ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ಬಾಣಂತಿ ಬಲಿ
ಬಳ್ಳಾರಿ: ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ಬಾಣಂತಿ ಬಲಿಯಾಗಿದ್ದು, ಹೆರಿಗೆಯಾಗಿ ೨೮ ದಿನದ ನಂತರ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಬಳ್ಳಾರಿ: ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ಬಾಣಂತಿ ಬಲಿಯಾಗಿದ್ದು, ಹೆರಿಗೆಯಾಗಿ ೨೮ ದಿನದ ನಂತರ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಬೆಂಗಳೂರು: ಇಂದು, ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ […]
ಶಿರಸಿ: ಹಳಿಯಾಳ ಸರಕಾರಿ ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಿವ್ಯಾ ಮಹಾಜನ್ ಮತ್ತು ಗಣೇಶ್ ರಾಥೋಡ್ ಎಂಬುವವರ ವಿರುದ್ಧ […]
ಬೆಂಗಳೂರು: ಚೀನಾದಿಂದ ಎಚ್ಎಂಪಿವಿ ವೈರಸ್ ಹರಡುವ ಭೀತಿಯ ನಡುವೆಯೇ ದೇಶದಲ್ಲಿ ಹಕ್ಕಿಜ್ವರದ ಭೀತಿ ಶುರುವಾಗಿದ್ದು, ಛತ್ತೀಸ್ಘಡದಲ್ಲಿ 17 ಸಾವಿರ ಕೋಳಿಗಳಲ್ಲಿ ವೈರಸ್ ಕಾಣಿಸಿಕೊಂಡಿದೆ. ಛತ್ತೀಸ್ಘಡ ರಾಜ್ಯದ ರಾಯಘಡದ ಸರಕಾರಿ ಕೋಳಿ ಫಾರಂನಲ್ಲಿ ಏವಿಯನ್ ಇನ್ಫು÷್ಲಯೆಂಜಾ […]
ಬಳ್ಳಾರಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದ್ದು, ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆರಿಗೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಹಾದೇವಿ ಮೃತಪಟ್ಟಿರುವ ಬಾಣಂತಿ. ಆಕೆಗೆ ಹೆರಿಗೆಯಾಗಿ ಬಳ್ಳಾರಿಯ ಬಿಮ್ಸ್ […]
ಭದ್ರಾವತಿ: ಕರ್ತವ್ಯದ ವಿಚಾರವಾಗಿ ಹಲವು ದಿನಗಳಿಂದ ಜಗಳ ಮಾಡಿಕೊಂಡ ವೈದ್ಯೆ ಹಾಗೂ ನರ್ಸ್ ಇಬ್ಬರೂ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭದ್ರಾವತಿ ತಾಲೂಕಿನ ಬಿಆರ್ ಪಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಇಬ್ಬರನ್ನು ಹೆಚ್ಚಿನ […]
ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಂಗನ ಕಾಯಿಲೆ ಭೀತಿ ಮತ್ತೇ ಆರಂಭವಾಗಿದ್ದು, ಕಾಫಿನಾಡಿನಲ್ಲಿ ಮತ್ತೊಂದು ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಬಳಿಯ ಮತ್ತಿಖಂಡ ಗ್ರಾಮದ 24 ವರ್ಷದ ಯುವಕನಿಗೆ ಮಂಗನ ಕಾಯಿಲೆಯ ಲಕ್ಷಣಗಳು […]
ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ […]
ಬೆಂಗಳೂರು: ಕರೋನಾದಿಂದ ಕಂಗೆಟ್ಟಿದ್ದ ವಿಶ್ವಕ್ಕೆ ಮತ್ತೊಂದು ವೈರಸ್ ಭೀತಿ ಕಾಡುತ್ತಿದ್ದು, ಚೀನಾದಲ್ಲಿ ಈಗ ಹೊಸ ವೈರಸ್ ಕಾಟ ಆರಂಭವಾಗಿದೆ. HMPV ಹೆಸರಿನ ವೈರಸ್ ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಜನರು ಸೋಕಿಗೊಳಗಾಗಿ ಸಾವನ್ನಪ್ಪುತ್ತಿದ್ದಾರೆ. ಆಸ್ಪತ್ರೆಗಳು ರೋಗಗಳಿಂದ […]
ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗೋಕಾಕ ತಾಲೂಕು ಕುಂದರಗಿ ಗ್ರಾಮದ ಪೂಜಾ ಎಂಬುವವರು ಡಿಸೆಂಬರ್ 24ರಂದು ಹೆರಿಗೆಗೆ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಮಧ್ಯಾಹ್ನ ಗಂಡು ಮಗುವಿಗೆ […]
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದ ಅಡಿಟ್ ವರದಿಯಲ್ಲಿ ಉಲ್ಲೇಖವಾಗಿದೆ.2024ರ ಏಪ್ರಿಲ್‌ನಿಂದ ಈವರೆಗೆ ಬಳ್ಳಾರಿ ಜಿಲ್ಲೆಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಬಳ್ಳಾರಿ […]
ಬೆಂಗಳೂರು: ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ.ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ ಗಂಡು […]
ಬೆಳಗಾವಿ: ಘಟಪ್ರಭಾ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ರಾತ್ರಿ ರೋಗಿಯೊಬ್ಬ ತನ್ನ ವ್ಯವಸ್ಥೆಗೆ ನಿಂತಿದ್ದ ಅಟೆಂಡರ್ ನನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಿಂದ ಇತರ ರೋಗಿಗಳು ಬೆಚ್ಚಿ ಬಿದ್ದಿದ್ದಾರೆ. ಘಟನೆಯ ಚಿತ್ರಣ […]
ಬೆಳಗಾವಿ: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ.ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವೈಶಾಲಿ ಅವರು ಶುಕ್ರವಾರ ಹೆರಿಗೆಗಾಗಿ […]
ಬೆಂಗಳೂರು: ರಾಜ್ಯದಲ್ಲಿ ಅನಗತ್ಯ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಪ್ರಸ್ತುತ ಶೇ.46 ರಷ್ಟು ಹೆರಿಗೆಗಳು ಸರ್ಜರಿ ಮೂಲಕ ನಡೆಯುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹಜ ಹೆರಿಗೆಯ ಪರಿಸ್ಥಿತಿಯಲ್ಲಿರುವ ಗರ್ಭಿಣಿಯರಿಗೂ ಕೂಡ ಸರ್ಜರಿಗೆ ಶಿಫಾರಸು ಮಾಡುತ್ತವೆ. […]
ಬೆಂಗಳೂರು: ನುಗ್ಗೆಕಾಯಿ ಪ್ರಣಯ ಪ್ರಿಯರ ಬಹು ನೆಚ್ಚಿನ ತರಕಾರಿ. ಹಾಗೆಯೇ ಆರೋಗ್ಯಕರ ಆಹಾರವೂ ಹೌದು. ಹೀಗಾಗಿ, ನಗರದಲ್ಲಿ ನುಗ್ಗೆಕಾಯಿ ಬಹುಬೇಡಿಕೆ ಪಡೆದುಕೊಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ತರಕಾರಿಗಳ ಬೆಲೆ ಗಗನಕ್ಕೇರಿದೆ. ಅದರಲ್ಲಿಯೂ ನುಗ್ಗೆಕಾಯಿ ಕೆಜಿಗೆ […]
ಬೆಂಗಳೂರು: ಕೆ.ಸಿ. ಜನರಲ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಉಪಲೋಕಾಯುಕ್ತ ಬಿ.ವೀರಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಆಸ್ಪತ್ರೆಯೋ, ಭೂತಬಂಗಲೆಯೋ ಎಂಬ ಅನುಮಾನ ಬರುತ್ತದೆ ಎಂದಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಆಸ್ಪತ್ರೆಯ ಡೆಂಟಲ್ […]
ಬೆಂಗಳೂರು: ಆರೋಗ್ಯವಂತ ಸಮಾಜ ಅಭಿವೃದ್ಧಿ ಹೊಂದಿದ ದೇಶದ ಬಹುದೊಡ್ಡ ಆಸ್ತಿ, ಹೀಗಾಗಿ, ಸಮುದಾಯದ ಆರೋಗ್ಯಕ್ಕೆ ಸರಕಾರಗಳು ಹೆಚ್ಚಿನ ಮಹತ್ವ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಅಭಿಪ್ರಾಯಪಟ್ಟರು. ರಾಜರಾಜೇಶ್ವರಿ ನಗರದ ಬಿಇಎಂಎಲ್ […]
ಬೆಂಗಳೂರು: ವಾಟ್ಸಾಪ್ ಗ್ರೂಪ್ ಸಹಾಯದಿಂದ ದಂಪತಿಗಳು ಮನೆಯಲ್ಲಿಯೇ ಹೆರಿಗೆ ಮಾಡಿಕೊಂಡಿದ್ದು, ಈ ಸಂಬಂಧ ತನಿಖೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ. ಕುಂದ್ರತ್ತೂರು ಅಮೀಪದ ನಂದ್ರಂಬಾಕಂನಲ್ಲಿ ವಾಸವಿದ್ದ ದಂಪತಿಗಳು ತಮ್ಮ ಮೂರನೇ ಮಗುವಿನ ಹೆರಿಗೆಯನ್ನು ವಾಟ್ಸಾಪ್ […]
ಹೊಸದಿಲ್ಲಿ: ಪದವಿಯನ್ನೇ ಪೂರ್ಣಗೊಳಿಸದ ನೇತ್ರ ವೈದ್ಯನೊಬ್ಬ ಈವರೆಗೆ 44 ಶಸ್ತ್ರಚಿಕಿತ್ಸೆ ನಡೆಸಿರುವ ಆಘಾತಕಾರಿ ಘಟನೆ ಹಿಸಾರ್ ಆರೋಗ್ಯ ಇಲಾಖೆಯಲ್ಲಿ ನಡೆದಿದೆ. ಆತನ ಪದವಿ ಅಪೂರ್ಣ ಎಂಬ ಕಾರಣ ನೀಡಿ ಆತನನ್ನು ರಾಷ್ಟ್ರೀಯ ಅಂಧತ್ವ ನಿಯಂತ್ರಣ […]
You cannot copy content of this page