ಶಸ್ತ್ರಚಿಕಿತ್ಸೆ ನಂತರ ಯುವತಿ ಸಾವು; ವೈದ್ಯರ ವಿರುದ್ಧ ಪೋಷಕರ ಆಕ್ರೋಶ
ಕೋಲಾರ ; ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಆಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ದೀಪ್ತಿ ಎಂಬ ಯುವತಿಯನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. […]

