ಆರೋಗ್ಯ ಸುದ್ದಿ

ಹೃದಯಾಘಾತಕ್ಕೆ ಅಬಕಾರಿ ಪಿಎಸ್ಐ ನಿಧನ

ಕಲಬುರಗಿ: ನಗರದ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದಲ್ಲಿ ಹೃದಯಾಘಾತದಿಂದ ಅಬಕಾರಿ ಇಲಾಖೆಯ ಪಿಎಸ್‌ಐ ಮಂಜುನಾಥ (46) ಅವರು ನಿಧನರಾದ ಘಟನೆ ನಡೆದಿದೆ. ಮೃತ ಮಂಜುನಾಥ ಅವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತರಬೇತಿ ನಿಮಿತ್ತ ಕಲಬುರಗಿಗೆ […]

ಆರೋಗ್ಯ ಉಪಯುಕ್ತ ಸುದ್ದಿ

ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು: ಡಾ.ಶರಣ್ ಪ್ರಕಾಶ್ ಪಾಟೀಲ್

ರಾಜ್ಯದ ಎಲ್ಲಾ ಅಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ ನಿರ್ಮಾಣ ಬೆಂಗಳೂರು– ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ […]

ಆರೋಗ್ಯ ಸುದ್ದಿ

ನಮ್ಮ ಮೆಟ್ರೋದ ಮಹೋನ್ನತ ಸಾಧನೆ : ಮೊದಲ ಬಾರಿಗೆ ಮಾನವ ಅಂಗಾಂಗ ಸಾಗಾಣೆ

ಬೆಂಗಳೂರು: ಮೊದಲ ಬಾರಿಗೆ ಮೆಟ್ರೋ ಮಾನವ ಅಂಗಾಗ ಸಾಗಾಣೆ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಆಗಸ್ಟ್ 2 ರಂದು ಪ್ರಥಮ ಬಾರಿಗೆ, ನಮ್ಮ ಮೆಟ್ರೋದಲ್ಲಿ ದಾನಿಯೊಬ್ಬರಿಂದ ಪಡೆದ ಮಾನವ ಯಕೃತ್ತ ಅನ್ನು ಶಸ್ತ್ರ […]

ಆರೋಗ್ಯ ಸುದ್ದಿ

ಹೃದಯಾಘಾತದಿಂದ ಕುಸಿದುಬಿದ್ದ ಸೆಕ್ಯುರಿಟಿ ಗಾರ್ಡ್ ಸಾವು

ನೆಲಮಂಗಲ: ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದಲ್ಲಿ 38 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ತಾಲೂಕಿನ ಗ್ರಾಮದ ರುದ್ರೇಶ್ ಎಂಬ 38 ವರ್ಷದ ಯುವಕ ಮೃತಪಟ್ಟಾತ. ಈತ ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ […]

ಆರೋಗ್ಯ ಸುದ್ದಿ

ನಮ್ಮ ಮಕ್ಕಳಿಗೆ ಮೊಟ್ಟೆ ಬೇಡ: ಕೊಡೋದೇ ಆದ್ರೆ ಸ್ಕೂಲ್ ಬಿಡಿಸ್ತೀವಿ: ಮೊಟ್ಟೆ ವಿತರಣೆಗೆ ಕೆಲ ಪೋಷಕರ ತಗಾದೆ

ಬೆಂಗಳೂರು: ಶಾಲಾ ಮಕ್ಕಳಿಗೆ ಪೌಷ್ಟಿಕಾಂಶ ಕೊರತೆಯಾಗಬಾರದು ಎಂಬ ಕಾರಣಕ್ಕೆ ಸರಕಾರ ಮೊಟ್ಟೆ ವಿತರಣೆ ಮಾಡುತ್ತಿದ್ದು, ಮಂಡ್ಯದ ಶಾಲೆಯೊಂದರಲ್ಲಿ ಮೊಟ್ಟೆ ಕೊಟ್ಟರೆ ಮಕ್ಕಳನ್ನೇ ಶಾಲೆ ಬಿಡಿಸುವುದಾಗಿ ಪೋಷಕರು ಬೆದರಿಕೆ ಹಾಕುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಆಲಕೆರೆ ಗ್ರಾಮದಲ್ಲಿ […]

ಆರೋಗ್ಯ ಉಪಯುಕ್ತ ಸುದ್ದಿ

ಕಾವೇರಿ ಆಸ್ಪತ್ರೆಯಿಂದ 760ಕ್ಕೂ ಹೆಚ್ಚು ಅಂಗಾಂಗ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ: ಹೃದಯ ಕಸಿಗೆ ಸಿದ್ಧತೆ, ರಾಜ್ಯಾದ್ಯಂತ ಅಂಗಾಂಗ ದಾನ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ದಕ್ಷಿಣ ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರೋಗ್ಯ ಸೇವಾ ಸಂಸ್ಥೆಯಾಗಿರುವ ಕಾವೇರಿ ಆಸ್ಪತ್ರೆಯು, 2024 ರಿಂದ ತನ್ನ ನೆಟ್‌ವರ್ಕ್‌ನ ಒಟ್ಟು 12 ಆಸ್ಪತ್ರೆಗಳಲ್ಲಿ760ಕ್ಕೂ ಹೆಚ್ಚು ಅಂಗಾಂಗ ಕಸಿಗಳನ್ನು (ಮೂತ್ರಪಿಂಡ, ಯಕೃತ್ತು, ಹೃದಯ ಮತ್ತು ಶ್ವಾಸಕೋಶ) […]

ಆರೋಗ್ಯ ಸುದ್ದಿ

ವಿಷವಾಯ್ತು ಅಹಾರ : ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

ಬೆಳಗಾವಿ : ಮಾರ್ಕಂಡೇಯ ನಗರದಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 24 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರು ತೀವ್ರ ನಿತ್ರಾಣಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. […]

ಆರೋಗ್ಯ ಉಪಯುಕ್ತ ಸುದ್ದಿ

ಕರ್ನಾಟಕದ ಎರಡನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎಂಬ ಮನ್ನಣೆ ಪಡೆದ ಬಿಎಂಸಿಆರ್ ಐ

ಇಂಡಿಯಾ ಟುಡೇ ನಡೆಸಿದ ಸಮೀಕ್ಷೆ ಬೆಂಗಳೂರು : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಮತ್ತೊಮ್ಮೆ ದೃಢಪಟ್ಟಿದೆ. ದೇಶದ ಪ್ರತಿಷ್ಠಿತ […]

ಆರೋಗ್ಯ ಉಪಯುಕ್ತ ಸುದ್ದಿ

ಹಾಸನದಲ್ಲಿ ಹೃದಯಾಘಾತ : ಉಚಿತ ಆರೋಗ್ಯ ಶಿಬಿರ ಆಯೋಜನೆಗೆ ಸಂಸದ ಶ್ರೇಯಸ್ ಪಟೇಲ್ ಮನವಿ

ಬೆಂಗಳೂರು: ಹಾಸನದಲ್ಲಿ ದಿನೇದಿನೇ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಭಯ ಹೋಗಲಾಡಿಸಲು ಜಿಲ್ಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಬೇಕು ಎಂದು ಸಂಸದ ಶ್ರೇಯಸ್ ಪಟೇಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ […]

ಆರೋಗ್ಯ ಉಪಯುಕ್ತ ಸುದ್ದಿ

ಹಾಸನ ಜಿಲ್ಲೆಯ ಸರಣಿ ಹೃದಯಾಘಾತ: ಆತಂಕಪಡುವ ಅಗತ್ಯವಿಲ್ಲ: ಸರಕಾರದ ಭರವಸೆ

ಬೆಂಗಳೂರು:ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸರಣಿಗೆ ಯಾವುದೇ ವಿಶೇಷ ಕಾರಣವೇನಿಲ್ಲ, ಕೋವಿಡ್ ನಂತರದ ಜೀವನ ಶೈಲಿಯಿಂದ ಹೃದಯಾಘಾತ ಸಂಭವಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ತಿಳಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ […]

ಆರೋಗ್ಯ ಸುದ್ದಿ

‘ಬಾಡೇ ನಮ್ ಗಾಡು; ಅತಿಯಾದ್ರೆ ಬ್ಯಾಡು’: ಅತಿ ಮಾಂಸ ಸೇವನೆ ಹಾಸನದ ಸರಣಿ ಹಾರ್ಟ್ ಅಟ್ಯಾಕ್ ಗೆ ಕಾರಣವಾ?

ಬೆಂಗಳೂರು: ಹಾಸನದಲ್ಲಿ ನಡೆಯುತ್ತಿರುವ ಸರಣಿ ಹಾರ್ಟ್ ಅಟ್ಯಾಕ್ ಸರಣಿ ಸಾವಿಗೆ ಸರಕಾರ ನೇಮಿಸಿರುವ ಕಾರಣ ಕಂಡುಹಿಡಿದಿದ್ದು, ಜಿಲ್ಲೆಯಲ್ಲಿನ ಅತಿಯಾದ ಮಾಂಸ ಸೇವನೆ ಕೂಡ ಸಾವಿಗೆ ಕಾರಣ ಎನ್ನುವ ಆಘಾತಕಾರಿ ಅಂಶ ಬಯಲಾಗಿದೆ. ರಾಜ್ಯದಲ್ಲಿಯೇ ಹಾಸನ […]

ಆರೋಗ್ಯ ಸುದ್ದಿ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : 26ಕ್ಕೇರಿದ ಸಾವಿನ ಸಂಖ್ಯೆ

ಹಾಸನ: ಜಿಲ್ಲೆಯಲ್ಲಿನ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ 26ಕ್ಕೇರಿದ್ದು, ಬೇಲೂರು ತಾಲೂಕಿನ ವ್ಯಕ್ತಿಯೊಬ್ಬರು ಇಂದು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾದಿಹಳ್ಳಿ ಗ್ರಾಮದ 30 ವರ್ಷದ ರವಿಕುಮಾರ್ ಎಂಬುವವರು ತಮ್ಮ ಪತ್ನಿಯ ಮನೆ […]

ಆರೋಗ್ಯ ಉಪಯುಕ್ತ ಸುದ್ದಿ

ಹಾಸನ ಜಿಲ್ಲೆಯಲ್ಲಿ ಅನ್ಯಾಯದ ಸಾವುಗಳು: ಹೃದಯಾಘಾತದ ತನಿಖೆಗೆ ವಿಶೇಷ ಸಮಿತಿ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ದಿನೇ ದಿನೇ ಯುವಜನರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇಂದು (ಜೂನ್ 30) ಒಂದೇ ಹಾಸನ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್​ ನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ 40 ದಿನದ ಅಂತರದಲ್ಲಿ […]

ಆರೋಗ್ಯ ಸುದ್ದಿ

ಕಾಲ್ತುಳಿತದಿಂದ ಸಾವುನೋವುಗಳು: ಎಚ್ಚೆತ್ತ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್ ರಿಲೀಸ್

ಬೆಂಗಳೂರು: ನಗರದ ಚಿನ್ನಸ್ವಾಮಿ ‌ಸ್ಟೇಡಿಯಂನಲ್ಲಿ ಆದಕಾಲ್ತುಳಿತದಲ್ಲಿ 11 ಆರ್​​ಸಿಬಿ ಅಭಿಮಾನಿಗಳ ಸಾವು ಪ್ರಕರಣ ರಾಜ್ಯಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದೆ. ವಿಪಕ್ಷಗಳು ಸೇರಿದಂತೆ ಕಾಂಗ್ರೆಸ್​ ಹೈಕಮಾಂಡ್​ ಕೂಡ ನಿಗಿನಿಗಿ ಎನ್ನುತ್ತಿದೆ. ಈ ಮಧ್ಯೆ ದುರಂತದಿಂದ ಎಚ್ಚೆತ್ತ ಆರೋಗ್ಯ […]

ಆರೋಗ್ಯ ಸುದ್ದಿ

BREAKING :ರಾಜ್ಯದಲ್ಲಿ ಕೊರೊನಾ ಸೋಂಕಿಗೆ 2 ನೇ ಬಲಿ : ಬೆಳಗಾವಿಯಲ್ಲಿ 70 ವರ್ಷದ ವೃದ್ಧ ಸಾವು.!

ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ […]

ಆರೋಗ್ಯ ಸುದ್ದಿ

ಕೋವಿಡ್ ಹೆಲ್ಪ್ ಲೈನ್ ತೆರೆಯಿರಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಮತ್ತು ಇದಕ್ಕಾಗಿ ಕೋವಿಡ್ ಹೆಲ್ಪ್ ಲೈನ್ ತೆರೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ […]

ಆರೋಗ್ಯ ಸುದ್ದಿ

ರಾಜ್ಯದಲ್ಲಿ ಕೋವಿಡ್ ಟೆಸ್ಟ್‌ ಸಂಖ್ಯೆ ಹೆಚ್ಚಿಸಲು ತೀರ್ಮಾನ: ಆರೋಗ್ಯ ಇಲಾಖೆಯಿಂದ ಸುತ್ತೋಲೆ

ಬೆಂಗಳೂರು: ನೆರೆಯ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ತೀವ್ರತೆ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ರಾಜ್ಯದಲ್ಲಿ ಕೋವಿಡ್ ಟೆಸ್ಟಿಂಗ್ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಆರೋಗ್ಯ ಇಲಾಖೆ ಅಭಿಯಾನ […]

ಆರೋಗ್ಯ ಸುದ್ದಿ

ರಾಜ್ಯದಲ್ಲಿ ಮತ್ತೇ ಆರಂಭವಾಯ್ತು ಕರೋನಾ ಭೀತಿ: ಕಟ್ಟೆಚ್ಚರಕ್ಕೆ ಮುಂದಾದ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಮತ್ತೇ ಕರೋನಾ ಭೀತಿ ಹೆಚ್ಚಾಗಿದ್ದು, ಒಟ್ಟಾರೆ 35 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದ್ದು, ಶುಕ್ರವಾರ ಒಂದೇ ದಿನ ೧೯ ಪ್ರಕರಣಗಳು ವರದಿಯಾಗಿವೆ. ನೆರೆಯ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ ಹಾಗೂ ಮಹಾರಾಷ್ಟçದಲ್ಲಿ ಹೆಚ್ಚಿನ […]

ಆರೋಗ್ಯ ಸುದ್ದಿ

ರಾಜ್ಯದ ಸೂಪರ್ ಸ್ಪೆಷಾಲಿಟಿ ವೈದ್ಯರ `ನಿವೃತ್ತಿ’ ವಯಸ್ಸು 60ರಿಂದ 65 ವರ್ಷಕ್ಕೆ ಹೆಚ್ಚಳ: ಸರ್ಕಾರದ ಆದೇಶ !

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ […]

ಆರೋಗ್ಯ ರಾಜಕೀಯ ಸುದ್ದಿ

ಪದ್ಮನಾಭ ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಬೆಂಗಳೂರು: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಕುಮಾರಸ್ವಾಮಿ ಲೇಔಟ್ ವ್ಯಾಪ್ತಿಯಲ್ಲಿ ಬಿಜಿಎಸ್ ವೈದ್ಯಕೀಯ ಆಸ್ಪತ್ರೆ ಮತ್ತು ಸಂಸ್ಥೆ ಸಹಯೋಗದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ರಾಮಲಿಂಗಾ ರೆಡ್ಡಿ ಮತ್ತು ಡಿ.ಕೆ ಸುರೇಶ್ ಮಾರ್ಗದರ್ಶನದಲ್ಲಿ ಉಚಿತ […]

You cannot copy content of this page