ಅಪರಾಧ ಸುದ್ದಿ

ಪತ್ನಿಯ ಅನೈತಿಕ ಸಂಬಂಧ : ಸುಪಾರಿ ನೀಡಿ ಪತಿಯ ಹತ್ಯೆ ಮಾಡಿಸಿದ್ದ ಪತ್ನಿ ಸೇರಿ ಮೂವರ ಬಂಧನ

ಬೆಳಗಾವಿ : ಕಟ್ಟೆಯ ಮೇಲೆ ಮಲಗಿದ್ದ ಪತಿಯ ಹತ್ಯೆಗೆ ಸುಪಾರಿ ನೀಡಿ ಕೊಲೆ ಮಾಡಿಸಿದ್ದ ಪತ್ನಿ ಸೇರಿದಂತೆ ಮೂವರನ್ನು ನೇಸರಗಿ ಪೊಲೀಸರು ಬಂಧಿಸುಲ್ಲಿ ಯಶಸ್ವಿಯಾಗಿದ್ದಾರೆ. ಪತ್ನಿಯ ಅನೈತಿಕ‌ ಸಂಬಂಧವೇ ಪತಿಯ ಕೊಲೆಗೆ ನೇರವಾದ ಕಾರಣ […]

ರಾಜಕೀಯ ಸುದ್ದಿ

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಆನಾರೋಗ್ಯದಿಂದ ಬುಧವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ಮನೋಹರ್ ತಹಶೀಲ್ದಾರ್ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮನೋಹರ್ ತಹಶೀಲ್ದಾರ ಅವರಿಗೆ ನಾಲ್ಕು ಜನ […]

ಅಪರಾಧ ರಾಜಕೀಯ ಸುದ್ದಿ

ಅದಾನಿ ವಿರುದ್ಧ ಅಮೇರಿಕಾದಲ್ಲಿ ಕೇಸ್ : 250 ಮಿಲಿಯನ್ ಡಾಲರ್ ಲಂಚದ ಆರೋಪ

ನ್ಯೂಯಾರ್ಕ್: ಅಮೇರಿಕ ಮೂಲದ ಕಂಪನಿಗಳ ಜತೆಗಿನ ಸೋಲಾರ್ ಯೋಜನೆಗೆ ಸಂಬಂಧಿಸಿ ಗೌತಮ್ ಅದಾನಿ ಕಂಪನಿ 250 ಮಿಲಿಯನ್ ಡಾಲರ್ ಮೊತ್ತದ ಬೃಹತ್ ಲಂಚದ ವ್ಯವಹಾರ ನಡೆಸಿದೆ ಎಂಬ  ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ನ್ಯೂಯಾರ್ಕ್ ನಲ್ಲಿ […]

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ : ನ್ಯಾಯಾಲಯದ ಮಹತ್ವದ ತೀರ್ಪು

ಬೆಳಗಾವಿ : ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ […]

ಉಪಯುಕ್ತ ಸುದ್ದಿ

KSRTC ಇನ್ಮುಂದೆ ಕ್ಯಾಶ್ ಲೆಸ್ : UPI ಪೇಮೆಂಟ್ ಮೂಲಕ ಟಿಕೆಟ್ ಖರೀದಿ

ಮೈಸೂರು: KSRTC ಕ್ಯಾಶ್ ಲೆಸ್ ಟಿಕೆಟ್ ಖರೀದಿಯ ಕಡೆಗೆ ಮುಖ ಮಾಡಿದ್ದು, ಇನ್ಮುಂದೆ UPI ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಟ್ಟಿದೆ. ಬೆಂಗಳೂರು, ಮೈಸೂರು ಮತ್ತು ಮಡಿಕೇರಿ ನಡುವಿನ ಬಸ್ ಗಳಲ್ಲಿ ಈ ಪ್ರಾಯೋಗಿಕ […]

ಸುದ್ದಿ

ನವಲಗುಂದ ಬಸ್ ನಿಲ್ದಾಣದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅನಾವರಣ

ನವಲಗುಂದ: ನಗರದ ಬಸ್ ನಿಲ್ದಾಣದಲ್ಲಿ ಕನ್ನಡ ಕ್ರಿಯಾ ಸಮಿತಿಯಿಂದ ಅಳವಡಿಸಿದ್ದ ಕನ್ನಡದ 8 ಮಂದಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವ ಚಿತ್ರಗಳನ್ನು ಶಾಸಕ ಎನ್.ಎಚ್. ಕೋನರೆಡ್ಡಿ ಅನಾವರಣಗೊಳಿಸಿದರು. ಬೆಂಗಳೂರಿನಲ್ಲಿ ಎಲ್ಲಾ ಭಾಷೆಯ ಮಂದಿ […]

ಉಪಯುಕ್ತ ರಾಜಕೀಯ ಸುದ್ದಿ

2 ನೇ ಏರ್ ಪೋರ್ಟ್ ಭಾಗ್ಯ: ಪರಂ ತವರು ತುಮಕೂರಿಗಾ? ಡಿಕೆಶಿ ತವರು ರಾಮನಗರಕ್ಕಾ?

ಬೆಂಗಳೂರು: ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳಗಳ ಅಂತಿಮಗೊಳಿಸುವ ಕಾರ್ಯ ನಡೆದಿದ್ದು, ತುಮಕೂರು ಮತ್ತು ರಾಮನಗರ ಜಿಲ್ಲೆಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಕೊರಟಗೆರೆ ಪ್ರತಿನಿಧಿಸುವ ಗೃಹ ಸಚಿವ ಡಾ. ಜಿ. […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಮುಂದುವರಿದ ಒಣ ಹವೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕೂಡಿಮೆಯಾಗಿದ್ದು, ಚಳಿ ಹೆಚ್ಚಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆದಿದೆ. ನವೆಂಬರ್ 21ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರದ ಮೇಲ್ಭಾಗದಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 23ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ […]

ಆರೋಗ್ಯ ಸುದ್ದಿ

ಕ್ಯಾನ್ಸರ್‌ನನ್ನು ಪೂರ್ವದಲ್ಲಿಯೇ ಪತ್ತೆಹಚ್ಚಲು ನಾವೆಲ್‌-ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌ ಪರಿಚಯಿಸಿದ ಎಚ್‌ಸಿಜಿ

ಬೆಂಗಳೂರು: ಪ್ರಾಥಮಿಕ ಕ್ಯಾನ್ಸರ್‌ ಹಾಗೂ ಮರುಕಳಿಸುವ ಕ್ಯಾನ್ಸರ್‌ನನ್ನು ಪೂರ್ವದಲ್ಲಿಯೇ ಪತ್ತೆ ಹಚ್ಚಲು ಇದೇ ಮೊದಲ ಬಾರಿಗೆ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ಹಾಗೂ ಟ್ರುಕನ್ ಡಯಾಗ್ನೋಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್‌ ಸಹಯೋಗದೊಂದಿಗೆ “ನಾವೆಲ್‌-ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌” ಟೆಸ್ಟ್‌ನನ್ನು ಸಂಶೋಧಿಸಿದೆ. […]

ಅಪರಾಧ ಸುದ್ದಿ

‘ವಾರಗಿತ್ತಿಯರ ನಡುವಿನ ವಾರ್ : ಕೌಟುಂಬಿಕ ದೌರ್ಜನ್ಯ ಎಂದ ಹೈಕೋರ್ಟ್

ಪತಿಯ ಸಂಬಂಧಿಕರಿಂದ ದೇಹ ಸೌಂದರ್ಯ ಕುರಿತ ಅವಹೇಳನವೂ ಕೌಟುಂಬಿಕ ದೌರ್ಜನ್ಯಕ್ಕೆ ಸಮ ಬೆಂಗಳೂರು : ಮದುವೆಯಾಗಿ ಬಂದ ಮನೆಯಲ್ಲಿ ಮಹಿಳೆಯ ದೇಹಸೌಂದರ್ಯದ ಕುರಿತು ಮಾಡುವ ಅವಮಾನವೂ ವರದಕ್ಷಿಣೆ ಕಿರುಕುಳದ ವ್ಯಾಪ್ತಿಗೆ ಬರುತ್ತದೆ ಎಂದು ಕೇರಳ […]

ಉಪಯುಕ್ತ ಸುದ್ದಿ

ಇದು ಗಡಿ ಮೀರಿದ ಲವ್ ಸ್ಟೋರಿ: ಸಂಗಾತಿಗಾಗಿ 300 ಕಿ.ಮೀ. ಪ್ರಯಾಣಿಸಿದ ಹುಲಿರಾಯ !

ಮಹಾರಾಷ್ಟ್ರದಿಂದ ತೆಲಂಗಾಣವರೆಗೆ ಜಾನಿ ಹುಲಿಯ ಪ್ರಯಾಣ ಹೈದರಾಬಾದ್: ತನ್ನ ಸಂಗಾತಿಗಾಗಿ 300 ಕಿಲೋಮೀಟರ್‌ಗೂ  ಹೆಚ್ಚು ದೂರ ಪ್ರಯಾಣಿಸಿರುವ ಎಂಟು ವರ್ಷದೊಳಗಿನ ಲವ್‌ಲೋರ್ನ್ ಜಾನಿ ಹುಲಿ ಅಚ್ಚರಿ ಮೂಡಿಸಿದೆ‌. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಿನ್‌ವಾಟ್ ತಾಲೂಕಿನಿಂದ […]

ರಾಜಕೀಯ ಸುದ್ದಿ

ಡಿ.9ರಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ

ಬೆಳಗಾವಿ: ಡಿಸೆಂಬರ್​ 9 ರಿಂದ 20ರವರೆಗೆ ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಅವರು ಅಧಿವೇಶನ ಕರೆದಿದ್ದು, ಡಿ. 9ರಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ […]

ರಾಜಕೀಯ ಸುದ್ದಿ

ಬಿಜೆಪಿ-ಜೆಡಿಎಸ್ ಮೈತ್ರಿ ಇರುವವರೆಗೆ ಕಾಂಗ್ರೆಸ್ ಗೆಲುವು ಸಾದ್ಯವಿಲ್ಲ: ಪಿ. ರಮೇಶ್ ಭವಿಷ್ಯ

ಬೆಂಗಳೂರು: ರಾಜ್ಯದ 3 ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲುತ್ತದೆ, ಇನ್ನು ಮುಂದೆ ಯಾವುದೇ ಚುನಾವಣೆಗಳು ನಡೆಯಲಿ ಬಿಜೆಪಿ & ಜೆಡಿಎಸ್ ಗೆಲ್ಲುತ್ತವೆ. ಜೆಡಿಎಸ್- ಬಿಜೆಪಿ ಮೈತ್ರಿ ಇರುವವರೆಗೆ ಕಾಂಗ್ರೆಸ್ ಗೆ ರಾಜ್ಯದಲ್ಲಿ ಉಳಿಗಾಲವಿಲ್ಲ ಎಂದು […]

ಅಪರಾಧ ಸುದ್ದಿ

ಎನ್ ಸಿಎಫ್ ಎನ್ ಕೌಂಟರ್ ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ

ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ […]

ಅಪರಾಧ ಸುದ್ದಿ

ಶಬರಿಮಲೆಯಿಂದ ವಾಪಸಾಗುತ್ತಿರುವಾಗ ಬಸ್ ಪಲ್ಟಿಯಾಗಿ ಹಲವು ಮಂದಿಗೆ ಗಾಯ

ಬೆಂಗಳೂರು: ಶಬರಿಮಲೆಯಿಂದ ವಾಪಸಾಗುತ್ತಿರುವಾಗ ಬಸ್ ಪಲ್ಟಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗಿನ ಜಾವ ವಯನಾಡಿನಲ್ಲಿ ನಡೆದಿದೆ. ಬಸ್ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು […]

ಅಪರಾಧ ಸುದ್ದಿ

ಪಾಕಿಸ್ತಾನದ ವಶದಲ್ಲಿದ್ದ 7 ಮೀನುಗಾರರ ರಕ್ಷಣೆ ಮಾಡಿದ ಭಾರತೀಯ ಸೇನೆ

ಹೊಸದಿಲ್ಲಿ: ಪಾಕಿಸ್ತಾನ ಮತ್ತು ಭಾರತದ ಸಮುದ್ರ ಗಡಿ ದಾಟಿದ್ದಾರೆ ಎಂಬ ಕಾರಣಕ್ಕೆ ಪಾಕಿಸ್ತಾನ ರಕ್ಷಣಾ ಪಡೆಗಳಿಂದ ಬಂಧಿತರಾಗಿದ್ದ ಏಳು ಮೀನುಗಾರರನ್ನು ರಕ್ಷಣೆ ಮಾಡುವಲ್ಲಿ ಭಾರತೀಯ ಕೋಸ್ಟಲ್ ಗಾರ್ಡ್ ಯಶಸ್ವಿ ಯಾಗಿದೆ. ಎರಡು ಗಂಟೆಗಳ ಸತತ […]

ರಾಜಕೀಯ ಸುದ್ದಿ

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: BPL ಕಾರ್ಡ್ ರದ್ದು ವಿವಾದಕ್ಕೆ ಸಿಎಂ ಸ್ಪಷ್ಟನೆ

ನಬಾರ್ಡ್ ನಿಂದ ರಾಜ್ಯಕ್ಕೆ ಶೇ58 ರಷ್ಟು ಹಣ ಕಡಿತ: ಕೇಂದ್ರದಿಂದ ರಾಜ್ಯಕ್ಕೆ ಮತ್ತೊಂದು ಮಹಾ ದ್ರೋಹ: ಸಿಎಂ ಆಕ್ರೋಶ ಬೆಂಗಳೂರು : ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ […]

ಉಪಯುಕ್ತ ಸುದ್ದಿ

ಬಸವನಗುಡಿ ಕಡ್ಲೇಕಾಯಿ ಪರಿಷೆ : ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಕೊಟ್ಟ ಮುಜರಾಯಿ ಇಲಾಖೆ

ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ನಡೆದ ಧಾರ್ಮಿಕ ದತ್ತಿ ಪರಿಷತ್ ಸಭೆ ನವೆಂಬರ್ 25, 26 ಕ್ಕೆ ಬಸವನಗುಡಿ ಕಡಲೇಕಾಯಿ ಪರಿಷೆಬೆಂಗಳೂರು: ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿಯಾಗಿಯಾಗಿದ್ದು, ನ.25 ಮತ್ತು 26 ರಂದು ಪರಿಷೆ […]

ಅಪರಾಧ ಸುದ್ದಿ

ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ

ಭಟ್ಕಳ : ಉತ್ತರ ಕನ್ನಡದ ಪ್ರಮುಖ ತಾಲೂಕಿನಲ್ಲಿ ಒಂದಾಗಿರುವ ಭಟ್ಕಳದ ಪುರಸಭೆ ವ್ಯಾಪ್ತಿಯಲ್ಲಿ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ನಡುವೆ, ಪುರಸಭೆಯ ಮುಖ್ಯಾಧಿಕಾರಿ ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಪುರಸಭೆ ವ್ಯಾಪ್ತಿಯಲ್ಲಿ […]

ಉಪಯುಕ್ತ ಸುದ್ದಿ

ವಾಯುವ್ಯ ಸಾರಿಗೆಗೆ ಹೊಸ ಬಸ್ ಸೇರ್ಪಡೆ : ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಚಾಲನೆ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೂತನ ಬಸ್ಸುಗಳ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ […]

You cannot copy content of this page