ಆರೋಗ್ಯ ಸುದ್ದಿ

ಮೈಸೂರು: ಕಲುಷಿತ ನೀರು ಸೇವನೆ: ಓರ್ವ ಸಾವು, 12ಮಂದಿ ಅಸ್ವಸ್ಥ

ಮೈಸೂರು: ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿ, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ನಡೆದಿದೆ. ಗೋವಿಂದೇಗೌಡ (65) ಮೃತ ವ್ಯಕ್ತಿ. ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ […]

ಆರೋಗ್ಯ ಉಪಯುಕ್ತ ಸುದ್ದಿ

ಮುಂದೊಂದು ದಿನ ಭೂಮಿಯ ಮೇಲೆ ಗಂಡು ಸಂತಾನವೇ ಇರೋದಿಲ್ವ? ಹೌದೆನ್ನುತ್ತದೆ ಅಧ್ಯಯನ

ಗಂಡು ಮಕ್ಕಳು ಆದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ನಮ್ಮಲ್ಲಿ ಗಂಡು ಸಾಂತನವನ್ನು ಪಡೆಯಲು ಹತ್ತಾರು ದೇವರುಗಳ ಮೊರೆ ಹೋಗುತ್ತಾರೆ. ಆದ್ರೆ ಇತ್ತೀಚೆಗೆ ಗಂಡು ಮಕ್ಕಳ ಜನನದ ಸಂಖ್ಯೆ ಕುಸಿತವನ್ನು ಕಂಡಿದ್ದು ಇದು ಹೀಗೆ […]

ಆರೋಗ್ಯ ಸುದ್ದಿ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಗೆ ಅಡ್ಡಿ: 40 ನವಜಾತ ಶಿಶುಗಳ ಪ್ರಾಣ ಉಳಿಸಿದ ಸಿಬ್ಬಂದಿ

ಬೀದರ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಯಲ್ಲಿ ಆಮ್ಲಜನಕ ಪೂರೈಕೆಗೆ ಅಡ್ಡಿಯಾಗಿ ಬುಧವಾರ ಸಮಸ್ಯೆ ಉಂಟಾಗಿತ್ತು. ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಶಿಶುಗಳನ್ನು ಇತರ ಆಸ್ಪತ್ರೆಗಳಿಗೆ […]

ಆರೋಗ್ಯ ಉಪಯುಕ್ತ ಸುದ್ದಿ

ಸೊಳ್ಳೆಗಳಿಗೆ ಎಷ್ಟು ಹಲ್ಲುಗಳಿವೆ ಗೊತ್ತಾ? ಒಮ್ಮೆಗೆ ಅವು 18 ಮಿ.ಗ್ರಾಂ ರಕ್ತ ಹೀರುತ್ತವೆ !

ಅಬ್ಬಾ ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ತಾರಕಕ್ಕೆ ಏರಿ ಸಾವನ್ನಪ್ಪುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಸೊಳ್ಳೆಗಳು ಮಲೇರಿಯಾ, ಚಿಕನ್ ಗುನ್ಯಾ, ಡೆಂಗ್ಯೂ ಸೇರಿದಂತೆ ಇತರ ಖಾಯಿಲೆಗಳು ಹರಡುತ್ತವೆ. ಅದ್ರೆ ನೀವು ಎಂದಾದರೂ ಯೋಚಿಸಿದ್ದೀರ?? ಸೊಳ್ಳೆಗೆ ಎಷ್ಟು […]

ಆರೋಗ್ಯ ಸುದ್ದಿ

ಕೆಎಫ್‌ಸಿ ಸೇರಿ ನಾಲ್ಕು ಆಹಾರ ಮಳಿಗೆಗಳ ಲೈಸೆನ್ಸ್ ಅಮಾನತು

ಮಂಗಳೂರು: “ಆಹಾರ ಅಸುರಕ್ಷತೆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈಗಾಗಲೇ ಬೆಂಗಳೂರಿನ ಕೆಎಫ್‌ಸಿಯ ಒಂದು ಮಳಿಗೆ ಸೇರಿ ನಾಲ್ಕು ಆಹಾರ ಸಂಸ್ಥೆ ಲೈಸೆನ್ಸ್ ಅಮಾನತು ಮಾಲಾಗಿದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. […]

ಆರೋಗ್ಯ ಸುದ್ದಿ

ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಜನರು ಅಸ್ವಸ್ಥ

ಭದ್ರಾವತಿ: ಕಲುಷಿತ ನೀರು ಸೇವನೆಯಿಂದ ಒಂದೇ ಗ್ರಾಮದ 25 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಜೋಳದಾಳ ಗ್ರಾಮದಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದ 25 ಕ್ಕೂ ಹೆಚ್ಚು ಜನರು […]

ಆರೋಗ್ಯ ರಾಜಕೀಯ ಸುದ್ದಿ

ಇನ್ಮುಂದೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ ಜಯದೇವ ಆಸ್ಪತ್ರೆ

ಅಗತ್ಯ ಸಿಬ್ಬಂದಿ ಮತ್ತು ಅನುದಾನ ಒದಗಿಸಲು ಸರಕಾರದ ತೀರ್ಮಾನ:ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ಗಾಂಧಿನಗರ ವಿಧಾನಸಭಾ […]

ಆರೋಗ್ಯ ಸುದ್ದಿ

ಇಂದು ರಾಜ್ಯಾದ್ಯಂತ ವೈದ್ಯರ ಪ್ರತಿಭಟನೆ: ಆರೋಗ್ಯ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು:ಕೊಲ್ಕತ್ತಾದ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಹೆಚ್ಚಾಗುತ್ತಿದ್ದು, ಇಂದು ರಾಜ್ಯದ ವೈದ್ಯಕೀಯ ಸಂಘಟನೆಗಳು ಪ್ರತಿಭಟನೆಗಿಳಿದಿವೆ. ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆ ಮಾಡಲಾಗಿತ್ತು. ಆಕೆಯ ಕೊಲೆ […]

ಆರೋಗ್ಯ ಸುದ್ದಿ

ನಾಳೆ ವೈದ್ಯರ ಮುಷ್ಕರಕ್ಕೆ ಐಎಂಎ ಕರೆ: ಸಾರ್ವಜನಿಕರಿಗೆ ತೊಂದರೆಯಾಗದಿರಲಿ- ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಬೆಂಗಳೂರು : ಕೊಲ್ಕತ್ತಾದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಕೊಲೆ ಪ್ರಕರಣವನ್ನು ಖಂಡಿಸಿ ನಾಳೆ ವೈದ್ಯರ ಮುಷ್ಕರಕ್ಕೆ ಐಎಂಎ (IMA )ಕರೆ ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜನರಿಗೆ […]

ಆರೋಗ್ಯ ಸುದ್ದಿ

ಪಿತ್ತ ಕೋಶದಲ್ಲಿ ಕೊಬ್ಬು ಇದೆಯೇ? ಆಗಿದ್ರೆ ಈ 5 ಅಭ್ಯಾಸವನ್ನು ಬಿಡಿ

ನಮ್ಮಲಿ ಬಹುತೇಕ ಮಂದಿಗೆ ಪಿತ್ತಜಾನಕಾಂಗದ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಸಾಮಾನ್ಯವಾಗಿ ರಾತ್ರಿ ನಾವು ಮಾಡುವ 5 ಕೆಟ್ಟ ಅಭ್ಯಾಸಗಳಿಂದ ಹೆಚ್ಚಿನ ಪ್ರಮಾಣದ ಕೊಬ್ಬು ಸಂಗ್ರಹವಾಗುತ್ತದೆ. ಆದ್ದರಿಂದ ಕೆಲವು ಕೆಟ್ಟ ಅಭ್ಯಾಸಗಳು ನಿಮ್ಮ ಆರೋಗ್ಯಕ್ಕೆ ಹಾನಿಯನ್ನು ಉಂಟು […]

ಆರೋಗ್ಯ ಸುದ್ದಿ

40 ವರ್ಷದ ಪುರುಷನಲ್ಲಿ ಅಂಡಾಶಯ ಪತ್ತೆ: ಅಚ್ಚರಿಯ ಘಟನೆಗೆ ವೈದ್ಯರು ಶಾಕ್ !

ಉತ್ತರ ಪ್ರದೇಶ : ಗೋರಖ್‌ಪುರದ ವಾಸಿಯಾಗಿರುವ 46 ವರ್ಷ ವಯಸ್ಸಿನ ರಾಜಗೀರ್ ಮಿಸ್ತ್ರಿ ಹಾರ್ನಿಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದು ಅವರ ದೇಹದಲ್ಲಿ ಮಹಿಳಾ ಸಂತಾನೋತ್ಪತ್ತಿ ಅಂಗಗಳು ಪತ್ತೆಯಾಗಿರುವುದು ವೈದ್ಯರಲ್ಲಿ ಅಚ್ಚರಿಯನ್ನು ಮೂಡಿಸಿದೆ. ರಾಜಗೀರ್ ಮಿಸ್ತ್ರಿ […]

ಆರೋಗ್ಯ ಸುದ್ದಿ

ನಗರದಲ್ಲಿ ಡೆಂಘಿ ಹೆಚ್ಚಳ: ಭಾನುವಾರವೂ ಫೀಲ್ಡಿಗಿಳಿದ ಹರ್ಷಗುಪ್ತ

ಬೆಂಗಳೂರು: ನಗರದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರವೂ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಹರ್ಷಗುಪ್ತ, ಅಲ್ಲಿನ ವ್ಯವಸ್ಥೆಗಳ ಬಗ್ಗೆ […]

ಆರೋಗ್ಯ ಸುದ್ದಿ

ಸಂತಾನ ಹರಣ ಶಸ್ತ್ರ ಚಿಕಿತ್ಸೆಯಲ್ಲಿ ಪುರುಷರ ನಿರಾಶಕ್ತಿ !

ಕೆ.ಆರ್.ಪುರ: ಪುರುಷ ಸಂತಾನ ಹರಣ ಶಸ್ತ್ರ ಚಿಕಿತ್ಸೆಯಿಂದ ಪುರುಷತ್ವ ಕಳೆದುಕೊಳ್ಳುತ್ತೇವೆ ಎಂಬ ತಪ್ಪು ಕಲ್ಪನೆ ಪುರುಷರಲ್ಲಿ ಇರುವುದರಿಂದ ಅವರು ಚಿಕಿತ್ಸೆಗೆ ಮುಂದೆ ಬರುತ್ತಿಲ್ಲ ಎಂದು ಸಂತಾನ ಹರಣ ಶಸ್ತ್ರ ಚಿಕಿತ್ಸಕರಾದ ಡಾ. ಕಲಾವತಿ ಅವರು […]

ಆರೋಗ್ಯ ಉಪಯುಕ್ತ ಸುದ್ದಿ

ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್ ಗಳ ನೇಮಕ

ಗ್ರೂಪ್‌-ಎ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಪರೀಕ್ಷೆ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್‌-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು […]

ಆರೋಗ್ಯ ಸುದ್ದಿ

ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ 19 ವರ್ಷದ ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ ಯಶಸ್ವಿ ಚಿಕಿತ್ಸೆ

ಬೆಂಗಳೂರು: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಈ […]

ಆರೋಗ್ಯ ಉಪಯುಕ್ತ ಸುದ್ದಿ

ನೂತನ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆ: ಸಚಿವ ಪಾಟೀಲ್

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ. ಈ […]

ಆರೋಗ್ಯ ಉಪಯುಕ್ತ ಸುದ್ದಿ

ನೆಗಡಿ, ಕೆಮ್ಮು ಶೀತದಿಂದ ಬಳಲುತ್ತಿದ್ದೀರಾ?? ಶುಂಠಿ ಬಳಸಿದ್ರೆ ಸಾಕು!!

ಮಳೆಗಾಲದಲ್ಲಿ ಸಾಮಾನ್ಯವಾಗಿ ಸೋಂಕುಗಳು ಹರಡುವುದು ಹೆಚ್ಚು. ಅದರಲ್ಲಿಯೂ ಜ್ವರ ಕೆಮ್ಮು ಶೀತ ಇವುಗಳು ಸರ್ವೇ ಸಾಮಾನ್ಯವಾಗಿ ಕಾಡುವ ಸೋಂಕುಗಳು. ನಮ್ಮ ಮನೆಯಲ್ಲಿಯೇ ದೊರೆಯುವ ಅನೇಕ ಪದಾರ್ಥಗಳು ವಿವಿಧ ಸಮಸ್ಯೆಗಳಿಗೆ ರಾಮಬಾಣವಾಗಿರುತ್ತವೆ. ಅಂತಹ ವಸ್ತುಗಳ ಪೈಕಿ […]

ಆರೋಗ್ಯ ರಾಜಕೀಯ ಸುದ್ದಿ

ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ಯು ಹಾವಳಿ!

ಬೆಂಗಳೂರು: ರಾಜ್ಯದಲ್ಲಿ ಅಪಾಯಕಾರಿ ಡೆಂಗ್ಯು ಜ್ವರ ತನ್ನ ವ್ಯಾಪ್ತಿಯನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 159 ಜನರಿಗೆ ಡೆಂಗ್ಯು ಜ್ವರ ಕಾಣಿಸಿಕೊಂಡಿದೆ‌. ಈ ಪೈಕಿ ಬೆಂಗಳೂರಿನಲ್ಲೇ ಬರೋಬ್ಬರಿ […]

ಆರೋಗ್ಯ ಉಪಯುಕ್ತ ಸುದ್ದಿ

ಡೆಂಘಿ ಹೆಚ್ಚಳ ಕುರಿತು ಹೈಕೋರ್ಟ್ ಆತಂಕ: ಸರಕಾರಕ್ಕೆ ತುರ್ತು ನೊಟೀಸ್

ಬೆಂಗಳೂರು: ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದು ಮತ್ತು ಸಾವಿನ ಸಂಖ್ಯೆಯ ಹೆಚ್ಚಳದ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಡೆಂಘಿ ಪ್ರಕರಣ ಹೆಚ್ಚಳಕ್ಕೆ ಆತಂಕ ವ್ಯಕ್ತಪಡಿಸಿದೆ. ರಾಯಚೂರು ಮೂಲದ ವ್ಯಕ್ತಿಯೊಬ್ಬರು ಪತ್ರಿಕೆಯೊಂದಕ್ಕೆ ಪತ್ರ […]

ಆರೋಗ್ಯ ರಾಜಕೀಯ ಸುದ್ದಿ

DC-CEO-DHO ಗಳು ಪ್ರತಿದಿನ ಸಮನ್ವಯದಿಂದ ಸಭೆ ನಡೆಸಿ ಡೆಂಗ್ಯು ಹರಡದಂತೆ ಕ್ರಮ ಕೈಗೊಳ್ಳಿ

ಬೆಂಗಳೂರು: ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ ನೀಡಿದ್ದು, ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಗ್ಯು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಏನು […]

You cannot copy content of this page