ಆರೋಗ್ಯ ರಾಜಕೀಯ ಸುದ್ದಿ

DC-CEO-DHO ಗಳು ಪ್ರತಿದಿನ ಸಮನ್ವಯದಿಂದ ಸಭೆ ನಡೆಸಿ ಡೆಂಗ್ಯು ಹರಡದಂತೆ ಕ್ರಮ ಕೈಗೊಳ್ಳಿ

ಬೆಂಗಳೂರು: ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ ನೀಡಿದ್ದು, ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಗ್ಯು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಏನು […]

ಆರೋಗ್ಯ ಸುದ್ದಿ

ರಾಜ್ಯದಲ್ಲಿ ಸೋಮವಾರ ಡೆಂಗ್ಯು ಜ್ವರದಿಂದ ಓರ್ವ ಸಾವು, 197 ಮಂದಿಗೆ ಸೋಂಕು

ಬೆಂಗಳೂರು: ಮಾರಣಾಂತಿಕ ರೋಗ ಡೆಂಗ್ಯೂ ಹಾವಳಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಮವಾರ (ಜು.8) 197 ಜನರಿಗೆ ಡೆಂಗ್ಯು ವಕ್ಕರಿಸಿದೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯು ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ. 7,362 ಡೆಂಗ್ಯು […]

ಆರೋಗ್ಯ ಸುದ್ದಿ

ಬಾಣಂತಿಯರನ್ನು ಮನೆಯಿಂದ ಹೊರಗಡೆ ಇಡುವ ಕೆಟ್ಟ ಆಚರಣೆ ನಿಲ್ಲಿಸಿ: ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು : ಬಾಣಂತಿಯರನ್ನು ಮನೆಯಿಂದ ಹೊರಗಡೆ ಇಡುವ ಕೆಟ್ಟ ಆಚರಣೆಯನ್ನು ಯಾವುದೇ ಕಾರಣಕ್ಕೂ ಮುಂದುವರೆಸಿಕೊಂಡು ಹೋಗದೆ ತಮ್ಮ ಮನೆಗಳಲ್ಲೇ ಬಾಣಂತಿ ಹಾಗೂ ಮಕ್ಕಳನ್ನು ಸುರಕ್ಷಿತವಾಗಿ ಆರೋಗ್ಯವಾಗಿರುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. […]

ಆರೋಗ್ಯ ಸುದ್ದಿ

Home remedies for Dengue : ಡೆಂಗ್ಯೂ ನಿಂದ ಪಾರಾಗಲು ಇವುಗಳನ್ನ ಬಳಸಿದ್ರೆ ಸಾಕು

ಮಳೆ ಹೆಚ್ಚಾದಂತೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಮುಖ್ಯವಾಗಿ ಮಳೆಗಾಲದಲ್ಲಿ ಸೊಳ್ಳೆಗಳು ನೀರಿನಲ್ಲಿ ಹೆಚ್ಚು ಹೆಚ್ಚು ಮೊಟ್ಟೆ ಇಡುತ್ತವೆ. ಅತಿಯಾದ ಸೊಳ್ಳೆಯಿಂದ ಡೆಂಗ್ಯೂ ರೋಗವು ಬರುತ್ತದೆ. ತುಸು ಎಚ್ಚರ ತಪ್ಪಿದರೆ ಸಾವು ಸಂಭವಿಸುವ […]

ಆರೋಗ್ಯ ಸುದ್ದಿ

ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ಯು ಹಾವಳಿ!

ಬೆಂಗಳೂರು: ರಾಜ್ಯದಲ್ಲಿ ಅಪಾಯಕಾರಿ ಡೆಂಗ್ಯು ಜ್ವರ ತನ್ನ ವ್ಯಾಪ್ತಿಯನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 159 ಜನರಿಗೆ ಡೆಂಗ್ಯು ಜ್ವರ ಕಾಣಿಸಿಕೊಂಡಿದೆ‌. ಈ ಪೈಕಿ ಬೆಂಗಳೂರಿನಲ್ಲೇ ಬರೋಬ್ಬರಿ […]

ಆರೋಗ್ಯ ಉಪಯುಕ್ತ ಸುದ್ದಿ

ರಾಜ್ಯದ 45 ಮಾದರಿ ಚಹಾ ಪುಡಿಗಳಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆ!

ರಾಜ್ಯದಲ್ಲಿ ಗೋಬಿ ಮಂಚೂರಿ, ಕ್ಯಾಂಡಿ ಕಾಟನ್, ಕಬಾಬ್, ಪಾನಿಪೂರಿಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ರಾಸಾಯನಿಕ ಪದಾರ್ಥಗಳು ಪತ್ತೆಯಾದ ಪುಡಿಮಾಡಿದ ಇದೀಗ ಪ್ರತಿದಿನ ಸೇವಿಸುವ ಚಹಾದಲ್ಲೂ ಅಪಾಯಕಾರಿ ರಾಸಾಯನಿಕ ಪತ್ತೆಯಾಗಿದೆ. ಹೌದು, ರಾಜ್ಯ ಆಹಾರ ಸುರಕ್ಷತೆ […]

ಆರೋಗ್ಯ ರಾಜಕೀಯ ಸುದ್ದಿ

ಮೂಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

ಡೇಂಘಿ ನಿಯಂತ್ರಿಸದಿದ್ದರೆ ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ: ಬಸವರಾಜ ಬೊಮ್ಮಾಯಿ ಗದಗ: ಮೂಡಾ ಸೈಟು ಹಂಚಿಕೆ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮಾಡಿದರೆ ಸತ್ಯ ಹೊರಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ […]

ಆರೋಗ್ಯ ಉಪಯುಕ್ತ ಸುದ್ದಿ

ರಾಜ್ಯದಲ್ಲಿ ನಿನ್ನೆ 175 ಮಂದಿಗೆ ಡೆಂಘೀ ಜ್ವರ: ಝೀಕಾ ವೈರಸ್ ಗೆ ಮೊದಲ ಸಾವು

ಬೆಂಗಳೂರು : ಕರ್ನಾಟಕದಲ್ಲಿ ಡೆಂಘೀ ಸೋಂಕಿನ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಜನರಿಗೆ ಡೆಂಗ್ಯೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 115 ಜನರಿಗೆ ಡೆಂಗ್ಯು ದೃಢಪಟ್ಟಿದೆ. ಡೆಂಘೀ ಸೋಂಕಿತ […]

ಆರೋಗ್ಯ ಉಪಯುಕ್ತ ಸುದ್ದಿ

Brain Eating Amoeba :ಮೆದುಳು ತಿನ್ನುವ ಅಮೀಬಾ ಪತ್ತೆ. ಯಾಮರಿದ್ರೆ ಸಾವು ಫಿಕ್ಸ್!

ನಮ್ಮ ಸುತ್ತಮುತ್ತಲೂ ಅನೇಕ ಬಗೆಯ ಸೂಕ್ಷ್ಮಾಣು ಜೀವಿಗಳಿರುತ್ತವೆ. ಅವುಗಳು ಯಾವಗ ಬೇಕಾದರೂ ನಮಗೆ ಹಾನಿಯನ್ನು ಉಂಡುಮಾಡಬಹುದು. ಅಂತದ್ದೇ ಒಂದು ಜೀವಿ ಈಗ ಕೇರಳದಲ್ಲಿ ಪತ್ತೆಯಾಗಿ 3 ತಿಂಗಳಲ್ಲೇ ಮೂವರನ್ನು ಬಲಿ ಪಡೆದಿದೆ . ಅಷ್ಟಕ್ಕೂ […]

ಆರೋಗ್ಯ ಉಪಯುಕ್ತ ಸುದ್ದಿ

Health tips: ದೇಹದಲ್ಲಿ ಬೊಜ್ಜು ಇದೆಯಾ? ಈ ಆಸನ ಮಾಡಿದ್ರೆ ಸಾಕು, ಬೊಜ್ಜು ಕರಗುತ್ತೆ!

ಯೋಗ ಮಾಡುವುದರಿಂದ ನಮ್ಮ ದೇಹವನ್ನು ಸದೃಢವಾಗಿ ಇರಿಸುವುದರ ಜೊತೆ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅಷ್ಟೇ ಅಲ್ಲದೆ ನಾವು ನಿಯಮಿತವಾಗಿ ಕೆಲವೊಂದು ಆಸನಗಳನ್ನು ಮಾಡುವುದರಿಂದ ನಮ್ಮ ದೇಹದಲ್ಲಿನ ಬೊಜ್ಜು ಕರಗುತ್ತದೆ ಎಂದು ಅಕ್ಷರ ಯೋಗ […]

ಅಪರಾಧ ಆರೋಗ್ಯ ಸುದ್ದಿ

ಸಿಸೇರಿಯನ್ ವೇಳೆ ಮಗು ಸಾವು: ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ದಾವಣಗೆರೆ : ಸಿಸೇರಿಯನ್ ಮಾಡಿ ಮಗುವನ್ನು ಹೊರತೆಗೆಯುವ ವೇಳೆ ವೈದ್ಯರು ಮಾಡಿದ ಯಡವಟ್ಟಿನಿಂದ ನವಜಾತ ಶಿಶುವೊಂದು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಚಿಟಗೇರಿ ಹೆರಿಗೆ ಆಸ್ಪತ್ರೆಯಲ್ಲಿ ಅರ್ಜುನ್ ಮತ್ತು ಅಮೃತಾ ದಂಪತಿಗಳು ಹೆರಿಗೆಗೆಂದು […]

ಆರೋಗ್ಯ ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಘಿ ಭೀತಿ: ಅಷ್ಟಕ್ಕೂ ಈ ಡೆಂಘಿ ರೋಗದ ಪ್ರಮುಖ ಲಕ್ಷಣಗಳೇನು?

ಡೆಂಘಿ ರೋಗವು ನಮ್ಮ ರಾಷ್ಟ್ರದಲ್ಲಲ್ಲದೆ ಈಗ ಜಾಗತಿಕ ಮಟ್ಟದಲ್ಲೂ ಹಬ್ಬುತ್ತಿದೆ. ಇದೊಂದು ದೊಡ್ಡ ಸಮಸ್ಯೆಯಾಗಿದೆ. ರಾಜ್ಯದಲ್ಲಿ ದಿನೇದಿನೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿವೆ. ರೋಗ ನಿಯಂತ್ರಣಕ್ಕೆ ಸರಕಾರ ಏನೆಲ್ಲ ಕ್ರಮ ತೆಗೆದುಕೊಂಡರೂ, ರೋಗ ಹರಡವುದು ಮಾತ್ರ […]

ಆರೋಗ್ಯ ಉಪಯುಕ್ತ ಸುದ್ದಿ

ಪಾನಿಪುರಿ ಪ್ರಿಯರೆ ನಿಮಗೊಂದು ಶಾಕಿಂಗ್ ನ್ಯೂಸ್ !

ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರು ಇಷ್ಟಪಟ್ಟು ಸೇವಿಸುವ ಪಾನಿಪುರಿ ಎಷ್ಟು ಅಪಾಯಕಾರಿ ಎಂಬುದನ್ನು ರಾಜ್ಯದ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಆಹಾರ ಸುರಕ್ಷತಾ ಅಧಿಕಾರಿಗಳು ಸಂಗ್ರಹಿಸಿದ ಪಾನಿಪುರಿ ಮಾದರಿಗಳಲ್ಲಿ ಶೇಕಡಾ 22 ರಷ್ಟು ಆರೋಗ್ಯ […]

ಆರೋಗ್ಯ ಸುದ್ದಿ

Happy tips: ವಯಸ್ಸಾದ ಮೇಲೆ ಖುಷಿಯಾಗಿರಬೇಕಾ? ಆಗಿದ್ರೆ ಈ ಅಭ್ಯಾಸಗಳಿಂದ ದೂರ ಇರಿ

ವಯಸ್ಸು ಕಳೆದಂತೆ ಬದುಕಿನ ಪ್ರತಿ ಕ್ಷಣವನ್ನು ಅನುಭವಿಸಬೇಕು. ಸಂತೋಷದಿಂದ ಕಾಲ ಕಳೆಯಬೇಕು. ನೀವು ಖುಷಿಯಾಗಿರಬೇಕು ಎಂದ್ರೆ ಕೆಲವು ಕೆಟ್ಟ ಅಭ್ಯಾಸಗಳನ್ನ ಕೈ ಬಿಡಬೇಕು. ಆ ಅಭ್ಯಾಸಗಳು ಯಾವುವು ಎಂದು ನೋಡೋಣ ಬನ್ನಿ. ಹ್ಯಾಕ್ ಸ್ಪಿರಿಟ್‌ನ […]

ಆರೋಗ್ಯ ಸುದ್ದಿ

ಬೆಂಗಳೂರಿನಲ್ಲಿ ಡೆಂಗ್ಯು ಜ್ವರಕ್ಕೆ ಇಬ್ಬರು ಸಾವು!

ಬೆಂಗಳೂರು : ಡೆಂಗ್ಯೂ ಜ್ವರಕ್ಕೆ ನಗರದಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ. ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ […]

ಅಪರಾಧ ಆರೋಗ್ಯ ಸುದ್ದಿ

ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; ಪ್ರಕರಣ ದಾಖಲು

ರಾಯಚೂರು: ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜೂನ್ 25ರಂದು ರೋಗಿ ಮೊಹಮದ್ […]

ಆರೋಗ್ಯ ಸುದ್ದಿ

ನಾರಾಯಣ ಹೆಲ್ತ್ ಸಿಟಿಯಲ್ಲಿ ಆರು ತಿಂಗಳಲ್ಲಿ 300 ರೊಬೊಟಿಕ್ ಮೊಣಕಾಲಿನ ಶಸ್ತ್ರಚಿಕಿತ್ಸೆ

ಬೆಂಗಳೂರು : ಮಹಾವೀರ ಚಕ್ರ ಪುರಸ್ಕೃತ ಪಿಟಿ ಎಸ್.ಕೆ. ಗುಪ್ತಾ ಅವರು 88 ವರ್ಷದ ರೋಗಿಯಾಗಿದ್ದು ತೀವ್ರವಾದ ಮೊಣಕಾಲಿನ ಆರ್ಥ್ರೈಟಿಸ್ ನಿಂದ ನಡೆಯಲು ಆಗದಷ್ಟು ತೀವ್ರ ಸಂಕಷ್ಟ ಅನುಭವಿಸುತ್ತಿದ್ದವರು ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ […]

ಆರೋಗ್ಯ ಸುದ್ದಿ

ಕಿದ್ವಾಯಿ-ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರು-ಸಿಬ್ಬಂದಿಗೆ ಚಳಿ ಬಿಡಿಸಿದ ಸಚಿವ ಶರಣ ಪ್ರಕಾಶ್ ಪಾಟೀಲ್

*ಎರಡೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ*ತುಮಕೂರು, ಶಿವಮೊಗ್ಗ, ಮಂಡ್ಯ ಕಾರವಾರದಲ್ಲಿ ಕಿದ್ವಾಯಿ ಮಾದರಿಯ ಆಸ್ಪತ್ರೆ ನಿರ್ಮಾಣ*ಕಲಬುರಗಿಯಲ್ಲಿ ಇಂದಿರಾಗಾಂಧಿ ಮಕ್ಕಳ ಅಸ್ಪತ್ರೆ ತೆರೆಯುವ ಚಿಂತನೆ*ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದಿದ್ದರೆ ಶಿಸ್ತು ಕ್ರಮದ ಎಚ್ಚರಿಕೆ ಬೆಂಗಳೂರು : ಸಮಸ್ಯೆಗಳ […]

ಆರೋಗ್ಯ ಉಪಯುಕ್ತ

ನಿಮ್ಮ ಮುಖಕ್ಕೆ ಈ ವಸ್ತುಗಳನ್ನು ಹಚ್ಚುತ್ತೀರ !?ಹಾಗಿದ್ರೆ ಇದನ್ನ ಓದಿ

ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು ನಾವು ನಾನಾ ರೀತಿಯ ಸರ್ಕಸ್ ಮಾಡುವುದುಂಟು. ಅದಕ್ಕಾಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಆದ್ರೆ ಅಪ್ಪಿತಪ್ಪಿಯೂ ಮುಖಕ್ಕೆ ಈ ಐದು ವಸ್ತುಗಳನ್ನು ಬಳಸಬೇಡಿ. ಆ ಐದು ಉತ್ಪನ್ನಗಳು ಯಾವುವು […]

ಆರೋಗ್ಯ ಉಪಯುಕ್ತ

ಈ ವಸ್ತುಗಳನ್ನು ಸೇವಿಸಿದರೆ ಸಾಕು!, ನೆಗಡಿ ಕೆಮ್ಮು ಜ್ವರ ನಿವಾರಣೆಯಾಗುತ್ತದೆ.

ಮಳೆಗಾಲ ಬಂತೆಂದರೆ ಸಾಕು ಎಲ್ಲರೂ ನೆಗಡಿ ಕೆಮ್ಮು ಮತ್ತು ಜ್ವರ ಕಾಡಲು ಶುರು ಮಾಡುತ್ತದೆ. ಇದರಿಂದ ಸಾಕಷ್ಟು ಮಂದಿ ಹಿಂಸೆಗೆ ಒಳಗಾಗುತ್ತಾರೆ. ಕೆಲವರು ವೈದ್ಯರ ಬಳಿಯೂ ಹೋಗಿ ಸಾವಿರಾರು ರೂಪಾಯಿಯನ್ನು ಕರ್ಚು ಮಾಡುತ್ತಾರೆ. ಆದ್ರೆ […]

You cannot copy content of this page