ನಕಲಿ ಡಾಕ್ಟರ್ ಗಳ ಆಟ ಇನ್ನು ನಡೆಯೋದಿಲ್ಲ : ಕ್ರಿಮಿನಲ್ ಕೇಸ್ ಹಾಕಲು ಮುಂದಾದ ಸರಕಾರ
ಬೆಂಗಳೂರು: ರಾಜ್ಯದಲ್ಲಿರುವ ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸಲಾಗಿದೆ. ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಮತ್ತು ಆಲೋಪಥಿ ವೈದ್ಯರು ನೀಲಿ ಬೋರ್ಡ್ ಹಾಕುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ […]
