಲ, ಅಸಲಿ ಎಂದು ಎಫ್ ಎಸ್ ಎಲ್ ವರದಿಯಲ್ಲಿ ಬಹಿರಂಗಗೊಂಡಿದೆ. ಅಧಿಕೃತ ಮೂಲಗಳ ಪ್ರಕಾರ ಎಫ್ ಎಸ್ ಎಲ್ ವರದಿ ಎಸ್ಐಟಿ ಅಧಿಕಾರಿಗಳ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಅಂಡ್ ಗ್ಯಾಂಗ್ ಗೆ ಆ.14 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ಬೆಂಗಳೂರು: ನಟ ದರ್ಶನ್​ ತೂಗುದೀಪ ಅವರಿಗೆ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಇಂದು (ಆಗಸ್ಟ್​ 1) ಈ ಕೇಸ್​ನ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ […]

ಅಪರಾಧ ಸಿನಿಮಾ ಸುದ್ದಿ

ಮನೆ ಊಟ, ಬಟ್ಟೆಗಾಗಿ ಬೇಡಿಕೆ: ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಶ್ನಿಸಿ ಹೈಕೋರ್ಟಿಗೆ ದರ್ಶನ್ ಮೇಲ್ಮನವಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಜೈಲಿನಲ್ಲಿ ನೀಡುವ ಊಟ ದರ್ಶನ್ ಅವರಿಗೆ ಒಗ್ಗುತ್ತಿಲ್ಲ. ಪರಿಣಾಮ ದರ್ಶನ್ ಅವರಿಗೆ ಭೇದಿ, ಅತಿಸಾರ ಮತ್ತಿತ್ಯಾದಿ ಸಮಸ್ಯೆ ಉಂಟಾಗುತ್ತಿದೆ, […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಇರುವ ಜೈಲು ಹೇಗಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಸುಮಾರು 22 ವರ್ಷಗಳ ಕಾಲ ಜೈಲಿನಲ್ಲಿದ್ದ ತುರುವನೂರು ಸಿದ್ಧಾರೂಢರವರು ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರದ ಇತ್ತೀಚಿಗೆ ಬಿಡುಗಡೆಯಾಗಿದ್ದಾರೆ. ಈ ಸಮಯದಲ್ಲಿ ನಟ ದರ್ಶನ್‌ರನ್ನು ಜೈಲಿನಲ್ಲಿ ಭೇಟಿ ಮಾಡಿರುವ ಪ್ರಸಂಗವನ್ನು ವಿವರಿಸಿದ್ದಾರೆ. ‘ದರ್ಶನ್ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ವಿಜಯಲಕ್ಷ್ಮಿ ದರ್ಶನ್

ಬೆಂಗಳೂರು: ಚಿತ್ರದುರ್ಗದರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ ತೂಗುದೀಪ್ ಜೈಲು ಸೇರಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್​ ವಿರುದ್ಧ ತನಿಖಾಧಿಕಾರಿಗಳು ಚಾರ್ಜ್ ಶೀಟ್ ಸಿದ್ಧಪಡಿಸುತ್ತಿದ್ದು ಆಗಸ್ಟ್ 2ನೇ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ. […]

ಅಪರಾಧ ಸುದ್ದಿ

ಶಾಲೆಗೆ ಚಿರತೆ ನುಗ್ಗಿದ ವದಂತಿ, ಶಾಲೆಗೆ ರಜೆ

ಬೆಳಗಾವಿ: ಮೂಡಲಗಿ ತಾಲೂಕು ನಾಗನೂರು ಅರಣ್ಯ ಸಿದ್ದೇಶ್ವರ ತೋಟದ ಸಿದ್ದಪ್ಪ ಜಾವಲಿ ಎಂಬವರ ಗದ್ದೆಯಲ್ಲಿ ಮಂಗಳವಾರ ಚಿರತೆ ಪ್ರತ್ಯಕ್ಷವಾಗಿತ್ತು ಎಂಬ ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋ ವೈರಲ್ ಆದ ಘಟನೆಗೆ ಸಂಬಂಧಿಸಿದ ಕೊನೆಗೂ ಸ್ಥಳಕ್ಕೆ ಧಾವಿಸಿದ […]

You cannot copy content of this page