ಮಾಟ ಮಂತ್ರಕ್ಕೆ ಮರುಳಾಗಿ ಮಕ್ಕಳನ್ನೇ ಕೊಂದ ತಂದೆ: ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳಗಾವಿ : ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಕೊಂಡು ತನ್ನೆರಡು ಮಕ್ಕಳಿಗೆ ವಿಷ ಕುಡಿಸಿ ಕೊಂದಿದ್ದ ತಂದೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪೊಲೀಸ್ ತನಿಖೆ ಸಾಕ್ಷಾಧಾರ ಹಾಗೂ ವಾದವನ್ನು ಆಲಿಸಿದ 6ನೇ ಹೆಚ್ಚುವರಿ […]

