ಯೆಮನ್ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿಗೆ ರೋಬೋಟಿಕ್ ಸಂಕೀರ್ಣ ಮೂತ್ರಪಿಂಡ ಕಸಿ ಯಶಸ್ವಿ
ಬೆಂಗಳೂರು: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಿಗೆ ರೋಬೋಟಿಕ್ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ. ಯೆಮೆನ್ ದೇಶದ 11 ವರ್ಷದ ಬಾಲಕ ಮತ್ತು […]
